Saval
ಕರಾವಳಿಯಲ್ಲಿ ಹೀಟ್ವೇವ್ ಆತಂಕ ನಡುವೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ : ಹವಮಾನ ವರದಿ
ಬೆಂಗಳೂರು (ಮೇ 13): ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಷ್ಟು ದಿನ ತಂಪಾಗಿದ್ದ ಕರಾವಳಿಯಲ್ಲಿ ಈಗ ಮತ್ತೊಮ್ಮೆ ಹೀಟ್ವೇವ್ ಆತಂಕ ಹೆಚ್ಚಿದೆ ಎಂದು ಹವಾಮಾನ ಇಲಾಖೆ...
ನಾನು ಕೈ ಬೀಸುತ್ತಿದ್ದೆ, ಆದರೆ ಯಾರೂ ನನ್ನತ್ತ ನೋಡಲಿಲ್ಲ; ಅಹಂಕಾರ ಪುಡಿಪುಡಿಯಾದ ಘಟನೆ ನೆನೆದ...
ದಕ್ಷಿಣ ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಅವರು ತಮ್ಮ ಜೀವನದಲ್ಲಿ ನಡೆದ ಒಂದು ವಿಶೇಷ ಅನುಭವವನ್ನು ಹಂಚಿಕೊಂಡಿದ್ದು, ಅದು ತಮ್ಮ ಅಹಂಕಾರವನ್ನು ಸಂಪೂರ್ಣವಾಗಿ ಪುಡಿಪುಡಿಯಾಗಿಸಿತು ಎಂದು ಹೇಳಿದ್ದಾರೆ. ಅಪಾರ ಅಭಿಮಾನಿ ಬಳಗ...
ಎ-ಖಾತೆಗೆ ಭರ್ಜರಿ ಡಿಸ್ಕೌಂಟ್ ಆಫರ್ – ಗೈಡೆನ್ಸ್ ವ್ಯಾಲ್ಯೂ ಭಾರೀ ಇಳಿಕೆ..!
ಬೆಂಗಳೂರು : ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ‘ನಮ್ಮ ಖಾತೆ ನಮ್ಮ ಹಕ್ಕು’ ಅಭಿಯಾನದ ಮೂಲಕ ಆಸ್ತಿ ದಾಖಲೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ಬೃಹತ್ ಯೋಜನೆಗೆ ಚಾಲನೆ ನೀಡಿದೆ. ಸದ್ದಿಗೋಷ್ಠಿ...
ಟಿಕೆಟ್, ಫ್ರೀ ಸ್ಟ್ರೀಮಿಂಗ್ ನೆಪದಲ್ಲಿ ಸೈಬರ್ ಅಪರಾಧಿಗಳ ಭಾರಿ ಮೊಸ
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ನಲ್ಲಿ ಕ್ರಿಕೆಟ್ ಅಭಿಮಾನಿಗಳನ್ನು ಗುರಿಯಾಗಿಸಿಕೊಂಡು ಆನ್‌ಲೈನ್ ವಂಚನೆಗಳು ಮತ್ತು ಮಾಲ್‌ವೇರ್ ದಾಳಿಗಳನ್ನು ನಡೆಸಲು 1,000 ಕ್ಕೂ ಹೆಚ್ಚು ನಕಲಿ ಐಪಿಎಲ್-ಸಂಬಂಧಿತ ಡೊಮೇನ್‌ಗಳನ್ನು ಬಳಸಲಾಗುತ್ತಿದೆ ಎಂದು ವರದಿ ಮೂಲಕ ತಿಳಿದು...
ತಪಾಸಣೆಗೆ ಆಸ್ಪತ್ರೆಗೆ ದಾಖಲಾಗಿದ್ದ ಸೋನಿಯಾ ಗಾಂಧಿ ಮನೆಗೆ ವಾಪಸ್..!
ನವದೆಹಲಿ : ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು ಇಂದು (ಬುಧವಾರ) ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. ಈ ಕುರಿತು ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್...
ಅಜಿತ್ ಪವಾರ್ ವಿಮಾನ ಅಪಘಾತದ ಬೆನ್ನಲ್ಲೇ; ಬಾರಾಮತಿಯಲ್ಲಿ ಮತ್ತೊಂದು ವಿಮಾನ ಪತನ
ಮುಂಬೈ : ಮಹಾರಾಷ್ಟ್ರದ ಪುಣೆಯಲ್ಲಿರುವ ಬಾರಾಮತಿ ವಿಮಾನ ನಿಲ್ದಾಣದ ಬಳಿ ಇಂದು ಬೆಳಗ್ಗೆ ಮತ್ತೊಂದು ವಿಮಾನ ಪತನಗೊಂಡಿದೆ. ರೆಡ್‌ಬರ್ಡ್ ಫ್ಲೈಟ್ ಟ್ರೈನಿಂಗ್ ಅಕಾಡೆಮಿಗೆ ಸೇರಿದ ತರಬೇತಿ ವಿಮಾನವೊಂದು ತಾಂತ್ರಿಕ ದೋಷದಿಂದಾಗಿ ತುರ್ತು ಲ್ಯಾಂಡಿಂಗ್...
ಒಂದು ಗಂಟೆ ಕಾಲ ಹೆಚ್ಚು ದರ್ಶನಕ್ಕೆ ಅವಕಾಶ : ಕುಕ್ಕೆ ಶ್ರೀ ಸುಬ್ರಹ್ಮಣ್ಯ
ಸುಬ್ರಹ್ಮಣ್ಯ(ದಕ್ಷಿಣ ಕನ್ನಡ): ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ದರ್ಶನ ಸಮಯದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು, ಭಕ್ತರಿಗೆ ಇದೀಗ ಹೆಚ್ಚುವರಿ ಒಂದು ಗಂಟೆಯ ದರ್ಶನ ಅವಕಾಶ ಲಭ್ಯವಾಗಿದೆ. ದೇವಸ್ಥಾನದ ಆಡಳಿತ ಮಂಡಳಿಯ ನಿರ್ಣಯದ ಮೇರೆಗೆ...
ಟೀಕೆ ಬೆನ್ನಲ್ಲೇ ಜ್ಯೋತಿಷಿಗೆ ನೀಡಿದ್ದ, ಸಿಎಂ ವಿಶೇಷ ಕರ್ತವ್ಯಾಧಿಕಾರಿ ಹುದ್ದೆ ಹಿಂಪಡೆದ ಸಿಎಂ ವಿಜಯ್
ಚೆನ್ನೈ : ಟೀಕೆ ಬೆನ್ನಲ್ಲೇ ಜ್ಯೋತಿಷಿ ರಿಕಿ ರಾಧನ್ ಪಂಡಿತ್ ವೆಟ್ರಿವೇಲ್ ಅವರನ್ನು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿ ಆಗಿ ನೇಮಕ ಮಾಡಿಕೊಂಡ ಆದೇಶವನ್ನು ಸಿಎಂ ವಿಜಯ್ ಹಿಂಪಡೆದುಕೊಂಡಿದ್ದಾರೆ. ನಿನ್ನೆಯಷ್ಟೇ (ಮೇ 12)...
ರಾಮನಗರದ ಫಾರ್ಮ್‌ಹೌಸ್‌ನಲ್ಲಿ, ನಟ ದಿಲೀಪ್ ರಾಜ್ ಅಂತ್ಯಕ್ರಿಯೆ..!
`ಹಿಟ್ಲರ್ ಕಲ್ಯಾಣ’ ಧಾರಾವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು (ಮೇ 13) ಸಂಜೆ ಗುನ್ನೂರು ಬಳಿಯ ಫಾರ್ಮ್‌ಹೌಸ್‌ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ರಾಮನಗರ ತಾಲೂಕಿನ ಗುನ್ನೂರು ಗ್ರಾಮದ ಜಮೀನಿನಲ್ಲಿ ಅಂತ್ಯಕ್ರಿಯೆ...
ಇಂಧನ ಉಳಿತಾಯಕ್ಕೆ ಕ್ರಮ; ಮೋದಿ ಭದ್ರತಾ ವಾಹನಗಳ ಸಂಖ್ಯೆಯಲ್ಲಿ 50% ಕಡಿತ..!
ನವದೆಹಲಿ : ಪಶ್ಚಿಮ ಏಷ್ಯಾದ ಉದ್ವಿಗ್ನತೆ, ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷ ಹಾಗೂ ಜಾಗತಿಕ ಮಟ್ಟದಲ್ಲಿ ಕಚ್ಚಾತೈಲ ಬೆಲೆ ಏರಿಕೆಯ ಹಿನ್ನೆಲೆ ದೇಶದಲ್ಲಿ ಇಂಧನ ಉಳಿತಾಯಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಮಹತ್ವದ...






















