Saval
ಮಂಗಳೂರು: ಸಿಸಿಬಿ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯ ಬಂಧನ
ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ಸುಮಾರು ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಾಗೂ ಕೇರಳದ...
ಅ.16 ರಿಂದ ಶ್ರೀರಂಗಪಟ್ಟಣ ದಸರಾ: ಎನ್.ಚಲುವರಾಯಸ್ವಾಮಿ
ಮಂಡ್ಯ: ಜಿಲ್ಲಾಡಳಿತದ ವತಿಯಿಂದ ಶ್ರೀರಂಗಪಟ್ಟಣ ನಾಡಹಬ್ಬ ದಸರಾ ಮಹೋತ್ಸವವನ್ನು ಅಕ್ಟೋಬರ್ 16 ರಿಂದ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ತಿಳಿಸಿದರು.
ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ...
ಮಂಗಳೂರು: ಸಾರ್ವಜನಿಕವಾಗಿ ಮಟ್ಕಾ ದಂಧೆ ನಡೆಸುತ್ತಿದ್ದ ಇಬ್ಬರ ಬಂಧನ
ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರು ನಗರದ ಉರ್ವಸ್ಟೋರ್ ಮೈದಾನದ ಬಳಿಯ ದಿನಸಿ ಅಂಗಡಿಯ ಮುಂದಿನ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ದಂಧೆ ನಡೆಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ.
ಗೋಕುಲದಾಸ ಶೆಣೈ ಮತ್ತು ದೀಪಕ್ ಶೆಟ್ಟಿ...
ಜೆಡಿಎಸ್ ನ ಯಾವೊಬ್ಬ ಶಾಸಕರು, ಮುಖಂಡರು ಪಕ್ಷ ತೊರೆಯುವುದಿಲ್ಲ: ಜಿ.ಟಿ ದೇವೇಗೌಡ
ಮೈಸೂರು: ಜೆಡಿಎಸ್ ನ ಯಾವೊಬ್ಬ ಶಾಸಕರು, ಮುಖಂಡರು ಪಕ್ಷ ತೊರೆಯುವುದಿಲ್ಲ ಎಂದು ಜೆಡಿಎಸ್ ನ ಹಿರಿಯ ಶಾಸಕ ಹಾಗೂ ಕೋರ್ ಕಮಿಟಿ ಅಧ್ಯಕ್ಷ ಜಿ ಟಿ ದೇವೇಗೌಡ ಮೈಸೂರಿನಲ್ಲಿ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷ 135...
ಭಾರತ- ಐರ್ಲೆಂಡ್ ನಡುವಿನ 2ನೇ ಟಿ20 ಪಂದ್ಯದ ಕುರಿತ ಮಾಹಿತಿ ಇಲ್ಲಿದೆ
ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಐದು ಪಂದ್ಯಗಳ ಟಿ20 ಸರಣಿಯನ್ನು 3-2 ಅಂತರದಿಂದ ಕಳೆದುಕೊಂಡಿದ್ದ ಟೀಂ ಇಂಡಿಯಾ ಇದೀಗ ಐರ್ಲೆಂಡ್ ಪ್ರವಾಸದಲ್ಲಿ ಗೆಲುವಿನ ಶುಭಾರಂಭ ಮಾಡಿದೆ.
ಮೊದಲ ಬಾರಿಗೆ ಭಾರತ ಟಿ20 ತಂಡದ ನಾಯಕತ್ವವಹಿಸಿದ್ದ ವೇಗಿ...
ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನು ವಿರೋಧಿಸಿ ಟಿ ನರಸೀಪುರದಲ್ಲಿ ರಾಷ್ಟ್ರೀಯ ಹೆದ್ದಾರಿ ರಸ್ತೆ ತಡೆ...
ಟಿ ನರಸೀಪುರ: ಇಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ರಾಜ್ಯ ಕಬ್ಬುಬೆಳೆಗಾರರ ಸಂಘ ಟಿ.ನರಸೀಪುರ ತಾಲೂಕು ಘಟಕದಿಂದ ಕಬಿನಿ ,ಕಾವೇರಿ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಮೈಸೂರು- ಟಿ ನರಸೀಪುರ ರಾಷ್ಟ್ರೀಯ...
‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಟ್ರೇಲರ್ ಬಿಡುಗಡೆ
ಕಡಲ ತೀರ, ಅಲ್ಲೊಂದು ಮುದ್ದಾದ ಪ್ರೇಮ, ಹಿತವಾದ ಅಲೆಗಳ ಹಿಂದಿನ ಕ್ರೂರತೆ.. ರಕ್ತ, ಜೈಲು, ಪ್ರೀತಿ ಮತ್ತು ಆ ಕಣ್ಣುಗಳು… ಇದು ಹೇಮಂತ್ ರಾವ್ ಅವರ ಸಪ್ತ ಸಾಗರದಾಚೆ ಎಲ್ಲೋ ಚಿತ್ರದ ಮೊದಲ...
ಮೈಸೂರು: ಚಿನ್ನದ ಸರ ಲಪಟಾಯಿಸಿದ್ದ ಖದೀಮನ ಬಂಧನ
ಮೈಸೂರು: ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನದ ಸರ ಲಪಟಾಯಿಸಿದ್ದ ಖದೀಮನನ್ನ ಲಷ್ಕರ್ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಅರಕಲಗೂಡು ನಿವಾಸಿ ಪ್ರತಾಪ್(25) ಬಂಧಿತ ಆರೋಪಿ. ಬಂಧಿತನಿಂದ 2 ಲಕ್ಷ ಮೌಲ್ಯದ 40 ಗ್ರಾಂ ಚಿನ್ನದ ಸರ...
ತುಳಸಿ ನೀರು ಕುಡಿಯುವುದರಿಂದ ಆರೋಗ್ಯ ಪ್ರಯೋಜನಗಳು
ತುಳಸಿ ಗಿಡವನ್ನು ದೇವಿಯಂತೆ ಪೂಜಿಸಲಾಗುತ್ತದೆ, ಅದರ ಎಲೆಗಳಲ್ಲಿ ಸಾಕಷ್ಟು ರೋಗಗಳನ್ನು ಗುಣಪಡಿಸುವ ಶಕ್ತಿ ಇದೆ. ಆದರೆ ಧಾರ್ಮಿಕ ಪ್ರಾಮುಖ್ಯತೆಯ ಜತೆಗೆ ತುಳಸಿಯು ನಿಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ನಿಮಗೆ ತಿಳಿದಿದೆಯೇ. ಆಯುರ್ವೇದದ...
ನವೀಕರಿಸಬಹುದಾದ ಇಂಧನ ಸಂರಕ್ಷಣೆಗೆ ಕರ್ನಾಟಕ ಬದ್ಧ: ಕ್ರೆಡಲ್
ಬೆಂಗಳೂರು: "ಸುಸ್ಥಿರ ಇಂಧನದ ಸಂರಕ್ಷಣೆಗಾಗಿ ಕರ್ನಾಟಕ ಕೈಗೊಂಡಿರುವ ಕ್ರಮಗಳು ಅನನ್ಯವಾದವು ಎಂದು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪ್ಪಯ್ಯ ಹೇಳಿದ್ದಾರೆ.
ಒಡಿಶಾದ ಇಂಧನ ಇಲಾಖೆಯ ಸಹಯೋಗದೊಂದಿಗೆ ಇಂಟರ್ನ್ಯಾಷನಲ್ ಫೋರಮ್...





















