Saval
ಡಿವೈಡರ್ ಏರಿ ಬಂದು ಬೈಕ್ ಗೆ ಡಿಕ್ಕಿ ಹೊಡೆದ ಕಾರು: ಸವಾರರ ಸ್ಥಿತಿ ಗಂಭೀರ
ಕಟಪಾಡಿ: ಡಿವೈಡರ್ ಏರಿ ಬಂದ ಕಾರು ಬೈಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.
ಗಂಭೀರ ಗಾಯಗೊಂಡ ಬೈಕ್ ಸವಾರಿಬ್ಬರನ್ನು ಸಮಾಜ ಸೇವಕ...
ಕೇರಳ: ಕಾರಿನ ಮೇಲೆ ಉರುಳಿ ಬಿದ್ದ ಬಂಡೆ- ಮಹಿಳೆ ಸಾವು
ಕೇರಳ: ಕುಟ್ಟಿಕ್ಕಾನಂ-ವಲಂಜಗನಂ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಕಾರಿನ ಮೇಲೆ ಬಂಡೆಯೊಂದು ಬಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ.
ಇಬ್ಬರು ಅಪ್ರಾಪ್ತ ಮಕ್ಕಳು ಸೇರಿದಂತೆ ಐವರು ಅಪಘಾತದಲ್ಲಿ ಪಾರಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇಡುಕ್ಕಿ ನಿವಾಸಿ ಸೋಮಿನಿ (66)...
ಪ್ರಿಯಕರನ ಜೊತೆ ಸೇರಿ ಪತಿಯ ಹತ್ಯೆ: ಆರೋಪಿಗಳ ಬಂಧನ
ಚಿಕ್ಕಮಗಳೂರು: ಪ್ರಿಯಕರನ ಜೊತೆ ಪತ್ನಿಯೇ ಸೇರಿ ಪತಿಯನ್ನು ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಹನುಮನಹಳ್ಳಿಯಲ್ಲಿ ನಡೆದಿದೆ.
ನವೀನ್ (28) ಪತ್ನಿ ಕಣ್ಣಾಮುಚ್ಚಾಲೆ ಆಟಕ್ಕೆ ಬಲಿಯಾದ ಪತಿ.
ಕಡೂರು ತಾಲೂಕಿನ ಹನುಮನಹಳ್ಳಿ ಗ್ರಾಮದ ಪಾವನ...
ಮಂಡ್ಯ: ಹೊಂಬಾಳೆಗೌಡನ ದೊಡ್ಡಿ ಗ್ರಾಮದ ಹೊರವಲಯದಲ್ಲಿ ವಾಮಾಚಾರ
ಮಂಡ್ಯ: ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಹೊಂಬಾಳೆಗೌಡನ ದೊಡ್ಡಿ ಗ್ರಾಮದ ಹೊರವಲಯದಲ್ಲಿ ತೆಂಗಿನ ಮಟ್ಟೆಗರಿ ಕಟ್ಟಿ ಗೊಂಬೆ ಇಟ್ಟು ವಾಮಾಚಾರ ನಡೆಸಲಾಗಿದ್ದು, ಇದನ್ನು ಕಂಡ ಗ್ರಾಮಸ್ಥರು ಭಯಭೀತರಾಗಿದ್ದಾರೆ.
ಗ್ರಾಮಕ್ಕೆ ಸಂಪರ್ಕಿಸುವ ರಸ್ತೆಯಲ್ಲಿ ಹಸಿ ತೆಂಗಿನ...
ಅವರ ಪಾಪದ ದುಡ್ಡಿನಲ್ಲಿ ವಿದೇಶಕ್ಕೆ ಹೋಗಲಾ ?: ವಿದೇಶದಲ್ಲೇ ಇರಲಿ ಎಂದು ಕೆಣಕಿದ್ದ ಕೃಷಿ...
ಬೆಂಗಳೂರು: ಕುಮಾರಸ್ವಾಮಿ ವಿದೇಶದಲ್ಲಿಯೇ ಇರಲಿ, ಅದಕ್ಕೆ ಬೇಕಾದ ವ್ಯವಸ್ಥೆ ನಾವು ಮಾಡುತ್ತೇವೆ ಎಂದು ಹೇಳಿದ್ದ ಕೃಷಿ ಸಚಿವ ಚಲುವರಾಯ ಸ್ವಾಮಿ ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ತಿರುಗೇಟು ನೀಡಿದ್ದಾರೆ.
ಕಳೆದ ತಡರಾತ್ರಿ...
ಕೊಡಗು: ಆನೆ ದಾಳಿಗೆ ಟ್ರ್ಯಾಕ್ಟರ್ ಚಾಲಕ ಬಲಿ
ಕೊಡಗು: ಆನೆ ದಾಳಿಗೆ ಟ್ರ್ಯಾಕ್ಟರ್ ಚಾಲಕ ಬಲಿಯಾಗಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.
ಹಾಡು ಹಗಲೇ ಜಿಲ್ಲೆಯ ಅರೆಕಾಡು ಗ್ರಾಮದಲ್ಲಿ ಆನೆ ದಾಳಿ ನಡೆಸಿದ್ದು, ಕಟ್ಟೆಮಾಡು ಸಮೀಪದ ಪರಂಬು ನಿವಾಸಿ ದೇವಪ್ಪ ಸಾವನ್ನಪ್ಪಿದ್ದಾರೆ.
ಅರೆಕಾಡು ನೇತಾಜಿ...
ಆನ್ ಲೈನ್ ಗೇಮ್ ಆ್ಯಪ್ ನಲ್ಲಿ ಲಕ್ಷಾಂತರ ರೂ ಕಳೆದುಕೊಂಡ ಯುವಕ
ರಾಯಚೂರು: ಬೇಗನೆ ಹಣ ಗಳಿಸುವ ಆಸೆಯಿಂದ ಆನ್ ಲೈನ್ ಗೇಮ್ ಆ್ಯಪ್ ಗಳ ಸುಳಿಗೆ ಸಿಲುಕಿದ ಯುವಕನೊಬ್ಬ ಲಕ್ಷಾಂತರ ರೂ. ಕಳೆದುಕೊಂಡಿದ್ದು, ಈಗ ತನಗೆ ವಂಚನೆಯಾಗಿದ್ದು, ಹಣವನ್ನು ಮರಳಿ ಕೊಡಿಸುವಂತೆ ಪೊಲೀಸರ ಮೊರೆ...
ಮಂಗಳೂರು: ಹೃದಯಾಘಾತದಿಂದ ನರ್ಸಿಂಗ್ ವಿದ್ಯಾರ್ಥಿನಿ ಸಾವು
ಮಂಗಳೂರು: ಲೋ ಬಿಪಿಯಿಂದ ಹೃದಯಾಘಾತ ಸಂಭವಿಸಿ ನರ್ಸಿಂಗ್ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ನಡೆದಿದೆ.
ಸುಮಾ(19) ಮೃತ ವಿದ್ಯಾರ್ಥಿನಿ.
ಮಂಗಳೂರಿನಲ್ಲಿ ಮೊದಲ ವರ್ಷದ ನರ್ಸಿಂಗ್ ವಿದ್ಯಾಭ್ಯಾಸ ಮಾಡುತಿದ್ದ...
ಇಂಡಿಯನ್ ಕೋಸ್ಟ್ ಗಾರ್ಡ್: ಗ್ರೂಪ್ ಸಿ ಸಿವಿಲಿಯನ್ ಪೋಸ್ಟ್ ಗಳಿಗೆ ಅರ್ಜಿ ಆಹ್ವಾನ
ಇಂಡಿಯನ್ ಕೋಸ್ಟ್ ಗಾರ್ಡ್ (ICG) ಸ್ಟೋರ್ ಕೀಪರ್ ಗ್ರೇಡ್ II, ಸಿವಿಲಿಯನ್ ಮೋಟಾರ್ ಟ್ರಾನ್ಸ್‌ಪೋರ್ಟ್ ಡ್ರೈವರ್ (ಆರ್ಡಿನರಿ ಗ್ರೇಡ್), ಡ್ರಾಟ್ಸ್‌ಮನ್, ಇಂಜಿನ್ ಡ್ರೈವರ್ ಮತ್ತು ಇತರರು ಸೇರಿದಂತೆ ವಿವಿಧ ನಾಗರಿಕ ಹುದ್ದೆಗಳಿಗೆ ಅಧಿಸೂಚನೆಯನ್ನು...
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನ ಹುದ್ದೆಗಳಿಗೆ ಅರ್ಜಿ ಆಹ್ವಾನ
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಸೀನಿಯರ್ ಮ್ಯಾನೇಜರ್ ಮತ್ತು ಮ್ಯಾನೇಜರ್ ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಮೂಲಕ 2 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್ ಲೈನ್...




















