Saval
ದ್ವಿತೀಯ ದರ್ಜೆ ಸಹಾಯಕ ಅಮಾನತು
ಮಂಡ್ಯ:ತಾಲ್ಲೂಕು ಕಚೇರಿಯ ದ್ವಿತೀಯ ದರ್ಜೆ ಸಹಾಯಕ ಗಿರೀಶ್ ಅವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಡಾ.ಕುಮಾರ ಆದೇಶ ಹೊರಡಿಸಿದ್ದಾರೆ.
ಮಂಡ್ಯ ತಾಲ್ಲೂಕು ಕಚೇರಿಯಲ್ಲಿ ಅಧಿಕಾರಿಗಳು ಸಮರ್ಪಕವಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಇತ್ತೀಚೆಗೆ...
ಚಿರತೆ ದಾಳಿಗೆ ಮೇಕೆ,ಕುರಿ ಬಲಿ
ಮಳವಳ್ಳಿ:ತಾಲ್ಲೂಕಿನ ಕಿರುಗಾವಲು ಹೋಬಳಿಯ ದೇವಿಪುರ ಗ್ರಾಮದಲ್ಲಿ ಕೊಟ್ಟಿಗೆಯಲ್ಲಿದ್ದ ಮೂರು ಮೇಕೆಗಳು ಹಾಗೂ ಎರಡು ಕುರಿಗಳನ್ನು ಚಿರತೆ ಬುಧವಾರ ದಾಳಿ ಮಾಡಿ ಕೊಂದು ಹಾಕಿದೆ.
ಗ್ರಾಮದ ಬಿ.ಚೌಡಯ್ಯ ಎಂಬುವವರ ಪುತ್ರ ರೈತ ಶೇಖರ್ ಅವರು ಕೊಟ್ಟಿಗೆ...
ರಾಮನಗರ: ವಿದ್ಯುತ್ ಸ್ಪರ್ಶಿಸಿ ಚಿಂದಿ ಆಯುವ ಮಹಿಳೆ ಸಾವು
ರಾಮನಗರ: ವಿದ್ಯುತ್ ಸ್ಪರ್ಶಿಸಿ ಚಿಂದಿ ಆಯುವ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ.
ಮೇರಿ (30) ಮೃತಪಟ್ಟ ಮಹಿಳೆ.
ಮಂಗಳವಾರ ನಗರದಲ್ಲಿ ಚಿಂದಿ ಆಯುವ ವೇಳೆ ವಿದ್ಯುತ್ ಕಂಬಕ್ಕೆ ಹಬ್ಬಿದ ಬಳ್ಳಿಯಿಂದ ವಿದ್ಯುತ್ ಸ್ಪರ್ಶಿಸಿ...
ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಪಾಕ್ ವೇಗಿ ವಹಾಬ್
ಕರಾಚಿ: ಪಾಕಿಸ್ತಾನದ ಹಿರಿಯ ವೇಗಿ ವಹಾಬ್ ರಿಯಾಜ್ ಬುಧವಾರ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ.
38ನೇ ವಯಸ್ಸಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಅವರು ನಿವೃತ್ತಿ ಘೋಷಿಸಿದ್ದಾರೆ. ಜಗತ್ತಿನಾದ್ಯಂತದ ಫ್ರಾಂಚೈಸ್ ಆಧಾರಿತ ಕ್ರಿಕೆಟ್ ನಲ್ಲಿ...
ಅಕ್ರಮವಾಗಿ ಗಾಂಜಾ ಮಾರಾಟ ಬಂಧನ
ಶ್ರೀರಂಗಪಟ್ಟಣ:ಕೆಆರ್‌ಎಸ್ ರೈಲ್ವೇ ನಿಲ್ದಾಣ ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾ ಪ್ಯಾಕೆಟ್ ಗಳನ್ನು ಮಾರಾಟ ಮಾಡಲು ನಿಂತಿದ್ದ ಗ್ರಾಮದ ನಿವಾಸಿ ಗೋವಿಂದ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಈತನ ಜೊತೆಗಿದ್ದ ಇವನ ತಾಯಿ ಲೀಲಾ ಪರಾರಿಯಾಗಿಯಾಗಿದ್ದಾರೆ. ಬುಧವಾರ ಮದ್ಯಾಹ್ನ...
‘ಲಿಯೋ’ ಚಿತ್ರದಲ್ಲಿ ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾ ನಟನೆ
ಚೆನ್ನೈ: ಲೋಕೇಶ್ ಕನಕರಾಜ್ ಅವರ ʼಲಿಯೋʼ ಚಿತ್ರತಂಡ ಅಭಿಮಾನಿಗಳಿಗೆ ಮತ್ತೊಂದು ಗಿಫ್ಟ್ ನೀಡಿದೆ. ಸಿನಿಮಾದಲ್ಲಿ ನಟಿಸಿರುವ ರಗಡ್ ಪಾತ್ರವೊಂದರ ಫಸ್ಟ್ ಲುಕ್ ರಿವೀಲ್ ಮಾಡಿದೆ.
ದಳಪತಿ ವಿಜಯ್ ಅವರ ʼಲಿಯೋʼ ಸೆಟ್ ಏರಿದ ಸಮಯದಿಂದ...
20 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟ ಹೆಸ್ಕಾಂ ಅಧಿಕಾರಿ ಲೋಕಾಯುಕ್ತ ಬಲೆಗೆ
ಬಾಗಲಕೋಟೆ: ರೈತರ ಜಮೀನಿಗೆ ಟಿಸಿ ನೀಡಲು ಇಪ್ಪತ್ತು ಸಾವಿರ ಹಣ ಬೇಡಿಕೆ ಇಟ್ಟಿದ ಹೆಸ್ಕಾಂ ಇಲಾಖೆ ಸೆಕ್ಷನ್ ಆಫೀಸರ್ (SO) ಲಂಚ ಪಡೆಯುವಾಗ ಲೋಕಯುಕ್ತ ಬಲೆಗೆ ಬಿದ್ದಿದ್ದಾರೆ.
ತೊಗಲಬಾಗಿ ಗ್ರಾಮದ ಸೆಕ್ಷನ್ ಆಫೀಸರ್ ಪಡಿಯಪ್ಪ...
ಎಳೆಯ ಮಕ್ಕಳಿಗೆ ಸರಳವಾದ ಆಹಾರ
ಎಳೆ ಮಕ್ಕಳಿಗೆ ಆರು ತಿಂಗಳವರೆಗೆ ಕಡ್ಡಾಯವಾಗಿ ತಾಯಿಯ ಹಾಲು ಕೊಡಬೇಕು. ಆನಂತರ ತಾಯಿಯ ಹಾಲಿನ ಜೊತೆಗೆ ಮೃದುವಾದ ಆಹಾರವನ್ನು ಕೊಡಬೇಕು. ತಾಯಿಯ ಹಾಲು ಸಾಕಷ್ಟು ಇದ್ದರೂ ಆರು ತಿಂಗಳ ನಂತರ ಸರಳವಾದ ಆಹಾರ...
ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಆರೋಪಿಗಳ ಬಂಧನ
ಮಂಗಳೂರು(ದಕ್ಷಿಣ ಕನ್ನಡ): 'ಡ್ರಗ್ಸ್ ಫ್ರಿ ಮಂಗಳೂರು' ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಕಮೀಷನರೇಟ್ ವ್ಯಾಪ್ತಿಯ ಮಂಗಳೂರು ಉತ್ತರ ಪೊಲೀಸ್ ಠಾಣೆ ಹಾಗೂ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಸಿದ ಎರಡು...
ಕರೆಂಟ್ ಬಿಲ್ ಜಾಸ್ತಿ ಬಂದಿದ್ದಕ್ಕೆ ಹೆಸ್ಕಾಂ ಸಿಬ್ಬಂದಿಗೆ ಹಲ್ಲೆ: ಆರೋಪಿ ಬಂಧನ
ಹುಬ್ಬಳ್ಳಿ: ಹುಬ್ಬಳ್ಳಿಯ ಮಹಾಲಕ್ಷ್ಮೀ ಬಡಾವಣೆಯಲ್ಲಿ ಕರೆಂಟ್ ಬಿಲ್ ಕೊಡಲು ಹೋದ ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಲಾಗಿದೆ.
ಮಲ್ಲಯ್ಯ ಗಣಾಚಾರಿ ಹಲ್ಲೆಗೊಳಗಾದ ಹೆಸ್ಕಾಂ ಮೀಟರ್ ರೀಡರ್. ಅಬ್ದುಲ್ ಹಲ್ಲೆ ಮಾಡಿದ ಗ್ರಾಹಕ.
ಅಬ್ದುಲ್ ಕಳೆದ 2-3...





















