ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40687 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಇದೊಂದು ರಾಜಕೀಯ ಆಟ, ಇದನ್ನ ರಾಜಕೀಯವಾಗಿಯೇ ಫೇಸ್ ಮಾಡುತ್ತೇವೆ: ಕೃಷ್ಣ ಭೈರೇಗೌಡ

0
ಮೈಸೂರು: ಇದೊಂದು ರಾಜಕೀಯ ಆಟ. ಇದನ್ನ ರಾಜಕೀಯವಾಗಿಯೇ ಫೇಸ್ ಮಾಡುತ್ತೇವೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ, ಸಚಿವ ಚೆಲುವರಾಯಸ್ವಾಮಿ ವಿರುದ್ಧ ಅಧಿಕಾರಿಗಳು ರಾಜ್ಯಪಾಲರಿಗೆ ಪತ್ರ ಬರೆದ ವಿಚಾರ ಕುರಿತು ಪ್ರತಿಕ್ರಿಯಿಸಿದರು. ಕಂದಾಯ ಇಲಾಖೆಯ...

I.N.D.I.A ಮೈತ್ರಿ ವಿರುದ್ಧ ವಿಡಿಯೋ ಬಿಡುಗಡೆ ಮಾಡಿದ ಬಿಜೆಪಿ

0
ಲೋಕಸಭೆಯ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಗೂ ಮುನ್ನ ಭಾರತೀಯ ಜನತಾ ಪಕ್ಷ ಇಂಡಿಯಾ(I.N.D.I.A) ಮೈತ್ರಿಕೂಟದ ವಿರುದ್ಧ ವಿಡಿಯೋ ಬಿಡುಗಡೆ ಮಾಡಿದ್ದು,  ಹೆಸರು ಬದಲಾಯಿಸುವುದರಿಂದ ಕಾರ್ಯ ವೈಖರಿ ಬದಲಾಗದು ಎಂದು ಶೀರ್ಷಿಕೆ ನೀಡಿದ್ದಾರೆ. ವಿಡಿಯೋ ಅಂತ್ಯದಲ್ಲಿ...

ಸಚಿವ ಚೆಲುವರಾಯಸ್ವಾಮಿ ವಿರುದ್ದ ಪತ್ರ: ಪೊಲೀಸ್ ತನಿಖೆಗೆ ಸೂಚನೆ -ಸಿಎಂ ಸಿದ್ದರಾಮಯ್ಯ

0
ಬೆಂಗಳೂರು: ಕೃಷಿ ಸಚಿವ ಚೆಲುವರಾಯಸ್ವಾಮಿ ಅವರ ವಿರುದ್ಧ ಬರೆದಿರುವ ಪತ್ರದ ಬಗ್ಗೆ ಪೊಲೀಸರಿಗೆ ತನಿಖೆ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ ಅವರ...

ಬೆಂಗಳೂರು: ಎನ್ ಐಎ ದಾಳಿ ವೇಳೆ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ

0
ಬೆಂಗಳೂರು: ರಾಷ್ಟ್ರೀಯ ತನಿಖಾ ಸಂಸ್ಥೆ ದಾಳಿ ವೇಳೆ ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆಯಾಗಿದ್ದಾರೆ. ಪ್ರಕರಣವೊಂದರ ಸಂಬಂಧ ಬೆಂಗಳೂರಿಗೆ ಭೇಟಿ ನೀಡಿದ್ದ ಎನ್ ಐಎ, ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಳಿ ಮಾಡಿದೆ. ಈ...

ಕೃಷಿ ಸಚಿವರ ವಿರುದ್ಧ ದೂರು: ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲು ಸರ್ಕಾರದ ತೀರ್ಮಾನ

0
ಬೆಂಗಳೂರು: ಕೃಷಿ ಸಚಿವ ಎನ್​. ಚಲುವರಾಯಸ್ವಾಮಿ ಅವರ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿರುವ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ರಾಜ್ಯಪಾಲರಿಗೆ ಬರೆದಿದ್ದ ಪತ್ರ ನಕಲಿ ಎಂದು ಹೇಳಲಾಗಿದ್ದು, ಏಳು ಜನರ...

ಈ ವರ್ಷ ಹೆಚ್ಚಿನ ಅನುದಾನದ ನಿರೀಕ್ಷೆ ಬೇಡ: ಶಾಸಕರಿಗೆ ಸಿಎಂ ಸೂಚನೆ

0
ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳ ಜಾರಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಈ ವರ್ಷ ತಮ್ಮ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನವನ್ನು ನಿರೀಕ್ಷಿಸಬೇಡಿ ಎಂದು ಪಕ್ಷದ ಶಾಸಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಸೂಚಿಸಿದ್ದಾರೆ. ಅನುದಾನ...

ಹಳೆ ದ್ವೇಷ: ಕೋಲಿನಿಂದ ಹೊಡೆದು ಯುವಕನ ಕೊಲೆ

0
ದಾವಣಗೆರೆ: ಹಳೆ ದ್ವೇಷದ ಹಿನ್ನೆಲೆ ಕೋಲಿನಿಂದ ಹೊಡೆದು ಯುವಕನನ್ನು ಕೊಲೆ ಮಾಡಿದ ಘಟನೆ ದಾವಣಗೆರೆ ತಾಲೂಕಿನ ಮಲ್ಲಶೆಟ್ಟಿಹಳ್ಳಿಯ ಕ್ರಾಸ್ ಬಳಿ ನಡೆದಿದೆ. ತಾಲೂಕಿನ ರಾಮನಗರ ನಿವಾಸಿ ನರಸಿಂಹ(26) ಕೊಲೆಯಾದ ವ್ಯಕ್ತಿ. ಇನ್ನು ನರಸಿಂಹ ಹಾಗೂ ಇದೇ...

ಗುದ್ದಿದ ರಭಸಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ಸಿನ ಮೇಲೆ ಬಿದ್ದ ಮರ: ಪ್ರಯಾಣಿಕರು ಪಾರು

0
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕೆ.ಎಸ್.ಆರ್.ಟಿ.ಸಿ ಬಸ್ಸೊಂದು ರಸ್ತೆ ಬದಿಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಮೇಲೆ ಮರ ಬಿದ್ದ ಘಟನೆ ಎನ್.ಆರ್.ಪುರ ತಾಲೂಕಿನ ಸೀಕೆ ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ. ಎನ್.ಆರ್.ಪುರದಿಂದ...

ಕೆಎಸ್ ಆರ್ ಟಿಸಿ ಬಸ್ ಹಾಗೂ ಆಟೋ ನಡುವೆ ಅಪಘಾತ: ಓರ್ವ ಸಾವು

0
ತುಮಕೂರು: ಕೆಎಸ್ ಆರ್ ಟಿಸಿ ಬಸ್ ಹಾಗೂ ಆಟೋ ನಡುವೆ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಆಟೋದಲ್ಲಿದ್ದ ಓರ್ವ ಮಹಿಳೆ ಹಾಗೂ 9 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆ ಮಧುಗಿರಿ...

ರಾಮನಗರ: ಬೈಕ್ ಗೆ ನಗರ ಸಭೆ ಆಯುಕ್ತರ ಕಾರು ಡಿಕ್ಕಿ- ಮಹಿಳೆ ಸಾವು

0
ರಾಮನಗರ: ನಗರಸಭೆ ಆಯುಕ್ತ ನಾಗೇಶ್ ಅವರು ಚಲಾಯಿಸುತ್ತಿದ್ದ ಕಾರು ಬೈಕಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟು ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ಇಂದು(ಮಂಗಳವಾರ) ರಾಮನಗರ ಜಿಲ್ಲಾಧಿಕಾರಿ...

EDITOR PICKS