Saval
ಸರ್ಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಸಚಿವ ಆರ್ ಬಿ ತಿಮ್ಮಾಪೂರ: ಸಿಬ್ಬಂದಿಗೆ ತರಾಟೆ
ಬಾಗಲಕೋಟೆ: ಮುಧೋಳ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಅಬಕಾರಿ ಮತ್ತು ಬಾಗಲಕೋಟೆ ಉಸ್ತುವಾರಿ ಸಚಿವರಾದ ಆರ್ ಬಿ ತಿಮ್ಮಾಪೂರ ಅವರು ಇಂದು ಬೆಳಗ್ಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಅವ್ಯವಸ್ಥೆ ಸರಿಪಡಿಸುವಂತೆ...
ಗದಗ: ಜಾನುವಾರು ತೊಳೆಯಲು ಹೋಗಿ ನೀರುಪಾಲಾಗಿದ್ದ ಇಬ್ಬರು ಬಾಲಕರ ಶವ ಪತ್ತೆ
ಗದಗ: ಜಾನುವಾರು ತೊಳೆಯಲು ಹೋಗಿ ಹೊಂಡದಲ್ಲಿ ನಾಪತ್ತೆಯಾಗಿದ್ದ ಇಬ್ಬರು ಬಾಲಕರ ಶವ ಪತ್ತೆಯಾಗಿದೆ.
ಗದಗ ನಗರದ ರೆಹಮತ್ ಬಡಾವಣೆ ಬಳಿಯ ಹೊಂಡದಲ್ಲಿ ನಾಪತ್ತೆಯಾಗಿದ್ದ ಬಾಲಕರಲ್ಲಿ ನಿನ್ನೆ ರಾತ್ರಿ ಒಬ್ಬ ಬಾಲಕ,ಇಂದು ಬೆಳಗ್ಗೆ ಮತ್ತೊಬ್ಬ ಬಾಲಕನ...
ರಾಯಚೂರು: ಕುಡಿದ ಮತ್ತಿನಲ್ಲಿ ಸ್ನೇಹಿತನಿಂದಲೇ ಯುವಕನ ಕೊಲೆ
ರಾಯಚೂರು: ಕುಡಿದ ಮತ್ತಿನಲ್ಲಿ ಸ್ನೇಹಿತನನ್ನೇ ಯುವಕ ಹತ್ಯೆ ಮಾಡಿರುವ ಘಟನೆ ರಾಯಚೂರು ಜಿಲ್ಲೆ ಲಿಂಗಸೂಗೂರು ತಾಲ್ಲೂಕು ನಾಗರಾಳ ಗ್ರಾಮದಲ್ಲಿ ನಡೆದಿದೆ.
ರವಿಕುಮಾರ (33) ಕೊಲೆಯಾದ ಯುವಕ. ಹುಬ್ಬಳ್ಳಿ ಮೂಲದ ಪವನ ಕುಮಾರ ಕೊಲೆ ಆರೋಪಿ.
ನಿನ್ನೆ...
ತಮಿಳುನಾಡಿಗೆ ಕೆ.ಆರ್.ಎಸ್ ಜಲಾಶಯದಿಂದ ನೀರು ಬಿಡುಗಡೆ
ಮಂಡ್ಯ : ಸುಪ್ರೀಂ ಕೋರ್ಟ್ ಸೂಚನೆ ಬಳಿಕ ತಮಿಳುನಾಡಿಗೆ ಕೆ.ಆರ್.ಎಸ್ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿದೆ.
ರಾತ್ರಿಯಿಂದಲೇ ಡ್ಯಾಂನಿಂದ 11 ಸಾವಿರ ಕ್ಯೂಸೆಕ್ ನೀರು ನದಿಗೆ ಹರಿಸಲಾಗಿದೆ. ತಮಿಳುನಾಡಿನ ಜೊತೆಗೆ ಕಾವೇರಿ ಅಚ್ಚುಕಟ್ಟು ಪ್ರದೇಶಕ್ಕೂ...
ಭ್ರಷ್ಟಾಚಾರದಲ್ಲಿ ಚಲುವರಾಯಸ್ವಾಮಿಗೆ ಮೊದಲ ಸ್ಥಾನ: ಸುರೇಶ್ ಗೌಡ ವಾಗ್ದಾಳಿ
ಮಂಡ್ಯ: ಸಚಿವ ಚಲುವರಾಯಸ್ವಾಮಿ ಮಾಟ, ಮಂತ್ರ ಮಾಡಿಸುತ್ತಾನೆ. ಸತ್ಯವನ್ನು ಸುಳ್ಳು ಸುಳ್ಳು ಎಂದು ಹತ್ತು ಬಾರಿ ಹೇಳಿ ಸುಳ್ಳು ಮಾಡುತ್ತಾನೆ. ಭ್ರಷ್ಟಾಚಾರದಲ್ಲಿ ಚಲುವರಾಯಸ್ವಾಮಿಗೆ ಮೊದಲ ಸ್ಥಾನ ಎಂದು ಮಾಜಿ ಶಾಸಕ ಸುರೇಶ್ ಗೌಡ...
ಬಂಡೀಪುರ ಅಭಯಾರಣ್ಯದಲ್ಲಿ ಹರಡುತ್ತಿರುವ ಸೆನ್ನಾ ಸೆಪ್ಟಾಬ್ಲಿಶ್ ಸಸ್ಯ ತಳಿ
ಚಾಮರಾಜನಗರ: ರಾಜ್ಯದಲ್ಲೇ ಅತೀ ಹೆಚ್ಚು ಆನೆಗಳನ್ನು ಹೊಂದಿರುವ ಅಭಯಾರಣ್ಯ ಎಂಬ ಹೆಗ್ಗಳಿಕೆ ಪಾತ್ರವಾಗಿರುವ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅಭಯಾರಣ್ಯಕ್ಕೆ ಲ್ಯಾಂಟನ ಬಳಿಕ ಸೆನ್ನಾ ಸೆಪ್ಟಾಬ್ಲಿಶ್ ಎಂಬ ಸಸ್ಯ ತಳಿ ಮುಳುವಾಗುತ್ತಿದೆ
ಕೇರಳದ...
ಬಾಲಕಿ ಮೇಲೆ ಅತ್ಯಾಚಾರ: ನಿವೃತ್ತ ಪೊಲೀಸ್ ಅಧಿಕಾರಿ ಬಂಧನ
ಬೆಂಗಳೂರು: ತನ್ನ ಬಾಡಿಗೆ ಮನೆಯ ಅಪ್ರಾಪ್ತೆಯ ಮೇಲೆ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ಬೆಂಗಳೂರು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಆಗಿ ನಿವೃತ್ತರಾಗಿರುವ 74 ವರ್ಷದ...
ವರಂಗಲ್ ನಲ್ಲಿ ರಸ್ತೆ ಅಪಘಾತ: ಐವರು ಸಾವು
ವರ್ಧನ್ನಪೇಟೆ (ತೆಲಂಗಾಣ): ವರಂಗಲ್ ಜಿಲ್ಲೆಯ ವರ್ಧನ್ನಪೇಟೆ ಮಂಡಲದ ಇಲ್ಲಂದ ಎಂಬಲ್ಲಿ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ.
ವರಂಗಲ್ ಕಡೆಯಿಂದ ತೋರೂರು ಕಡೆಗೆ ಹೋಗುತ್ತಿದ್ದ ಆಟೋಗೆ ಎದುರಿನಿಂದ ಬರುತ್ತಿದ್ದ ಲಾರಿಯೊಂದು ಡಿಕ್ಕಿ ಹೊಡೆದಿದೆ....
ಮಹರಾಷ್ಟ್ರ: ಕೊಲ್ಹಾಪುರದಲ್ಲಿ 3.4 ತೀವ್ರತೆಯ ಭೂಕಂಪ
ಮಹರಾಷ್ಟ್ರ: ಕೊಲ್ಹಾಪುರದಲ್ಲಿ ಬೆಳಗ್ಗೆ 06.45ಕ್ಕೆ ಲಘು ಭೂಕಂಪ ಸಂಭವಿಸಿದ್ದು, 3.4 ತೀವ್ರತೆ ದಾಖಲಾಗಿದೆ. 5 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ಕೊಲ್ಹಾಪುರವು ಪಶ್ಚಿಮ ಮಹಾರಾಷ್ಟ್ರದಲ್ಲಿದೆ, ಮುಂಬೈನಿಂದ ಸುಮಾರು 375 ಕಿಮೀ ದೂರದಲ್ಲಿದೆ. ಈ...
ಬೆಂಗಳೂರು ಏರ್ ಪೋರ್ಟ್ ನಲ್ಲಿ ಪ್ರಯಾಣಿಕನಿಂದ 30 ಚಿನ್ನದ ಬಿಸ್ಕೆಟ್ ವಶ
ದೇವನಹಳ್ಳಿ: ಬೆಂಗಳೂರು ಏರ್ ಪೋರ್ಟ್ ನಲ್ಲಿ 30 ಚಿನ್ನದ ಬಿಸ್ಕೆಟ್ ಗಳನ್ನು ಕೆಂಪೇಗೌಡ ಏರ್ ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ವ್ಯಕ್ತಿಯೊಬ್ಬ ಕೋಲ್ಕತ್ತಾದಿಂದ ಅಕ್ರಮವಾಗಿ ಈ ಚಿನ್ನದ ಬಿಸ್ಕೆಟ್ ಸಾಗಿಸುತ್ತಿದ್ದ ಎಂದು ತಿಳಿದುಬಂದಿದ್ದು, ಒಟ್ಟು...




















