ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40601 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಟ್ರಂಪ್‌ಗೆ ನೊಬೆಲ್‌ ಸಿಗಬೇಕು – ಪೆಂಟಗನ್‌ ನಿವೃತ್ತ ಅಧಿಕಾರಿ ವ್ಯಂಗ್ಯ..!

0
ವಾಷಿಂಗ್ಟನ್‌ : ಭಾರತದಲ್ಲಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ವರಿಗೆ ಸಿಕ್ಕಿದ ಭವ್ಯ ಸ್ವಾಗತಕ್ಕಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರಿಗೆ ನೊಬೆಲ್‌ ಪ್ರಶಸ್ತಿ ನೀಡಬೇಕೆಂದು ಅಮೆರಿಕದ ರಕ್ಷಣಾ ಇಲಾಖೆ ಪೆಂಟಗನ್‌ ನಿವೃತ್ತ...

ಸಿಗರೇಟ್‌ ಪ್ಯಾಕ್‌, ಮಾದಕ ವಸ್ತು ಪತ್ತೆ – ಪರಪ್ಪನ ಅಗ್ರಹಾರ ಜೈಲು ವಾರ್ಡರ್ ಬಂಧನ..!

0
ಆನೇಕಲ್‌ : ಸಿಗರೇಟ್‌ ಹಾಗೂ ನಿಷೇಧಿತ ಮಾದಕ ವಸ್ತುಗಳು ಪತ್ತೆಯಾದ ಹಿನ್ನೆಲೆ ಪರಪ್ಪನ ಅಗ್ರಹಾರ ಜೈಲು ವಾರ್ಡರ್‌ನನ್ನ ಬಂಧಿಸಿರುವ ಘಟನೆ ನಡೆದಿದೆ. ರಾಹುಲ್ ಪಾಟೀಲ್ ಬಂಧನಕ್ಕೊಳಗಾದ ವಾರ್ಡರ್. ಜೈಲು ಅಧೀಕ್ಷಕ ಪರಮೇಶ್‌ ಅವರ...

ರೈತನಿಗೆ ಪರಿಹಾರ ವಿಳಂಬ – ಡಿಸಿ ಕಾರು ಜಪ್ತಿಗೆ ಕೋರ್ಟ್ ಆದೇಶ

0
ಶಿವಮೊಗ್ಗ : ರೈತರೊಬ್ಬರಿಗೆ ಪರಿಹಾರ ನೀಡಲು ವಿಳಂಬ ಮಾಡಿದ್ದಕ್ಕಾಗಿ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಾರು ಜಪ್ತಿ ಮಾಡುವಂತೆ ಶಿವಮೊಗ್ಗದ ನ್ಯಾಯಾಲಯ ಆದೇಶಿಸಿದೆ. ವಸತಿ ಯೋಜನೆಗಾಗಿ ಹರಮಘಟ್ಟದ ಕೃಷಿಕ ನಂದಾಯಪ್ಪ ಅವರ 1 ಎಕರೆ ಜಮೀನನ್ನು...

ಭಾರತ ರಷ್ಯಾ ಆರ್ಥಿಕ ಸಹಕಾರ ಒಪ್ಪಂದಕ್ಕೆ ಸಹಿ

0
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಭೇಟಿಯಾದ ಬೆನ್ನಲ್ಲೇ ಎರಡೂ ದೇಶಗಳ ನಡುವೆ 2030ರವರೆಗೆ ಆರ್ಥಿಕ ಸಹಕಾರಕ್ಕೆ ಒಪ್ಪಂದ ಆಗಿದೆ. ಭಾರತ ರಷ್ಯಾ ಬ್ಯುಸಿನೆಸ್ ಫೋರಂ...

ಕಬ್ಬು ಬೆಳೆಗಾರರ ಸಮಸ್ಯೆ ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ ಈರಣ್ಣ ಕಡಾಡಿ

0
ನವದೆಹಲಿ : ಸಕ್ಕರೆ ಉದ್ಯಮಕ್ಕೆ ಸಂಬಂಧಿಸಿದಂತೆ ಕಬ್ಬಿನ ರಿಕವರಿ ದರವನ್ನು ಇಳಿಕೆ ಮಾಡುವುದು, ಕಬ್ಬು ಕಟಾವು ಮತ್ತು ಸಾರಿಗೆ ಹೊರತುಪಡಿಸಿ ಎಫ್‌ಆರ್‌ಪಿ ದರ ನಿಗಧಿ ಮಾಡುವುದು, ಸಕ್ಕರೆಯ ಎಂಎಸ್‌ಪಿ ದರವನ್ನು ಹೆಚ್ಚಿಗೆ ಮಾಡುವುದು...

ಹೊಸ ಫೋಟೋಶೂಟ್ ಲುಕ್‌ನಲ್ಲಿ ಕ್ವೀನ್‌ ಕಂಗನಾ ರಾಣಾವತ್

0
ಬಾಲಿವುಡ್‌ ನಟಿಯೂ ಆಗಿರುವ ಬಿಜೆಪಿ ಸಂಸದೆ ಕಂಗನಾ ರಾಣಾವತ್ ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಇದು ವಾಸ್ತವವಾಗಿ ಥೀಮ್ ಫೋಟೋಶೂಟ್ ಆಗಿದ್ದು ಹಿಮಾಚಲ ಪ್ರದೇಶದ ಲಡಾಕ್ ಭಾಗದ ಮಹಿಳೆಯರ ಸಾಂಪ್ರದಾಯಿಕ ಉಡುಗೆಯನ್ನ ಪ್ರತಿನಿಧಿಸುತ್ತದೆ. ವಿಶಿಷ್ಟ ಶೈಲಿ...

ರಷ್ಯಾ ನಾಗರಿಕರಿಗೆ 30 ದಿನಗಳ ಉಚಿತ E-ಟೂರಿಸ್ಟ್‌ ವೀಸಾ ನೀಡಲು ಭಾರತ ಅಸ್ತು..!

0
ನವದೆಹಲಿ : ಭಾರತವು ಶೀಘ್ರದಲ್ಲೇ ರಷ್ಯಾದ ನಾಗರಿಕರಿಗೆ 30 ದಿನಗಳ ಉಚಿತ ಇ-ಟೂರಿಸ್ಟ್‌ ವೀಸಾ ಮತ್ತು 30 ದಿನಗಳ ಗುಂಪು ಪ್ರವಾಸಿ, ಗ್ರೂಪ್‌ ಟೂರಿಸ್ಟ್‌ ವೀಸಾ ನೀಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ...

ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದ್ರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿರುತ್ತೆ – ಎಂಬಿ ಪಾಟೀಲ್‌

0
ಬೆಂಗಳೂರು : ‌ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಬಿಜೆಪಿ ಇಳಿಸದೇ ಹೋದ್ರೆ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಅಂತ ಸಚಿವ ಎಂಬಿ ಪಾಟೀಲ್ ಲೇವಡಿ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ 63% ಕಮೀಷನ್ ಸರ್ಕಾರ ಎಂಬ...

ಕೆಐಎಡಿಬಿ ಹೊಸ ಬಹುಮಹಡಿ ಕಟ್ಟಡ ಉದ್ಘಾಟಿಸಿದ ಸಿಎಂ, ಡಿಸಿಎಂ

0
ಬೆಂಗಳೂರು : ನಗರದ ಗಾಂಧಿನಗರದಲ್ಲಿ ನಿರ್ಮಿಸಲಾಗಿರುವ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಹೊಸ ಕಟ್ಟಡವನ್ನು ಸಿಎಂ ಸಿದ್ಧರಾಮಯ್ಯ ಅವರಿಂದು ಉದ್ಘಾಟಿಸಿದರು. ಗಾಂಧಿನಗರದ ಆಚಾರ್ಯ ತುಳಸಿ ಮಾರ್ಗದಲ್ಲಿ 32 ಕೋಟಿ ರೂ. ವೆಚ್ಚದಲ್ಲಿ ಈ...

ನಾನು ಸತೀಶ್ ಜಾರಕಿಹೊಳಿ ಭೇಟಿಯಾಗಿ ಮಾತಾಡಿದ್ದು ನಿಜ – ಡಿಕೆಶಿ

0
ಬೆಂಗಳೂರು : ನಾನು ಸತೀಶ್ ಜಾರಕಿಹೊಳಿ ಭೇಟಿಯಾಗಿ ಮಾತಾಡಿದ್ದು ನಿಜ. ರಾಜಕಾರಣದಲ್ಲಿ ಬಾಂಧವ್ಯ, ನೆಂಟಸ್ತನ, ಸ್ನೇಹ ಎಲ್ಲ ಇದ್ದೇ ಇರುತ್ತದೆ ಅಂತ ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಭೇಟಿ ಬಗ್ಗೆ...

EDITOR PICKS