Saval
ಮೃತರೆಲ್ಲ ಹಳ್ಳಿಯವ್ರು, 10 ಲಕ್ಷ ಪರಿಹಾರ ಕೊಟ್ರೆ ಒಳ್ಳೆಯದು – ಆರ್.ಅಶೋಕ್
ಹಾಸನ/ಬೆಂಗಳೂರು : ಮೃತರೆಲ್ಲ ಹಳ್ಳಿಯವರು, 10 ಲಕ್ಷ ರೂ. ಪರಿಹಾರ ಕೊಟ್ರೆ ಒಳ್ಳೆಯದು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ರೀತಿಯ ಘಟನೆ ಆಗಬಾರದಿತ್ತು....
ಡ್ರೈವರ್‌ಗಳ ತಪ್ಪಿನಿಂದ ಆಕ್ಸಿಡೆಂಟ್ ಆದ್ರೆ, ಸರ್ಕಾರ ಹೇಗೆ ಹೊಣೆ ಆಗುತ್ತೆ..? – ಸಿಎಂ
ಮೈಸೂರು : ಅಪಘಾತಗಳನ್ನು ತಡೆಯಬೇಕು ಅಂತಲೇ ರಸ್ತೆ ಸುರಕ್ಷತಾ ಕಾನೂನುಗಳನ್ನ ಮಾಡಿದ್ದೇವೆ. ಡ್ರೈವರ್‌ಗಳ ತಪ್ಪುಗಳಿಂದ ಅಪಘಾತಗಳು ಸಂಭವಿಸಿದ್ರೆ ಸರ್ಕಾರ ಹೇಗೆ ಹೊಣೆಗಾರಿಗೆ ಆಗುತ್ತೆ? ಅಂತ ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.
ಹಾಸನ ಗಣೇಶ ವಿಸರ್ಜನೆ...
ವಿಮಾನ ದುರಂತದಲ್ಲಾದ್ರೆ ಕೋಟಿ ರೂ. ಪರಿಹಾರ; ಬಡವರ ಜೀವಕ್ಕೆ ಬೆಲೆ ಇಲ್ವಾ? – ಸಚಿವರಿಗೆ...
ಹಾಸನ : ಮೊಸಳೆಹೊಸಳ್ಳಿಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಟ್ರಕ್ ಅಪಘಾತದ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಭೇಟಿ ನೀಡಿದ್ದಾರೆ. ಈ ವೇಳೆ ಪರಿಹಾರದ ವಿಚಾರವಾಗಿ ಜನರು ಸಚಿವರಿಗೆ ತರಾಟೆ...
ಕೋರ್ಟ್ ಆವರಣದಿಂದ ಧರ್ಮಸ್ಥಳ ಯಾತ್ರೆ ಹೊರಟ ವಕೀಲರು
ಮೈಸೂರು : ನಗರದ ವಕೀಲರು ಧರ್ಮಸ್ಥಳದ ಪರ ಧ್ವನಿ ಎತ್ತಿದ್ದಾರೆ. ಇಂದು (ಸೆ.13) 150 ವಕೀಲರನ್ನೊಳಗೊಂಡ ತಂಡ ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದೆ.
ನಗರದ ಕೋರ್ಟ್ ಅವರಣದಿಂದ ಕಾರುಗಳು ಹಾಗೂ ಎರಡು ಬಸ್‍ಗಳ ಮೂಲಕ ವಕೀಲರ...
ಗಣಿ ಅಕ್ರಮ – ತನಿಖೆಗೆ SIT ರಚಿಸುವಂತೆ ʻಕೈʼ ನಾಯಕರಿಂದಲೇ ಸಿಎಂಗೆ ಪತ್ರ
ಬೆಂಗಳೂರು : ರಾಜ್ಯದ ಭೋವಿ ನಿಗಮದಲ್ಲಿ ಭ್ರಷ್ಟಾಚಾರ ಆರೋಪ ಪ್ರಕರಣ ತಣ್ಣಗಾಗುವ ಮುನ್ನವೇ ಮತ್ತೊಂದು ಭಾರೀ ಅಕ್ರಮ ಬೆಳಕಿಗೆ ಬಂದಿದೆ. ಖುದ್ದು ಕಾಂಗ್ರೆಸ್‌ನ ಹಿರಿಯ ನಾಯಕರೇ ಅಕ್ರಮದ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು,...
ದುಡ್ಡು ಹೊಡಿಯೋಕೆ ಇಂತಹ ಸ್ಕೀಮ್ ಹುಡುಕ್ತೀರಾ..? – ಸಿ.ಟಿ ರವಿ ಕಿಡಿ
ಚಿಕ್ಕಮಗಳೂರು : ದುಡ್ಡು ಹೊಡಿಯೋಕೆ ಜಾತಿ ಜನಗಣತಿಯಂತಕ ಸ್ಕೀಮ್ ಹುಡುಕ್ತೀರಾ ಎಂದು ಸರ್ಕಾರದ ವಿರುದ್ಧ ಎಂಎಲ್‌ಸಿ ಸಿ.ಟಿ ರವಿ ಕಿಡಿಕಾರಿದ್ದಾರೆ. ಈ ಸಂಪುಟದಲ್ಲೇ ಸಹಮತ ಬರದಿದ್ದ ಸಮೀಕ್ಷೆಯನ್ನ ತಿಪ್ಪೆಗೆ ಹಾಕಿ, ಮತ್ತೆ ಜಾತಿ-ಜಾತಿಗಳ...
ಹಾಸನ ಗಣೇಶ ಮೆರವಣಿಗೆ ವೇಳೆ ಘನಘೋರ ದುರಂತ – ಮೋದಿ ಸಂತಾಪ
ನವದೆಹಲಿ : ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ಘನಘೋರ ದುರಂತದಲ್ಲಿ ಮೃತಪಟ್ಟವರ ನೆನೆದು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಪ್ರಧಾನಿ ಕಚೇರಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದೆ....
ಜಿಲ್ಲೆಯಾದ್ಯಂತ ವರುಣಾರ್ಭಟ – ಧಾರಾಕಾರ ಮಳೆಗೆ ಕೆರೆಯಂತಾದ ರಸ್ತೆಗಳು
ರಾಯಚೂರು : ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಗೆ ರಸ್ತೆಗಳು ಕೆರೆಯಂತಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ಜಿಲ್ಲೆಯ ದೇವದುರ್ಗ ಪಟ್ಟಣದ ಪ್ರಮುಖ ರಸ್ತೆಗಳು ಸಂಪೂರ್ಣವಾಗಿ ಜಲಾವೃತಗೊಂಡಿದೆ. ಪರಿಣಾಮ ವಾಹನ ಸವಾರರ ಜೊತೆಗೆ ನಡೆದುಕೊಂಡು ಹೋಗುವವರಿಗೂ ಸಮಸ್ಯೆಯುಂಟಾಗಿದೆ.
ರಸ್ತೆಯಲ್ಲಿ...
ಗಣೇಶ ವಿಸರ್ಜನೆ ವೇಳೆ ಡಿಜೆ ಬಂದ್ ಖಂಡಿಸಿ ಪ್ರತಿಭಟನೆ – ಲಾಠಿ ಪ್ರಹಾರ
ಕೊಪ್ಪಳ : ಗಂಗಾವತಿ ನಗರದ ಗಾಂಧಿ ಸರ್ಕಲ್‌ನಲ್ಲಿ ತಡರಾತ್ರಿ 2 ಗಂಟೆ ಸುಮಾರಿಗೆ ಪೊಲೀಸರು ಡಿಜೆ ಬಂದ್ ಮಾಡಲು ಮುಂದಾದ ಮೇಲೆ ಯುವಕರು ಪ್ರತಿಭಟನೆಗೆ ಮುಂದಾಗಿದ್ದು, ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ...
ಮಣಿಪುರದಲ್ಲಿ ಶಾಂತಿಯ ಹೆಜ್ಜೆ – ಹಿಂಸಾಚಾರದ ಬಳಿಕ ಇಂದು ಮೋದಿ ಮೊದಲ ಭೇಟಿ..!
ಇಂಫಾಲ್ : ಸತತ 2 ವರ್ಷಗಳಿಗೂ ಮೀರಿ ಹೊತ್ತಿ ಉರಿದಿದ್ದ ಮಣಿಪುರ ಈಗ ಶಾಂತಿ ಹೆಜ್ಜೆಯಿಡುತ್ತಿದೆ. 2 ವರ್ಷಗಳಿಂದ ಮೈತೇಯಿ ಜನರಿಗೆ ನಿರ್ಬಂಧಿಸಿದ್ದ ಹೆದ್ದಾರಿಗಳನ್ನು ತೆರೆಯಲು ಕುಕಿ ಬುಡಕಟ್ಟು ಸಮುದಾಯ ಒಪ್ಪಿಗೆ ನೀಡಿದ...




















