Saval
ಎಸ್ಕಾಂ ಸಬ್ ಸ್ಟೇಷನ್ ಬಳಿ ಸೋಲಾರ್ ಪಾರ್ಕ್ ಸ್ಥಾಪನೆ- ಇಂಧನ ಸಚಿವ ಕೆಜೆ ಜಾರ್ಜ್...
ಬೆಂಗಳೂರು: ಸ್ವಚ್ಛ ಮತ್ತು ಹಸಿರು ಇಂಧನದ ಬಳಕೆಗೆ ಒತ್ತು ನೀಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ವಿದ್ಯುತ್ ಸರಬರಾಜು ಕಂಪನಿಗಳ (ಎಸ್ಕಾಂ) ಸಬ್ ಸ್ಟೇಷನ್‌ಗಳ ಬಳಿ ಸೋಲಾರ್ ಪಾರ್ಕ್‌ಗಳ ಸ್ಥಾಪನೆ ಹಾಗೂ ಐಪಿ ಫೀಡರ್...
ಚಂದ್ರಯಾನ-3 ಯಶಸ್ವಿ; ಜಗತ್ತೇ ನಿಬ್ಬೆರಗಾಗುವಂತೆ ಮಾಡಿದ ಇಸ್ರೋ ವಿಜ್ಞಾನಿಗಳಿಗೆ ಹೆಚ್.ಡಿ.ಕುಮಾರಸ್ವಾಮಿ ಅಭಿನಂದನೆ
ಬೆಂಗಳೂರು: ಚಂದ್ರಯಾನ-3 ಯಶಸ್ವಿಯಾಗಿ ಪೂರೈಸಿ ಭಾರತದ ಬಗ್ಗೆ ಜಗತ್ತೇ ನಿಬ್ಬೆರಗಾಗುವಂತೆ ಮಾಡಿದ ಇಸ್ರೋ ವಿಜ್ಞಾನಿಗಳನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಅಭಿನಂದಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಭಾರತ ವಿಕ್ರಮ...
ಸಾರ್ವಜನಿಕರ ಜೊತೆ ಇಸ್ರೋ ವಿಜ್ಞಾನಿಗಳ ಐತಿಹಾಸಿಕ ಸಾಧನೆಯನ್ನು ಕಣ್ತುಂಬಿಕೊಂಡ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ...
ಬೆಂಗಳೂರು : ಜವಾಹರ್ ಲಾಲ್ ನೆಹರು ತಾರಾಲಯದಲ್ಲಿ ಜಮಾಯಿಸಿದ್ದ ಮಕ್ಕಳು ಮತ್ತು ಸಾರ್ವಜನಿಕರ ಜೊತೆಯಲ್ಲಿ ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿದ್ದ ಚಂದ್ರಯಾನ-3 ರ ವಿಕ್ರಮ್ ಲ್ಯಾಂಡರ್ ಸುರಕ್ಷಿತವಾಗಿ ಚಂದ್ರನ ಮೇಲೆ ಇಳಿಯುವ ಐತಿಹಾಸಿಕ...
ಬ್ಯೂಟಿ ಪಾರ್ಲರ್ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ದುರಂತ
ಶ್ರೀರಂಗಪಟ್ಟಣ: ಪಟ್ಟಣದ ಮುಖ್ಯ ಬೀದಿಯಲ್ಲಿ ಸಾರ್ಟ್ ಸರ್ಕ್ಯೂಟ್ ನಿಂದ ಬ್ಯೂಟಿ ಪಾರ್ಲರ್
ಅಂಗಡಿಯಲ್ಲಿ ಅಗ್ನಿ ದುರಂತವಾಗಿ ಬೆಲೆ ಬಾಳುವ ೧೦ಲಕ್ಷ ಕ್ಕು ಹೆಚ್ಚು ಪ್ರಮಾಣದಲ್ಲಿ ಹಾನಿಯಾಗಿರುವ ಪ್ರಕರಣ ನಡೆದಿದೆ.
ಪಟ್ಟಣದ ಮಾತ್ರಶ್ರೀ ಬ್ಯೂಟಿ ಪಾರ್ಲರ್ ನಲ್ಲಿ...
ಏಕದಿನ ಶ್ರೇಯಾಂಕ ಪಟ್ಟಿ ಬಿಡುಗಡೆ: ಟಾಪ್-5 ನಲ್ಲಿ ಶುಭ್ಮನ್ ಗಿಲ್
ಐಸಿಸಿ ಏಕದಿನ ಬ್ಯಾಟರ್ ಗಳ ನೂತನ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಹೊಸ ರ‍್ಯಾಂಕಿಂಗ್ ಪಟ್ಟಿಯಲ್ಲಿ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಅಗ್ರಸ್ಥಾನವನ್ನು ಅಲಂಕರಿಸಿದ್ದಾರೆ. ಇನ್ನು ಟೀಮ್ ಇಂಡಿಯಾದ ಯುವ ಬ್ಯಾಟರ್ ಶುಭ್...
ತುಮಕೂರು: ಜ್ವರವೆಂದು ಆಸ್ಪತ್ರೆಗೆ ಕರೆದೊಯ್ದ ಮಗು ಸಾವು- ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದ ಪೋಷಕರು
ತುಮಕೂರು: ಜ್ವರದಿಂದ ಬಳಲುತ್ತಿದ್ದ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾಗ ಮಗು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ವೆಂಕಟೇಗೌಡನ ಪಾಳ್ಯದಲ್ಲಿ ನಡೆದಿದೆ.
ತನು (5), ಮೃತ ದುರ್ದೈವಿ.
ವೆಂಕಟೇಶಗೌಡನ ಪಾಳ್ಯ ನಿವಾಸಿ ಸತೀಶ್ ಹಾಗೂ...
ಮೆಗಾಸ್ಟಾರ್ ಚಿರಂಜೀವಿ ಹುಟ್ಟುಹಬ್ಬ: 157ನೇ ಚಿತ್ರದ ಪೋಸ್ಟರ್ ರಿಲೀಸ್
ಹೈದರಾಬಾದ್: ಮೆಗಾಸ್ಟಾರ್ ಚಿರಂಜೀವಿ ಅವರಿಗಿಂದು ಹುಟ್ಟು ಹಬ್ಬದ ಸಂಭ್ರಮ. ಸಿನಿಮಾರಂಗದ ಕಲಾವಿದರು ಹಾಗೂ ಅಭಿಮಾನಿಗಳು ಮೆಚ್ಚಿನ ನಟನಿಗೆ ಬರ್ತ್ ಡೇ ವಿಶ್ ಮಾಡುತ್ತಿದ್ದಾರೆ. ಅಭಿಮಾನಿಗಳಿಗೆ ಮೆಗಾ ಸ್ಟಾರ್ ಅವರ ಹೊಸ ಚಿತ್ರದ ಪೋಸ್ಟರ್...
ಶೀಘ್ರವಾಗಿ 13 ಸಾವಿರ ಹುದ್ದೆಗಳ ನೇಮಕ: ಸಚಿವ ರಾಮಲಿಂಗಾರೆಡ್ಡಿ
ದಾವಣಗೆರೆ: ಅತಿ ಶೀಘ್ರದಲ್ಲಿ 13 ಸಾವಿರ ದಷ್ಟು ಹುದ್ದೆಗಳ ನೇಮಕ ಮಾಡಿಕೊಳ್ಳ ಲಾಗುವುದು ಎಂದು ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, 13 ಸಾವಿರ ಹುದ್ದೆಗಳ ನೇಮಕಾತಿ...
ಚಂದ್ರಯಾನ-3: ಚಂದ್ರನ ಮೇಲೆ ಯಶಸ್ವಿಯಾಗಿ ಇಳಿದ ವಿಕ್ರಮ್ ಲ್ಯಾಂಡರ್
ಬೆಂಗಳೂರು : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಿಜ್ಞಾನಿಗಳು ಚಂದ್ರಯಾನ-3 ನೌಕೆಯನ್ನು ಚಂದ್ರನ ಅಂಗಳದಲ್ಲಿ ಇಳಿಸುವ ಮೂಲಕ ಯಶಸ್ವಿಯಾಗಿದ್ದಾರೆ.
ಚಂದ್ರಯಾನ-3 ಲ್ಯಾಂಡರ್ ಮಾಡ್ಯೂಲ್ ಚಂದ್ರನ ಮೇಲೆ ಬುಧವಾರ ಸಂಜೆ 06.03ಕ್ಕೆ ಯಶಸ್ವಿಯಾಗಿ ಇಳಿದಿದೆ.
ನಾಲ್ಕು...





















