ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40610 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ನಟ ಉಪೇಂದ್ರ ವಿರುದ‍್ಧದ 2ನೇ ಎಫ್ ಐಆರ್ ಗೂ ಹೈಕೋರ್ಟ್ ತಡೆ

0
ಬೆಂಗಳೂರು:  ಆಕ್ಷೇಪಾರ್ಹ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಿಯಲ್ ಸ್ಟಾ ಉಪೇಂದ್ರ ವಿರುದ್ಧ ದಾಖಲಾಗಿದ್ದ 2ನೇ ಎಫ್ ಐಆರ್ ಗೂ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ನಟ  ಉಪೇಂದ್ರ ನೀಡಿದ ಆಕ್ಷೇಪಾರ್ಹ ಹೇಳಿಕೆ ಸಾಕಷ್ಟು ವಿವಾದ...

ಕಾಂಗ್ರೆಸ್ ಸರಕಾರ ಅನ್ನದಾತರಿಗೆ ಘೋರ ವಿಶ್ವಾಸದ್ರೋಹ ಎಸಗಿದೆ: ಹೆಚ್.ಡಿ. ಕುಮಾರಸ್ವಾಮಿ

0
ಬೆಂಗಳೂರು: ಮೇಕೆದಾಟು ಪಾದಯಾತ್ರೆ ಹೈಡ್ರಾಮಾ ಆಡಿ, ಕನ್ನಡಿಗರ ತಲೆ ಮೇಲೆ ಮಕ್ಮಲ್ ಟೋಪಿ ಇಟ್ಟ ಕಾಂಗ್ರೆಸ್, ಈಗ I.N.D.I.A.ಗೆ ಜೀವದಾನ ಮಾಡಲು ರಾಜ್ಯದ ಕಾವೇರಿ ಹಿತವನ್ನೇ ಬಲಿದಾನ ಮಾಡಿದೆ. ಕಾಂಗ್ರೆಸ್ ಸರಕಾರ ಕನ್ನಡಿಗರಿಗೆ,...

15ಕ್ಕೂ ಹೆಚ್ಚು ಲೇಖಕರು, ಬುದ್ದಿಜೀವಿಗಳಿಗೆ ಬೆದರಿಕೆ ಪತ್ರ: ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮೊರೆ ಹೋದ...

0
ಬೆಂಗಳೂರು: ಕೋಮುವಾದಿ, ಜಾತಿವಾದ ವಿರುದ್ಧದ ನಿಲುವುಳ್ಳ ಲೇಖಕರು, ಬುದ್ಧಿಜೀವಿಗಳಿಗೆ ಬೆದರಿಕೆ ಪತ್ರ ಬರುತ್ತಿರುವ ಹಿನ್ನೆಲೆ ಕ್ರಮಕ್ಕೆ ಆಗಹಿಸಿ ಹಾಗೂ ರಕ್ಷಣೆ ನೀಡುವಂತೆ ಕೋರಿ ಸಾಹಿತಿಗಳು ಸರ್ಕಾರದ ಮೊರೆ ಹೋಗಿದ್ದಾರೆ. ಪ್ರೊ ಕೆ. ಮರಳಸಿದ್ದಪ್ಪ ಎಸ್...

ಮೈಸೂರು: ಹಾಡಹಗಲೇ ಚಿನ್ನದ ವ್ಯಾಪಾರಿ ಮತ್ತು ಪತ್ನಿಗೆ ಚಾಕು ಇರಿದು ಪರಾರಿಯಾದ  ದುಷ್ಕರ್ಮಿಗಳು

0
ಮೈಸೂರು: ಗೃಹಪ್ರವೇಶ ಆಹ್ವಾನ ಪತ್ರಿಕೆ ನೀಡುವ ನೆಪದಲ್ಲಿ ಬಂದ ಅಪರಿಚಿತರು ಹಾಡಹಗಲೇ ಚಿನ್ನದ ವ್ಯಾಪಾರಿ ಮತ್ತು ಪತ್ನಿಯ ಮೇಲೆ ಚಾಕು ಇರಿದು ಪರಾರಿಯಾಗಿರುವ ಘಟನೆ ಮೈಸೂರಿನ ಹೂಟಗಳ್ಳಿಯ ಕೆಎಚ್ ಬಿ ಕಾಲೋನಿಯಲ್ಲಿ ನಡೆದಿದೆ. ಬಾಬುರಾವ್...

ಕಳೆದ 3 ವರ್ಷದಲ್ಲಿ 40 ಸಾವಿರ ಮಹಿಳೆಯರು ನಾಪತ್ತೆ: ಸರ್ಕಾರ ಹೈಕೋರ್ಟ್ ನ್ಯಾಯಾಧೀಶರ  ನೇತೃತ್ವದಲ್ಲಿ...

0
ಹುಬ್ಬಳ್ಳಿ: ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಸುಮಾರು 40,000 ಮಹಿಳೆಯರು ಕಾಣೆಯಾಗಿದ್ದು 45,000 ಅಪ್ರಾಪ್ತರು ಗರ್ಭಿಣಿಯಾಗಿದ್ದಾರೆ. ಇದೊಂದು ಭಯಾನಕ ಸ್ಥಿತಿಯಾಗಿದ್ದು ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿ, ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಸೂಕ್ತ ತನಿಖೆ...

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ: ಜಿಲ್ಲೆಯಲ್ಲಿ ಭುಗಿಲೆದ್ದ ರೈತರ ಆಕ್ರೋಶ

0
ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಿರುವ ಹಿನ್ನೆಲೆ ಜಿಲ್ಲೆಯಲ್ಲಿ  ರೈತರ ಆಕ್ರೋಶ ಭುಗಿಲೆದ್ದಿದ್ದು, ಮಂಡ್ಯ, ಶ್ರೀರಂಗಪಟ್ಟಣ, ಕೆ.ಆರ್.ಎಸ್ ನಲ್ಲಿ ರೈತರು ಪ್ರತಿಭಟನೆ ನಡೆಸಿದ್ದಾರೆ. ಕೆ.ಆರ್.ಎಸ್ ನಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಧರಣಿ...

ಮಕ್ಕಳಿಗೆ ಗೂಡ್ಸ್ ವಾಹನ ಡಿಕ್ಕಿ ಪ್ರಕರಣ:  ಮತ್ತೊಂದು ಮಗು ಸಾವು

0
ರಾಮನಗರ: ಟ್ಯೂಷನ್ ಮುಗಿಸಿ ಮನೆಗೆ ಹೋಗುತ್ತಿದ್ದ ಮಕ್ಕಳಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಮತ್ತೋರ್ವ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಮೃತ ಬಾಲಕನನ್ನು ಸುಚಿತ್ (10) ಎನ್ನಲಾಗಿದೆ. ಕಳೆದ ವಾರ ರಾಮನಗರ ತಾಲೂಕಿನ...

ಬಿಬಿಎಂಪಿ ಅಧಿಕಾರಿ ಮನೆ ಮೇಲೆ‌ ಲೋಕಾಯುಕ್ತ ದಾಳಿ: ಅಧಿಕಾರಿ ನಾಪತ್ತೆ

0
ರಾಮನಗರ: ಗುರುವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಕನಕಪುರದಲ್ಲಿರುವ ಬಿಬಿಎಂಪಿ ಅಧಿಕಾರಿ ನಟರಾಜ್ ಅವರ ಮನೆ ಹಾಗೂ ಫಾರಂ ಹೌಸ್‌ ಗೆ ದಾಳಿ ನಡೆಸಿದ್ದಾರೆ. ಅಪಾರ ಪ್ರಮಾಣದ ಅಕ್ರಮ‌ಆಸ್ತಿ ಸಂಪಾದನೆ ಆರೋಪ‌‌ ಹಿನ್ನೆಲೆ‌ಯಲ್ಲಿ ರಾಮನಗರ ಲೋಕಾಯುಕ್ತ...

ಚಳ್ಳಕೆರೆ: ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

0
ಚಳ್ಳಕೆರೆ: ನಗರದ ಬಿಇಓ ಕಚೇರಿ ಸಮೀಪದ ಉರ್ದು ಶಾಲೆ ಮುಂಭಾಗದಲ್ಲಿ ಮರಕ್ಕೆ  ಓರ್ವ  ವ್ಯಕ್ತಿ ಹಗ್ಗದಿಂದ ನೇಣು ಬಿಗಿದುಕೊಂಡು  ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಕಿಗೆ  ಬಂದಿದೆ. ನೇಣು ಬಿಗಿದುಕೊಂಡು  ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು...

ಆದಾಯಕ್ಕೂ ಮೀರಿ ಆಸ್ತಿ ಸಂಪಾದನೆ: ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

0
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಮುಂಜಾನೆಯ ಸುಖ ನಿದ್ರೆಯಲ್ಲಿದ್ದ ಸರ್ಕಾರಿ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಆದಾಯಕ್ಕೂ ಮೀರಿ ಆಸ್ತಿ ಸಂಪಾದನೆ ಹಿನ್ನೆಲೆ ಬೆಂಗಳೂರು, ಕೊಡಗು, ಚಿತ್ರದುರ್ಗ, ಬೀದರ್...

EDITOR PICKS