Saval
ಸೃಷ್ಟಿಯ ಕ್ರಮ ವರ್ಣನೆ
ಪೃಥ್ವಿ (ನೆಲ) ನಾರಾ(ನೀರು), ತೇಜಸ್ಸು(ಬೆಳಕು), ವಾಯು(ಗಾಳಿ), ಆಕಾಶ, ಇಂದ್ರಿಯಗಳಿಗೆ ಗೋಚರವಾದ ಚೈತನ್ಯಶಕ್ತಿ ಎಂಬ ಆರು ಧಾತುವರ ಸಂಯೋಗದಿಂದ ಬ್ರಹ್ಮಾಂಡವು ಏರ್ಪಡುತ್ತಿದೆ.
ಈ ಆರರಲ್ಲೂ ಮೊದಲನೆಯದಾದ ಪೃಥ್ವಿ ಎಲ್ಲಕ್ಕಿಂತ ಸ್ಥೂಲವಾದುದು. ಆಕಾಶವು ಚೈತನ್ಯ ಶಕ್ತಿಯು ಸರ್ವವ್ಯಾಪಕವಾದುದು....
ಕಾವೇರಿ ನದಿ ನೀರಿನ ವಿಚಾರದಲ್ಲಿ ಬಿಜೆಪಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದೆ: ಡಾ. ಹೆಚ್.ಸಿ ಮಹದೇವಪ್ಪ
ಮೈಸೂರು: ಕಾವೇರಿ ನದಿ ನೀರಿನ ವಿಚಾರದಲ್ಲಿ ಬಿಜೆಪಿ ರಾಜಕೀಯ ಬೇಳೆ ಬೇಯಿಸಿ ಕೊಳ್ಳುತ್ತಿದೆ. ಬಿಜೆಪಿ ಅಧಿಕಾರದಲ್ಲಿದ್ದಾಗಲೂ ತಮಿಳುನಾಡಿಗೆ ನೀರು ಬಿಡಲಾಗಿದೆ. ಹೀಗಾಗಿ ಬಿಜೆಪಿ ಈಗ ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯಲ್ಲ ಎಂದು ಸಚಿವ ಡಾ....
ಕಾವೇರಿ ನದಿ ನೀರು ಹಂಚಿಕೆ ವಿವಾದ: ವಿಚಾರಣೆಗೆ ಪ್ರತ್ಯೇಕ ಪೀಠ ರಚನೆಗೆ ಸುಪ್ರೀಂ ಕೋರ್ಟ್...
ನವದೆಹಲಿ: ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಮತ್ತೆ ತಿಕ್ಕಾಟಕ್ಕೆ ಕಾರಣವಾಗಿರುವ ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಪ್ರತ್ಯೇಕ ಪೀಠ ರಚನೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.
ಕರ್ನಾಟಕಕ್ಕೆ ನೀರು ಬಿಡುವಂತೆ...
ಮಡಿಕೇರಿ: ಕಾಡಾನೆ ದಾಳಿಗೆ ಮಹಿಳೆ ಸಾವು
ಮಡಿಕೇರಿ: ಕಾಡಾನೆ ದಾಳಿ ಮಾಡಿದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಿದ್ದಾಪುರ ಸಮೀಪ ಮಾಲ್ತಾರೆ ಮಟ್ಟಂ ಎಂಬಲ್ಲಿ ಸೋಮವಾರ (ಆ.21) ನಡೆದಿದೆ.
ಐಶಾ(62) ಕಾಡಾನೆ ದಾಳಿಗೆ ಬಲಿಯಾದ ದುರ್ದೈವಿ.
ಇಂದು ಬೆಳಗ್ಗೆ ಮನೆಯ ಸಮೀಪ...
ಮಳೆಯಿಂದ ಹಾನಿಯಾದ ಮನೆಗಳಿಗೆ ಪರಿಹಾರ ವಿತರಿಸಲು ಕ್ರಮವಹಿಸಿ: ಡಾ. ಕೆ. ವಿ ರಾಜೇಂದ್ರ
ಮೈಸೂರು: ಅತಿಯಾದ ಮಳೆಯಿಂದ ಮನೆಗಳಿಗೆ ಹಾನಿಯಾಗಿರುವ ಸಂಬಂಧ ಅಧಿಕಾರಿಗಳು ಪರಿಶೀಲನೆ ನಡೆಸಿ ಪರಿಹಾರ ವಿತರಣೆಗೆ ಕೂಡಲೇ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ತಿಳಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ...
ಮಾರ್ಚ್ 31 ರ ಒಳಗಾಗಿ ಬಾಗೇಪಲ್ಲಿ 24 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ ಪೂರ್ಣಗೊಳಿಸಿ:...
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ಕೆರೆಗಳಿಗೆ ಸಂಬಂಧಿಸಿದ ಸಂಸ್ಕರಿಸಿದ ತ್ಯಾಜ್ಯ ನೀರನ್ನ ತುಂಬಿಸುವ ಏತ ನೀರಾವರಿ ಯೋಜನೆಯ ವ್ಯಾಪ್ತಿಯಲ್ಲಿರುವ ಬಾಗೇಪಲ್ಲಿಯ 24 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಯನ್ನು ಮಾರ್ಚ್ 31...
ವಿಚ್ಛೇದನದ ಬಳಿಕ ಮಹಿಳೆ ಕ್ರೌರ್ಯ ಪ್ರಕರಣ ಹೂಡಿದರೂ ಅದು ದಾಂಪತ್ಯದ ಘಟನೆಗಷ್ಟೇ ಸೀಮಿತವಾಗಿರಬೇಕು: ಗುಜರಾತ್...
ವಿಚ್ಛೇದನದ ಬಳಿಕ ಮಹಿಳೆ ಐಪಿಸಿ ಸೆಕ್ಷನ್ 498ರಡಿ ಕ್ರೌರ್ಯ ಪ್ರಕರಣ ದಾಖಲಿಸಬಹುದಾದರೂ ಅದು ವಿವಾಹ ಊರ್ಜಿತವಾಗಿದ್ದ ಸಂದರ್ಭದಲ್ಲಿ ನಡೆದ ಘಟನೆಗಳಿಗೆ ಸೀಮಿತವಾಗಿರಬೇಕು ಎಂದು ಗುಜರಾತ್ ಹೈಕೋರ್ಟ್ ಶುಕ್ರವಾರ ಹೇಳಿದೆ .
ಸಂಬಂಧಪಟ್ಟ ನ್ಯಾಯಾಲಯ ವಿಚ್ಛೇದನಕ್ಕೆ...
ಅಪರಿಚಿತ ವಾಹನ ಡಿಕ್ಕಿ: ಸ್ಕೂಟರ್ ಸವಾರ ಸಾವು
ಹುಣಸೂರು: ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ತೀವ್ರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು(ಆ.21) ಹೆದ್ದಾರಿಯ ಮಲ್ಲಿನಾಥಪುರದ ಬಳಿ ನಡೆದಿದೆ.
ಹುಣಸೂರು ತಾಲೂಕಿನ ಸೋಮನಹಳ್ಳಿ ನಿವಾಸಿ ಜವರ ಶೆಟ್ಟರ ಪುತ್ರ ಗಿರೀಶ್(60)...
10ನೇ ದಿನಕ್ಕೆ 500 ಕೋಟಿ ಕ್ಲಬ್ ಸೇರಿದ ಜೈಲರ್ ಸಿನಿಮಾ
ಬಾಕ್ಸಾಫೀಸ್ ನಲ್ಲಿ ಕಮಾಲ್ ಮಾಡುತ್ತಿರುವ ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ 'ಜೈಲರ್' ನಾಗಾಲೋಟ ಮುಂದುವವರೆಸಿದೆ.
10 ದಿನಕ್ಕೆ ಸಿನಿಮಾ ಗಳಿಕೆ 500 ಕೋಟಿ ರೂಪಾಯಿ ಗಡಿ ದಾಟಿದೆ. ಜೈಲರ್ ಚಿತ್ರ 500 ಕೋಟಿ ಕ್ಲಬ್...
ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ: ಎಸ್.ಟಿ ಸೋಮಶೇಖರ್
ಬೆಂಗಳೂರು: ನಾನು ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ ಎಂದು ಶಾಸಕ ಎಸ್.ಟಿ ಸೋಮಶೇಖರ್ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಶಾಸಕ ಎಸ್.ಟಿ ಸೋಮಶೇಖರ್, ನಾನು ಕ್ಷೇತ್ರದ ವಿಚಾರವಾಗಿ ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾಗಿದ್ದೆ. ಕ್ಷೇತ್ರದ...





















