Saval
ಕೌಟುಂಬಿಕ ಕಲಹ: ತನ್ನಿಬ್ಬರು ಮಕ್ಕಳೊಂದಿಗೆ ತಾಯಿ ಬಾವಿಗೆ ಬಿದ್ದು ಸಾವು
ರಾಯಚೂರು: ಕೌಟುಂಬಿಕ ಕಲಹ ಹಿನ್ನೆಲೆ ತಾಯಿ ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್ ಮ್ಯಾಗಳಪೇಟೆಯಲ್ಲಿ ನಡೆದಿದೆ.
ಚೌಡಮ್ಮ(೨೬), ಪ್ರೀತಮ್(೪), ರಾಮಣ್ಣ(೨) ಮೃತರು.
ಹೊಲದಲ್ಲಿನ ಬಾವಿಯೊಳಗೆ ತಾಯಿ, ಇಬ್ಬರು...
ಮಂಗಳೂರು: ಕಾರಿಗೆ ಟಿಪ್ಪರ್ ಡಿಕ್ಕಿ, ಓರ್ವ ಸಾವು
ಮಂಗಳೂರು(ದಕ್ಷಿಣ ಕನ್ನಡ): ಕಾರಿಗೆ ಟಿಪ್ಪರ್ ಡಿಕ್ಕಿ ಹೊಡೆದು ಕಾರಿನಲ್ಲಿದ್ದವರ ಪೈಕಿ ಓರ್ವ ಮೃತಪಟ್ಟ ಘಟನೆಯು ಮಂಗಳೂರು ನಗರದ ಹೊರವಲಯದ ಮೂರುಕಾವೇರಿ ಸಮೀಪದ ಮಾರಿಗುಡಿ ಬಳಿ ನಡೆದಿದೆ.
ಮೃತರನ್ನು ರಾಮಣ್ಣ ಎಂದು ಗುರುತಿಸಲಾಗಿದೆ.
ಐಕಳ ಕಡೆಯಿಂದ ಕಿನ್ನಿಗೋಳಿ...
ರಾಜ್ಯದ ಜನತೆ ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ: ಶಾಸಕ ವಿಜಯೇಂದ್ರ
ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಕಮಿಷನ್ ಆರೋಪಕ್ಕೆ ಸಂಬಂಧಿಸಿದಂತೆ ಶಿಕಾರಿಪುರ ಕ್ಷೇತ್ರದ ಶಾಸಕ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯಿಸಿ ಸರ್ಕಾರ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಬಿವೈ ವಿಜಯೇಂದ್ರ, ಗುತ್ತಿಗೆದಾರರು 3-4 ಸಚಿವರ...
ವಿಜಯ್ ದೇವರಕೊಂಡ – ಸಮಂತಾ ನಟನೆಯ ‘ಖುಷಿ’ ಟ್ರೇಲರ್ ಬಿಡುಗಡೆ
ಆಂಧ್ರಪ್ರದೇಶ: ಟಾಲಿವುಡ್ ನ ಸ್ಟಾರ್ ನಟ ವಿಜಯ್ ದೇವರಕೊಂಡ ಮತ್ತು ನಟಿ ಸಮಂತಾ ರುತು ಪ್ರಭು ಜೋಡಿಯಾಗಿ ತೆರೆ ಮೇಲೆ ಮಿಂಚಿರುವ ‘ಖುಷಿ’ ಚಿತ್ರದ ಟ್ರೇಲರ್ ಇಂದು ಅಧಿಕೃತವಾಗಿ ಬಿಡುಗಡೆಗೊಂಡಿದ್ದು, ಟ್ರೇಲರ್ ನೋಡಿದ...
ಮಂಡ್ಯದಲ್ಲಿ ಎನ್.ಚಲುವರಾಯಸ್ವಾಮಿ ವಿರುದ್ಧ ಬಿಜೆಪಿ ‘ಪೇಸಿಎಸ್’ ಅಭಿಯಾನ: ಕಾಂಗ್ರೆಸ್’ನಿಂದಲೂ ಪ್ರತಿಭಟನೆ
ಮಂಡ್ಯ: ಮಂಡ್ಯದಲ್ಲಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರ ಪರ ಹಾಗೂ ವಿರುದ್ಧ ಪ್ರತಿಭಟನೆ ನಡೆದಿದೆ.
ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಸಂಜಯ್ ವೃತ್ತದಲ್ಲಿ ‘ಪೇಸಿಎಸ್’ ಎಂಬ ಫೋಸ್ಟರ್ ಅಂಟಿಸಿ ಅಭಿಯಾನ ಮಾಡಿ ಆಕ್ರೋಶ ಹೊರ...
ಮಕ್ಕಳ ಆರೋಗ್ಯ ಸಮಸ್ಯೆಗಳು ಭಾಗ-3
ಅವಧಿಗೂ ಮುನ್ನ ಮತ್ತು ಅವಧಿಯ ನಂತರ ಜನಿಸಿದ ಮಕ್ಕಳ ತೂಕ
ಹುಟ್ಟುವ ಮಗು ತೂಕ ಕಡಿಮೆ ಹೊಂದಿದ್ದರೆ ಬಹಳ ಎಚ್ಚರವಹಿಸಬೇಕಾಗುತ್ತದೆ. ಇವತ್ತಿಗೂ ಬಹಳಷ್ಟು ಗರ್ಭಿಣಿಯರಿಗೆ ಮನೆಯಲ್ಲಿ ಹೆರಿಗೆಯಾಗುತ್ತದೆ. ಇಲ್ಲವೇ ಯಾವುದೇ ವೈದ್ಯಕೀಯ ಸೌಲಭ್ಯಗಳಿಲ್ಲದೆ...
ಮನಸ್ಸಿಗೇಕೆ ಕಾಯಿಲೆ..?
ಜನಸಂಖ್ಯಾ ಶೇಖಡ 25% ರಷ್ಟು ಜನ ಒಂದಲ್ಲ ಒಂದು ರೀತಿ ಮಾನಸಿಕವಾಗಿ ಅಸ್ವಸ್ಥರಾಗಿದ್ದಾರೆಂದು ಸರ್ವೇಕ್ಷಣಗಳು ತಿಳಿಸುತ್ತದೆ. ಈ ಮಾನಸಿಕ ಸ್ಥಿತಿ ಕ್ರಮೇಣ ಆ ವ್ಯಕ್ತಿಗಳ ದೈಹಿಕ ಸ್ಥಿತಿಯ ಮೇಲೆ ಪರಿಣಾಮ ಬೀರಬಹುದು. ಆಮೇಲೆ...
ಅಡಿಕೆ ತೋಟದಲ್ಲಿ ಗಾಂಜಾ ಬೆಳೆದಿದ್ದ ಇಬ್ಬರ ಬಂಧನ: 2 ಕೆಜಿ 164 ಗ್ರಾಂ ಹಸಿ...
ತೀರ್ಥಹಳ್ಳಿ: ಅಡಿಕೆ ತೋಟದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ.
ತಾಲೂಕಿನ ಕೋಣಂದೂರು ಸಮೀಪದ ಕೋಲಿಗೆ ಗ್ರಾಮದಲ್ಲಿ ಅಡಿಕೆ ತೋಟದ ಮೇಲೆ ಬುಧವಾರ...
ಹನೂರು: ನಾಯಿ ದಾಳಿಯಿಂದ ಜಿಂಕೆ ರಕ್ಷಿಸಿ ಅರಣ್ಯಾಧಿಕಾರಿಗಳ ವಶಕ್ಕೆ ಒಪ್ಪಿಸಿದ ಸ್ಥಳೀಯರು
ಹನೂರು: ನಾಯಿಯ ದಾಳಿಯಿಂದ ಜಿಂಕೆಯನ್ನು ರಕ್ಷಿಸಿದ ಸ್ಥಳೀಯರು ಅರಣ್ಯಾಧಿಕಾರಿಗಳ ವಶಕ್ಕೆ ಒಪ್ಪಿಸಿದ್ದಾರೆ.
ಹನೂರು ಪಟ್ಟಣದ ಹೊರವಲಯದ ಹರತಕನಳ್ಳ ಅರಣ್ಯ ಪ್ರದೇಶದಿಂದ ಮುಖ್ಯ ರಸ್ತೆಯಲ್ಲಿ ಅಹಾರಕ್ಕಾಗಿ ಅಲೆಯುವುದನ್ನು ಗಮನಿಸಿದ ನಾಯಿಗಳ ಹಿಂಡು ಏಕಾಏಕಿ ದಾಳಿ ನಡೆಸಲು...
ಹಾಲಿನ ಲಾರಿಗೆ ಡಿಕ್ಕಿ ಹೊಡೆದ ಕಾರು: ಐವರಿಗೆ ಗಂಭೀರ ಗಾಯ
ರಾಮನಗರ: ಹಾಲಿನ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ಗಂಭೀರ ಗಾಯಗೊಂಡ ಘಟನೆ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಬಳಿ ನಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಕಾರು ಚಾಲಕನ ನಿಯಂತ್ರಣ ತಪ್ಪಿ ಪಕ್ಕದ...




















