ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40601 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮಗನ ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

0
ಹಲಗೂರು:ಸಮೀಪದ ಕೊನ್ನಾಪುರ ಗ್ರಾಮದ ಅಭಿಷೇಕ್ (28)ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದು ಅವರ ಮನೆಯವರು ಅವನ ಅಂಗಾಂಗವನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಅಭಿಷೇಕ್ ಪುರದೊಡ್ಡಿ ಗ್ರಾಮಕ್ಕೆ ಹೋಗಿ ವಾಪಸ್ ಸ್ವಗ್ರಾಮಕ್ಕೆ ಬರುವಾಗ ಟಿ.ಕೆ.ಹಳ್ಳಿಯ ಬಳಿ ಬುಲೆಟ್...

100 ದಿನಗಳಲ್ಲಿ ಎತ್ತಿನಹೊಳೆ ಮೊದಲ ಹಂತದ ನೀರು ಹರಿಸಲಾಗುವುದು: ಡಿಸಿಎಂ ಡಿ.ಕೆ. ಶಿವಕುಮಾರ್

0
ಸಕಲೇಶಪುರ: "ಮುಂದಿನ 100 ದಿನಗಳ ಒಳಗಾಗಿ ಎತ್ತಿನಹೊಳೆ ಮೊದಲ ಹಂತದ ಯೋಜನೆಯಲ್ಲಿ ನೀರು ಪಂಪ್ ಮಾಡಿ ಹರಿಸಲಾಗುವುದು" ಎಂದು ಡಿಸಿಎಂ ಹಾಗೂ ನೀರಾವರಿ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಎತ್ತಿನಹೊಳೆ ಯೋಜನೆ ಸಂಬಂಧ...

ಇಂಡೊ-ಪಾಕ್ ಕ್ರಿಕೆಟ್ ಕದನಕ್ಕೆ ದಿನಗಣನೆ ಶುರು: ಉಭಯ ತಂಡಗಳ ಮಾಹಿತಿ ಇಲ್ಲಿದೆ

0
ಏಷ್ಯಾಕಪ್​ ಟೂರ್ನಿಗೆ ಕೌಂಟ್ ಡೌನ್ ಶುರುವಾಗಿದೆ. ಈ ಟೂರ್ನಿಗಾಗಿ ಈಗಾಗಲೇ ಭಾರತ, ಪಾಕಿಸ್ತಾನ್, ನೇಪಾಳ ಹಾಗೂ ಬಾಂಗ್ಲಾದೇಶ್ ತಂಡಗಳನ್ನು ಪ್ರಕಟಿಸಲಾಗಿದೆ. ಇನ್ನು ಶ್ರೀಲಂಕಾ ಹಾಗೂ ಅಫ್ಘಾನಿಸ್ತಾನ್​ ತಂಡಗಳ ಘೋಷಣೆಯಾಗಬೇಕಿದೆ. ಏಕೆಂದರೆ ಈ ಬಾರಿಯ ಟೂರ್ನಿಯಲ್ಲಿ...

ಆನೆ ಕಾರ್ಯಪಡೆ ಗುಂಪು ಹೆಚ್ಚಳ, ರೇಡಿಯೋ ಕಾಲರ್ ಅಳವಡಿಕೆಗೆ ಆದೇಶ

0
ಆನೆ ದಾಳಿ: ಜೀವಹಾನಿ ಆಗದಂತೆ ಕ್ರಮ ವಹಿಸಲು ಈಶ್ವರ ಖಂಡ್ರೆ ಸೂಚನೆ ಬೆಂಗಳೂರು: ಆಗಸ್ಟ್ 13ರಿಂದ ಇಲ್ಲಿಯವರೆಗೆ ಕಾಡಾನೆಗಳ ದಾಳಿಯಿಂದ ಐವರು ಮೃತಪಟ್ಟಿರುವ ಬಗ್ಗೆ ತೀವ್ರ ಆಘಾತ ಮತ್ತು ಶೋಕ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ...

ಮತ್ತೆ ಜೊತೆಯಾಗುತ್ತಿರುವ ಬಡವ ರಾಸ್ಕಲ್ ಸಿನಿಮಾ ನಿರ್ದೇಶಕ ಶಂಕರ್ ಗುರು ಹಾಗೂ ಡಾಲಿ ಧನಂಜಯ್

0
ಡಾಲಿ ಧನಂಜಯ್ ಗೆ ಬ್ರೇಕ್ ಕೊಟ್ಟದ್ದು ಹಾಗೂ ಸ್ಟಾರ್ ಪಟ್ಟ ತಂದುಕೊಟ್ಟದ್ದು ಬಡವ ರಾಸ್ಕಲ್ ಸಿನಿಮಾ. ಈ ಚಿತ್ರದ ಮೂಲಕ ನಿರ್ಮಾಪಕನಾಗಿಯೂ ಸಹ ಬಡ್ತಿ ಪಡೆದ ಧನಂಜಯ್ ಮೊದಲ ಹೂಡಿಕೆಯಲ್ಲಿಯೇ ಗೆದ್ದು ಬೀಗಿದ್ದರು....

ಅಕ್ರಮ ಆಸ್ತಿ ಗಳಿಕೆ ಆರೋಪ: ಕೆ ಆರ್ ಪುರಂ ಸರ್ವೆ ಸೂಪರ್ ವೈಸರ್ ಮನೆ...

0
ಬೆಂಗಳೂರು: ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನಲೆ ಕೆ ಆರ್ ಪುರಂ ತಾಲ್ಲೂಕು ಕಚೇರಿಯ ಸರ್ವೆ ಸೂಪರ್ ವೈಸರ್ ಕೆ ಟಿ ಶ್ರೀನಿವಾಸ ಮೂರ್ತಿಯವರ ಹಲವು ಮನೆಗಳ ಮೇಲೆ ಲೋಕಾಯುಕ್ತ...

ವ್ಯಾಕ್ಸೀನ್ ಗಳು – 10

0
ಪ್ರತಿಯೊಂದು ಮಗುವಿಗೂ ಸಹಜವಾಗಿಯೇ ರೋಗನಿರೋಧಕ ಶಕ್ತಿ ಇರುತ್ತದೆ. ಆದರೆ ಕೆಲವು ರೋಗಗಳಿಗೆ ರೋಗನಿರೋಧಕ ಶಕ್ತಿ ಬೆಳವಣಿಗೆಯಾಗದೆ ಆಯಾರೋಗಗಳು ಬಂದಾಗ ಪ್ರಾಣಪಾಯವಾಗಬಹುದು. ರೋಗನಿರೋಧಕ ಶಕ್ತಿಯನ್ನು ಇಮ್ಯೂನಿಟಿ ಎನ್ನುತ್ತಾರೆ. ಇಮ್ಯುನಿಟಿ ಬೆಳವಣಿಗೆಯಾಗುವ ಪ್ರಕ್ರಿಯೆಯನ್ನು “ಇಮ್ಯುನೈಜೇಷನ್” ಎನ್ನುತ್ತಾರೆ. ಇಮ್ಯುನೈಜೇಷನ್...

ಮಂಗಳೂರು: ಮನೆಯಲ್ಲಿ ನೇಣಿಗೆ ಶರಣಾದ ಬೇಕರಿ ಮಾಲೀಕ

0
ಮಂಗಳೂರು(ದಕ್ಷಿಣ ಕನ್ನಡ): ಎರಡು ಬೇಕರಿ ಅಂಗಡಿಯನ್ನು ಹೊಂದಿದ್ದ ಮಾಲೀಕ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಉಳ್ಳಾಲ ಪೊಲೀಸ್‌ ಠಾಣಾ ವ್ಯಾಪ್ತಿಯ ಕುತ್ತಾರು ಸಮೀಪದ ಶಾಂತಿಬಾಗ್ ಎಂಬಲ್ಲಿ ನಡೆದಿದೆ. ಹಾಸನ ಜಿಲ್ಲೆ ಹಳೇಬೀಡು...

ಗಾನ ಚಂದನ ಕಲಾ ಬಳಗದಿಂದ ಗಾನ ರಸಾಯನ ಕಾರ್ಯಕ್ರಮ

0
ಮೈಸೂರು: ನಗರದ ಶಾರದಾದೇವಿನಗರದಲ್ಲಿರುವ ಗಾನ ಚಂದನ ಕಲಾ ಬಳಗದ ವತಿಯಿಂದ ಪದ್ಮವಿಭೂಷಣ, ಪದ್ಮಶ್ರೀ ಡಾ.ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಗಾನರಸಾಯನ ಕಾರ್ಯಕ್ರಮ ಆಯೋಜಿಸಲಾಗಿತ್ತು. ನಗರದ ನಾದಬ್ರಹ್ಮ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನ ಕೆ.ಆರ್.ಕ್ಷೇತ್ರದ ಶಾಸಕ ಶ್ರೀವತ್ಸ ಜ್ಯೋತಿ...

ಸಂಯೋಜನಾ ದಕ್ಷತೆ

0
ಪಠ್ಯದಲ್ಲಿ ನಿಮಗೆ ಆಲಿಪ್ತ ನೀತಿ ಎಂಬ ಒಂದು ನೀತಿಯ ವಿವರಣೆ ಬರುತ್ತದೆ. ಇದನ್ನು ಸಾಕಷ್ಟು ಮಂದಿ ತಪ್ಪಾಗಿ ಅರ್ಥ ಮಾಡಿಕೊಳ್ಳುತ್ತಾರೆ. ಜಗತ್ತಿನಲ್ಲಿ ಶೀತಲ ಯುದ್ಧವು ನಡೆಯುತ್ತಿದ್ದಾಗ, ಒಂದು ರಷ್ಯಾದ ಬಣ ಇನ್ನೊಂದು ಅಮೇರಿಕದ...

EDITOR PICKS