ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40672 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಜಮ್ಮು-ಕಾಶ್ಮೀರ: ಆರು ಮಂದಿ ಲಷ್ಕರ್-ಎ-ತೊಯ್ಬಾ ಉಗ್ರರ ಸಹಚರರ ಬಂಧನ

0
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಮತ್ತು ಬುದ್ಗಾಮ್ ಜಿಲ್ಲೆಗಳಲ್ಲಿ ಆರು ಮಂದಿ ಲಷ್ಕರ್-ಎ-ತೊಯ್ಬಾ ಉಗ್ರರ ಸಹಚರರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಉತ್ತರ ಕಾಶ್ಮೀರದ ಬಾರಾಮುಲ್ಲಾದ ಉರಿ ಪ್ರದೇಶದಲ್ಲಿ ಭಯೋತ್ಪಾದನಾ ಜಾಲವನ್ನು...

ಬಾಕಿ ವಿದ್ಯುತ್ ಬಿಲ್​​ ಕಟ್ಟುವಂತೆ ಮೊಬೈಲ್‌ ಗೆ ಬಂದಿದ್ದ ಲಿಂಕ್‌ ಕ್ಲಿಕ್ಕಿಸಿ 5.48 ಲಕ್ಷ...

0
ಮೈಸೂರು: ದೂರವಾಣಿ ಕರೆ ಮಾಡಿ ಬಾಕಿ ವಿದ್ಯುತ್ ಬಿಲ್ ಕಟ್ಟುವಂತೆ ಹೇಳಿ​ ಬರೋಬ್ಬರಿ 5.48 ಲಕ್ಷ ರೂ. ದೋಚಿರುವ ಪ್ರಕರಣ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಯಾದವಗಿರಿ ಬಡಾವಣೆ ನಿವಾಸಿ ಕಣ್ಣನ್ ಎಂಬುವರಿಗೆ ವಂಚಕರು ದೂರವಾಣಿ...

ಒಳ್ಳೆಯ ಆಡಳಿತ ಕೊಡುವುದೇ ನನ್ನ ಗುರಿ: ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಅಸಾದ್ ಶರೀಫ್

0
ಮೈಸೂರು: ಮೈಸೂರಿನ ಜನತೆಗೆ ಒಳ್ಳೆಯ ಆಡಳಿತ ಕೊಡುವುದೇ ನನ್ನ ಗುರಿ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಅಸಾದ್ ಶರೀಫ್ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಪಾಲಿಕೆ ಆಯುಕ್ತ ಅಸಾದ್ ಶರೀಫ್, ಚಾಮುಂಡೇಶ್ವರಿ...

ಆನೆಗಳ ಸಂಖ್ಯೆಯಲ್ಲೂ ಬಂಡೀಪುರ ಅಭಯಾರಣ್ಯಕ್ಕೆ ನಂಬರ್ ಓನ್ ಸ್ಥಾನ

0
ಚಾಮರಾಜನಗರ: ಆನೆಗಳ ಸಂಖ್ಯೆಯಲ್ಲಿ ಬಂಡೀಪುರ ಅಭಯಾರಣ್ಯಕ್ಕೆ ನಂಬರ್ ಓನ್ ಸ್ಥಾನ ಸಿಕ್ಕಿದೆ. ರಾಜ್ಯದಲ್ಲೇ ಅತಿ ಹೆಚ್ಚು ಆನೆಗಳು ಹೊಂದಿರುವ ಪ್ರದೇಶ ಎಂಬ ಖ್ಯಾತಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಸಂದಿದೆ. ರಾಜ್ಯದಲ್ಲಿ ಒಟ್ಟು ಆನೆಗಳ...

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಕಲುಷಿತ ನೀರು ದುರಂತ: 80ಕ್ಕೂ ಹೆಚ್ಚು ಮಂದಿ ಅಸ್ವಸ್ಥ

0
ರಾಯಚೂರು: ಜಿಲ್ಲೆಯಲ್ಲಿ ಮತ್ತೊಂದು ಕಲುಷಿತ ನೀರು ದುರಂತ ಪ್ರಕರಣ ಸಂಭವಿಸಿದ್ದು, ಸುಮಾರು ಮೂರು ಸಾವಿರ ಜನರಿರುವ ಗ್ರಾಮದಲ್ಲಿ 80ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ. ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಚಿತ್ತಾಪುರ ಗ್ರಾಮದಲ್ಲಿ ಕುಡಿಯುವ ನೀರಿಗೆ...

ಡಿಸಿಎಂ ಡಿ.ಕೆ ಶಿವಕುಮಾರ್ ಮತ್ತು ಸಚಿವ ಚಲುವರಾಯಸ್ವಾಮಿ ರಾಜೀನಾಮೆಗೆ ಗೋವಿಂದ ಕಾರಜೋಳ ಆಗ್ರಹ

0
ಬಾಗಲಕೋಟೆ: ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಗುತ್ತಿಗೆದಾರರಿಂದ ಆರೋಪ ಮತ್ತು ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ದ ರಾಜ್ಯಪಾಲರಿಗೆ ಅಧಿಕಾರಿಗಳ ಪತ್ರ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗೋವಿಂದ ಕಾರಜೋಳ ಇಬ್ಬರ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಇಂದು...

ಬಂದೂಕು ತೋರಿಸಿ ಉದ್ಯಮಿ ಅಪಹರಣ: ಶಾಸಕರ ಪುತ್ರನ ವಿರುದ್ಧ ಎಫ್‌ಐಆರ್

0
ಉದ್ಯಮಿಯೊಬ್ಬರನ್ನು ಅಪಹರಿಸಿ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನಾ (ಶಿಂಧೆ ಬಣದ) ಶಾಸಕ ಪ್ರಕಾಶ್ ಸುರ್ವೆ ಅವರ ಪುತ್ರ ರಾಜ್ ಸುರ್ವೆ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ವಿಷಯ ಬಯಲಿಗೆ ಬಂದ ನಂತರ ರಾಜಕೀಯ ಪಡಸಾಲೆಯಲ್ಲಿ ಸಂಚಲನ...

ಮನೆ ಬಾಡಿಗೆ ಕೇಳಿದ್ದಕ್ಕೆ ಚಾಕುವಿನಿಂದ ಮಹಿಳೆ ಮೇಲೆ ಚಾಕುವಿನಿಂದ ಇರಿದ ವ್ಯಕ್ತಿ

0
ಬೆಂಗಳೂರು: ನಗರದ ಮುನೇಶ್ವರನಗರದಲ್ಲಿ ಮನೆ ಬಾಡಿಗೆ ಕೇಳಿದ್ದಕ್ಕೆ ಮಹಿಳೆಯನ್ನು ಚಾಕುವಿನಿಂದ ಇರಿದು ಹಲ್ಲೆ ಮಾಡಿರುವ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.  ಶ್ರೀದೇವಿ ಗಾಯಗೊಂಡ ಮಹಿಳೆ. ಸದ್ದಾಂ ಎಂಬಾತ ಚಾಕುವಿನಿಂದ ಇರಿದವ. ಹಲ್ಲೆಗೊಳಗಾದ ಶ್ರೀದೇವಿ ಅವರು...

ಸಚಿವ ಚಲುವರಾಯಸ್ವಾಮಿ ವಿರುದ್ಧ ‘ಪೇ ಸಿಎಸ್’​ ಅಭಿಯಾನ

0
ಬೆಂಗಳೂರು: ರಾಷ್ಟ್ರಮಟ್ಟದಲ್ಲಿ ಸದ್ದುಮಾಡಿದ್ದ ಪೇ ಸಿಎಂ ಅಭಿಯಾನದಂತೆ ಕೃಷಿ ಸಚಿವ ಚೆಲುವರಾಯಸ್ವಾಮಿ‌ ವಿರುದ್ಧ ಪೇ ಸಿಎಸ್ ಅಭಿಯಾನ ಆರಂಭವಾಗಿದೆ. ಬಿಜೆಪಿ ಕರ್ನಾಟಕ ಸಪೋರ್ಟರ್ಸ್ ಗ್ರೂಪ್ ನಿಂದ ಇಂತಹ ಪೋಸ್ಟ್​ ಆಗಿದ್ದು, ನಮ್ಮಲ್ಲಿ ಪೇಟಿಎಂ ಕೂಡ...

ಮಂಡ್ಯ: ಚಿತ್ರ ನಿರ್ಮಾಪಕರ ಮನೆಯಲ್ಲಿ ಚಿನ್ನಾಭರಣ, ನಗದು ಕಳ್ಳತನ

0
ಮಂಡ್ಯ: ಚಿತ್ರ ನಿರ್ಮಾಪಕರೊಬ್ಬರ ಮನೆ ಬಾಗಿಲು ಮುರಿದು ಮನೆಯಲ್ಲಿದ್ದ ಚಿನ್ನಾಭರಣ-ನಗದು ದೋಚಿ ಕಳ್ಳರು ಪರಾರಿಯಾಗಿರುವ ಘಟನೆ ಮಂಡ್ಯ ತಾಲ್ಲೂಕಿನ ಹೊಸ ಬೂದನೂರು ಗ್ರಾಮದಲ್ಲಿ ನಡೆದಿದೆ. ಚಂದ್ರಶೇಖರ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ. ಚಿತ್ರ ನಿರ್ಮಾಪಕ ಚಂದ್ರಶೇಖರ್...

EDITOR PICKS