Saval
ಬ್ರಾಹ್ಮಣ ಸಂಘಟನೆ ಹಾಗೂ ಅರ್ಚಕರ ಸಂಘದಿಂದ ವಿಕ್ರಂ ಲ್ಯಾಂಡರ್ ಯಶಸ್ವಿಗೆ ಸರ್ವಸಿದ್ಧ ಯಾಗ
ಮೈಸೂರು: ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘಟನೆ ಹಾಗೂ ಅರ್ಚಕರ ಸಂಘದ ವತಿಯಿಂದ ಇರ್ವಿನ್ ರಸ್ತೆಯಲ್ಲಿರುವ ಪುರಾತನ ದೇವಸ್ಥಾನವಾದ ಶ್ರೀ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಕ್ರಂ ಲ್ಯಾಂಡರ್ ಯಶಸ್ವಿಗೆ ಸರ್ವಸಿದ್ಧ...
ಮಾಜಿ ಮುಖ್ಯಮಂತ್ರಿ ಆರ್. ಗುಂಡೂರಾವ್ ಅವರ 30ನೇ ಪುಣ್ಯಸ್ಮರಣೆ
ಮೈಸೂರು: ಮಾಜಿ ಮುಖ್ಯಮಂತ್ರಿ ಆರ್. ಗುಂಡೂರಾವ್ ರವರ 30ನೇ ಪುಣ್ಯಸ್ಮರಣೆ ಅಂಗವಾಗಿ ಕರ್ನಾಟಕ ಕಲಾಮಂದಿರದ ಆವರಣದಲ್ಲಿ ಗುಂಡುರಾಯರ ನೆನೆಪಿನಂಗಳ ಕಾರ್ಯಕ್ರಮವನ್ನು ಗುಂಡೂರಾವ್ ಅಭಿಮಾನಿಗಳ ಬಳಗದ ವತಿಯಿಂದ ಆಚರಿಸಲಾಯಿತು.
ಕಾಂಗ್ರೆಸ್ ನಗರಾಧ್ಯಕ್ಷ ಆರ್.ಮೂರ್ತಿ ರವರು ಮಾತನಾಡಿ,...
ಶ್ರೀರಂಗಪಟ್ಟಣ
ದಕ್ಷಿಣ ಭಾರತದಲ್ಲಿ ಮೂರು ಸ್ಥಳಗಳಲ್ಲಿರುವ ರಂಗನಾಥ ದೇವಸ್ಥಾನಗಳಲ್ಲಿ ಆದಿರಂಗ, ಮಧ್ಯರಂಗ ಮತ್ತು ಅಂತ್ಯರಂಗವೆಂದು ಗುರುತಿಸುವವರು.
ನಮ್ಮ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಆದಿರಂಗ ಮತ್ತು ಶಿವನಸಮುದ್ರದ ಮಧ್ಯರಂಗ ಹಾಗು ತಮಿಳುನಾಡಿನ ಶ್ರೀರಂಗವನ್ನು ಅಂತರಂಗ ಎನ್ನುವರು.
ಶ್ರೀರಂಗಪಟ್ಟಣದ ಅಲ್ಲಿನ...
ಚೆನ್ನೈ-ಮೈಸೂರು-ಚೆನ್ನೈ ಶತಾಬ್ದಿ ಎಕ್ಸ್‌ಪ್ರೆ ಸ್ ಡಿಸೆಂಬರ್ 20 ರಿಂದ ಗುರುವಾರ ಹೊರತುಪಡಿಸಿ ವಾರಕ್ಕೆ ಆರು...
ಮೈಸೂರು: ನೈಋತ್ಯ ರೈಲ್ವೆ, ಮೈಸೂರು ವಿಭಾಗವು ರೈಲು ಸಂಖ್ಯೆ 12007/12008 ಚೆನ್ನೈ-ಮೈಸೂರು-ಚೆನ್ನೈ ಶತಾಬ್ದಿ ಎಕ್ಸ್‌ಪ್ರೆಸ್‌ನ ಸೇವೆಗಳನ್ನು 20.12.2023 ರಿಂದ ಜಾರಿಗೆ ಬರುವಂತೆ ವಾರದಲ್ಲಿ ಆರು ದಿನಗಳಿಗೆ ನಿಗದಿಪಡಿಸಿದೆ. ಗುರುವಾರ ಹೊರತುಪಡಿಸಿ ಎಲ್ಲಾ ದಿನಗಳಲ್ಲಿಯೂ...
ಯಾದಗಿರಿ ನಗರಸಭೆ ಅಕ್ರಮ ಬಯಲಿಗೆಳೆದ ಪೌರಾಯುಕ್ತ ಸಂಗಪ್ಪ ಉಪಾಸೆ ಅವರಿಗೆ ಜೀವ ಬೆದರಿಕೆ
ಯಾದಗಿರಿ: ನಗರಸಭೆ ಅಕ್ರಮ ಬಯಲಿಗೆಳೆದ ಪೌರಾಯುಕ್ತ ಸಂಗಪ್ಪ ಉಪಾಸೆ ಅವರಿಗೆ ಜೀವ ಬೆದರಿಕೆ ಕರೆಗಳು ಬರಲಾರಂಭಿಸಿದ್ದು, ರಕ್ಷಣೆ ಕೋರಿ ಉಪಾಸೆ ಅವರು ಪೊಲೀಸರ ಮೊರೆ ಹೋಗಿದ್ದಾರೆ.
ಹಿಂದಿನ ಅಧಿಕಾರಿಗಳ ಅಕ್ರಮ ಬಯಲಿಗೆಳೆದ ನಂತರ ಸಂಗಪ್ಪ...
ಬೆಂಗಳೂರು: ಹೃದಯಾಘಾತದಿಂದ ಆಟೋ ಚಾಲಕ ಸಾವು
ಬೆಂಗಳೂರು: ಹೃದಯಾಘಾತದಿಂದ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸಂಪಂಗಿ ರಾಮನಗರದಲ್ಲಿ ನಡೆದಿದೆ.
ತಿಮ್ಮೇಶ್ ಮೃತ ವ್ಯಕ್ತಿ.
ಈತ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದನು. ಹೃದಯಾಘಾತದಿಂದ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ತಿಮ್ಮೇಶ್ ಟೀ...
ಎಂಬಿಬಿಎಸ್ ವ್ಯಾಸಂಗ ಮಾಡುವ ಮೆರಿಟ್ ವಿದ್ಯಾರ್ಥಿಗಳಿಗೆ ಸಾಲದ ಪ್ರಮಾಣ ಐದು ಲಕ್ಷ ರೂ. ಗೆ...
ಬೆಂಗಳೂರು: ಎಂಬಿಬಿಎಸ್ ವ್ಯಾಸಂಗ ಮಾಡುವ ಅಲ್ಪಸಂಖ್ಯಾತ ಸಮುದಾಯದ ಮೆರಿಟ್ ವಿದ್ಯಾರ್ಥಿಗಳಿಗೆ ಸಾಲದ ಪ್ರಮಾಣ ಐದು ಲಕ್ಷ ರೂ.ಗೆ ಹೆಚ್ಚಿಸಲು ಚಿಂತನೆ ನಡೆಸಲಾಗಿದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್...
ಸೋಷಿಯಲ್ ಮೀಡಿಯಾ ಬಳಸಿದರೆ ಪರಿಣಾಮ ಕೂಡ ಎದುರಿಸಿ: ಸುಪ್ರೀಂಕೋರ್ಟ್
ನವದೆಹಲಿ: ಸಾಮಾಜಿಕ ಜಾಲತಾಣಗಳನ್ನು ಬಳಸುವವರು ತಮ್ಮ ಚಟುವಟಿಕೆಗಳಿಂದ ಉಂಟಾಗುವ ಪರಿಣಾಮಗಳ ಬಗ್ಗೆ ಎಚ್ಚರದಿಂದ ಇರಬೇಕು. ಸೋಷಿಯಲ್ ಮೀಡಿಯಾ ಬಳಸುವುದು ತಮಗೆ ಅಗತ್ಯ ಎಂದು ಅವರು ಭಾವಿಸಿದ್ದರೆ ಅದರ ಪರಿಣಾಮಗಳನ್ನು ಎದುರಿಸಲೂ ಸಿದ್ಧರಿರಬೇಕು ಎಂದು...
ಚೆನ್ನೈ: ಬಿರಿಯಾನಿ ವಿಚಾರಕ್ಕೆ ಗಲಾಟೆ, ಯುವಕನ ಕೊಲೆ
ಚೆನ್ನೈ: ಬಿರಿಯಾನಿ ವಿಚಾರವಾಗಿ ನಡೆದ ಜಗಳದಲ್ಲಿ ಯುವಕನ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನ ಚೆನ್ನೈನ ಮಣ್ಣೂರುಪೇಟೆ ಬಸ್ ನಿಲ್ದಾಣದ ಬಳಿ ನಡೆದಿದೆ.
ಮೃತರನ್ನು ಬಾಲಾಜಿ(22) ಎಂದು ಗುರತಿಸಲಾಗಿದ್ದು, ಈತ ಚೆನ್ನೈನ ಖಾಸಗಿ ಕಂಪನಿಯಲ್ಲಿ ಕೆಲಸ...
ಗದಗ: ಕಾರಿಗೆ ಬೈಕ್ ಡಿಕ್ಕಿ- ತಪ್ಪಿದ ಅನಾಹುತ
ಗದಗ: ದೋಬಿ ಘಾಟ್ ಬಳಿ ಕಾರಿಗೆ ಬೈಕ್ ಡಿಕ್ಕಿಯಾಗಿದ್ದು, ಕಾರಿನ ವೇಗ ಮತ್ತು ಬೈಕ್ ವೇಗ ನಿಧಾನವಾಗಿ ಇದ್ದಿದ್ದರಿಂದ ಅನಾಹುತ ತಪ್ಪಿದೆ.
ಪಾರ್ವತಿ ಪೆಟ್ರೋಲ್ ಬಂಕ್ ನಿಂದ ಕಾರು ಹೊರ ಬರುತ್ತಿದ್ದಾಗ ಕಾರ್ ಗೆ...





















