ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40601 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ವಿಮಾನದಲ್ಲಿ ಗಗನಸಖಿಗೆ ಲೈಂಗಿಕ ಕಿರುಕುಳ ನೀಡಿದ ವಿದೇಶಿ ಪ್ರಜೆ ಬಂಧನ

0
ಬೆಂಗಳೂರು: ವಿಮಾನದಲ್ಲಿ ಗಗನಸಖಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ವಿದೇಶಿ ವ್ಯಕ್ತಿಯನ್ನು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ‌. ಮಾಲ್ಡೀವ್ಸ್ ಮೂಲದ ಅಕ್ರಂ ಅಹಮದ್ (51) ಬಂಧಿತ ಆರೋಪಿ. 33 ವರ್ಷದ...

ಮಂಡ್ಯ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ

0
ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನು ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿವಿ ಮೇಲೆ ಹೂ ಇಟ್ಟುಕೊಂಡು ಮಂಡ್ಯದ ಸಂಜಯ್ ವೃತ್ತದಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಬೆಂಗಳೂರು-ಮೈಸೂರು ಹೆದ್ದಾರಿ ತಡೆದು, ಬೆಂಕಿ ಹಚ್ಚಿ ಇದೇ...

ಬೆಂಗಳೂರು: UPI ಮೂಲಕ ರಸ್ತೆ ಬದಿ ತರಕಾರಿ ಖರೀದಿಸಿದ ಜರ್ಮನಿ ಸಚಿವ

0
ಬೆಂಗಳೂರು: ಜಿ-20 ಶೃಂಗಸಭೆಗಾಗಿ ಬೆಂಗಳೂರಿಗೆ ಆಗಮಿಸಿರುವ ಜರ್ಮನಿಯ ಸಚಿವರೊಬ್ಬರು ರಸ್ತೆಬದಿ ತರಕಾರಿ ಖರೀದಿ ಮಾಡಿ ಯುಪಿಐ ಮೂಲಕ ಹಣ ಪಾವತಿ ಮಾಡಿದ್ದಾರೆ. ಜರ್ಮನಿಯ ಡಿಜಿಟಲ್ ಮತ್ತು ಸಾರಿಗೆಯ ಫೆಡರಲ್ ಮಂತ್ರಿ, ವೋಲ್ಕರ್ ವಿಸ್ಸಿಂಗ್ ಅವರು...

ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ನೆಲಕ್ಕುರುಳಿದ ಜನರಲ್ ತಿಮ್ಮಯ್ಯ ಪ್ರತಿಮೆ

0
ಮಡಿಕೇರಿ: ಕೆ.ಎಸ್.ಆರ್.ಟಿ.ಸಿ. ಬಸ್ ವೊಂದು ಡಿಕ್ಕಿಯಾದ ಪರಿಣಾಮ ನಗರದ ಹೃದಯ ಭಾಗದಲ್ಲಿದ್ದ ಜನರಲ್ ತಿಮ್ಮಯ್ಯ ಅವರ ಪ್ರತಿಮೆ ನೆಲಕ್ಕುರುಳಿದೆ. ಆ. 21ರ ಸೋಮವಾರ ಮುಂಜಾನೆ ಈ ಘಟನೆ ನಡೆದಿದ್ದು, ಡಿಪೋದಿಂದ ಬಸ್ ನಿಲ್ದಾಣಕ್ಕೆ ಹೊರಟಿದ್ದ...

ಸಣ್ಣ ವಿಚಾರಣಕ್ಕೆ ಜಗಳ: ಹೋಂಗಾರ್ಡ್’ಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಪಕ್ಕದ ಮನೆಯವರು

0
ದೆಹಲಿ: ಸಣ್ಣ ವಿಚಾರಕ್ಕೆ ಹೋಂಗಾರ್ಡ್, ಪಕ್ಕದ ಮನೆಯವರ ನಡುವೆ ವಾಗ್ವಾದ ನಡೆದಿದ್ದು, ಕೋಪದಲ್ಲಿ ಹೋಂಗಾರ್ಡ್​ನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.​ ಧರಂಪಾಲ್ ಕಶ್ಯಪ್(50) ಅವರು ತಮ್ಮ ಶೌಚಾಲಯದ ನವೀಕರಣ ಕಾಮಗಾರಿ...

ಎರಡನೇ ಟಿ20 ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಭಾರತಕ್ಕೆ 33 ರನ್ ಗಳ ಜಯ

0
ಡಬ್ಲಿನ್ ನಲ್ಲಿ ಭಾನುವಾರ ನಡೆದ ಐರ್ಲೆಂಡ್ ವಿರುದ್ಧದ ಎರಡನೇ ಟಿ-20ಐ ಪಂದ್ಯದಲ್ಲಿ ಭಾರತ 33 ರನ್ ಗಳಿಂದ ಗೆದ್ದು ಮೂರು ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ತನ್ನದಾಗಿಸಿಕೊಂಡಿದ್ದಾರೆ. ಮೊದಲು ಬ್ಯಾಟಿಂಗ್‌ ಮಾಡಿದ ಇಂಡಿಯಾಗೆ ಯಶಸ್ವಿ...

ಪೊಲೀಸ್, RAW ಅಧಿಕಾರಿ ಎಂದು ಹೇಳಿಕೊಂಡು ವಂಚನೆ: ಮಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಯ...

0
ಮಂಗಳೂರು: ಪೊಲೀಸ್ ಹಾಗೂ RAW ಅಧಿಕಾರಿ ಎಂದು ಹೇಳಿಕೊಂಡು ವಂಚನೆ ಮಾಡಿದ ಆರೋಪದ ಮೇಲೆ ಮಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ. ವಿದ್ಯಾರ್ಥಿ ಬೆನೆಡಿಕ್ಟ್ ಸಾಬು ಬಂಧಿತ ಆರೋಪಿ. ಬೆನೆಡಿಕ್ಟ್ ಕೇರಳದ ಇಡುಕಿ ಮೂಲದವನಾಗಿದ್ದು, ...

ಕೃಷಿ ಸಚಿವರ ವಿರುದ್ಧ ರಾಜ್ಯಪಾಲರಿಗೆ ಪತ್ರ: ಇಬ್ಬರು ಅಧಿಕಾರಿಗಳು ಸಿಐಡಿ ಪೊಲೀಸರ ವಶಕ್ಕೆ

0
ಮೈಸೂರು: ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆಯಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೆ.ಆರ್‌.ಪೇಟೆಯ ಕೃಷಿ ಅಧಿಕಾರಿಗಳಾದ ಶಿವಪ್ರಸಾದ್​, ಗುರುದತ್ ಎನ್ನುವರನ್ನು ತನಿಖಾ ಅಧಿಕಾರಿಗಳು...

ಚಂದ್ರಯಾನ-3: ವಿಕ್ರಮ್ ಲ್ಯಾಂಡರ್ ತೆಗೆದ ಚಂದ್ರನ ಚಿತ್ರಗಳನ್ನು ಹಂಚಿಕೊಂಡ ಇಸ್ರೋ

0
ಚಂದ್ರಯಾನ-3 ಮಿಷನ್ ತನ್ನ ಕೊನೆಯ ಹಂತದಲ್ಲಿದ್ದು, ಚಂದ್ರನಿಗೆ ಬಹಳ ಹತ್ತಿರದಲ್ಲಿದೆ. ಈ ನಡುವೆ ಚಂದ್ರಯಾನ 3 ಮಿಷನ್ ಅಡಿಯಲ್ಲಿ ಲ್ಯಾಂಡರ್ ಹಜಾರ್ಡ್ ಡಿಟೆಕ್ಷನ್ ಮತ್ತು ಅವಾಯಿಡೆನ್ಸ್ ಕ್ಯಾಮೆರಾ (LHDAC) ಮೂಲಕ ಚಂದ್ರನ ದೂರದ...

ಚಿಕ್ಕಮಗಳೂರು: ಜಿಂಕೆ ಬೇಟೆಯಾಡಿದ್ದ ಆರೋಪಿಗಳ ಬಂಧನ

0
ಚಿಕ್ಕಮಗಳೂರು: ಜಿಂಕೆಯನ್ನು ಬೇಟೆಯಾಡಿ ಬಾಡೂಟಕ್ಕೆ ತಯಾರಿ ನಡೆಸುತ್ತಿದ್ದ ಆರೋಪಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಬಂಧಿಸಿದ್ದು, ಜಿಂಕೆ ಮಾಂಸವನ್ನು ವಶಕ್ಕೆ ಪಡೆದಿದ್ದಾರೆ. ಭದ್ರ ಹುಲಿ ಸಂರಕ್ಷಿತ ಅಭಯಾರಣ್ಯ ವ್ಯಾಪ್ತಿಯ ಮುತ್ತೋಡಿ ಅರಣ್ಯ ಅಂಚಿನಡಿಯಲ್ಲಿ ಘಟನೆ ನಡೆದಿದೆ. ಚಿಕ್ಕಮಗಳೂರು...

EDITOR PICKS