ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40601 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಹನೂರು: ನಿಧಿ ಆಸೆಗೆ ಮನೆಯಲ್ಲಿ ಗುಂಡಿ ತೆಗೆಸಿದ ಒಡತಿ

0
ಹನೂರು: ತಾಲೂಕಿನ ಒಡೆಯರಪಾಳ್ಯ ಸಮೀಪದ ವಿ.ಎಸ್. ದೊಡ್ಡಿ ಗ್ರಾಮದ ಮನೆ ಯೊಂದರಲ್ಲಿ ನಿಧಿ ಆಸೆಗೋಸ್ಕರ ಗುಂಡಿ ತೆಗೆಯುತ್ತಿದ್ದ ಪ್ರಕರಣ ಭಾನುವಾರ ರಾತ್ರಿ ಬೆಳಕಿಗೆ ಬಂದಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ. ಘಟನೆ ವಿವರ: ವಿ.ಎಸ್. ದೊಡ್ಡಿ ಗ್ರಾಮದ...

ಆಗಸ್ಟ್ 30 ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ: ಅಗತ್ಯ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿಗಳಿಂದ ಪರಿಶೀಲನೆ

0
ಮೈಸೂರು: ಆಗಸ್ಟ್ 30 ರಂದು ಮೈಸೂರಿನಲ್ಲಿ ನಡೆಯಲಿರುವ ಗೃಹಲಕ್ಷ್ಮಿ ಯೋಜನೆಯ ಚಾಲನೆ ಕಾರ್ಯಕ್ರಮದ ಸಂಬಂಧ ಇಂದು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಹಾಗೂ ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಿ ಬಾನೋತ್ ಅವರು ಇಂದು...

ಡಿಕೆಶಿ ನವರಂಗಿ ಆಟ ಆಡ್ತಾರೆ ಬಿಜೆಪಿಯಲ್ಲ: ಸಿ.ಟಿ.ರವಿ ಕಿಡಿ

0
ಮಂಡ್ಯ: ಡಿಕೆಶಿ ನವರಂಗಿ ಆಟ ಆಡ್ತಾರೆ ಬಿಜೆಪಿಯಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಸಿ.ಟಿ.ರವಿ ಕಿಡಿ ಕಾರಿದ್ದಾರೆ. ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೀವೆ ಪಾದಯಾತ್ರೆ ಮಾಡಿ, ನೀವೆ ನೀರು ಬಿಟ್ಟಿದ್ದೀರಿ. ಈಗ ಆಡ್ತಿರೋದು...

ಫಾಝಿಲ್ ಕೊಲೆ ಪ್ರಕರಣ: 5 ಮತ್ತು 7ನೇ ಆರೋಪಿಗಳಿಗೆ ಜಾಮೀನು ಮಂಜೂರು

0
ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರು ನಗರದ ಸುರತ್ಕಲ್ ಮಂಗಳಪೇಟೆ ನಿವಾಸಿ ಫಾಝಿಲ್ ಕೊಲೆ ಪ್ರಕರಣದ ಐದನೇ ಮತ್ತು ಏಳನೇ ಆರೋಪಿಗಳಿಗೆ ರಾಜ್ಯ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಈ ಪ್ರಕರಣದಲ್ಲಿ ಭಾಗಿಯಾಗಿದ್ದರೆನ್ನಲಾದ ಐದನೇ ಆರೋಪಿ ಶ್ರೀನಿವಾಸ್‌...

ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ತಂದೆ-ಮಗ: ಪತ್ನಿ ಆತ್ಮಹತ್ಯೆ, ಜೈಲಿನಲ್ಲೇ ಪತಿಗೂ ಹೃದಯಾಘಾತ

0
ಮೈಸೂರು: ಕೊಲೆ ಪ್ರಕರಣದಲ್ಲಿ ತಂದೆ ಮತ್ತು ಮಗ ಜೈಲು ಸೇರಿದ್ದರಿಂದ ಮನನೊಂದ ತಾಯಿ ಆತ್ಮಹತ್ಯೆಗೆ ಶರಣಾಗಿದ್ದು, ಇತ್ತ ಪತಿಯೂ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಆರೋಪಿ ತೇಜಸ್ ತಾಯಿ ಇಂದ್ರಾಣಿ (35)...

ತಮಿಳುನಾಡು ಮೂಲದ ಕಾರ್ಮಿಕ ದಂಪತಿ ಆತ್ಮಹತ್ಯೆ

0
ಗುತ್ತಿಗಾರು: ತಮಿಳುನಾಡು ಮೂಲದ ರಬ್ಬರ್ ಕಾರ್ಮಿಕ ದಂಪತಿ ಎಲಿಮಲೆಯ‌ ಮನೆಯೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆ. 22ರ ಮಂಗಳವಾರ ವರದಿಯಾಗಿದೆ. ಎಲಿಮಲೆಯ ಪರಿಸರದಲ್ಲಿ ಕಳೆದ ಅನೇಕ‌ ವರ್ಷಗಳಿಂದ ಟ್ಯಾಪಿಂಗ್ ಮಾಡುತ್ತಿದ್ದ ರಾಜನ್ ಮತ್ತು ಅವರ...

ಹಾಸನ: ಅಪರೂಪದ ಹೆಬ್ಬಾವು ಪತ್ತೆ

0
ಹಾಸನ: ತಾಲೂಕಿನ ಕುದುರುಗುಂಡಿ ಗ್ರಾಮದ ರೈತರೊಬ್ಬರ ಜಮೀನಿನಲ್ಲಿ ಸುಮಾರು ಎಂಟು ಅಡಿ ಉದ್ದದ ಅಪರೂಪದ ಹೆಬ್ಬಾವೊಂದು ಪತ್ತೆಯಾಗಿದೆ. ಬೃಹತ್ ಗಾತ್ರದ ಹೆಬ್ಬಾವು 40 ಕೆಜಿ ತೂಕವಿರಬಹುದು ಎಂದು ಅಂದಾಜಿಸಲಾಗಿದೆ. ಹಾವನ್ನು ಸೆರೆ ಹಿಡಿದ ಗ್ರಾಮಸ್ಥರು ಬಿದಿರು...

ಸರ್ಕಾರಿ ನೌಕರನ ಮರಣದ ನಂತರ ಅನುಕಂಪದ ನೇಮಕಾತಿಗೆ ಮಲಮಗ ಅರ್ಹ: ಕೊಲ್ಕತ್ತಾ ಹೈಕೋರ್ಟ್

0
ಕೋಲ್ಕತಾ: ಸರ್ಕಾರಿ ನೌಕರನ ಮರಣದ ನಂತರ ಅನುಕಂಪದ ನೇಮಕಾತಿಗೆ ಮಲಮಗ ಅರ್ಹನಾಗಿದ್ದಾನೆ ಎಂದು ಕಲ್ಕತ್ತಾ ಹೈಕೋರ್ಟ್ ಹೇಳಿದೆ. ಈ ಪ್ರಕರಣದ ಅರ್ಜಿದಾರರು ಕೋಲ್ಕತಾ ಪೊಲೀಸ್ ಟ್ರಾಫಿಕ್ ಕಾನ್ಸ್ಟೇಬಲ್ ಅವರನ್ನು ಮದುವೆಯಾಗಿ ಜನಿಸಿದ ವ್ಯಕ್ತಿ. ಅವರು...

ಹುಣಸೂರು: ಮನೆಯ ಆವರಣದಲ್ಲಿ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಬಂಧನ

0
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ತಟ್ಟೆಕೆರೆ ಗ್ರಾಮದಲ್ಲಿ ಮನೆಯ ಆವರಣದಲ್ಲೇ ಗಾಂಜಾ ಗಿಡ ಬೆಳೆದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಶ್ವನಾಥ್ ಬಂಧಿತ ಆರೋಪಿ. ಆರೋಪಿ ವಿಶ್ವನಾಥ್ ತನ್ನ ಮನೆಯ ಆವರಣದಲ್ಲಿ ಹೂವಿನ ಗಿಡಗಳನ್ನು ನೆಟ್ಟಿದ್ದಲ್ಲದೆ, ಇದರ...

ರಾತ್ರೋರಾತ್ರಿ ಪೆಟ್ರೋಲ್ ಬಂಕ್ ಧ್ವಂಸ ಮಾಡಿದ ದುಷ್ಕರ್ಮಿಗಳು: ರಸ್ತೆಗೆ ಹರಿದ 10ಲಕ್ಷ ಮೌಲ್ಯದ ಪೆಟ್ರೋಲ್,...

0
ಮಂಡ್ಯ: ರಾತ್ರೋರಾತ್ರಿ ದುಷ್ಕರ್ಮಿಗಳು ಪೆಟ್ರೋಲ್ ಬಂಕ್’ ಧ್ವಂಸ ಮಾಡಿ, ಪೆಟ್ರೋಲ್ ಹಾಗೂ ಡಿಸೇಲ್ ಪಂಪ್ ನಿಂದ ಹೊರಗೆ ಹರಿಬಿಟ್ಟಿರುವ ಘಟನೆ ಪಾಂಡವಪುರ ತಾಲ್ಲೂಕಿನ ಬೇಬಿ ಗ್ರಾಮದ ಹೆಚ್ ಪಿ ಪೆಟ್ರೋಲ್ ಬಂಕ್ ನಲ್ಲಿ...

EDITOR PICKS