ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40645 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಚಾಮರಾಜನಗರ: ತಿರುವಿನಲ್ಲಿ ಲೋಡ್ ತುಂಬಿದ ಲಾರಿ ಪಲ್ಟಿ- ಚಾಲಕ, ಕ್ಲೀನರ್ ಪಾರು

0
ಚಾಮರಾಜನಗರ: ತಿರುವಿನಲ್ಲಿ ಲೋಡ್​ ತುಂಬಿದ್ದ ಲಾರಿಯೊಂದು ಪಲ್ಟಿಯಾಗಿ ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾದ ಘಟನೆ ಚಾಮರಾಜನಗರದ ಎಂಡಿ ಲಾಡ್ಜ್ ಬಳಿ ನಡೆದಿದೆ. ಹರಿಯಾಣ ಮೂಲದ ಲಾರಿ ಇದಾಗಿದ್ದು, ಸೋಲಾರ್ ಪ್ಲೇಟ್ಸ್​ ಗಳನ್ನು ತುಂಬಿಕೊಂಡು...

ಮೊದಲ ದಿನವೇ 50 ಕೋಟಿ ರೂ ಕಲೆಕ್ಷನ್  ಮಾಡಿದ  ‘ಜೈಲರ್’ ಸಿನಿಮಾ

0
ಕಾಲಿವುಡ್  ಸೂಪರ್ ಸ್ಟಾರ್   ರಜಿನಿಕಾಂತ್ ನಟನೆಯ 'ಜೈಲರ್' ಸಿನಿಮಾ ಮೊದಲ ದಿನ ಎಲ್ಲೆಡೆ ಹೌಸ್ ಫುಲ್ ಶೋ ಕಂಡಿದೆ. ವಿಶ್ವದಾದ್ಯಂತ 7000 ಸ್ಕ್ರೀನ್ಗಳಲ್ಲಿ ಭರ್ಜರಿ ಓಪನಿಂಗ್ ನೊಂದಿಗೆ ಕಲೆಕ್ಷನ್ ವಿಚಾರದಲ್ಲಿ ದಾಖಲೆಯ ಓಟ ಮುಂದುವರೆಸಿದೆ....

ಮಂಡ್ಯ: ರೀಲ್ಸ್ ಹುಚ್ಚು ಬಿಡದ ಪತ್ನಿಯನ್ನು ಕೊಂದು ನಾಲೆಗೆ ಎಸೆದ ಪತಿ

0
ಮಂಡ್ಯ: ಪತ್ನಿಯ ರೀಲ್ಸ್ ಹುಚ್ಚು ಕಂಡು ಕೋಪಗೊಂಡ ಪತಿ ಆಕೆಯನ್ನು ಕೊಂದು ನಾಲೆಗೆ ಎಸೆದಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಮಂಡ್ಯಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಅರೆಕೆರೆ ಗ್ರಾಮದ ಪೂಜಾ(28) ಗಂಡನಿಂದ ಕೊಲೆಯಾದ ಪತ್ನಿ. ಶ್ರೀನಾಥ್ (32) ಪತ್ನಿಯನ್ನು...

ಹೃದಯಾಘಾತದಿಂದ ಪೊಲೀಸ್ ಪೇದೆ ಬಸನಗೌಡ ನಿಧನ

0
ಮಸ್ಕಿ: ಪೊಲೀಸ್ ಪೇದೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಆ. 10 ರ ಗುರುವಾರ ನಡೆದಿದೆ. ಪಟ್ಟಣದ ಪೊಲೀಸ್ ಪೇದೆ ಬಸನಗೌಡ ಆಗೋಲಿ(34) ಮೃತಪಟ್ವರು. ಹಲವು ವರ್ಷಗಳಿಂದ ಇಲ್ಲಿನ ಠಾಣೆಯಲ್ಲಿ ರೈಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು,...

ಬಸವನಗೌಡ ಪಾಟೀಲ್ ಯತ್ನಾಳ್ ವಿರೋಧ ಪಕ್ಷದ ನಾಯಕರಾಗುತ್ತಾರೆ: ಡಾ. ಯಶ್ವಂತ ಗುರೂಜಿ ಭವಿಷ್ಯ

0
ತುಮಕೂರು: ಬಿಜೆಪಿ ಮುಖಂಡ ಬಸವನಗೌಡ ಪಾಟೀಲ್ ಯತ್ನಾಳ್ ಅವರೇ ವಿರೋಧ ಪಕ್ಷದ ನಾಯಕರಾಗುತ್ತಾರೆಂದು ನೊಣವಿನಕೆರೆಯ ಕಾಲಜ್ಞಾನಿ ಡಾ. ಯಶ್ವಂತ ಗುರೂಜಿ ಭವಿಷ್ಯ ನುಡಿದಿದ್ದಾರೆ. ಗ್ರಹ-ಗತಿಗಳ ಬಲಾಬಲಗಳನ್ನ ತಾಳೆ ಹಾಕಿ ನೋಡಿದರೆ ಯತ್ನಾಳ್‌ ರೇ ವಿರೋಧ...

ಪ್ರತ್ಯೇಕ ಪ್ರಕರಣ: ಶುದ್ದ ಕುಡಿಯುವ ನೀರಿನ ಘಟಕ ಬಾಗಿಲು ಒಡೆದು ಕಾಯಿನ್ ಬಾಕ್ಸ್ ಕಳ್ಳತನ

0
ಕೊಳ್ಳೇಗಾಲ: ಸತ್ತೇಗಾಲ, ಮಧುವನಹಳ್ಳಿ ಗ್ರಾಮದಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕದ ಬಾಗಿಲನ್ನು ಒಡೆದು ಕಾಯಿನ್ ಬಾಕ್ಸ್ ನ್ನು ಕಳ್ಳರು ತೆಗೆದುಕೊಂಡು ಪರಾರಿಯಾಗಿದ್ದಾರೆ. ತಾಲೂಕಿನ ಸತ್ತೇಗಾಲ ಗ್ರಾಮ ಪಂಚಾಯಿತಿಗೆ ಸೇರಿದ ಬಸ್ ನಿಲ್ದಾಣದ...

ಮಂಡ್ಯ: ಆಕಸ್ಮಿಕ ಬೆಂಕಿಗೆ 40ಕ್ಕೂ ಹೆಚ್ಚು ಟನ್ ಕಬ್ಬು ನಾಶ

0
ಮಂಡ್ಯ: ಕಬ್ಬಿನ ಗದ್ದೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಕಬ್ಬು ಸುಟ್ಟು ಕರಕಲಾಗಿರುವ ಘಟನೆ ಕೆ.ಆರ್.ಪೇಟೆ ತಾಲ್ಲೂಕಿನ ಆಲಂಬಾಡಿ ಕಾವಲ್ ಗ್ರಾಮದಲ್ಲಿ ನಡೆದಿದೆ. ಗ್ರಾಮದ ವಿಶ್ವನಾಥ್ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಸುಮಾರು 1.35 ಎಕರೆಯಲ್ಲಿ...

ಬೆಂ-ಮೈ ಎಕ್ಸ್‌ ಪ್ರೆಸ್‌ ವೇನಲ್ಲಿ ದರೋಡೆ ನಡೆಯುತ್ತಿಲ್ಲ, ಸುಳ್ಳು ಸುದ್ದಿ ನಂಬಬೇಡಿ: ರಾಮನಗರ ಎಸ್...

0
ರಾಮನಗರ: ಬೆಂ-ಮೈ ಎಕ್ಸ್‌ ಪ್ರೆಸ್‌ ವೇನಲ್ಲಿ ರಾತ್ರಿ ಹೊತ್ತು ವಾಹನಗಳನ್ನು ಅಡ್ಡ ಹಾಕಿ ದರೋಡೆ ಮಾಡಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವೈರಲ್ ಆಗಿರುವ ವಿಚಾರಕ್ಕೆ  ಕುರಿತು ಪ್ರತಿಕ್ರಿಯಿಸಿರುವ ರಾಮನಗರ ಜಿಲ್ಲಾ ಪೊಲೀಸ್...

ಯಾದಗಿರಿ ಜಿಲ್ಲಾ ಪಂಚಾಯತ್: 10 ಬ್ಲಾಕ್ NRM ತಜ್ಞರು, ಜಿಲ್ಲಾ GIS ತಜ್ಞರ ಹುದ್ದೆಗಳಿಗೆ...

0
ನರೇಗಾ ಯೋಜನೆಯಡಿಯಲ್ಲಿ 10 ಬ್ಲಾಕ್ NRM ತಜ್ಞರು, ಜಿಲ್ಲಾ GIS ತಜ್ಞರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಯಾದಗಿರಿ ಜಿಲ್ಲಾ ಪಂಚಾಯತ್ ಆಗಸ್ಟ್ 2023 ರ ಯಾದಗಿರಿ ಜಿಲ್ಲಾ ಪಂಚಾಯತ್ ಅಧಿಕೃತ ಅಧಿಸೂಚನೆಯ ಮೂಲಕ...

ಧನ್ವೀರ್‌ ನಟನೆಯ “ವಾಮನ’ ಚಿತ್ರದಿಂದ “ಮುದ್ದುರಾಕ್ಷಸಿ’ ಹಾಡು ಬಿಡುಗಡೆ

0
ಧನ್ವೀರ್‌ ನಟನೆಯ “ವಾಮನ’ ಚಿತ್ರದಿಂದ “ವಾ.. ವಾ.. ವಾಮನ’ ಎಂಬ ಹಾಡು ಕೇಳದಿನಗಳ ಹಿಂದಷ್ಟೇ ಬಿಡುಗಡೆಯಾಗಿತ್ತು. ಈಗ ಚಿತ್ರದ ಎರಡನೇ ಹಾಡು “ಮುದ್ದುರಾಕ್ಷಸಿ’ ಬಿಡುಗಡೆಯಾಗಿದೆ. ವಿ.ನಾಗೇಂದ್ರ ಪ್ರಸಾದ್‌ ಸಾಹಿತ್ಯ ಬರೆದಿರುವ ಹಾಡಿಗೆ ಅಜನೀಶ್‌ ಲೋಕನಾಥ್‌...

EDITOR PICKS