ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40589 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ: ವಿಜ್ಞಾನಿಗಳು, ಸಿಬ್ಬಂದಿ ವರ್ಗಕ್ಕೆ ಸನ್ಮಾನ

0
ಬೆಂಗಳೂರು: ಪೀಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ಚಂದ್ರಯಾನ-3 ಯಶಸ್ಸಿಗೆ ಕಾರಣರಾದ ಇಸ್ರೋ ಅಧ್ಯಕ್ಷ ಸೋಮನಾಥ ಸೇರಿದಂತೆ ಅಲ್ಲಿಯ ವಿಜ್ಞಾನಿಗಳು, ಸಿಬ್ಬಂದಿ ವರ್ಗದವರನ್ನು ಸನ್ಮಾನಿಸಿ ಗೌರವಿಸಿದರು. ಇಸ್ರೋ ಅಧ್ಯಕ್ಷರಿಗೆ ಸಿಎಂ ಸಿದ್ದರಾಮಯ್ಯ...

ವಿರೋಧಕ್ಕೆ ಮಣಿದ ಸರ್ಕಾರ: ತಮಿಳುನಾಡಿಗೆ ಹರಿಸುತ್ತಿದ್ದ ನೀರಿನ ಮಟ್ಟದಲ್ಲಿ ಇಳಿಕೆ

0
ಮೈಸೂರು: ಮಳೆ ಅಭಾವದಿಂದಾಗಿ ರಾಜ್ಯ ಸಂಕಷ್ಟದಲ್ಲಿದ್ದರೂ, ತಮಿಳುನಾಡಿಗೆ ನೀರು ಹರಿಸುತ್ತಿರುವುದಕ್ಕೆ ವಿರೋಧ ಪಕ್ಷ ಹಾಗೂ ರೈತರಿಂದ ತೀವ್ರ ವಿರೋಧಗಳು ವ್ಯಕ್ತವಾದ ಬೆನ್ನಲ್ಲೇ, ಒತ್ತಡಕ್ಕೆ ಮಣಿದಿರುವ ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುತ್ತಿದ್ದ ನೀರಿನ ಮಟ್ಟವನ್ನು...

ಪತಿಯಿಂದಲೇ ಪತ್ನಿಯ ಕೊಲೆ ಶಂಕೆ: 20 ದಿನಗಳ ನಂತರ ಹೂತಿದ್ದ ಶವ ಹೊರತೆಗೆಯುತ್ತಿರುವ ಅಧಿಕಾರಿಗಳು

0
ತುಮಕೂರು: ಪತಯೇ ಪತ್ನಿಯನ್ನು ಕೊಲೆ ಮಾಡಿದ್ದಾನೆಂಬ ಪೋಷಕರ ದೂರಿನ ಹಿನ್ನಲೆ 20 ದಿನಗಳ ನಂತರ ಹೂತಿದ್ದ ಶವವನ್ನು ಅಧಿಕಾರಿಗಳ ಹೊರತೆಗೆದಿರುವ ಘಟನೆ ತುಮಕೂರು ನಗರದ ಹೊರವಲಯದಲ್ಲಿರುವ ಶೆಟ್ಟಿಹಳ್ಳಿಯಲ್ಲಿ ನಡೆದಿದೆ. ಇದೇ ತಿಂಗಳು 2ನೇ ತಾರೀಖಿನಿಂದು...

ಹಿಮಾಚಲ ಪ್ರದೇಶದಲ್ಲಿ ಭೂಕುಸಿತ:  ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

0
ಹಿಮಾಚಲ ಪ್ರದೇಶ: ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿ ಇಂದು ಭಾರೀ ಭೂಕುಸಿತ ಸಂಭವಿಸಿದ ಪರಿಣಾಮ ಹಲವಾರು ಮನೆಗಳು ನಾಶವಾಗಿದ್ದು, ಅನೇಕ ಜನರು ಅವಶೇಷಗಳಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಭೂಕುಸಿತದಿಂದ ಇಳಿಜಾರು ಪ್ರದೇಶದಲ್ಲಿದ್ದ ಅನೇಕ ಬಹುಮಹಡಿ...

ಬೆಂಗಳೂರು: ಸಿಲಿಂಡರ್ ಸ್ಫೋಟಗೊಂಡು ವೃದ್ಧ ಸಾವು

0
ಬೆಂಗಳೂರು: ಸಿಲಿಂಡರ್​ ಸ್ಫೋಟಗೊಂಡು ವೃದ್ಧ ಸಾವನ್ನಪ್ಪಿರುವ ಘಟನೆ ನಗರದ ಡೈರಿ ಸರ್ಕಲ್ ಬಳಿಯ ಮಹಾಲಿಂಗೇಶ್ ಬಡಾವಣೆಯ ಪೋಲಮಸ್​​​ ಹೋಟೆಲ್​​ ನಲ್ಲಿ ನಡೆದಿದೆ. ಸ್ಫೋಟದ ರಭಸಕ್ಕೆ ಹೋಟೆಲ್ ಶೆಟರ್​​​ ಮುಂದೆ ಮಲಗಿದ್ದ ವೃದ್ಧ ಸಾವನ್ನಪ್ಪಿದ್ದಾರೆ. ಹೋಟೆಲ್​ನಲ್ಲಿದ್ದ...

ಶಾಸಕ ಡಾ.ಅಜಯ್ ಸಿಂಗ್ ನಿವಾಸದ ಆವರಣದಲ್ಲಿ ವ್ಯಕ್ತಿ ಆತ್ಮಹತ್ಯೆ

0
ಕಲಬುರಗಿ:  ಜೇವರ್ಗಿ  ವಿಧಾನಸಭಾ ಕ್ಷೇತ್ರದ ಶಾಸಕ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ.ಅಜಯ್‌ ಸಿಂಗ್ ಅವರ ನಿವಾಸದ ಆವರಣದಲ್ಲೇ ವಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲಬುರಗಿಯ ಶರಣ‌ನಗರದಲ್ಲಿರುವ ಡಾ.ಅಜಯ್‌ ಸಿಂಗ್ ನಿವಾಸದ ಆವರಣದಲ್ಲಿ ಮರಕ್ಕೆ...

ನೂತನ ಅಪರ ಜಿಲ್ಲಾಧಿಕಾರಿಯಾಗಿ ಶಿವರಾಜು ಪಿ. ಅಧಿಕಾರ ಸ್ವೀಕಾರ

0
ಮೈಸೂರು: ಮೈಸೂರು ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಶಿವರಾಜು ಪಿ. ಅವರು ಇಂದು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಿರ್ಗಮಿತ ಅಪರ ಜಿಲ್ಲಾಧಿಕಾರಿಗಳಾದ ಕವಿತಾ ರಾಜಾರಾಮ್ ಅವರಿಂದ ಅಧಿಕಾರ ಸ್ವೀಕರಿಸಿದರು. ಶಿವರಾಜು ಪಿ. ಅವರು ಈ ಹಿಂದೆ...

3ನೇ ಟಿ20 ಪಂದ್ಯ ಮಳೆಯಿಂದ ರದ್ದು: ಐರ್ಲೆಂಡ್ ವಿರುದ್ಧ ಸರಣಿ ಗೆದ್ದ ಭಾರತ

0
ಐರ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಸರಣಿಯನ್ನು ಟೀಮ್ ಇಂಡಿಯಾ 2-0 ಅಂತರದಿಂದ ಗೆದ್ದುಕೊಂಡಿದೆ. ಡಬ್ಲಿನ್ ನ ಮಲಾಹೈಡ್ ನಲ್ಲಿ ನಡೆಯಬೇಕಿದ್ದ ಮೂರನೇ ಟಿ20 ಪಂದ್ಯವು ಮಳೆಯ ಕಾರಣ ರದ್ದಾಗಿದ್ದು, ಇದರೊಂದಿಗೆ ಸರಣಿಯು ಟೀಮ್...

ತುಮಕೂರು ಜಿಲ್ಲೆಯಲ್ಲಿ ಮತ್ತೊಂದು ಮೈಲಿಗೆ ಸಂಪ್ರದಾಯ: ಮಗು, ಬಾಣಂತಿಯನ್ನು ಮನೆಗೆ ಸೇರಿಸಿದ ನ್ಯಾಯಧೀಶರು

0
ತುಮಕೂರು: ತುಮಕೂರು ಜಿಲ್ಲೆಯಲ್ಲಿ ಕಾಡುಗೊಲ್ಲ ಸಮುದಾಯದ ಮೈಲಿಗೆ ಸಂಪ್ರದಾಯಕ್ಕೆ ಮಗು ಬಲಿ ಪಡೆದ ಬೆನ್ನಲ್ಲೇ ಮತ್ತೊಂದು ಮೈಲಿಗೆ ಸಂಪ್ರದಾಯ ಬೆಳಕಿಗೆ ಬಂದಿದೆ. ತುಮಕೂರು ಜಿಲ್ಲೆ, ಗುಬ್ಬಿ ತಾಲೂಕಿನ ವರದೇನಹಳ್ಳಿ ಗೊಲ್ಲರಹಟ್ಟಿಯಲ್ಲಿ ಕಳೆದ ಕೆಲವು ದಿನಗಳಿಂದ...

ಮಂಡ್ಯ: ಕೆರೆಯಲ್ಲಿ ಅನುಮಾನಾಸ್ಪದವಾಗಿ ಯುವಕನ ಶವ  ಪತ್ತೆ

0
ಮಂಡ್ಯ: ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ರುದ್ರಾಕ್ಷಿಪುರ ಗ್ರಾಮದ ಕೆರೆಯಲ್ಲಿ  ಅನುಮಾನಾಸ್ಪದವಾಗಿ ಯುವಕನ ಶವ  ಪತ್ತೆಯಾಗಿದೆ. ರಾಮನಗರ ಜಿಲ್ಲೆ ಬೈರಮಂಗಲ ಗ್ರಾಮದ ನಿವಾಸಿ ರಾಮ್ ಕುಮಾರ್ (23) ಮೃತಪಟ್ಟ ಯುವಕ. ಮೃತ ಯುವಕ ಕಾಣೆಯಾಗಿರುವ ಬಗ್ಗೆ...

EDITOR PICKS