Saval
ಮಂಡ್ಯ: ಕಲ್ಲುಕ್ವಾರಿ ಸರ್ವೆಗೆ ತೆರಳಿದ್ದ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ, ಆತ್ಮಹತ್ಯೆಗೆ ಯತ್ನ
ಮಂಡ್ಯ: ಜಮೀನಿನ ಸಮೀಕ್ಷೆಗೆ ತೆರಳಿದ್ದ ವೇಳೆ ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ, ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬಂಕಾಪುರದಲ್ಲಿ ನಡೆದಿದೆ.
ಗಣಿ ಇಲಾಖೆ ಅಧಿಕಾರಿಗಳು ಕಲ್ಲುಕ್ವಾರಿ ಬಗ್ಗೆ ಸರ್ವೆಗೆ ಮುಂದಾದ...
ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನಗಳ ಮೇಲೆ ಹರಿದ ಲಾರಿ: ನಾಲ್ವರ ಸಾವು
ಚೆಂಗಲ್ಪಟ್ಟು (ತಮಿಳುನಾಡು): ಲಾರಿಯೊಂದು ನಿಯಂತ್ರಣ ತಪ್ಪಿ ಮೂರು ದ್ವಿ ಚಕ್ರವಾಹನಗಳ ಮೇಲೆ ಹರಿದ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ತಮಿಳುನಾಡು ಚೆಂಗಲ್ಪಟ್ಟುವಿನ ಪೊತ್ತೇರಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಬೆಳಗ್ಗೆ 9ರ ಸುಮಾರಿಗೆ ರಾಷ್ಟ್ರೀಯ...
ನಮಗೆ ಯಾವ ಸಚಿವರು ಕಮಿಷನ್ ಕೇಳಿಲ್ಲ: ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ
ಬೆಂಗಳೂರು: ಸರ್ಕಾರದ ವಿರುದ್ಧ ನಾವು ಯಾರೂ ಕಮಿಷನ್ ಆರೋಪ ಮಾಡಿಲ್ಲ. ಯಾರೋ ಮೂರನೇ ವ್ಯಕ್ತಿ ಆರೋಪ ಮಾಡಿರಬಹುದು. ನಮಗೆ ಯಾವ ಸಚಿವರು ಕಮಿಷನ್ ಕೇಳಿಲ್ಲ. ಕಮಿಷನ್ ಕೇಳಿದ್ದಾರೆ ಎಂದು ಗುತ್ತಿಗೆದಾರರು ನನ್ನ ಬಳಿ...
ನಗರಸಭೆ ಪೌರಾಯುಕ್ತರಾಗಿ ಎಂ.ಮಾನಸ ಅಧಿಕಾರ ಸ್ವೀಕಾರ
ಹುಣಸೂರು: ನಗರಸಭೆ ಪೌರಾಯುಕ್ತರಾಗಿ ಎಂ.ಮಾನಸ ಅಧಿಕಾರ ಸ್ವೀಕರಿಸಿದ್ದಾರೆ.
ಚುನಾವಣಾ ಪೂರ್ವದಲ್ಲಿ ಸ್ವ ಕ್ಷೇತ್ರದ ಕಾರಣಕ್ಕೆ ಇಲ್ಲಿಂದ ವರ್ಗಾವಣೆಗೊಂಡಿದ್ದ ಮುಖ್ಯಾಧಿಕಾರಿ-1 ಶ್ರೇಣಿಯ ಎಂ.ಮಾನಸರನ್ನು ಮತ್ತೆ ಹುಣಸೂರು ನಗರಸಭೆ ಪೌರಾಯುಕ್ತರನ್ನಾಗಿ ವರದಿ ಮಾಡಿಕೊಳ್ಳಲು ಆದೇಶಿಸಿದೆ.
ಇಲ್ಲಿ ಪೌರಾಯುಕ್ತರಾಗಿ ಕರ್ತವ್ಯ...
ದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆಯಲ್ಲಿ ಭಾಗವಹಿಸಲಿರುವ ಮಂಡ್ಯ ರೈತ
ಮಂಡ್ಯ: ಆ.15 ರಂದು ದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ದೇಶದ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆಯಲ್ಲಿ ಮಂಡ್ಯ ರೈತ ಭಾಗವಹಿಸಲಿದ್ದಾರೆ.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಎ.ನಾಗತಿಹಳ್ಳಿಯ ರೈತ ವಿರೂಪಾಕ್ಷ, ಸಾವಯುವ ಕೃಷಿಯಲ್ಲಿ ಸಾಧನೆ ಮಾಡಿದ್ದಾರೆ.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್...
ಹಳೆ ನೋಟು ಅಕ್ರಮ ಬದಲಾವಣೆ: ಬ್ಯಾಂಕ್ ಕ್ಯಾಶಿಯರ್ ಗೆ 4 ವರ್ಷ ಜೈಲು
ಧಾರವಾಡ : ಹಣ ಅಪನಗದೀಕರಣದ ವೇಳೆ ಹಳೆಯ ನೋಟುಗಳ ಬದಲಿಸುವಲ್ಲಿ ಅಕ್ರಮವೆಸಗಿದ ಆರೋಪ ಸಾಬೀತಾದ ಬ್ಯಾಂಕ್ ಕ್ಯಾಶಿಯರ್ ಗೆ ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯ 4 ವರ್ಷ ಜೈಲ್ ಶಿಕ್ಷೆ ಹಾಗೂ 60...
ಚಾಮರಾಜನಗರ: ತಿರುವಿನಲ್ಲಿ ಲೋಡ್ ತುಂಬಿದ ಲಾರಿ ಪಲ್ಟಿ- ಚಾಲಕ, ಕ್ಲೀನರ್ ಪಾರು
ಚಾಮರಾಜನಗರ: ತಿರುವಿನಲ್ಲಿ ಲೋಡ್ ತುಂಬಿದ್ದ ಲಾರಿಯೊಂದು ಪಲ್ಟಿಯಾಗಿ ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾದ ಘಟನೆ ಚಾಮರಾಜನಗರದ ಎಂಡಿ ಲಾಡ್ಜ್ ಬಳಿ ನಡೆದಿದೆ.
ಹರಿಯಾಣ ಮೂಲದ ಲಾರಿ ಇದಾಗಿದ್ದು, ಸೋಲಾರ್ ಪ್ಲೇಟ್ಸ್ ಗಳನ್ನು ತುಂಬಿಕೊಂಡು...
ಮೊದಲ ದಿನವೇ 50 ಕೋಟಿ ರೂ ಕಲೆಕ್ಷನ್ ಮಾಡಿದ ‘ಜೈಲರ್’ ಸಿನಿಮಾ
ಕಾಲಿವುಡ್ ಸೂಪರ್ ಸ್ಟಾರ್ ರಜಿನಿಕಾಂತ್ ನಟನೆಯ 'ಜೈಲರ್' ಸಿನಿಮಾ ಮೊದಲ ದಿನ ಎಲ್ಲೆಡೆ ಹೌಸ್ ಫುಲ್ ಶೋ ಕಂಡಿದೆ.
ವಿಶ್ವದಾದ್ಯಂತ 7000 ಸ್ಕ್ರೀನ್ಗಳಲ್ಲಿ ಭರ್ಜರಿ ಓಪನಿಂಗ್ ನೊಂದಿಗೆ ಕಲೆಕ್ಷನ್ ವಿಚಾರದಲ್ಲಿ ದಾಖಲೆಯ ಓಟ ಮುಂದುವರೆಸಿದೆ....
ಮಂಡ್ಯ: ರೀಲ್ಸ್ ಹುಚ್ಚು ಬಿಡದ ಪತ್ನಿಯನ್ನು ಕೊಂದು ನಾಲೆಗೆ ಎಸೆದ ಪತಿ
ಮಂಡ್ಯ: ಪತ್ನಿಯ ರೀಲ್ಸ್ ಹುಚ್ಚು ಕಂಡು ಕೋಪಗೊಂಡ ಪತಿ ಆಕೆಯನ್ನು ಕೊಂದು ನಾಲೆಗೆ ಎಸೆದಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಮಂಡ್ಯಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಅರೆಕೆರೆ ಗ್ರಾಮದ ಪೂಜಾ(28) ಗಂಡನಿಂದ ಕೊಲೆಯಾದ ಪತ್ನಿ.
ಶ್ರೀನಾಥ್ (32) ಪತ್ನಿಯನ್ನು...
ಹೃದಯಾಘಾತದಿಂದ ಪೊಲೀಸ್ ಪೇದೆ ಬಸನಗೌಡ ನಿಧನ
ಮಸ್ಕಿ: ಪೊಲೀಸ್ ಪೇದೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಆ. 10 ರ ಗುರುವಾರ ನಡೆದಿದೆ.
ಪಟ್ಟಣದ ಪೊಲೀಸ್ ಪೇದೆ ಬಸನಗೌಡ ಆಗೋಲಿ(34) ಮೃತಪಟ್ವರು.
ಹಲವು ವರ್ಷಗಳಿಂದ ಇಲ್ಲಿನ ಠಾಣೆಯಲ್ಲಿ ರೈಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು,...



















