Saval
ತುಮಕೂರು: ಜ್ವರವೆಂದು ಆಸ್ಪತ್ರೆಗೆ ಕರೆದೊಯ್ದ ಮಗು ಸಾವು- ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದ ಪೋಷಕರು
ತುಮಕೂರು: ಜ್ವರದಿಂದ ಬಳಲುತ್ತಿದ್ದ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾಗ ಮಗು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ವೆಂಕಟೇಗೌಡನ ಪಾಳ್ಯದಲ್ಲಿ ನಡೆದಿದೆ.
ತನು (5), ಮೃತ ದುರ್ದೈವಿ.
ವೆಂಕಟೇಶಗೌಡನ ಪಾಳ್ಯ ನಿವಾಸಿ ಸತೀಶ್ ಹಾಗೂ...
ಮೆಗಾಸ್ಟಾರ್ ಚಿರಂಜೀವಿ ಹುಟ್ಟುಹಬ್ಬ: 157ನೇ ಚಿತ್ರದ ಪೋಸ್ಟರ್ ರಿಲೀಸ್
ಹೈದರಾಬಾದ್: ಮೆಗಾಸ್ಟಾರ್ ಚಿರಂಜೀವಿ ಅವರಿಗಿಂದು ಹುಟ್ಟು ಹಬ್ಬದ ಸಂಭ್ರಮ. ಸಿನಿಮಾರಂಗದ ಕಲಾವಿದರು ಹಾಗೂ ಅಭಿಮಾನಿಗಳು ಮೆಚ್ಚಿನ ನಟನಿಗೆ ಬರ್ತ್ ಡೇ ವಿಶ್ ಮಾಡುತ್ತಿದ್ದಾರೆ. ಅಭಿಮಾನಿಗಳಿಗೆ ಮೆಗಾ ಸ್ಟಾರ್ ಅವರ ಹೊಸ ಚಿತ್ರದ ಪೋಸ್ಟರ್...
ಶೀಘ್ರವಾಗಿ 13 ಸಾವಿರ ಹುದ್ದೆಗಳ ನೇಮಕ: ಸಚಿವ ರಾಮಲಿಂಗಾರೆಡ್ಡಿ
ದಾವಣಗೆರೆ: ಅತಿ ಶೀಘ್ರದಲ್ಲಿ 13 ಸಾವಿರ ದಷ್ಟು ಹುದ್ದೆಗಳ ನೇಮಕ ಮಾಡಿಕೊಳ್ಳ ಲಾಗುವುದು ಎಂದು ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, 13 ಸಾವಿರ ಹುದ್ದೆಗಳ ನೇಮಕಾತಿ...
ಚಂದ್ರಯಾನ-3: ಚಂದ್ರನ ಮೇಲೆ ಯಶಸ್ವಿಯಾಗಿ ಇಳಿದ ವಿಕ್ರಮ್ ಲ್ಯಾಂಡರ್
ಬೆಂಗಳೂರು : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಿಜ್ಞಾನಿಗಳು ಚಂದ್ರಯಾನ-3 ನೌಕೆಯನ್ನು ಚಂದ್ರನ ಅಂಗಳದಲ್ಲಿ ಇಳಿಸುವ ಮೂಲಕ ಯಶಸ್ವಿಯಾಗಿದ್ದಾರೆ.
ಚಂದ್ರಯಾನ-3 ಲ್ಯಾಂಡರ್ ಮಾಡ್ಯೂಲ್ ಚಂದ್ರನ ಮೇಲೆ ಬುಧವಾರ ಸಂಜೆ 06.03ಕ್ಕೆ ಯಶಸ್ವಿಯಾಗಿ ಇಳಿದಿದೆ.
ನಾಲ್ಕು...
ವ್ಯಾಕ್ಸೀನ್ ಗಳ ಬಗ್ಗೆ ಅರಿವು
ತಾಯಿ ಹಾಲು:-
ತಾಯಿ ಹಾಲು ಕುಡಿಸಿದ ತಕ್ಷಣ ಪೋಲಿಯೋ ಹನಿ ಹಾಕಿಸಬಹುದೇ, ಇಲ್ಲವೇ, ಎಂಬ ಅನುಮಾನ ಹಲವರಲ್ಲಿ ಇರುತ್ತದೆ. ತಾಯಿಹಾಲು ಕೊಟ್ಟ ತಕ್ಷಣ ಪೋಲಿಯೋ ಹನಿ ಹಾಕಿಸಬಹುದು. ಹಾಗೆಯೇ ಪೋಲಿಯೋಹನಿ ಹಾಕಿದ ತಕ್ಷಣ ತಾಯಿ...
ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ಮೇರೆಗೆ ಕೋಲಾರದಲ್ಲಿ ತೆರವು ಕಾರ್ಯಾಚರಣೆ
ಶ್ರೀನಿವಾಸಪುರದಲ್ಲಿ 148 ಎಕರೆ ಅರಣ್ಯ ಭೂಮಿ ಮರು ವಶ
ಬೆಂಗಳೂರು: ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರ ಸೂಚನೆಯ ಮೇರೆಗೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ಸುತ್ತಮುತ್ತ ರಾಜ್ಯ ಅರಣ್ಯ ಭೂಮಿ...
ಕಾವೇರಿ ಸರ್ವಪಕ್ಷ ಸಭೆಯಲ್ಲಿ ಸರಕಾರಕ್ಕೆ ಚಾಟಿ ಬೀಸಿದ ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ನೆರೆ ರಾಜ್ಯವು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದಾಕ್ಷಣ ರಾಜ್ಯ ಸರಕಾರ ನೀರು ಹರಿಸುವ ನಿರ್ಧಾರ ಕೈಗೊಳ್ಳುವ ಬದಲು ತಮಿಳುನಾಡು ಅರ್ಜಿಗೆ ಪ್ರತಿಯಾಗಿ ಕೂಡಲೇ ತಕರಾರು ಅರ್ಜಿ ಸಲ್ಲಿಸಬೇಕಿತ್ತು. ಈ ವಿಷಯದಲ್ಲಿ...
ವ್ಯಕ್ತಿತ್ವ ನಿರ್ಮಾಣದಲ್ಲಿ ಸೂಚನೆಗಳ ಪಾತ್ರ
ಸ್ವಾಮಿ ವಿವೇಕಾನಂದರು ವ್ಯಕ್ತಿತ್ವ ನಿರ್ಮಾಣದ ಮೂಲಕವೇ ರಾಷ್ಟ್ರದ ನಿರ್ಮಾಣವಾಗಲು ಸಾಧ್ಯವೊಂದು ಹೇಳಿದ್ದರು. ನೆಪೋಲಿಯನ್ ಬೋನೋಪಾರ್ಟಿ ತನ್ನ ದೇಶದ ಯಾವ ಜನಾಂಗದಲ್ಲಿ ದುರಭ್ಯಾಸಗಳು ಕಂಡು ಬಂದಾಗಲೇ ತಾನು ಸೋತು ಹೋಗಿದ್ದೆ ಎಂದು ಹೇಳಿದ್ದ. ಯಾವುದೇ...
ರೈತರಿಂದ ಟ್ರ್ಯಾಕ್ಟರ್ ಬಾಡಿಗೆ ಪಡೆದು ಖಾಸಗಿ ವ್ಯಕ್ತಿಗಳಿಗೆ ಗಿರವಿ ಇಟ್ಟು ಪರಾರಿಯಾಗುತ್ತಿದ್ದ ವ್ಯಕ್ತಿಯ ಬಂಧನ
ಮೈಸೂರು: ರೈತರಿಂದ ಟ್ರ್ಯಾಕ್ಟರ್ ಗಳನ್ನು ಬಾಡಿಗೆ ಪಡೆದುಕೊಂಡು, ಅವುಗಳನ್ನು ಖಾಸಗಿ ವ್ಯಕ್ತಿಗಳಿಗೆ ಗಿರವಿ ಇಟ್ಟು ಪರಾರಿಯಾಗುತ್ತಿದ್ದ ವ್ಯಕ್ತಿಯನ್ನು ಹುಣಸೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಹುಣಸೂರು ತಾಲೂಕಿನ ಹನಗೂಡು ಹೊಬಳಿಯ ಗಾಣನಕಟ್ಟೆ ನಂದೀಶ್ ರೈತರಿಂದ ಬಾಡಿಗೆಯ...
ನಾಳೆ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ: ಆಯನೂರು ಮಂಜುನಾಥ್
ಶಿವಮೊಗ್ಗ: ಕಳೆದ ಕೆಲವು ದಿನಗಳಿಂದ ನನ್ನ ಕೇಂದ್ರೀಕೃತವಾಗಿ ರಾಜಕೀಯ ಸುದ್ದಿಗಳು ನಡೆಯುತ್ತಿದೆ.ಇದಕ್ಕೆ ಪೂರ್ಣ ವಿರಾಮ ನೀಡಲು ಬಂದಿದ್ದೇನೆ. ನಾಳೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ ಎಂದು ಆಯನೂರು ಮಂಜುನಾಥ್ ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ...





















