Saval
ಕಣ್ಣೀರು ಸುರಿಸಬೇಡ ನಿನ್ನ ಹಿಂದೆ ನಾನಿದ್ದೇನೆ – ರಿಷಬ್‌ಗೆ ಪಂಜುರ್ಲಿ ಅಭಯ
ಮಂಗಳೂರು : ಕಣ್ಣೀರು ಸುರಿಸಬೇಡ ನಿನ್ನ ಹಿಂದೆ ನಾನಿದ್ದೇನೆ ಎಂದು ಪಂಜುರ್ಲಿ ದೈವ ರಿಷಬ್ ಶೆಟ್ಟಿಗೆ ಅಭಯ ನೀಡಿದೆ. ಕಾಂತಾರ ಚಾಪ್ಟರ್ 1 ಸಿನಿಮಾ ಭರ್ಜರಿ ಯಶಸ್ವಿಯಾದ ಬೆನ್ನಲ್ಲೇ ಮಂಗಳೂರಿನ ಬಾರೆಬೈಲ್ ವಾರಾಹಿ...
ನಟ ಶಾರುಖ್ ಖಾನ್ ಪುತ್ರನಿಂದ ಅಸಭ್ಯ ವರ್ತನೆ ಕೇಸ್ – ತನಿಖೆಗಿಳಿದ ಪೊಲೀಸರು
ಬಾಲಿವುಡ್ ಬಾದ್ ಷಾ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅಸಭ್ಯವಾಗಿ ಸನ್ನೆ ಮಾಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಪ್ರಕರಣಕ್ಕೆ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸರು ತನಿಖೆ ಶುರುಮಾಡಿದ್ದಾರೆ.
ಕಳೆದ ವಾರಾಂತ್ಯದಲ್ಲಿ ಶಾರುಖ್ ಖಾನ್ ಪುತ್ರ...
ನಿರ್ದೇಶಕ ನಂದಕಿಶೋರ್‌ಗೆ ಸಾಲ ನೀಡಿದ ಕೇಸ್‌ಗೆ ಟ್ವಿಸ್ಟ್..!
ಬೆಂಗಳೂರು : ನಿರ್ದೇಶಕ ನಂದಕಿಶೋರ್‌ಗೆ ಸಾಲ ನೀಡಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಉದ್ಯಮಿ ಮನೋಜ್ ಕಿಡ್ನ್ಯಾಪ್ ಹಿಂದೆ ಬೇಕರಿ ರಘು ಕೈವಾಡವಿರುವುದು ಸಾಬೀತಾಗಿದೆ.
ಸಿನಿಮಾ ನಿರ್ದೇಶಕ ನಂದಕಿಶೋರ್‌ಗೆ ರೌಡಿಶೀಟರ್ ರಾಜೇಶ್ ಅಲಿಯಾಸ್ ಅಪ್ಪಿ ಮೂಲಕ...
ಬೆಳಗಾವಿ ಅಧಿವೇಶನ – ಡಿ.9ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
ಬೆಳಗಾವಿ ಅಧಿವೇಶನ ಹಿನ್ನೆಲೆ ಡಿಸೆಂಬರ್ 9ರ ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಮಂಗಳವಾರ ಸಂಜೆ ಬೆಳಗಾವಿಯ ಖಾಸಗಿ ಹೋಟೆಲ್‌ನಲ್ಲಿ ಸಂಜೆ 7ಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಿಎಲ್‌ಪಿ ಸಭೆ ನಡೆಯಲಿದೆ.
ಈಗಾಗಲೇ...
ಮೆಕ್ಕೆಜೋಳ ಖರೀದಿ ಕೇಂದ್ರ ತೆರೆದ್ರೂ ತಪ್ಪದ ರೈತರ ಸಂಕಷ್ಟ..!
ಧಾರವಾಡ : ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಬೇಕು ಎಂದು ಧಾರವಾಡದಲ್ಲಿ ಮೆಕ್ಕೆಜೋಳ ಬೆಳೆಗಾರರು ದೊಡ್ಡಮಟ್ಟದಲ್ಲೇ ಹೋರಾಟ ನಡೆಸಿದ್ದರು. ಇದರ ಪರಿಣಾಮ ಮೆಕ್ಕೆಜೋಳ ಬೆಳೆಗಾರರಿಗೆ ಸರ್ಕಾರ ದಾರಿ ಹುಡುಕಿಕೊಟ್ಟಿದ್ದು, ಆ ಪ್ರಕಾರ ಸರ್ಕಾರವೇ ಮೆಕ್ಕೆಜೋಳ...
ಗೃಹಲಕ್ಷ್ಮಿಯರಿಗೆ ಗುಡ್‌ನ್ಯೂಸ್ – 30 ಸಾವಿರದಿಂದ 3 ಲಕ್ಷದವರೆಗೆ ಪರ್ಸನಲ್ ಲೋನ್ ಭಾಗ್ಯ
ಬೆಂಗಳೂರು : ಗೃಹಲಕ್ಷ್ಮಿಯರಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್ ಕೊಟ್ಟಿದೆ. ಇನ್ಮುಂದೆ ಮಹಿಳೆಯರು 30,000ದಿಂದ 3 ಲಕ್ಷದವರೆಗೆ ವೈಯಕ್ತಿಕ ಲೋನ್ ಪಡೆಯಬಹುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಇದನ್ನು ಆರು ಲಕ್ಷಕ್ಕೆ ಹೆಚ್ಚಿಸಲು ಲಕ್ಷ್ಮಿ...
ಪುಟಿನ್ ಭಾರತಕ್ಕೆ ಭೇಟಿ – ಸುಖೋಯ್ ಖರೀದಿಗೆ ಬಿಗ್ ಡೀಲ್ ಸಾಧ್ಯತೆ…!
ನವದೆಹಲಿ : ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಂದು 2 ದಿನಗಳ ಪ್ರವಾಸಕ್ಕಾಗಿ ಭಾರತಕ್ಕೆ ಆಗಮಿಸುತ್ತಿದ್ದಾರೆ. ಇಂದು ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ರಷ್ಯಾ-ಉಕ್ರೇನ್ ಯುದ್ಧ ಶುರುವಾದ ಬಳಿಕ ರಷ್ಯಾ ಅಧ್ಯಕ್ಷರ ಮೊದಲ...
ಮುಂಬರುವ ವಿಧಾನಸಭೆ ಚುನಾವಣೆಗೆ ಬಿವೈವಿ ನೇತೃತ್ವ ಬೇಡ; ಉಸ್ತುವಾರಿ ಮುಂದೆ ಭಿನ್ನ ನಾಯಕರ ಅಳಲು
ನವದೆಹಲಿ : ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ಸಮರ ಸಾರಿದ್ದ ಭಿನ್ನ ನಾಯಕರು ಈಗ ತಮ್ಮ ಹೋರಾಟದ ದಾರಿಯನ್ನು ಬದಲಿಸಿದ್ದಾರೆ. ಕೂಡಲೇ ಬಿ.ವೈ ವಿಜಯೇಂದ್ರ ಅವರನ್ನು ಬದಲಿಸಲು ಒತ್ತಡ ಹೇರುವ...
ಕ್ಷಮೆ ಕೇಳಿದರೂ ನಟ ರಣವೀರ್‌ಗೆ ತಪ್ಪದ ಸಂಕಷ್ಟ..!
ತುಳುನಾಡಿನ ದೈವಕ್ಕೆ ʼಹೆಣ್ಣು ದೆವ್ವʼ ಎಂದು ಕರೆದು ಅಪಮಾನ ಮಾಡಿದ ಆರೋಪದ ಹಿನ್ನೆಲೆ ರಣವೀರ್ ಸಿಂಗ್ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಇದಕ್ಕೆ ನಟ ಕ್ಷಮೆಯನ್ನೂ ಕೇಳಿದ್ದಾರೆ. ಆದರೆ, ಕರಾವಳಿಯ ದೈವಗಳ ಬಗ್ಗೆ ವೇದಿಕೆಯಲ್ಲಿ...
ಪರಮೇಶ್ವರ್‌ಗೆ ಸಿಎಂ ಸ್ಥಾನ ಕೊಡಬೇಕು – ದಲಿತಪರ ಸಂಘಟನೆ ಆಗ್ರಹ..!
ತುಮಕೂರು : ಗೃಹಸಚಿವ ಜಿ ಪರಮೇಶ್ವರ್‌ಗೆ ಸಿಎಂ ಸ್ಥಾನ ಕೊಡಬೇಕೆಂದು ಆಗ್ರಹಿಸಿ ದಲಿತಪರ ಸಂಘಟನೆ ಇಂದು ತುಮಕೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ತುಮಕೂರು ನಗರದ ಟೌನ್‌ಹಾಲ್ ವೃತ್ತದಲ್ಲಿ ಪರಮೇಶ್ವರ್ ಅಭಿಮಾನಿಗಳು ಜಮಾವಣೆಗೊಂಡು, ಮುಂದಿನ ಸಿಎಂ ಪರಮೇಶ್ವರ್‌ಗೆ...





















