Saval
ಕಾಯಿಲೆ ಬಾರದಂತೆ ಎಚ್ಚರ ವಹಿಸಲು ಇಮ್ಯುನಿಟಿ ಲಸಿಕೆ: ಡಾ. ಹೆಚ್.ಸಿ ಮಹದೇವಪ್ಪ
ಮೈಸೂರು: ಜಿಲ್ಲೆಯಲ್ಲಿ ಮಿಷನ್ ಇಂದ್ರಧನುಷ್ ಲಸಿಕಾ ಅಭಿಯಾನದಡಿ ಜಿಲ್ಲೆಯಲ್ಲಿರುವ 0-5 ವರ್ಷದೊಳಗಿನ ಎಲ್ಲಾ ಮಕ್ಕಳು, ಗರ್ಭಿಣಿ ಹಾಗೂ ಬಾಣಂತಿಯರಿಗೆ ರೋಗನಿರೋಧಕತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಲಸಿಕೆ ನೀಡಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಹಾಗೂ...
ಸಂಕ್ರಾಂತಿ ನಂತರ ಅಯೋಧ್ಯೆ ರಾಮ ಮಂದಿರ ಉದ್ಘಾಟನೆ
ಪ್ರಧಾನಿ ಅವರಿಗೂ ಆಹ್ವಾನ: ಶ್ರೀ ವಿಶ್ವಪ್ರಸನ್ನ ತೀರ್ಥ ಸಾಮೀಜಿ ಮಾಹಿತಿ
ಮೈಸೂರು: ಮುಂಬರುವ ಮಕರ ಸಂಕ್ರಾಂತಿ ಹಬ್ಬದ ನಂತರ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮಮಂದಿರದ ಉದ್ಘಾಟನೆಗೆ ದಿನಾಂಕ ನಿಗದಿ ಮಾಡಲಾಗುವುದು ಎಂದು ಉಡುಪಿ ಪೇಜಾವರ ಮಠದ...
ಬಡಾವಣೆಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸದೇ ಇರುವ ಮಾಲೀಕರ ವಿರುದ್ಧ ಕ್ರಮ: ಡಾ. ಹೆಚ್.ಸಿ.ಮಹದೇವಪ್ಪ
ಮೈಸೂರು: ಮೈಸೂರು ನಗರ, ಹೊರವಲಯದ ಪ್ರದೇಶಗಳಲ್ಲಿ ನಿರ್ಮಾಣವಾಗಿರುವ ಬಡಾವಣೆಗಳಲ್ಲಿ ಅಗತ್ಯವಾದ, ಮೂಲಭೂತ ಸೌಲಭ್ಯಗಳನ್ನು ಕಲ್ಪಿಸದೇ ಇರುವ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ.ಮಹದೇವಪ್ಪ ಅವರು ತಿಳಿಸಿದರು.
ಇಂದು...
ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಪ್ರಕರಣ: ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ
ಬೆಂಗಳೂರು: ಉಡುಪಿಯ ನೇತ್ರಾ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ಮಾಡಿದ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿ ಸೋಮವಾರ ಆದೇಶ ಹೊರಡಿಸಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಮುಖ್ಯಮಂತ್ರಿ...
ಕೃಷಿ ಸಚಿವರನ್ನು ಸಂಪುಟದಿಂದ ಕೈಬಿಡಿ: ಕೆ.ಎಸ್ ಈಶ್ವರಪ್ಪ ಆಗ್ರಹ
ಶಿವಮೊಗ್ಗ: ಲಂಚಕ್ಕೆ ಬೇಡಿಕೆ ಆರೋಪದ ಮೇಲೆ ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಸಹಾಯಕ ಕೃಷಿ ಅಧಿಕಾರಿಗಳು ದೂರು ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಕಿಡಿಕಾರಿದ್ದಾರೆ.
ಈ ಕುರಿತು ಮಾತನಾಡಿರುವ...
ಪಕ್ಷ ಸಂಘಟನೆಗಾಗಿ ಅ.15ರ ನಂತರ ಜೆಡಿಎಸ್ ನಾಯಕರ ರಾಜ್ಯ ಪ್ರವಾಸ
ಜಿಟಿ ದೇವೇಗೌಡರ ಅಧ್ಯಕ್ಷತೆಯಲ್ಲಿ ಕೋರ್ ಕಮಿಟಿ, ವೈ ಎಸ್ ವಿ ದತ್ತಾ ಸಂಚಾಲಕ
ಬೆಂಗಳೂರು: ಇದೇ ಆಗಸ್ಟ್ 15ರ ನಂತರ ಪಕ್ಷ ಸಂಘಟನೆಗಾಗಿ ಜಾತ್ಯತೀತ ಜನತಾದಳ ಪಕ್ಷದ ಮುಖಂಡರು ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ.
ಮುಬರುವ ಲೋಕಸಭೆ...
ನಟ ಪ್ರಭುದೇವ ಅಭಿನಯದ “ವುಲ್ಫ್’ ಸಿನಿಮಾದ ಟೀಸರ್ ಬಿಡುಗಡೆ
ಬಹುಭಾಷಾ ನಟ ಪ್ರಭುದೇವ ಅಭಿನಯದ “ವುಲ್ಫ್’ ಸಿನಿಮಾದ ಮೊದಲ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿ ಹೊರಗೆ ಬಂದಿದೆ. “ಸಂದೇಶ್ ಪ್ರೊಡಕ್ಷನ್’ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ “ವುಲ್ಫ್’ ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಭಾಷೆಗಳಲ್ಲಿ ಏಕಕಾಲಕ್ಕೆ...
ಮೈಸೂರು ಅರಮನೆ ಹೊರಾಂಗಣದಲ್ಲಿ ಡ್ರೋನ್ ಕ್ಯಾಮರಾ ಬಳಕೆಗೆ ನಿರ್ಬಂಧ
ಮೈಸೂರು: ನಾಡಹಬ್ಬ ದಸರಾ ಮಹೋತ್ಸವವನ್ನ ಅದ್ಧೂರಿಯಾಗಿ ಆಚರಣೆ ಮಾಡುವುದಕ್ಕೆ ರಾಜ್ಯ ಸರ್ಕಾರ ಈಗಿನಿಂದಲೇ ಸಿದ್ಧವಾಗುತ್ತಿದೆ. ಇದಕ್ಕಾಗಿ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ಕೂಡ ನಡೆಸಿದ್ದಾರೆ.
ಸದ್ಯ ಇದರೆ ಮಧ್ಯೆ ಮೈಸೂರು ಅರಮನೆಯ ಹೊರಾಂಗಣದಲ್ಲಿ...
ಪ್ರತಿದಿನ ನಾಲ್ಕು ಸ್ಪೂನ್ ದಾಳಿಂಬೆ ಸೇವಿಸಿ, ತೂಕ ಇಳಿಸಿ
ನೀವು ತೂಕ ಇಳಿಸಿಕೊಳ್ಳಬೇಕು ಎಂದು ಬಯಸ್ತಿದ್ದೀರಾ? ಹಾಗಿದ್ರೆ ಜಿಮ್, ವ್ಯಾಯಾಮ ಜೊತೆಗೆ ಪ್ರತಿದಿನ ನಾಲ್ಕು ಚಮಚ ದಾಳಿಂಬೆ ತಿನ್ನೋದ್ರಿಂದ ತೂಕ ಫಟಾಫಟ್ ಆಗಿ ಕಳೆದು ಹೋಗುತ್ತೆ.
ದಾಳಿಂಬೆಗಳು ಸಮೃದ್ಧ ಪೌಷ್ಠಿಕಾಂಶದ ಕಾರಣದಿಂದ ತುಂಬಾ ಆರೋಗ್ಯಕರ....





















