Saval
ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯುವ ಸುಳಿವು ನೀಡಿದ್ರಾ..? – ಸಿಎಂ
ಬೆಂಗಳೂರು : ಕರ್ನಾಟಕದಲ್ಲಿ ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯುವ ಸುಳಿವು ನೀಡಿದ್ರಾ ಸಿಎಂ ಸಿದ್ದರಾಮಯ್ಯ ಎಂಬ ಚರ್ಚೆ ಶುರುವಾಗಿದೆ.
ಶಿವಾಜಿನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮತಾಂತರ ನಿಷೇಧ ಕಾಯ್ದೆ ವಾಪಸ್‌ಗೆ ಕ್ರೈಸ್ತ ಸಮುದಾಯ ಮನವಿ...
ಸೋಮವಾರ ಶಿವನನ್ನು ಪೂಜಿಸುವುದರಿಂದ ಕಷ್ಟ ನಿವಾರಣೆ ಹಾಗೂ ಶ್ರೇಯಸ್ಸು..!
ಶಿವನನ್ನು ಪೂಜಿಸುವುದು ಆಧ್ಯಾತ್ಮಿಕ ಜೋಡಣೆ, ಮನಸ್ಸು, ದೇಹ ಮತ್ತು ಆತ್ಮವನ್ನು ಬ್ರಹ್ಮಾಂಡದ ದೈವಿಕ ಶಕ್ತಿಗೆ ಹೊಂದಿಸುವ ಮಾರ್ಗವಾಗಿದೆ. ಜೀವನದ ಕಷ್ಟಗಳನ್ನು ನಿವಾರಿಸಲು, ಶತ್ರುಗಳ ಭಯವನ್ನು ದೂರಮಾಡಲು, ಹಾಗೂ ಮೋಕ್ಷವನ್ನು ಪಡೆಯಲು ಶಿವನ ಆರಾಧನೆ...
ರಷ್ಯಾದ ತೈಲ ಖರೀದಿ ರಾಷ್ಟ್ರಗಳ ಮೇಲೆ ಸುಂಕ ವಿಧಿಸಲು ದೇಶಗಳಿಗೆ ಅಮೆರಿಕ ಕರೆ
ವಾಷಿಂಗ್ಟನ್ : ಚೀನಾ ಸೇರಿದಂತೆ ರಷ್ಯಾದಿಂದ ತೈಲ ಖರೀದಿ ರಾಷ್ಟ್ರಗಳ ಮೇಲೆ ಸುಂಕ ವಿಧಿಸುವಂತೆ ಅಮೆರಿಕ ತನ್ನ G7 ದೇಶಗಳಿಗೆ (7 ರಾಷ್ಟ್ರಗಳ ಒಕ್ಕೂಟ) ಕರೆ ನೀಡಿದೆ. ಉಕ್ರೇನ್ ವಿರುದ್ಧದ ಯುದ್ಧವನ್ನು ಸಕ್ರಿಯಗೊಳಿಸಲು...
ಭಾರತ-ಪಾಕ್ ಪಂದ್ಯ ಬಾಯ್ಕಾಟ್‌ಗೆ ಕರೆ – ಎಎಪಿ ಪ್ರತಿಭಟನೆ..!
ನವದೆಹಲಿ : ಏಷ್ಯಾ ಕಪ್‌ನಲ್ಲಿ ನಾಳೆ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕೆ ತೀವ್ರ ಟೀಕೆ ವ್ಯಕ್ತವಾಗಿದ್ದು, ಪ್ರತಿಭಟನೆಗಳು ರಾಜಕೀಯ ತಿರುವು ಪಡೆದುಕೊಂಡಿವೆ.
ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ 26...
ಮಣಿಪುರದಲ್ಲಿ ಭಾರೀ ಮಳೆ – ಹೆಲಿಕಾಪ್ಟರ್ ಬಿಟ್ಟು ರಸ್ತೆ ಮಾರ್ಗದಲ್ಲೇ ಮೋದಿ ಪ್ರಯಾಣ
ಇಂಫಾಲ : ಮಣಿಪುರದ ರಾಜಧಾನಿ ಇಂಫಾಲದಲ್ಲಿ ಭಾರೀ ಮಳೆಯಾಗುತ್ತಿದ್ದ ಕಾರಣ ಪ್ರಧಾನಿ ನರೇಂದ್ರ ಮೋದಿಯವರು ರಸ್ತೆ ಮಾರ್ಗದಲ್ಲೇ ಚುರಾಚಾಂದ್‍ಪುರಕ್ಕೆ ಪ್ರಯಾಣ ಬೆಳೆಸಿದ್ದಾರೆ.
ಮಳೆಯಿಂದಾಗಿ ಹೆಲಿಕಾಪ್ಟರ್ ಹಾರಾಟಕ್ಕೆ ಹವಾಮಾನ ಅನುಕೂಲಕರವಾಗಿಲ್ಲ ಎಂದು ಅಧಿಕಾರಿಗಳು ಪ್ರಧಾನಿಗೆ ಮಾಹಿತಿ...
ಹಿಮಾಚಲ ಪ್ರದೇಶದ ಬಿಲಾಸ್ಪುರದಲ್ಲಿ ಮೇಘಸ್ಫೋಟ
ಶಿಮ್ಲಾ : ಹಿಮಾಚಲ ಪ್ರದೇಶದ ಬಿಲಾಸ್ಪುರ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗಿನ ಜಾವ ಮೇಘಸ್ಫೋಟ ಸಂಭವಿಸಿದ ಪರಿಣಾಮ ಹಲವಾರು ವಾಹನಗಳು ಅವಶೇಷಗಳಡಿ ಹೂತುಹೋಗಿದ್ದು, ಅಪಾರ ಪ್ರಮಾಣದ ಬೆಳೆಹಾನಿಯುಂಟಾಗಿದೆ.
ನೈನಾ ದೇವಿ ವಿಧಾನಸಭಾ ಕ್ಷೇತ್ರದ ನಮ್ಹೋಲ್ ಪ್ರದೇಶದ...
ನೂತನ ನೇಪಾಳ ಪ್ರಧಾನಿ ಸುಶೀಲಾ ಕರ್ಕಿಗೆ ಶುಭ ಕೋರಿದ ಪ್ರಧಾನಿ ಮೋದಿ
ನವದೆಹಲಿ : ನೇಪಾಳದ ಹಂಗಾಮಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಿವೃತ್ತ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭ ಕೋರಿದ್ದಾರೆ.
https://twitter.com/narendramodi/status/1966703261047828984
ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಅಭಿನಂದನೆ ಸಲ್ಲಿಸಿದ ಅವರು,...
ಏರ್ ಬಲೂನ್ ಹಾರುವ ಮುನ್ನವೇ ಬೆಂಕಿ – ಮಧ್ಯಪ್ರದೇಶ ಸಿಎಂ ಬಚಾವ್
ಭೋಪಾಲ್ : ಮಧ್ಯಪ್ರದೇಶದ ಸಿಎಂ ಮೋಹನ್ ಯಾದವ್ ಅವರು ಹಾರಾಟ ನಡೆಸಲು ಸಿದ್ಧತೆ ನಡೆಸಿದ್ದ ಹಾಟ್ ಏರ್ ಬಲೂನ್‌ನ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಂದಸೋರ್‌ನಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಮೋಹನ್ ಯಾದವ್...
ಮಿಜೋರಾಂನ ಮೊಟ್ಟಮೊದಲ ರೈಲು ಮಾರ್ಗ ಉದ್ಘಾಟಿಸಿದ ಮೋದಿ
ಐಜ್ವಾಲ್ : ಮಿಜೋರಾಂನ ಮೊಟ್ಟಮೊದಲ ರೈಲು ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಂದು ಉದ್ಘಾಟಿಸಿದ್ದಾರೆ. ಸೈರಾಂಗ್‌ನಿಂದ ದೆಹಲಿ ಸಂಪರ್ಕಿಸುವ ರಾಜಧಾನಿ ಎಕ್ಸ್ಪ್ರೆಸ್, ಸೈರಾಂಗ್-ಗುವಾಹಟಿ ಎಕ್ಸ್‌ಪ್ರೆಸ್ ಮತ್ತು ಸೈರಾಂಗ್-ಕೋಲ್ಕತ್ತಾ ಎಕ್ಸ್ಪ್ರೆಸ್‌ಗೆ ಹಸಿರು ನಿಶಾನೆ ತೋರಿಸಿದ್ದಾರೆ.
ಮಿಜೋರಾಂ...
ನಟ ದರ್ಶನ್ ಮನೆಯಲ್ಲಿ 3 ಲಕ್ಷ ನಗದು ಕಳ್ಳತನ..!
ಬೆಂಗಳೂರು : ಕೊಲೆ ಆರೋಪಿಯಾಗಿ ಜೈಲು ಸೇರಿರುವ ನಟ ದರ್ಶನ್ ಮನೆಯಲ್ಲಿ ಬರೋಬ್ಬರಿ 3 ಲಕ್ಷ ರೂ. ನಗದು ಕಳ್ಳತನವಾಗಿದೆ.
ಪತ್ನಿ ವಿಜಯಲಕ್ಷ್ಮಿ ದರ್ಶನ್ ವಾಸವಿರುವ ಹೊಸಕೆರೆಹಳ್ಳಿಯ ಪ್ರೆಸ್ಟಿಜ್ ಅಪಾರ್ಟ್ಮೆಂಟ್‌ನ ಫ್ಲಾಟ್‌ನಲ್ಲಿ ಕಳ್ಳತನವಾಗಿದೆ. ಖತರ್ನಾಕ್...




















