Saval
ನಾಳೆ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ: ಆಯನೂರು ಮಂಜುನಾಥ್
ಶಿವಮೊಗ್ಗ: ಕಳೆದ ಕೆಲವು ದಿನಗಳಿಂದ ನನ್ನ ಕೇಂದ್ರೀಕೃತವಾಗಿ ರಾಜಕೀಯ ಸುದ್ದಿಗಳು ನಡೆಯುತ್ತಿದೆ.ಇದಕ್ಕೆ ಪೂರ್ಣ ವಿರಾಮ ನೀಡಲು ಬಂದಿದ್ದೇನೆ. ನಾಳೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ ಎಂದು ಆಯನೂರು ಮಂಜುನಾಥ್ ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ...
ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಸಚಿವ ಎಂ ಬಿ ಪಾಟೀಲ್
ಗದಗ: ರಸ್ತೆ ಮಧ್ಯೆ ಬಿದ್ದಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿ ಸಚಿವ ಎಂ ಬಿ ಪಾಟೀಲ್ ಮಾನವೀಯತೆ ತೋರಿದ್ದಾರೆ.
ಗದಗ ಜಿಲ್ಲೆ ಮುಂಡರಗಿ ಪಟ್ಟಣಕ್ಕೆ ತೆರಳುತ್ತಿದ್ದ ವೇಳೆ ಮಾರ್ಗ ಮಧ್ಯೆ ಹೈತಾಪುರ ಬಳಿ ಬಿದ್ದಿದ್ದ ವ್ಯಕ್ತಿಯನ್ನು...
7 ಕೋಟಿ ಕನ್ನಡಿಗರ ಹಿತ ಕಾಪಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಸರ್ವ ಪಕ್ಷಗಳೂ ಒಟ್ಟಾಗಿ ...
ಕಾವೇರಿ-ಮಹದಾಯಿ-ಮೇಕೆದಾಟು ವಿಚಾರಕ್ಕಾಗಿ ಪ್ರಧಾನಿ ಬಳಿಗೆ ಸರ್ವಪಕ್ಷ ನಿಯೋಗ ಕರೆದೊಯ್ಯುವ ಚಿಂತನೆ ಇದೆ
ಬೆಂಗಳೂರು: ಕಾವೇರಿ, ಮಹದಾಯಿ, ಮೇಕೆದಾಟು ವಿಚಾರದಲ್ಲಿ ನಾಡಿಗೆ ನ್ಯಾಯ ಒದಗಿಸುವ ಸಲುವಾಗಿ ಪ್ರಧಾನಿಯವರ ಬಳಿಗೆ ಸರ್ವ ಪಕ್ಷ ನಿಯೋಗ ಕರೆದೊಯ್ಯುವ ಚಿಂತನೆ...
ಮಂಗಳೂರು: ಅಕ್ರಮವಾಗಿ ಇ-ಸಿಗರೇಟ್ ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ
ಮಂಗಳೂರು(ದಕ್ಷಿಣ ಕನ್ನಡ): ಅಕ್ರಮವಾಗಿ ಇ-ಸಿಗರೇಟ್ ಮಾರಾಟ ಮಾಡುತ್ತಿದ್ದ ಮಂಗಳೂರು ನಗರದ ಲಾಲ್ ಬಾಗ್ ನ ಸಾಯಿಬಿನ್ ಕಾಂಪ್ಲೆಕ್ಸ್ ನೆಲಮಹಡಿಯ ಮೂರು ಅಂಗಡಿಗಳಿಗೆ ಬರ್ಕೆ ಪೊಲೀಸರು ದಾಳಿ ನಡೆಸಿ ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.
ಬಂಧಿತರನ್ನು ಮೂಲತಃ...
ಮೈಸೂರು: ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
ಮೈಸೂರು: ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮೈಸೂರಿನ ಟಿ ನರಸೀಪುರ ಪೊಲೀಸರು ಬಂಧಿಸಿದ್ದಾರೆ.
ಟಿ.ನರಸೀಪುರ ತಾಲೂಕಿನ ರಂಗನಾಥಪುರ ಗ್ರಾಮದ ವಿನಯ್(೨೦), ಪ್ರದೀಪ್(೨೧) ಬಂಧತ ಆರೋಪಿಗಳಾಗಿದ್ದು, ಇವರಿಂದ ೧೦ ಲಕ್ಷ ಮೌಲ್ಯದ ೧೬ ದ್ವಿಚಕ್ರ...
ಸರ್ವಪಕ್ಷ ಸಭೆ: ರಾಜ್ಯದ ಹಿತರಕ್ಷಣೆ ವಿಷಯದಲ್ಲಿ ರಾಜಿ ಇಲ್ಲವೆಂದ ಡಿ.ಕೆ ಶಿವಕುಮಾರ್
ಬೆಂಗಳೂರು: ನೀರಾವರಿ ವಿಷಯದಲ್ಲಿ ರಾಜ್ಯದ ಹಿತ ರಕ್ಷಣೆಯಲ್ಲಿ ಯಾವುದೇ ರಾಜಿ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸರ್ವಪಕ್ಷ ಸಭೆಯಲ್ಲಿ ಸರ್ಕಾರದ ನಿಲುವು ಸ್ಪಷ್ಟಪಡಿಸಿದರು.
ಕಾವೇರಿ, ಮೇಕೆದಾಟು ಮತ್ತು ಮಹಾದಾಯಿ ಜಲ ವಿವಾದಗಳ ಕುರಿತಂತೆ...
ಮಿಜೋರಾಂ: ನಿರ್ಮಾಣ ಹಂತದ ರೈಲ್ವೆ ಸೇತುವೆ ಕುಸಿದು 17 ಮಂದಿ ಸಾವು
ಗುವಾಹಟಿ: ಮಿಜೋರಾಂನಲ್ಲಿ ಕುರುಂಗ್ ನದಿಯ ಮೇಲೆ ನಿರ್ಮಾಣ ಹಂತದಲ್ಲಿದ್ದ ರೈಲ್ವೆ ಸೇತುವೆ ಬುಧವಾರ ಬೆಳಿಗ್ಗೆ 9.30ರ ಸುಮಾರಿಗೆ ಕುಸಿದು ಬಿದ್ದಿದ್ದು, ಸ್ಥಳದಲ್ಲಿದ್ದ ಕನಿಷ್ಠ 17 ಕಾರ್ಮಿಕರು ಸಾವಿಗೀಡಾಗಿದ್ದಾರೆ.
ರಾಜ್ಯದ ರಾಜಧಾನಿ ಐಜ್ವಾಲ್ ನಿಂದ 25...
ಕಾನೂನು ಪದವಿಗೆ ತೃತೀಯ ಲಿಂಗಿಗೆ ಪ್ರವೇಶ ನೀಡುವಂತೆ ಎನ್ ಎಲ್ ಎಸ್ ಐಯುಗೆ ಹೈಕೋರ್ಟ್...
ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಮೂರು ವರ್ಷದ ಎಲ್ ಎಲ್ ಬಿ ಕೋರ್ಸ್ (ಕಾನೂನು ಪದವಿ) ಗೆ ತೃತೀಯ ಲಿಂಗಿ ಅರ್ಹವಾಗಿದ್ದಲ್ಲಿ ಪ್ರವೇಶ ಕಲ್ಪಿಸುವಂತೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಬೆಂಗಳೂರಿನ ಭಾರತೀಯ ವಿಶ್ವವಿದ್ಯಾಲಯದ...
ಕೋಲಾರ: ಒಂದೇ ನಂಬರ್ ನ ಎರಡು ಖಾಸಗಿ ಬಸ್ ಜಪ್ತಿ ಮಾಡಿದ ಆರ್ ಟಿಒ ಅಧಿಕಾರಿಗಳು
ಕೋಲಾರ: ಒಂದೇ ರಿಜಿಸ್ಟ್ರೇಷನ್ ನಂಬರ್ ನ ಎರಡು ಖಾಸಗಿ ಬಸ್ ಗಳನ್ನು ಆರ್ ಟಿಒ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಕೋಲಾರ ಜಿಲ್ಲೆಯ ಕೆಜಿಎಫ್ ಗೆ ಸೇರಿದ ರಸ್ತೆ ಸಾರಿಗೆ ಸಂಸ್ಥೆಯ (ಆರ್.ಟಿ.ಓ) ಅಧಿಕಾರಿಗಳು ಈ...
ಚಿಕ್ಕಮಗಳೂರು: ಶಾಲೆಯ ವಸತಿಗೃಹದಲ್ಲೇ ವಿದ್ಯಾರ್ಥಿ ನೇಣಿಗೆ ಶರಣು
ಚಿಕ್ಕಮಗಳೂರು: ಶಾಲೆಯ ವಸತಿಗೃಹದಲ್ಲೇ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪ ತಾಲೂಕಿನಲ್ಲಿ ನಡೆದಿದೆ.
ಶ್ರೀನಿವಾಸ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ಕೊಪ್ಪ ತಾಲೂಕಿನ ಖಾಸಗಿ ಶಾಲೆಯ ವಸತಿಗೃಹದಲ್ಲಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದು ನಿಖರ ಕಾರಣ...





















