Saval
ಎನ್‍ಕೌಂಟರ್‌ಗೆ 10 ಮಾವೋವಾದಿಗಳು ಬಲಿ – 16 ನಕ್ಸಲರು ಶರಣು..!
ರಾಯ್ಪುರ : ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹತ್ತು ಮಾವೋವಾದಿಗಳನ್ನು ಹತ್ಯೆಗೈಯ್ಯಲಾಗಿದೆ. ಮೈನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಗುಂಡಿನ ಚಕಮಕಿ ನಡೆದಿದೆ. ವಿಶೇಷ ಕಾರ್ಯಪಡೆ (ಎಸ್‌ಟಿಎಫ್), ಕೋಬ್ರಾ ಪಡೆ ಮತ್ತು...
ಕೇರಳದ ಹಿರಿಯ ಕಾಂಗ್ರೆಸ್ ನಾಯಕ ಪಿ.ಪಿ. ತಂಕಚನ್ ನಿಧನ
ತಿರುವನಂತಪುರಂ : ಕಳೆದ ಒಂದು ತಿಂಗಳಿನಿಂದ ವಯೋಸಹಜ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದ ಕೆರಳದ ಹಿರಿಯ ಕಾಂಗ್ರೆಸ್ ನಾಯಕ ಪಿ.ಪಿ. ತಂಕಚನ್ (86) ನಿಧನರಾಗಿದ್ದಾರೆ. ಇಂದು ಕೊನೆಯುಸಿರೆಳೆದರು ಎಂದು ವೈದ್ಯರು ತಿಳಿಸಿದ್ದಾರೆ.
ತಂಕಚನ್ ಕೇರಳ ವಿಧಾನಸಭೆಯ...
ಸಿಎಂ ನಿವಾಸದ ಮುಂದೆ ಹೊತ್ತಿ ಉರಿದ ಕಾರು
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರ ನಿವಾಸದ ಮುಂದೆ ಕಾರಿಗೆ ಬೆಂಕಿ ಹೊತ್ತಿ ಉರಿದಿದೆ. ಇದರಿಂದ ಸಿಎಂ ನಿವಾಸದ ಮುಂಭಾಗ ಟ್ರಾಫಿಕ್ ಜಾಮ್ ಉಂಟಾಗಿದೆ.
ಈ ಅವಘಡದಲ್ಲಿ ಕಾರಿನಲ್ಲಿದ್ದ ಚಾಲಕ ಹಾಗೂ ಮಾಲೀಕ ಕೂದಲೆಳೆ...
ಡಿಕೆಶಿ ಮನೆ ಬಳಿ ನಕಲಿ ನಂಬರ್ ಪ್ಲೇಟ್ ಕಾರು ಪತ್ತೆ – ಮಾಲೀಕನ ವಿರುದ್ಧ...
ಬೆಂಗಳೂರು : ಸದಾಶಿವ ನಗರದ ಡಿಸಿಎಂ ಡಿಕೆ ಶಿವಕುಮಾರ್ ಅವರ ಮನೆಯ ಬಳಿ ನಕಲಿ ನಂಬರ್ ಪ್ಲೇಟ್‌ನ ಫಾರ್ಚೂನರ್ ಕಾರೊಂದು ಪತ್ತೆಯಾಗಿದ್ದು, ಮಾಲೀಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಸೆ.07ರಂದು ಫಾರ್ಚೂನರ್ ಕಾರು ಪತ್ತೆಯಾಗಿತ್ತು. ಹೀಗಾಗಿ...
ಪರಿಹಾರ ಹಣದ ಆಸೆಗೆ ಪತಿಗೆ ಚಟ್ಟ ಕಟ್ಟಿದ ಧರ್ಮಪತ್ನಿ
ಮೈಸೂರು : ಪರಿಹಾರ ಹಣದ ಆಸೆಗೆ ಪತಿಯನ್ನ ತಾನೇ ಕೊಂದು, ಹುಲಿ ಕೊಂದಿದೆ ಅಂತ ನಂಬಿಸಲು ಯತ್ನಿಸಿದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕು ಚಿಕ್ಕ ಹೆಜ್ಜೂರು ಗ್ರಾಮದಲ್ಲಿ ನಡೆದಿದೆ. ವೆಂಕಟಸ್ವಾಮಿ ಕೊಲೆಯಾದ...
ಕಾಗದ ಉತ್ಪನ್ನಗಳ ಜಿಎಸ್‌ಟಿ ದರ ಗೊಂದಲ – ನೋಟ್‌ಬುಕ್ ಬೆಲೆ ಏರಿಕೆ ಆತಂಕ..!
ಬೆಂಗಳೂರು : ಜಿಎಸ್‌ಟಿ ಪರಿಷ್ಕರಣೆ ಆಯ್ತು. ಈ ಬಾರಿ ಹಲವು ರಿಲ್ಯಾಕ್ಷೇಶನ್ ಸಿಕ್ಕಿತ್ತು ಕೂಡ. ಇದರ ಜೊತೆಗೆ ಗೊಂದಲಗಳೂ ಉಂಟಾಗಿದೆ ಎನ್ನುವ ಕೂಗು ಕೇಳಿಬರ್ತಿದೆ. ಆ ಗೊಂದಲದಿಂದಲೇ ವಿದ್ಯಾರ್ಥಿಗಳ ನೋಟ್ ಬುಕ್ ಬೆಲೆ...
ವೈಟ್ ಟಾಪಿಂಗ್ ಕಾಮಗಾರಿ; ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ರಾಜ್‌ಕುಮಾರ್ ರಸ್ತೆ ಬಂದ್
ಬೆಂಗಳೂರು : ಮೆಜೆಸ್ಟಿಕ್‌ನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಕೆಎಸ್ಆರ್‌ಟಿಸಿ, ಬಿಎಂಟಿಸಿ, ಖಾಸಗಿ ಬಸ್‌ಗಳು ತೆರಳಬೇಕು ಅಂದರೆ ರಾಜ್‌ಕುಮಾರ್ ರಸ್ತೆ ಮುಖಾಂತರ ಹೋಗಬೇಕು. ಈ ರಸ್ತೆಯಿಂದ ತುಮಕೂರು ರಸ್ತೆಗೆ ಕನೆಕ್ಟ್ ಆಗಿ ತೆರಳಬಹುದಿತ್ತು. ಆದರೆ...
70 ವರ್ಷ ತುಂಬಿದವರಿಗೂ ಉಚಿತ ಆರೋಗ್ಯ ಸೇವೆ – ಕ್ಯಾಬಿನೆಟ್‌ನಲ್ಲಿ ತೀರ್ಮಾನ
ಬೆಂಗಳೂರು : ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ಎಲ್ಲಾ 70 ವರ್ಷ ತುಂಬಿದವರಿಗೂ ಉಚಿತ ಆರೋಗ್ಯ ಸೇವೆ ನೀಡಲು ಕ್ಯಾಬಿನೆಟ್‌ನಲ್ಲಿ ತೀರ್ಮಾನಿಸಲಾಗಿದೆ. 70 ತುಂಬಿದ ಹಿರಿಯ ನಾಗರಿಕರಿಗೆ ವಯೋ ವಂದನಾ ಯೋಜನೆಯ...
ಮದ್ದೂರಲ್ಲಿ ಪ್ರಚೋದನಕಾರಿ ಭಾಷಣ – ಯತ್ನಾಳ್ ವಿರುದ್ಧ ಎಫ್‌ಐಆರ್
ಮಂಡ್ಯ : ಮದ್ದೂರು ಪಟ್ಟಣಕ್ಕೆ ಭೇಟಿ ನೀಡಿದ್ದ, ವೇಳೆ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪದಡಿಯಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
https://twitter.com/BasanagoudaBJP/status/1966139575287558254
ಗಣೇಶ ಮೆರವಣಿಗೆ ವೇಳೆ ನಡೆದಿದ್ದ, ಕಲ್ಲು...
ಅಮೆರಿಕದಲ್ಲಿ ಪತ್ನಿ, ಮಗನ ಮುಂದೆ ವ್ಯಕ್ತಿಯ ಶಿರಚ್ಛೇದ – ವಿಡಿಯೋ ವೈರಲ್..!
ವಾಷಿಂಗ್ಟನ್ : ಇತ್ತೀಚಿನ ದಿನಗಳಲ್ಲಿ ಕ್ಷುಲ್ಲಕ ಕಾರಣಗಳಿಗೆ ದೊಡ್ಡ ದೊಡ್ಡ ಕೃತ್ಯ ನಡೆಯುತ್ತಿರುವುದು ಸಹಜವಾಗಿಬಿಟ್ಟಿದೆ. ವಿದೇಶಗಳೂ ಇದರಿಂದ ಹೊರತಾಗಿಲ್ಲ. ಅಮೆರಿಕದ ಡಲ್ಲಾಸ್ ನಗರದಲ್ಲಿ ನಡೆದಿರುವ ಘಟನೆಯೇ ಇದಕ್ಕೆ ನಿದರ್ಶನವಾಗಿದೆ.
ಕೇವಲ ಕೆಟ್ಟುಹೋದ ವಾಷಿಂಗ್ ಮಿಷನ್...




















