ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40641 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಲಕ್ಷ್ಮಿ ಬ್ಯೂಟಿ ಪಾರ್ಲರ್ ಬೋಟಿಕ್, ಟ್ಯಾಟೂಸ್ ಆ್ಯಂಡ್ ಸ್ಪಾ  ಮೇಲೆ...

0
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಕಳಂಕ ತರುವ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ. ಮೈಸೂರಿನ ಹಲವೆಡೆ ವೇಶ್ಯಾವಾಟಿಕೆ ದಂಧೆಗಳು ನಡೆಯುತ್ತಿವೆ ಎಂದು ಕಳೆದ ಫೆಬ್ರವರಿಯಲ್ಲಿ 'ಸವಾಲ್ ಪತ್ರಿಕೆ' ಮೈಸೂರು ಪೊಲೀಸರನ್ನು ಎಚ್ಚರಿಸಿತ್ತು. ಆದರೆ ಆಗ...

ರಾಜ್ಯಪಾಲರಿಗೆ ಕಾಂಗ್ರೆಸ್ ವಿರುದ್ಧ ದೂರು ನೀಡಲು ಬಿಜೆಪಿ ನಿರ್ಧಾರ: ಕೆ. ಗೋಪಾಲಯ್ಯ

0
ಮಂಡ್ಯ: ಸೋಮವಾರ ಗಾಂಧಿ ಪ್ರತಿಮೆಯಿಂದ ಹೊರಟು ರಾಜ್ಯಪಾಲರಿಗೆ ಕಾಂಗ್ರೆಸ್ ವಿರುದ್ಧ ದೂರು ನೀಡಲು ಬಿಜೆಪಿ ನಿರ್ಧರಿಸಿದೆ ಎಂದು ಮಾಜಿ ಸಚಿವ ಕೆ. ಗೋಪಾಲಯ್ಯ ತಿಳಿಸಿದ್ದಾರೆ. ಮಂಡ್ಯದಲ್ಲಿ ಬಿಜೆಪಿ ಪಕ್ಷದಿಂದ ಅಹೋರಾತ್ರಿ ಧರಣಿ ನಡೆಯುತ್ತಿತ್ತು, ಧರಣಿಯಲ್ಲಿ...

ಸಿಎಂ ಸಿದ್ದರಾಮಯ್ಯ ಜನ್ಮದಿನ: ಕಾಂಗ್ರೆಸ್ ಭವನದ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮ

0
ಮೈಸೂರು: ಜಿಲ್ಲಾ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ಘಟಕದ  ಆಶ್ರಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 76 ನೇ ಜನ್ಮದಿನದ ಅಂಗವಾಗಿ  ಮೈಸೂರಿನ ಚೆಲುವಂಬ ಸರ್ಕಾರಿ ಆಸ್ಪತ್ರೆಯಲ್ಲಿ  ಬಾಣಂತಿಯರಿಗೆ ಹೊದಿಕೆ, ಹಣ್ಣು ಹಾಗೂ ಸಿಹಿ...

 ‘ಪೇ ಸಿಎಸ್’ಗೆ ಅರ್ಥವೇ ಇಲ್ಲ, ಜನರು ನಂಬುವುದು ಇಲ್ಲ: ಮಾಜಿ ಸಿಎಂ ಜಗದೀಶ್ ಶೆಟ್ಟರ್

0
ಹುಬ್ಬಳ್ಳಿ: ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಬಿಜೆಪಿ ಆರಂಭಿಸಿದ್ಧ ಪೇಸಿಎಸ್ ಅಭಿಯಾನದ ಬಗ್ಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ. ಈ ಕುರಿತು ಮಾತನಾಡಿದ ಜಗದೀಶ್ ಶೆಟ್ಟರ್, ಇದು ಕಾಂಗ್ರೆಸ್ ಪಕ್ಷದ ಕಾರ್ಬನ್ ಕಾಪಿ....

ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಆ.27ರಂದು ಬಿಜೆಪಿ ಶಾಸಕರಿಂದ ಪ್ರತಿಭಟನೆ

0
ಮಂಗಳೂರು: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಆ.27 ರಂದು ಬೆಳ್ತಂಗಡಿ ತಾಲೂಕು ಕಚೇರಿ ಮುಂಭಾಗದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಬಿಜೆಪಿ ಶಾಸಕರಿಂದ ಪ್ರತಿಭಟನೆ ನಡೆಸಲಾಗುತ್ತದೆ ಎಂದು...

ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರ ಬಂಧನ- 125 ಕೆಜಿ ರಕ್ತ ಚಂದನ ವಶ

0
ಮಂಗಳೂರು: ಬೆಂಗಳೂರು ಸಿಐಡಿ ಪೊಲೀಸರ (ಅರಣ್ಯ ಘಟಕ) ತಂಡವು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 125 ಕೆಜಿ ರಕ್ತ ಚಂದನವನ್ನು ವಶಪಡಿಸಿಕೊಂಡಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ ಎಂದು...

ತುಂಗಾ ಡ್ಯಾಂ ಬಳಿ ಪ್ರವಾಸಿಗ ನೀರುಪಾಲು: ಮುಂದುವರಿದ ಹುಡುಕಾಟ

0
ಶಿವಮೊಗ್ಗ: ಶುಕ್ರವಾರ ತುಂಗಾ ಡ್ಯಾಂನ ಎದುರು ಪ್ರವಾಸಕ್ಕೆ ಬಂದಿದ್ದ ಯುವಕನೊಬ್ಬ ನೀರಿಗೆ ಬಿದ್ದು ನಾಪತ್ತೆಯಾಗಿದ್ದು, ಇನ್ನೂ ಪತ್ತೆಯಾಗಿಲ್ಲ. ಶುಕ್ರವಾರ ಅಗ್ನಿಶಾಮಕ ಸಿಬ್ಬಂದಿ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಶನಿವಾರ ಕೂಡ ಹುಡುಕಾಟ ಮುಂದುವರಿಸುವ ಸಾಧ್ಯತೆ...

ಆಗಸ್ಟ್ ಅಂತ್ಯದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ: ಸಿಎಂ ಸಿದ್ದರಾಮಯ್ಯ

0
ಮೈಸೂರು: ಆಗಸ್ಟ್ ಅಂತ್ಯದಲ್ಲೇ ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ ನೀಡುತ್ತೇವೆ. ದಿನಾಂಕ ಮುಂದೂಡಿಕೆ ಆಗಿಲ್ಲ. ರಾಹುಲ್ ಗಾಂಧಿ ಅವರ ಸಮಯ ಕೇಳಿದ್ದೇವೆ. ಇನ್ನೂ ಟೈಮ್ ಕೊಟಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಗರದಲ್ಲಿಂದು ಮಾಧ್ಯಮದವರೊಂದಿಗೆ...

ವಿದ್ಯುತ್ ಅವಘಡ: ಒಂದೇ ಕುಟುಂಬದ ಮೂವರು ಸಾವು

0
ಬೆಳಗಾವಿ: ‌ಆಕಸ್ಮಿಕ ವಿದ್ಯುತ್ ಅವಘಡದಿಂದ ಒಂದೇ ಕುಟುಂಬದ ಮೂವರು ಸದಸ್ಯರು ಮೃತಪಟ್ಟ ದಾರುಣ ಘಟನೆ ಬೆಳಗಾವಿ ನಗರದಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ. ಮೃತ ದುರ್ದೈವಿಗಳನ್ನು ಈರಪ್ಪ ರಾಠೋಡ (53) ಪತ್ನಿ ಶಾಂತವ್ವ (45) ಹಾಗೂ...

ದ್ವಿಚಕ್ರ ವಾಹನ – ಬೊಲೆರೋ ಡಿಕ್ಕಿ: ಇಬ್ಬರು ಸಾವು, ಓರ್ವನ ಸ್ಥಿತಿ ಗಂಭೀರ

0
ತುಮಕೂರು: ದ್ವಿಚಕ್ರ ವಾಹನ ಹಾಗೂ ಬೊಲೆರೋ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿಯೇ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಕಡಮಲ ಕುಂಟೆ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ಓರ್ವ...

EDITOR PICKS