ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40687 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಹಾಸನ: ಹಾಡುಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾನೈಟ್ ಉದ್ಯಮಿಯ ಹತ್ಯೆ

0
ಹಾಸನ: ಹಾಡುಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾನೈಟ್ ಉದ್ಯಮಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಜೆಡಿಎಸ್ ಮುಖಂಡ, ಮಾಜಿ ಸಚಿವ ಹೆಚ್.ಡಿ.ರೇವಣ್ಣನ ಅತ್ಯಾಪ್ತ ಕೃಷ್ಣೇಗೌಡ(53) ಕೊಲೆಯಾದವ. ಗ್ರಾನೈಟ್ ಫ್ಯಾಕ್ಟರಿ ಎದುರು ಕಾರಿನಲ್ಲಿ ತೆರಳುತ್ತಿದ್ದ ಕೃಷ್ಣೇಗೌಡರನ್ನು...

ಪ್ರವಾದಿ ಮೊಹಮ್ಮದ್ ನಿಂದಿಸುವವರ ಶಿರಚ್ಛೇದ ಮಾಡಿ ಎಂದು ಪ್ರಚೋದನಕಾರಿ ರೀಲ್ಸ್: ಇಬ್ಬರ ಬಂಧನ

0
ಯಾದಗಿರಿ: ಮಹಮ್ಮದ್‌ ಪೈಗಂಬರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವವರನ್ನು, ಅವಮಾನ ಮಾಡಿದವರ ಶಿರಚ್ಛೇದ ಮಾಡಿ ಎಂಬ ಪ್ರಚೋದನಕಾರಿ ಸಂದೇಶದ ರೀಲ್ಸ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಯಾದಗಿರಿ ಗ್ರಾಮಾಂತರ ಠಾಣೆಯ ‍ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಕೋಮು...

ಸ್ಪಂದನಾ  ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಸಿಎಂ ಸಿದ್ಧರಾಮಯ್ಯ

0
ಬೆಂಗಳೂರು: ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಸಿಎಂ ಸಿದ್ಧರಾಮಯ್ಯ ಅವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಸ್ಪಂದನಾ ಅವರ ತಂದೆ ಬಿ.ಕೆ.ಶಿವರಾಂ ನಿವಾಸದ ಬಳಿ ಅಂತಿಮ ದರ್ಶನಕ್ಕೆ ...

ರೈತನ ಜಮೀನಿಗೆ ಪರಿಹಾರ ನೀಡಲು ವಿಫಲ: ಪಾಂಡವಪುರ ಉಪ ವಿಭಾಗಾಧಿಕಾರಿ ಕಚೇರಿ ಚರಾಸ್ತಿ ಜಪ್ತಿ

0
ಮಂಡ್ಯ: ರೈತನ ಜಮೀನಿಗೆ ಪರಿಹಾರ ಒದಗಿಸಲು ವಿಫಲವಾದ ಹಿನ್ನಲೆ ಜೆ.ಎಂ.ಎಫ್.ಸಿ ನ್ಯಾಯಾಲಯದಿಂದ ಪಾಂಡವಪುರ ಉಪ ವಿಭಾಗಾಧಿಕಾರಿ ಕಚೇರಿ ಚರಾಸ್ತಿ ಜಪ್ತಿಗೆ ಆದೇಶ ನೀಡಿದೆ. ಈ ಹಿನ್ನಲೆ ರೈತರ ಸಹಕಾರದೊಂದಿಗೆ ಎಸಿ ಕಚೇರಿಗೆ ಆಗಮಿಸಿದ ಕೋರ್ಟ್...

ವಂಶ ರಾಜಕಾರಣ ದೇಶ ಬಿಟ್ಟು ತೊಲಗುವಂತೆ ಭಾರತ ಕೇಳುತ್ತಿದೆ: ಪ್ರಧಾನಿ ನರೇಂದ್ರ ಮೋದಿ

0
ನವದೆಹಲಿ: ಭಾರತವು ಈಗ ಭ್ರಷ್ಟಾಚಾರ, ವಂಶರಾಜಕಾರಣ ವಿರುದ್ಧ ಧ್ವನಿ ಎತ್ತಿದೆ. ದೇಶಬಿಟ್ಟು ತೊಲಗುವಂತೆ ಭಾರತ ಕೇಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕ್ವಿಟ್ ಇಂಡಿಯಾ ಚಳವಳಿ ನಡೆದು 81...

ಮೈಸೂರು-ಚೆನ್ನೈ ಕಾವೇರಿ ಎಕ್ಸ್‌ ಪ್ರೆಸ್‌ ನಲ್ಲಿ ಮಹಿಳೆ ಮೇಲೆ ದುಷ್ಕರ್ಮಿಯಿಂದ ಹಲ್ಲೆ

0
ಬೆಂಗಳೂರು: ಕೆಂಗೇರಿ ಬಳಿ ಮೈಸೂರು-ಚೆನ್ನೈ ಕಾವೇರಿ ಎಕ್ಸ್‌ ಪ್ರೆಸ್‌ ನಿಧಾನವಾಗಿ ಚಲಿಸುತ್ತಿದ್ದ ವೇಳೆ ಮಹಿಳಾ ಕಂಪಾರ್ಟ್‌ ಮೆಂಟ್ ಗೆ ನುಗ್ಗಿದ ವ್ಯಕ್ತಿಯೊಬ್ಬ 43 ವರ್ಷದ ಮಹಿಳೆಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾನೆ.    ಕೋಚ್ ಗೆ...

ಕಾರ್ಮೊರೆಂಟ್, ಎಗ್ರೆಟ್ ಜಾತಿಯ ಪಕ್ಷಿಗಳನ್ನು ಕೊಂದಿದ್ದ ವ್ಯಕ್ತಿಯ ಬಂಧನ

0
ಮೈಸೂರು:  ಮರದಲ್ಲಿ ಗೂಡು ಕಟ್ಟಿಕೊಂಡಿದ್ದ ಕಾರ್ಮೊರೆಂಟ್ ಹಾಗೂ ಎಗ್ರೆಟ್ ಜಾತಿಯ ಪಕ್ಷಿಗಳನ್ನು ಕೊಂದಿದ್ದ ವ್ಯಕ್ತಿಯನ್ನು ಅರಣ್ಯಾಧಿಕಾರಿಗಳು ಬಂಧಿಸಿರುವ ಘಟನೆ ನಂಜನಗೂಡು ತಾಲ್ಲೂಕಿನ ಸಿಂದುವಳ್ಳಿ ಗ್ರಾಮದಲ್ಲಿ ನಡೆದಿದೆ. ಇದೇ ಗ್ರಾಮದ ರವಿ ಬಂಧಿತ ಆರೋಪಿ. ಸಿಂದುವಳ್ಳಿ ಗ್ರಾಮದ...

ತೀರ್ಥಹಳ್ಳಿ: ಆಂಜನೇಯ ಸ್ವಾಮಿ ದೇಗುಲದಲ್ಲಿ ಕಳ್ಳತನ

0
ತೀರ್ಥಹಳ್ಳಿ: ಕುಡುಮಲ್ಲಿಗೆಯ ಚಿಡುವ ಆಂಜನೇಯ ಸ್ವಾಮಿ ದೇಗುಲದಲ್ಲಿ ಮಂಗಳವಾರ ತಡ ರಾತ್ರಿ ಕಳ್ಳರು ಭಾರೀ ಪ್ರಮಾಣದ ವಸ್ತುಗಳನ್ನು ಕಳ್ಳತನ ಮಾಡಿರುವ ಘಟನೆ ತಾಲೂಕಿನಲ್ಲಿ ನಡೆದಿದೆ. ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿ ಸುಮಾರು 50 ಸಾವಿರ ಇತ್ತು...

ಕೋರ್ಟ್ ತೀರ್ಪು ತಿದ್ದಿ ಸಿಕ್ಕಿಬಿದ್ದ ಸ್ವಾಮೀಜಿ: ಕ್ರಿಮಿನಲ್ ಕೇಸ್ ದಾಖಲಿಸುವಂತೆ ಬೀದರ್ ಡಿಸಿ ಆದೇಶ

0
ಬೀದರ್: ಕೋರ್ಟ್​ ತೀರ್ಪು ಫೋರ್ಜರಿ ಮಾಡಿದ್ದ ಹುಮ್ನಾಬಾದ್ ತಾಲೂಕಿನ ಬಸವತೀರ್ಥ ಮಠದ  ಸ್ವಾಮೀಜಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಬೀದರ್ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಭೂವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮೇಲ್ಮನವಿ ನ್ಯಾಯಾಧೀಕರಣದ(ಕೆಎಟಿ ) ತೀರ್ಪನ್ನು ತಿದ್ದಿದ್ದ...

ಸ್ಪಂದನಾ ಮೃತದೇಹ ನೋಡಿ  ಕಣ್ಣೀರಿಟ್ಟ ಅಶ್ವಿನಿ ಪುನೀತ್ ರಾಜ್ ಕುಮಾರ್

0
ಬೆಂಗಳೂರು: ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅವರ ಅಂತ್ಯಕ್ರಿಯೆ ಇಂದು ಸಂಜೆ 4 ಗಂಟೆ ವೇಳೆಗೆ ಶ್ರೀರಾಮಪುರದ ಹರಿಶ್ಚಂದ್ರ ಘಾಟ್ ವಿದ್ಯುತ್ ಚಿತಾಗಾರದಲ್ಲಿ ಈಡಿಗರ ಸಂಪ್ರದಾಯದ ಪ್ರಕಾರ ನಡೆಯಲಿದೆ. ಮಧ್ಯಾಹ್ನ 2...

EDITOR PICKS