Saval
ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವ ಪ್ರಮೇಯವೇ ಇಲ್ಲ: ಶಾಸಕ ಕೆ.ಗೋಪಾಲಯ್ಯ
ಬೆಂಗಳೂರು: ಬಿಜೆಪಿ ಸಿದ್ಧಾಂತ, ನಾಯಕರನ್ನು ನಂಬಿಯೇ ಪಕ್ಷ ಸೇರ್ಪಡೆಯಾಗಿದ್ದೇನೆ. ಯಾವುದೇ ಕಾರಣಕ್ಕೂ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವ ಪ್ರಮೇಯವೇ ಇಲ್ಲ ಎಂದು ಶಾಸಕ ಕೆ.ಗೋಪಾಲಯ್ಯ ಹೇಳಿದ್ದಾರೆ.
ಕಳೆದ ಮೂರ್ನಾಲ್ಕು ದಿನಗಳಿಂದ ಗೋಪಾಲಯ್ಯ ಅವರು ಬಿಜೆಪಿ...
ಜಾರ್ಖಂಡ್: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 9 ತಿಂಗಳ ಮಗುವಿನಲ್ಲಿ ಹಕ್ಕಿ ಜ್ವರ ಪತ್ತೆ
ಜಾರ್ಖಂಡ್: ಇಲ್ಲಿನ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಒಂಬತ್ತು ತಿಂಗಳ ಮಗುವಿನಲ್ಲಿ ಹಕ್ಕಿ ಜ್ವರ ಪತ್ತೆಯಾಗಿದೆ ಎಂದು ಹಿರಿಯ ವೈದ್ಯರು ತಿಳಿಸಿದ್ದಾರೆ.
ಜ್ವರ, ಕೆಮ್ಮು ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಗುವನ್ನು ಜಾರ್ಖಂಡ್ ನ...
ಮೂರ್ನಾಲ್ಕು ತಿಂಗಳಿಂದ ಮಲೆಮಹದೇಶ್ವರ ಕಾಡಿನ ವ್ಯಾಪ್ತಿಯಲ್ಲಿ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆ
ಹನೂರು: ತಾಲೂಕಿನ ಮಲೆಮಹದೇಶ್ವರ ಕಾಡಿನ ವ್ಯಾಪ್ತಿಯಲ್ಲಿ ೩-೪ ತಿಂಗಳಿಂದ ಉಪಟಳ ನೀಡುತ್ತಿದ್ದ ಆನೆ ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.
ಗೇರಟ್ಟಿ ಗ್ರಾಮ ಸಮೀಪದ ಕತ್ರಿಆಪ ಅರಣ್ಯ ಪ್ರದೇಶದಲ್ಲಿ ಬೆಳಗ್ಗೆ ಆನೆ ಸಾಕಾನೆಗಳ ನೆರವಿನೊಂದಿಗೆ ಈ...
ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತ ಒಪ್ಪಿ, ಷರತ್ತು ಹಾಕದೆ ಬಂದ್ರೆ ಸ್ವಾಗತ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ವಲಸಿಗರು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಸೇರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಪಕ್ಷದ ತತ್ವ ಸಿದ್ಧಾಂತ ಒಪ್ಪಿ, ಷರತ್ತು ಹಾಕದೆ ಬಂದರೆ ಸ್ವಾಗತ ಎಂದಿದ್ದಾರೆ.
ಈ ಕುರಿತು ಇಂದು...
ಯಾವ ಶಾಸಕರೂ ಕಾಂಗ್ರೆಸ್’ಗೆ ಹೋಗಲ್ಲ: ಮಾಜಿ ಸಚಿವ ಆರಗ ಜ್ಞಾನೇಂದ್ರ
ಶಿವಮೊಗ್ಗ: ವಲಸೆ ಶಾಸಕರು ವಾಪಸ್ ಕಾಂಗ್ರೆಸ್ ಗೆ ಹೋಗಲಿದ್ದಾರೆಂಬ ವಿಚಾರ ಚರ್ಚೆಯಾಗುತ್ತಿರುವ ಹಿನ್ನೆಲೆ ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ, ನನಗಿರುವ ಮಾಹಿತಿ ಪ್ರಕಾರ ಯಾವ ಶಾಸಕರೂ ಕಾಂಗ್ರೆಸ್...
ಉದ್ಯಾನ್ ಎಕ್ಸ್ ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ: ಮೆಜೆಸ್ಟಿಕ್ ಸುತ್ತಮುತ್ತ ದಟ್ಟ ಹೊಗೆ
ಬೆಂಗಳೂರು: ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ನಿಂತಿದ್ದ ಉದ್ಯಾನ್ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿ ಆವರಿಸಿದ ಪರಿಣಾಮ ಮೆಜೆಸ್ಟಿಕ್ ಸುತ್ತಮುತ್ತ ದಟ್ಟ ಹೊಗೆ ಆವರಿಸಿಕೊಂಡಿದೆ.
ಶನಿವಾರ ಬೆಳಿಗ್ಗೆ ಪ್ರಯಾಣಿಕರನ್ನು ಹೊತ್ತ...
2 ಲಕ್ಷ ರೂ.ಗೆ ಬಾಲಕಿ ಖರೀದಿಸಿ ವೇಶ್ಯಾವೃತ್ತಿಗೆ ಬಳಕೆ: ಅಪ್ರಾಪ್ತೆಯನ್ನು ರಕ್ಷಿಸಿದ ಒಡನಾಡಿ ಸೇವಾ...
ಮೈಸೂರು: ಉತ್ತರ ಕರ್ನಾಟಕ ಮೂಲಕ ಬಾಲಕಿಯೊಬ್ಬಳನ್ನು 2 ಲಕ್ಷ ರೂ.ಗೆ ಖರೀದಿಸಿ ವೇಶ್ಯಾವೃತ್ತಿಗೆ ಬಳಕೆ ಮಾಡುತ್ತಿರುವುದನ್ನು ಒಡನಾಡಿ ಸೇವಾ ಸಂಸ್ಥೆ ಪತ್ತೆ ಹೆಚ್ಚಿ ಬಾಲಕಿಯನ್ನು ರಕ್ಷಿಸಿದೆ.
ಬಡ ಕುಟುಂಬಕ್ಕೆ ಸೇರಿದ 15 ವರ್ಷದ ಬಾಲಕಿಯನ್ನು...
ಭಾರತ – ಐರ್ಲೆಂಡ್ ಟಿ20 ಪಂದ್ಯಕ್ಕೆ ಮಳೆ ಅಡ್ಡಿ: ಭಾರತ ತಂಡಕ್ಕೆ 2 ರನ್...
ಡಬ್ಲಿನ್, ಐರ್ಲೆಂಡ್: ವಿಲೇಜ್ ಮೈದಾನದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಭಾರತ ತಂಡ 2 ರನ್ ಗಳ ರೋಚಕ ಜಯ ಸಾಧಿಸಿದೆ.
ಟಾಸ್ ಸೋತು ಬ್ಯಾಟಿಂಗ್ ಮಾಡಿದ ಐರ್ಲೆಂಡ್ ತಂಡ 20...
ಮೈ-ಬೆಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡುವ ವಾಹನ ಸವಾರರೇ ಎಚ್ಚರ: ಹೆಚ್ಚುತ್ತಿವೆ ದರೋಡೆ ಪ್ರಕರಣಗಳು
ಮಂಡ್ಯ: ಮೈಸೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ದರೋಡೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ವಾಹನ ಸವಾರರಿಗೆ ಸುರಕ್ಷತೆ ಇಲ್ಲದಂತಾಗಿದೆ.
ರಾತ್ರಿ ವೇಳೆ ಸರ್ವೀಸ್ ರಸ್ತೆಯಲ್ಲಿ ಓಡಾಡುವರೇ ದರೋಡೆಕೋರರ ಟಾರ್ಗೆಟ್ ಆಗಿದ್ದು, ಹೆದ್ದಾರಿ ಹಾಗೂ...
ರಾಷ್ಟ್ರೀಯ ತನಿಖಾ ಸಂಸ್ಥೆ: ಫೋಟೋಗ್ರಾಫರ್ ಸೇರಿ 24 ಹುದ್ದೆಗಳಿಗೆ ಅರ್ಜಿ ಆಹ್ವಾನ
ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಒಟ್ಟು 24 ಸೈಬರ್ ಫೋರೆನ್ಸಿಕ್ ಎಕ್ಸಾಮಿನರ್, ಕ್ರೈಂ ಸೀನ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ...





















