ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40637 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಚಾಮುಂಡಿ ಬೆಟ್ಟ ಮೀಸಲು ಅರಣ್ಯ ಪ್ರದೇಶದಲ್ಲಿಕಾನೂನು ಬಾಹಿರ ಚಟುವಟಿಕೆ ನಡೆಸಿದರೆ ದಂಡ: ಅರಣ್ಯ ಇಲಾಖೆ

0
ಮೈಸೂರು: ಚಾಮುಂಡಿ ಬೆಟ್ಟ ಮೀಸಲು ಅರಣ್ಯ ಪ್ರದೇಶದಲ್ಲಿ ಅತಿಕ್ರಮ ಪ್ರವೇಶ, ಮದ್ಯಪಾನ ಸೇರಿದಂತೆ ಇತರ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸಿದರೆ ದಂಡ ವಿಧಿಸಲಾಗುವುದು ಎಂದು ಮೈಸೂರು ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪತ್ರಿಕಾ...

ಮಂಡ್ಯ: ದೇವಸ್ಥಾನದ ಬೀಗ ಮುರಿದು ಹುಂಡಿ ದೋಚಿದ ಖದೀಮರು

0
ಮಂಡ್ಯ: ದೇವಸ್ಥಾನದ ಬೀಗ ಮುರಿದು ಕಳ್ಳತನವಾಗಿರುವ ಘಟನೆ ಮಂಡ್ಯದ ಗಾಂಧಿನಗರದ 6 ಕ್ರಾಸ್ ನಲ್ಲಿರುವ ಕಾಳಮ್ಮ ದೇವಸ್ಥಾನದಲ್ಲಿ ನಡೆದಿದೆ. ತಡರಾತ್ರಿ ದೇವಸ್ಥಾನದ ಬೀಗ ಮುರಿದು ಒಳ ನುಗ್ಗಿ ಹುಂಡಿಯಲ್ಲಿದ್ದ ಸುಮಾರು 1.50 ಲಕ್ಷ ಹಣ...

ಲಿವ್-ಇನ್ ಸಂಬಂಧದಲ್ಲಿರುವ ಮಹಿಳೆ, ಕೌಟುಂಬಿಕ ದೌರ್ಜನ್ಯ ಪ್ರಕರಣ ದಾಖಲಿಸಬಹುದು: ಕೇರಳ ಹೈಕೋರ್ಟ್

0
ಸಂಗಾತಿಯೊಂದಿಗೆ ಸಹಜೀವನ (ಲಿವ್‌-ಇನ್‌ ಸಂಬಂಧ) ನಡೆಸುತ್ತಿರುವ ಮಹಿಳೆ ಕೌಟುಂಬಿಕ ಹಿಂಸಾಚಾರದಿಂದ ಮಹಿಳೆಯರ ರಕ್ಷಣೆ ಕಾಯಿದೆ (ಡಿ ವಿ ಕಾಯಿದೆ) ಅಡಿಯಲ್ಲಿ ಕೌಟುಂಬಿಕ ದೌರ್ಜನ್ಯ ಪ್ರಕರಣಗಳನ್ನು ದಾಖಲಿಸಬಹುದು ಎಂದು ಕೇರಳ ಹೈಕೋರ್ಟ್ ಇತ್ತೀಚೆಗೆ ತಿಳಿಸಿದೆ. ಕೌಟುಂಬಿಕ...

ಮಂಡ್ಯ: ಶೀಲ ಶಂಕಿಸಿ ಪತ್ನಿಯನ್ನೇ ಹತ್ಯೆಗೈದ ಪತಿ

0
ಮಂಡ್ಯ: ಪತಿಯೇ ಪತ್ನಿಯ ಶೀಲ ಶಂಕಿಸಿ ಕೊಲೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದ ಟಿಬಿ ಬಡಾವಣೆಯಲ್ಲಿ ನಡೆದಿದೆ. ಮಧುಶ್ರಿ (25) ಕೊಲೆಯಾಗಿರುವ ಮಹಿಳೆ. ಕಳೆದ ಒಂದುವರೆ ವರ್ಷಗಳಿಂದ ಬಾಡಿಗೆ ಮನೆಯಲ್ಲಿ ವಾಸವಿದ್ದ ಮಧುಶ್ರೀ...

ಪಕ್ಷ ಬಿಟ್ಟು ಹೋಗಿದ್ದ ಬಿಜೆಪಿ ಶಾಸಕರು ವಾಪಸ್ ಕಾಂಗ್ರೆಸ್ ಗೆ ಬರಬಹುದು: ಗೃಹ ಸಚಿವ...

0
ಬೆಂಗಳೂರು: ಪಕ್ಷ ಬಿಟ್ಟು ಹೋಗಿದ್ದ ಬಿಜೆಪಿ ಶಾಸಕರು ವಾಪಸ್ ಕಾಂಗ್ರೆಸ್ ಗೆ ಬರಬಹುದು ಎಂದು ಗೃಹ ಸಚಿವ ಡಾ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಾ.ಜಿ.ಪರಮೇಶ್ವರ್, ಬಿಜೆಪಿ ಶಾಸಕರು ಕಾಂಗ್ರೆಸ್ ಗೆ...

ತಮಿಳುನಾಡು:  20 ಅಡಿ ಆಳದ ಕಂದಕಕ್ಕೆ ಉರುಳಿದ ಕಾರು- ಮೂವರ ಸಾವು

0
ತಮಿಳುನಾಡು: ಕಾರೊಂದು 20 ಅಡಿ ಆಳದ ಕಂದಕಕ್ಕೆ ಉರುಳಿದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಕಾರು ರಾಮನಾಥಪುರದಿಂದ ಚೆನ್ನೈ ಕಡೆಗೆ ಹೋಗುತ್ತಿತ್ತು. ತಿರುಚ್ಚಿ-ಚೆನ್ನೈ ಹೆದ್ದಾರಿಯ ಮಧುರಾಂತಗಂ ಬಳಿ ಕಾರು ಕಂದಕಕ್ಕೆ ಉರುಳಿದೆ....

ಸರ್ಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಸಚಿವ ಆರ್ ಬಿ ತಿಮ್ಮಾಪೂರ: ಸಿಬ್ಬಂದಿ‌ಗೆ ತರಾಟೆ

0
ಬಾಗಲಕೋಟೆ:  ಮುಧೋಳ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಅಬಕಾರಿ ಮತ್ತು ಬಾಗಲಕೋಟೆ ಉಸ್ತುವಾರಿ ಸಚಿವರಾದ ಆರ್ ಬಿ ತಿಮ್ಮಾಪೂರ ಅವರು ಇಂದು ಬೆಳಗ್ಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಅವ್ಯವಸ್ಥೆ ಸರಿಪಡಿಸುವಂತೆ...

ಗದಗ: ಜಾನುವಾರು ತೊಳೆಯಲು ಹೋಗಿ ನೀರುಪಾಲಾಗಿದ್ದ ಇಬ್ಬರು ಬಾಲಕರ ಶವ ಪತ್ತೆ

0
ಗದಗ: ಜಾನುವಾರು ತೊಳೆಯಲು ಹೋಗಿ ಹೊಂಡದಲ್ಲಿ ನಾಪತ್ತೆಯಾಗಿದ್ದ ಇಬ್ಬರು ಬಾಲಕರ ಶವ ಪತ್ತೆಯಾಗಿದೆ. ಗದಗ ನಗರದ ರೆಹಮತ್ ಬಡಾವಣೆ ಬಳಿಯ ಹೊಂಡದಲ್ಲಿ ನಾಪತ್ತೆಯಾಗಿದ್ದ ಬಾಲಕರಲ್ಲಿ ನಿನ್ನೆ ರಾತ್ರಿ ಒಬ್ಬ ಬಾಲಕ,ಇಂದು ಬೆಳಗ್ಗೆ ಮತ್ತೊಬ್ಬ ಬಾಲಕನ...

ರಾಯಚೂರು: ಕುಡಿದ ಮತ್ತಿನಲ್ಲಿ ಸ್ನೇಹಿತನಿಂದಲೇ ಯುವಕನ ಕೊಲೆ

0
ರಾಯಚೂರು: ಕುಡಿದ ಮತ್ತಿನಲ್ಲಿ ಸ್ನೇಹಿತನನ್ನೇ ಯುವಕ ಹತ್ಯೆ ಮಾಡಿರುವ ಘಟನೆ ರಾಯಚೂರು ಜಿಲ್ಲೆ ಲಿಂಗಸೂಗೂರು ತಾಲ್ಲೂಕು ನಾಗರಾಳ ಗ್ರಾಮದಲ್ಲಿ ನಡೆದಿದೆ. ರವಿಕುಮಾರ (33) ಕೊಲೆಯಾದ ಯುವಕ. ಹುಬ್ಬಳ್ಳಿ ಮೂಲದ ಪವನ ಕುಮಾರ ಕೊಲೆ ಆರೋಪಿ. ನಿನ್ನೆ...

ತಮಿಳುನಾಡಿಗೆ ಕೆ.ಆರ್.ಎಸ್ ಜಲಾಶಯದಿಂದ ನೀರು ಬಿಡುಗಡೆ

0
ಮಂಡ್ಯ : ಸುಪ್ರೀಂ ಕೋರ್ಟ್ ಸೂಚನೆ ಬಳಿಕ ತಮಿಳುನಾಡಿಗೆ ಕೆ.ಆರ್.ಎಸ್ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿದೆ. ರಾತ್ರಿಯಿಂದಲೇ ಡ್ಯಾಂನಿಂದ 11 ಸಾವಿರ ಕ್ಯೂಸೆಕ್ ನೀರು ನದಿಗೆ ಹರಿಸಲಾಗಿದೆ. ತಮಿಳುನಾಡಿನ ಜೊತೆಗೆ ಕಾವೇರಿ ಅಚ್ಚುಕಟ್ಟು ಪ್ರದೇಶಕ್ಕೂ...

EDITOR PICKS