Saval
ಪ್ರಧಾನಿ ಕಚೇರಿ ಇನ್ಮುಂದೆ ಸೇವಾ ತೀರ್ಥ; ಮರುನಾಮಕರಣ ಮಾಡಿದ ಕೇಂದ್ರ ಸರ್ಕಾರ
ನವದೆಹಲಿ : ಪ್ರಧಾನ ಮಂತ್ರಿ ಕಚೇರಿಯನ್ನು ಸೇವಾತೀರ್ಥ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಇದರ ಜೊತೆಗೆ ಕೇಂದ್ರ ಸಚಿವಾಲಯ ಮತ್ತು ರಾಜಭವನಗಳನ್ನು ಮರುನಾಮಕರಣ ಮಾಡಲು ಸಹ ನಿರ್ಧರಿಸಲಾಗಿದೆ.
ಪ್ರಧಾನಿ ಕಚೇರಿಯನ್ನು ಈಗ...
ಕಾಂಗ್ರೆಸ್ ಹೈಕಮಾಂಡ್ ಸ್ಟ್ರಾಂಗ್; ಎಲ್ಲಾ ಗೊಂದಲ ಪರಿಹಾರ ಮಾಡುತ್ತೆ – ಬಾಲಕೃಷ್ಣ
ಬೆಂಗಳೂರು : ಕಾಂಗ್ರೆಸ್ ಹೈಕಮಾಂಡ್ ಸ್ಟ್ರಾಂಗ್ ಆಗಿದೆ. ಎಲ್ಲಾ ಗೊಂದಲಗಳಿಗೆ ಪರಿಹಾರ ಕೊಡುತ್ತದೆ ಅಂತ ಮಾಗಡಿ ಶಾಸಕ ಬಾಲಕೃಷ್ಣ ತಿಳಿಸಿದರು.
ಸಿಎಂ-ಡಿಸಿಎಂ ಬ್ರೇಕ್‌ಫಾಸ್ಟ್ ಮೀಟಿಂಗ್ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಏನ್ ಆಯ್ತು...
ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ ಹಿನ್ನೆಲೆ ದೆಹಲಿಯಲ್ಲಿ ಕಟ್ಟೆಚ್ಚರ
ನವದೆಹಲಿ : ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಭಾರತದ ಭೇಟಿಗೂ ಮುನ್ನ ದೆಹಲಿಯಲ್ಲಿ ಭದ್ರತಾ ವ್ಯವಸ್ಥೆಗಳನ್ನು ಬಿಗಿಗೊಳಿಸಲಾಗಿದೆ. ರಷ್ಯಾ ಅಧ್ಯಕ್ಷ ಪುಟಿನ್ ಅವರ ವಾಸ್ತವ್ಯದ ಉದ್ದಕ್ಕೂ ಕಟ್ಟುನಿಟ್ಟಿನ ಸುರಕ್ಷತೆಯನ್ನು ಒದಗಿಸಲು ಅವರ...
ಹೈ ಅಲರ್ಟ್ – ಕೊಟ್ಟಿಗೆಹಾರದಲ್ಲಿ ಪ್ರತಾಪ್ ಸಿಂಹ ಕಾರು ತಪಾಸಣೆ..!
ಚಿಕ್ಕಮಗಳೂರು : ದತ್ತಪೀಠದಲ್ಲಿ ದತ್ತಜಯಂತಿ ಆಚರಣೆ ಹಾಗೂ ಶೋಭಾಯಾತ್ರೆಯ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಚಿಕ್ಕಮಗಳೂರು ಪ್ರವೇಶಿಸಿದ ಮಾಜಿ ಎಂಪಿ ಪ್ರತಾಪ್ ಸಿಂಹ ಅವರ ಕಾರನ್ನೂ ಸಹ ಪೊಲೀಸರು...
ಶ್ರೀಲಂಕಾಕ್ಕೆ ಅವಧಿ ಮುಗಿದ ಆಹಾರ ಸಾಮಗ್ರಿಗಳನ್ನು ಕಳಿಸಿದ ಪಾಕಿಸ್ತಾನ
ಇಸ್ಲಾಮಾಬಾದ್ : ದಿತ್ವಾ ಚಂಡಮಾರುತದಿಂದ ತತ್ತರಿಸಿರುವ ಶ್ರೀಲಂಕಾಗೆ ಪಾಕಿಸ್ತಾನ ಒಂದು ವರ್ಷದ ಅವಧಿ ಮುಗಿದ ಆಹಾರ ಸಾಮಗ್ರಿಗಳನ್ನು ಕಳುಹಿಸುವ ಮೂಲಕ ವಿವಾದಕ್ಕೆ ಸಿಲುಕಿದೆ. ಆಹಾರ ಸಾಮಗ್ರಿಗಳನ್ನು ವಾಯು ಮತ್ತು ಸಮುದ್ರದ ಮೂಲಕ ರವಾನಿಸಲಾಯಿತು.
ಶ್ರೀಲಂಕಾಗೆ...
ಸಚಿನ್ ಶೆಟ್ಟಿ ನಿರ್ದೇಶನದ ಚಿತ್ರ, ಸಮುದ್ರ ಮಂಥನ ಶೂಟಿಂಗ್ ಮುಕ್ತಾಯ
‘ಒಂದು ಶಿಕಾರಿಯ ಕಥೆ’ ಖ್ಯಾತಿಯ ನಿರ್ದೇಶಕ ಸಚಿನ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಸಮುದ್ರ ಮಂಥನ ಸಿನಿಮಾದ ಚಿತ್ರೀಕರಣ ಮುಕ್ತಾಯಗೊಂಡಿದೆ. ಕುಂದಾಪುರ, ಶಿವಮೊಗ್ಗ ಭಾಗಗಳಲ್ಲಿ ಚಿತ್ರೀಕರಣವನ್ನು ಚಿತ್ರತಂಡವು ಇದೀಗ ಯಶಸ್ವಿಯಾಗಿ ಮುಗಿಸಿ ಕುಂಬಳಕಾಯಿ...
ಸಂಚಾರ್ ಸಾಥಿ ಆ್ಯಪ್ ಕಡ್ಡಾಯವಲ್ಲ; ಡಿಲೀಟ್ ಮಾಡಬಹುದು – ಸಿಂಧಿಯಾ ಸ್ಪಷ್ಟನೆ..!
ನವದೆಹಲಿ : ಸಂಚಾರ್ ಸಾಥಿ ಆ್ಯಪ್ ಕಡ್ಡಾಯವಲ್ಲ. ಬಳಕೆದಾರರು ಯಾವುದೇ ಸಮಯದಲ್ಲಿ ಡಿಲೀಟ್ ಮಾಡಬಹುದು ಎಂದು ದೂರಸಂಪರ್ಕ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದ್ದಾರೆ. ಸಂಚಾರ್ ಸಾಥಿ ಅಪ್ಲಿಕೇಶನ್ ಮೂಲಕ ಜನರ ಮೇಲೆ ಬೇಹುಗಾರಿಕೆ...
ಸಂಪುಟ ಪುನಾರಚನೆ; ಮಹದೇವಪ್ಪ, ಪರಮೇಶ್ವರ್, ಮುನಿಯಪ್ಪಗೆ ಗೇಟ್‌ಪಾಸ್ – ಛಲವಾದಿ ನಾರಾಯಣಸ್ವಾಮಿ
ಚಾಮರಾಜನಗರ : ಸಂಪುಟ ಪುನಾರಚನೆ ಆದರೆ ಮುನಿಯಪ್ಪ, ಮಹದೇವಪ್ಪ, ಪರಮೇಶ್ವರ್ ಎಲ್ಲರಿಗೂ ಕೂಡ ಕೊಕ್ ಎಂದು ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಸಿಎಂ, ಡಿಸಿಎಂ 2ನೇ ಬ್ರೇಕ್ ಫಾಸ್ಟ್ ವಿಚಾರದ...
ಲೈಂಗಿಕ ಸಮಸ್ಯೆ ಪರಿಹರಿಸೋದಾಗಿ ಟೆಕ್ಕಿಗೆ ವಂಚನೆ – ವಿನಯ್ ಗುರೂಜಿ ಬಂಧನ
ಬೆಂಗಳೂರು : ಲೈಂಗಿಕ ಸಮಸ್ಯೆಗೆ ಆಯುರ್ವೇದದ ಮೂಲಕ ಪರಿಹಾರ ನೀಡುವುದಾಗಿ ನಂಬಿಸಿ ಟೆಕ್ಕಿಯೋರ್ವರಿಗೆ ಬರೋಬ್ಬರಿ 48 ಲಕ್ಷ ರೂ. ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ವಿನಯ್ ಗುರೂಜಿ ಎಂದು ಗುರುತಿಸಲಾಗಿದ್ದು, ರಸ್ತೆ...
ಆಕಸ್ಮಿಕ ಬೆಂಕಿ ಬಿದ್ದು ಮೆಕ್ಕೆಜೋಳದ ರಾಶಿ ಭಸ್ಮ
ಹಾವೇರಿ : ಆಕಸ್ಮಿಕವಾಗಿ ಬೆಂಕಿ ಬಿದ್ದು ಮೆಕ್ಕೆಜೋಳದ ರಾಶಿ ಸುಟ್ಟು ಭಸ್ಮವಾದ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಬಸವನಕೊಪ್ಪ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರೈತ ದ್ಯಾಮನಗೌಡ ನೀರಲಗಿ ಎಂಬವರಿಗೆ ಸೇರಿದ ಮೆಕ್ಕೆಜೋಳ ರಾಶಿ...





















