Saval
20 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟ ಹೆಸ್ಕಾಂ ಅಧಿಕಾರಿ ಲೋಕಾಯುಕ್ತ ಬಲೆಗೆ
ಬಾಗಲಕೋಟೆ: ರೈತರ ಜಮೀನಿಗೆ ಟಿಸಿ ನೀಡಲು ಇಪ್ಪತ್ತು ಸಾವಿರ ಹಣ ಬೇಡಿಕೆ ಇಟ್ಟಿದ ಹೆಸ್ಕಾಂ ಇಲಾಖೆ ಸೆಕ್ಷನ್ ಆಫೀಸರ್ (SO) ಲಂಚ ಪಡೆಯುವಾಗ ಲೋಕಯುಕ್ತ ಬಲೆಗೆ ಬಿದ್ದಿದ್ದಾರೆ.
ತೊಗಲಬಾಗಿ ಗ್ರಾಮದ ಸೆಕ್ಷನ್ ಆಫೀಸರ್ ಪಡಿಯಪ್ಪ...
ಎಳೆಯ ಮಕ್ಕಳಿಗೆ ಸರಳವಾದ ಆಹಾರ
ಎಳೆ ಮಕ್ಕಳಿಗೆ ಆರು ತಿಂಗಳವರೆಗೆ ಕಡ್ಡಾಯವಾಗಿ ತಾಯಿಯ ಹಾಲು ಕೊಡಬೇಕು. ಆನಂತರ ತಾಯಿಯ ಹಾಲಿನ ಜೊತೆಗೆ ಮೃದುವಾದ ಆಹಾರವನ್ನು ಕೊಡಬೇಕು. ತಾಯಿಯ ಹಾಲು ಸಾಕಷ್ಟು ಇದ್ದರೂ ಆರು ತಿಂಗಳ ನಂತರ ಸರಳವಾದ ಆಹಾರ...
ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಆರೋಪಿಗಳ ಬಂಧನ
ಮಂಗಳೂರು(ದಕ್ಷಿಣ ಕನ್ನಡ): 'ಡ್ರಗ್ಸ್ ಫ್ರಿ ಮಂಗಳೂರು' ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಕಮೀಷನರೇಟ್ ವ್ಯಾಪ್ತಿಯ ಮಂಗಳೂರು ಉತ್ತರ ಪೊಲೀಸ್ ಠಾಣೆ ಹಾಗೂ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಸಿದ ಎರಡು...
ಕರೆಂಟ್ ಬಿಲ್ ಜಾಸ್ತಿ ಬಂದಿದ್ದಕ್ಕೆ ಹೆಸ್ಕಾಂ ಸಿಬ್ಬಂದಿಗೆ ಹಲ್ಲೆ: ಆರೋಪಿ ಬಂಧನ
ಹುಬ್ಬಳ್ಳಿ: ಹುಬ್ಬಳ್ಳಿಯ ಮಹಾಲಕ್ಷ್ಮೀ ಬಡಾವಣೆಯಲ್ಲಿ ಕರೆಂಟ್ ಬಿಲ್ ಕೊಡಲು ಹೋದ ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಲಾಗಿದೆ.
ಮಲ್ಲಯ್ಯ ಗಣಾಚಾರಿ ಹಲ್ಲೆಗೊಳಗಾದ ಹೆಸ್ಕಾಂ ಮೀಟರ್ ರೀಡರ್. ಅಬ್ದುಲ್ ಹಲ್ಲೆ ಮಾಡಿದ ಗ್ರಾಹಕ.
ಅಬ್ದುಲ್ ಕಳೆದ 2-3...
ಹಾಸ್ಯಲೋಕವನ್ನು ತಲುಪಿ
ಒಮ್ಮೆ ಗುರುಗಳು ಹುರುಪಿನಲ್ಲಿದ್ದರು. ಇದನ್ನು ನೋಡಿದ ಅವರ ಶಿಷ್ಯರು ಭಗವಂತನ ಅನ್ವೇಷಣೆಯಲ್ಲಿ ಅವರು ಯಾವ ಹಂತಗಳನ್ನು ದಾಟಬೇಕಾಯಿತೆಂದು ಕೇಳಿದರು. “ ಭಗವಂತ ನನ್ನನ್ನು ಕೈಹಿಡಿದು ಕರ್ಮಭೂಮಿಯಲ್ಲಿ ಮುನ್ನೆಡೆಸಿದ. ಅಲ್ಲಿ ನಾನು ಹಲವಾರು ವರ್ಷಗಳ...
ಬೆಳಗಿನ ಉಪಹಾರ ಸೇವಿಸಿ ಅಸ್ವಸ್ಥಗೊಂಡ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು: ಆಸ್ಪತ್ರೆಗೆ ದಾಖಲು
ಚಿಂತಾಮಣಿ (ಚಿಕ್ಕಬಳ್ಳಾಪುರ): ಬೆಳಗಿನ ಉಪಹಾರ ಸೇವಿಸಿ ಅಸ್ವಸ್ಥರಾಗಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಚಿಂತಾಮಣಿ ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬುಧವಾರದ ಬೆಳಗ್ಗೆ ನಡೆದಿದೆ.
ತಾಲೂಕಿನ ಅಂಬಾಜಿದುರ್ಗ ಹೋಬಳಿ ಕೋಟಗಲ್ ಗ್ರಾಮ ಪಂಚಾಯತಿ ವ್ಯಾಪ್ತಿಗೆ...
ಯಾರಾದ್ರೂ ಡಿಕೆ ಶಿವಕುಮಾರ್ ಮನೆಗೆ ಹಿಂಬಾಗಿಲಿನಿಂದ ಹೋಗಿದ್ರಾ? ಅಥವಾ ಬುರ್ಖಾ ಹಾಕಿಕೊಂಡು ಹೋಗಿದ್ರಾ?: ಶಾಸಕ...
ಬೆಂಗಳೂರು: ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ್ದ ನಾಯಕರು ಈಗ ಬಿಜೆಪಿ ತೊರೆದು ಮತ್ತೆ ಕಾಂಗ್ರೆಸ್ ಸೇರುತ್ತಾರೆ ಎಂಬ ಚರ್ಚೆಗಳು ಆರಂಭವಾಗಿವೆ. ಇತ್ತೀಚೆಗೆ ಬಿಜೆಪಿಯ ಕೆಲ ಶಾಸಕರು ಪ್ರತ್ಯೇಕವಾಗಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು...
ಕಿಂಗ್ ಫಿಶರ್ ಬಿಯರ್ ನಲ್ಲಿ ಅಪಾಯಕಾರಿ ಅಂಶ ಪತ್ತೆ: 25 ಕೋಟಿ ಮೌಲ್ಯದ 78678...
ಮೈಸೂರು: ಯುವಜನತೆಯ ಅತೀ ಆಕರ್ಷಣೀಯ ಹಾಗೂ ಪ್ರತಿಷ್ಠಿತ ಕಿಂಗ್ ಫಿಶರ್ ಬಿಯರ್‌ನಲ್ಲಿ ಅಪಾಯಕಾರಿ ಅಂಶ ಪತ್ತೆಯಾಗಿದೆ.
ಪರಿಣಾಮ 25 ಕೋಟಿ ಮೌಲ್ಯದ 78678 ಬಾಕ್ಸ್ ಬಿಯರ್ ವಶಪಡಿಸಿಕೊಂಡಿರುವ ಮೈಸೂರು ಅಬಕಾರಿ ಪೊಲೀಸರು ಈ ಕುರಿತು...
ಚಾಮುಂಡಿ ಬೆಟ್ಟ ಮೀಸಲು ಅರಣ್ಯ ಪ್ರದೇಶದಲ್ಲಿಕಾನೂನು ಬಾಹಿರ ಚಟುವಟಿಕೆ ನಡೆಸಿದರೆ ದಂಡ: ಅರಣ್ಯ ಇಲಾಖೆ
ಮೈಸೂರು: ಚಾಮುಂಡಿ ಬೆಟ್ಟ ಮೀಸಲು ಅರಣ್ಯ ಪ್ರದೇಶದಲ್ಲಿ ಅತಿಕ್ರಮ ಪ್ರವೇಶ, ಮದ್ಯಪಾನ ಸೇರಿದಂತೆ ಇತರ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸಿದರೆ ದಂಡ ವಿಧಿಸಲಾಗುವುದು ಎಂದು ಮೈಸೂರು ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪತ್ರಿಕಾ...
ಮಂಡ್ಯ: ದೇವಸ್ಥಾನದ ಬೀಗ ಮುರಿದು ಹುಂಡಿ ದೋಚಿದ ಖದೀಮರು
ಮಂಡ್ಯ: ದೇವಸ್ಥಾನದ ಬೀಗ ಮುರಿದು ಕಳ್ಳತನವಾಗಿರುವ ಘಟನೆ ಮಂಡ್ಯದ ಗಾಂಧಿನಗರದ 6 ಕ್ರಾಸ್ ನಲ್ಲಿರುವ ಕಾಳಮ್ಮ ದೇವಸ್ಥಾನದಲ್ಲಿ ನಡೆದಿದೆ.
ತಡರಾತ್ರಿ ದೇವಸ್ಥಾನದ ಬೀಗ ಮುರಿದು ಒಳ ನುಗ್ಗಿ ಹುಂಡಿಯಲ್ಲಿದ್ದ ಸುಮಾರು 1.50 ಲಕ್ಷ ಹಣ...





















