Saval
ಸರ್ಕಾರ ಕರ್ನಾಟಕದ ಜನರನ್ನು ಬಲಿ ಕೊಡುವ ಕೆಲಸ ಮಾಡುತ್ತಿದೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಚಿಕ್ಕಮಗಳೂರು: ಸರ್ಕಾರ ತಮಿಳುನಾಡಿಗೆ ನೀರು ಬಿಡುತ್ತಿದ್ದು, ಸರ್ಕಾರ ಕರ್ನಾಟಕದ ಜನರನ್ನು ಬಲಿ ಕೊಡುವ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು,...
ಏನೇ ಕಷ್ಟ ಬಂದರೂ ಮೂಲ ಸ್ವಭಾವವನ್ನು ಬಿಡಬೇಡಿ, ಇದು ಹೂವಿನ ಪಾಠ
ನಮ್ಮ ಜೀವನವು ಕೂಡ ಸದಾ ಹೂವಿನಂತೆ ಅರಳಬೇಕು, ಯಾವುದೇ ಪರಿಸ್ಥಿತಿಯಲ್ಲೂ ನಗುವನ್ನು ನಿಮ್ಮ ಮುಖದಿಂದ ದೂರವಾಗಲು ಬಿಡಬೇಡಿ. ಯಶಸ್ಸು ಸಿಗದಿದ್ದರೂ ಸಂತೋಷವಾಗಿರಲು ಪ್ರಯತ್ನಿಸಿ ಆಗ ಮಾತ್ರ ನೀವು ಜೀವನವನ್ನು ಆನಂದಿಸಲು ಸಾಧ್ಯ. ನಿಮ್ಮ...
ಸುಳ್ಯ: ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಆಡಳಿತಾಧಿಕಾರಿ ಲೋಕಾಯುಕ್ತ ಬಲೆಗೆ
ಸುಳ್ಯ: ಹಕ್ಕು ಖುಲಾಸೆಗೆ ಅರ್ಜಿ ವಿಲೇವಾರಿ ಮಾಡಲು ಹಣದ ಬೇಡಿಕೆ ಇಟ್ಟು ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಆಡಳಿತಾಧಿಕಾರಿ (ಗ್ರಾಮ ಕರಣಿಕ) ಲೋಕಾಯುಕ್ತರ ಬಲೆಗೆ ಬಿದ್ದ ಘಟನೆ ಇಂದು (ಶನಿವಾರ) ನಡೆದಿದೆ.
ಸುಳ್ಯ ತಾಲೂಕಿನ...
ನಮ್ಮವರು ಯಾರೂ ಕಾಂಗ್ರೆಸ್ ಗೆ ಹೋಗಲ್ಲ: ಡಿ.ವಿ ಸದಾನಂದಗೌಡ
ಬೆಂಗಳೂರು: ನಮ್ಮವರು ಯಾರೂ ಕಾಂಗ್ರೆಸ್ ಗೆ ಹೋಗಲ್ಲ. ಬಿಜೆಪಿಯ ಕೆಲ ಶಾಸಕರು ಕಾಂಗ್ರೆಸ್ ಸೇರುತ್ತಾರೆಂಬ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಕೇಂದ್ರಸಚಿವ ಡಿ.ವಿ ಸದಾನಂದಗೌಡ, ಕಾಂಗ್ರೆಸ್ ತಂಬೂರಿ ಹಿಂದೆ ಹೋಗಲು ನಮ್ಮವರೇನು ಇಲಿಗಳಾ..?...
ರಾಜ್ಯ ಸರ್ಕಾರದ ವಿರುದ್ಧ ಆ.23ರಂದು ಬೃಹತ್ ಪ್ರತಿಭಟನೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ಗುತ್ತಿಗೆದಾರರ ಕಮಿಷನ್, ವರ್ಗಾವಣೆ ಮತ್ತು ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಆಗಸ್ಟ್ 23 ರಂದು ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ...
ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ: ವಾಹನ ಸವಾರೆ ಸಾವು
ಮಡಿಕೇರಿ: ಎರಡು ದ್ವಿ ಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ದ್ವಿ ಚಕ್ರ ವಾಹನ ಸವಾರೆ ಮೃತಪಟ್ಟ ಘಟನೆ ವಿರಾಜಪೇಟೆ – ಅಮ್ಮತ್ತಿ ರಸ್ತೆಯ ಸುಂಕದಕಟ್ಟೆ ಬಳಿ ಸಂಭವಿಸಿದೆ.
ಅಮ್ಮತ್ತಿಯ ಕೆನರಾ ಬ್ಯಾಂಕ್...
ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಾಟ ಮಾಡುವ ಲಾರಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು: ಕೇಸ್...
ಗದಗ: ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಾಟ ಮಾಡುವ ಲಾರಿಯನ್ನು ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದರೂ ಕೇಸ್ ದಾಖಲಿಸಿಕೊಂಡಿಲ್ಲ. ಮಾತ್ರವಲ್ಲದೇ ಎರಡು ದಿನಗಳಿಂದ ಗದಗ ಜಿಲ್ಲೆಯ ಮುಂಡರಗಿ ಪೊಲೀಸ್ ಠಾಣೆಯಲ್ಲಿಯೇ ಲಾರಿ ಇದ್ರೂ ಪರಿಶೀಲನೆಯ...
ತೃತೀಯ ಲಿಂಗಿಗಳನ್ನು ಸಾಮಾನ್ಯ ಮನುಷ್ಯರಂತೆ ಕಾಣಬೇಕು: ಹೈಕೋರ್ಟ್
ಲೈಂಗಿಕ ಅಲ್ಪ ಸಂಖ್ಯಾತ ಸಮುದಾಯಕ್ಕೆ ಸೇರಿದ ತೃತೀಯ ಲಿಂಗಿಗಳನ್ನೂ ಸಹ ಸಮಾಜದ ಇತರೆ ಸಾಮಾನ್ಯ ಮನುಷ್ಯರಂತೆ ಕಾಣಬೇಕು. ಹಾಗೆ ಮಾಡಿದರೆ ಅಂತಹ ಅಮೂಲ್ಯ ಜೀವಗಳು ಕಳೆದು ಹೋಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಈಚೆಗೆ...
ಆಗಸ್ಟ್ 30ಕ್ಕೆ ಮೈಸೂರಿನಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಬೆಂಗಳೂರು: ಕರ್ನಾಟಕ ಸರ್ಕಾರದ ಬಹು ನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಗೆ ಆಗಸ್ಟ್ 30 ರಂದು ಮೈಸೂರಿನಲ್ಲಿ ಚಾಲನೆ ಸಿಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್...
ನಾಡು ನುಡಿ ಜಲ ವಿಚಾರದಲ್ಲಿ ರಾಜಕೀಯ ಬೇಡ: ಸಂಸದೆ ಸುಮಲತಾ ಅಂಬರೀಶ್
ಮಂಡ್ಯ: ತಮಿಳುನಾಡಿಗೆ ಹೆಚ್ಚುವರಿ ಕಾವೇರಿ ನೀರು ಹರಿಸಿದ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್, ನಾಡು ನುಡಿ ಜಲ ವಿಚಾರದಲ್ಲಿ ರಾಜಕೀಯ ಮಾಡಬಾರದು. ಪಕ್ಷ ಭೇದ ಮರೆತು ಎಲ್ಲರೂ...





















