Saval
ಮಕ್ಕಳ ಆರೋಗ್ಯ ಸಮಸ್ಯೆಗಳು ಭಾಗ-3
ಅವಧಿಗೂ ಮುನ್ನ ಮತ್ತು ಅವಧಿಯ ನಂತರ ಜನಿಸಿದ ಮಕ್ಕಳ ತೂಕ
ಹುಟ್ಟುವ ಮಗು ತೂಕ ಕಡಿಮೆ ಹೊಂದಿದ್ದರೆ ಬಹಳ ಎಚ್ಚರವಹಿಸಬೇಕಾಗುತ್ತದೆ. ಇವತ್ತಿಗೂ ಬಹಳಷ್ಟು ಗರ್ಭಿಣಿಯರಿಗೆ ಮನೆಯಲ್ಲಿ ಹೆರಿಗೆಯಾಗುತ್ತದೆ. ಇಲ್ಲವೇ ಯಾವುದೇ ವೈದ್ಯಕೀಯ ಸೌಲಭ್ಯಗಳಿಲ್ಲದೆ...
ಮನಸ್ಸಿಗೇಕೆ ಕಾಯಿಲೆ..?
ಜನಸಂಖ್ಯಾ ಶೇಖಡ 25% ರಷ್ಟು ಜನ ಒಂದಲ್ಲ ಒಂದು ರೀತಿ ಮಾನಸಿಕವಾಗಿ ಅಸ್ವಸ್ಥರಾಗಿದ್ದಾರೆಂದು ಸರ್ವೇಕ್ಷಣಗಳು ತಿಳಿಸುತ್ತದೆ. ಈ ಮಾನಸಿಕ ಸ್ಥಿತಿ ಕ್ರಮೇಣ ಆ ವ್ಯಕ್ತಿಗಳ ದೈಹಿಕ ಸ್ಥಿತಿಯ ಮೇಲೆ ಪರಿಣಾಮ ಬೀರಬಹುದು. ಆಮೇಲೆ...
ಅಡಿಕೆ ತೋಟದಲ್ಲಿ ಗಾಂಜಾ ಬೆಳೆದಿದ್ದ ಇಬ್ಬರ ಬಂಧನ: 2 ಕೆಜಿ 164 ಗ್ರಾಂ ಹಸಿ...
ತೀರ್ಥಹಳ್ಳಿ: ಅಡಿಕೆ ತೋಟದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ.
ತಾಲೂಕಿನ ಕೋಣಂದೂರು ಸಮೀಪದ ಕೋಲಿಗೆ ಗ್ರಾಮದಲ್ಲಿ ಅಡಿಕೆ ತೋಟದ ಮೇಲೆ ಬುಧವಾರ...
ಹನೂರು: ನಾಯಿ ದಾಳಿಯಿಂದ ಜಿಂಕೆ ರಕ್ಷಿಸಿ ಅರಣ್ಯಾಧಿಕಾರಿಗಳ ವಶಕ್ಕೆ ಒಪ್ಪಿಸಿದ ಸ್ಥಳೀಯರು
ಹನೂರು: ನಾಯಿಯ ದಾಳಿಯಿಂದ ಜಿಂಕೆಯನ್ನು ರಕ್ಷಿಸಿದ ಸ್ಥಳೀಯರು ಅರಣ್ಯಾಧಿಕಾರಿಗಳ ವಶಕ್ಕೆ ಒಪ್ಪಿಸಿದ್ದಾರೆ.
ಹನೂರು ಪಟ್ಟಣದ ಹೊರವಲಯದ ಹರತಕನಳ್ಳ ಅರಣ್ಯ ಪ್ರದೇಶದಿಂದ ಮುಖ್ಯ ರಸ್ತೆಯಲ್ಲಿ ಅಹಾರಕ್ಕಾಗಿ ಅಲೆಯುವುದನ್ನು ಗಮನಿಸಿದ ನಾಯಿಗಳ ಹಿಂಡು ಏಕಾಏಕಿ ದಾಳಿ ನಡೆಸಲು...
ಹಾಲಿನ ಲಾರಿಗೆ ಡಿಕ್ಕಿ ಹೊಡೆದ ಕಾರು: ಐವರಿಗೆ ಗಂಭೀರ ಗಾಯ
ರಾಮನಗರ: ಹಾಲಿನ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ಗಂಭೀರ ಗಾಯಗೊಂಡ ಘಟನೆ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಬಳಿ ನಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಕಾರು ಚಾಲಕನ ನಿಯಂತ್ರಣ ತಪ್ಪಿ ಪಕ್ಕದ...
ಮಳವಳ್ಳಿ: ಸೇತುವೆ ನಿರ್ಮಿಸಲು ತೋಡಿದ್ದ ಹಳ್ಳಕ್ಕೆ ಬಿದ್ದ ಕೆಎಸ್ ಆರ್ ಟಿಸಿ ಬಸ್, ಪ್ರಾಣಾಪಾಯದಿಂದ...
ಮಳವಳ್ಳಿ(ಮಂಡ್ಯ): ಕಾಮಗಾರಿ ಮಾಡಿದ್ದ ಸ್ಥಳದಲ್ಲಿ ನಾಮಫಲಕ ಹಾಕದೇ ಇದ್ದುದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೇತುವೆ ನಿರ್ಮಿಸಲು ತೋಡಿದ್ದ ಹಳ್ಳಕ್ಕೆ ಕೆಎಸ್ ಆರ್ ಟಿಸಿ ಬಸ್ ಬಿದ್ದಿದ್ದು, ಚಾಲಕ ಹಾಗೂ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ...
ಮೈಸೂರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಓರ್ವನ ಬಂಧನ: 4.50 ಲಕ್ಷ ರೂ ಮೌಲ್ಯದ ಗಾಂಜಾ ವಶ
ಮೈಸೂರು: ಮಾದಕ ವಸ್ತು ಗಾಂಜಾವನ್ನು ಸಾಗಿಸುತ್ತಿದ ಓರ್ವ ವ್ಯಕ್ತಿಯನ್ನು ದೇವರಾಜ ಪೊಲೀಸರು ಬಂಧಿಸಿದ್ದು, ಬಂಧಿತನಿಂದ 4.50 ಲಕ್ಷ ರೂ. ಬೆಲೆ ಬಾಳುವ 9 ಕೆ.ಜಿ 350 ಗ್ರಾಂ ತೂಕದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಮೈಸೂರು ನಗರದ...
ರಸ್ತೆ ಅಪಘಾತ ಪ್ರಕರಣ ಪರಿಹಾರ: ಪೊಲೀಸ್ ಐಟಿ ವ್ಯವಸ್ಥೆ ಜೊತೆಗೆ ವಿವಿಧ ಇಲಾಖೆಗಳ ಮಾಹಿತಿ...
ರಸ್ತೆ ಅಪಘಾತ ಪ್ರಕರಣಗಳಲ್ಲಿ ಪರಿಹಾರದ ಅರ್ಜಿಗಳ ಶೀಘ್ರ ವಿಲೇವಾರಿಗೆ ಪೊಲೀಸ್ ಮಾಹಿತಿ ತಂತ್ರಜ್ಞಾನ ವ್ಯವಸ್ಥೆ ಜೊತೆಗೆ ರಸ್ತೆ ಅಪಘಾತ ದತ್ತಾಂಶ, ವಿಧಿ ವಿಜ್ಞಾನ ಪ್ರಯೋಗಾಲಯ ಮತ್ತು ವಿಮಾ ಇಲಾಖೆಯನ್ನು ಸಂಯೋಜಿಸಬೇಕು ಎಂಬುದೂ ಸೇರಿದಂತೆ...
ಉಡುಪಿ ವಿಡಿಯೋ ಚಿತ್ರೀಕರಣ ಪ್ರಕರಣ: ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಸಿಐಡಿ...
ಉಡುಪಿ: ಇಲ್ಲಿನ ಖಾಸಗಿ ಪ್ಯಾರ ಮೆಡಿಕಲ್ ವೀಡಿಯೋ ಚಿತ್ರೀಕರಣ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಎಡಿಜಿಪಿ ಮನೀಷ್ ಕರ್ಬೀಕರ್ ಗುರುವಾರ ಉಡುಪಿಗೆ ಆಗಮಿಸಿ ಬನ್ನಂಜೆ ಸರಕಾರಿ ಅತಿಥಿ ಗೃಹದಲ್ಲಿ ಉನ್ನತ ಮಟ್ಟದ ಪೊಲೀಸ್...
ಜಮ್ಮು-ಕಾಶ್ಮೀರ: ಆರು ಮಂದಿ ಲಷ್ಕರ್-ಎ-ತೊಯ್ಬಾ ಉಗ್ರರ ಸಹಚರರ ಬಂಧನ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಮತ್ತು ಬುದ್ಗಾಮ್ ಜಿಲ್ಲೆಗಳಲ್ಲಿ ಆರು ಮಂದಿ ಲಷ್ಕರ್-ಎ-ತೊಯ್ಬಾ ಉಗ್ರರ ಸಹಚರರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಉತ್ತರ ಕಾಶ್ಮೀರದ ಬಾರಾಮುಲ್ಲಾದ ಉರಿ ಪ್ರದೇಶದಲ್ಲಿ ಭಯೋತ್ಪಾದನಾ ಜಾಲವನ್ನು...





















