ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40687 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಬಸ್-ಪಿಕಪ್ ಡಿಕ್ಕಿ: ಓರ್ವ ಸಾವು, ಹಲವರಿಗೆ ಗಾಯ

0
ಬಾರ್ಮರ್‌(ರಾಜಸ್ಥಾನ): ಮಿನಿ ಬಸ್ ಮತ್ತು ಪಿಕಪ್ ವಾಹನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ಘಟನೆ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ...

ನಾಗರಹೊಳೆ ರಾಷ್ಟ್ರೀಯ ಉದ್ಯಾನವನ: ಬೇಟೆಗಾಗಿ ಮರಿಯೊಂದಿಗೆ ಕಾಯುತ್ತಿರುವ ತಾಯಿ ಹುಲಿ

0
ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ಕೆರೆಯೊಂದರ ಬಳಿ ಹೆಣ್ಣು ಹುಲಿಯೊಂದು ಮರಿಯೊಂದಿಗೆ ಬೇಟೆಗಾಗಿ ಹೊಂಚು ಹಾಕುತ್ತಿರುವ ದೃಶ್ಯವನ್ನು ವಾಹನ ಚಾಲಕ ಮೊಬೈಲ್ ಮೂಲಕ ಸೆರೆ ಹಿಡಿದಿದ್ದಾರೆ. ನಾಗರಹೊಳೆ ವಲಯದ ಕುಂತೂರು ಕೆರೆ ಬಳಿ ಯಾವಾಗಲೂ...

ಶ್ರೀ ವಿಷ್ಣು ಪುರಾಣ: ಪರಾಶರರ ಪೂರ್ವ ವೃತ್ತಾಂತ

0
ಪರಾಕ್ಷರರು “ಮೈತ್ರೇಯ! ನೀನು ಕೇಳಿದ ಪ್ರಶ್ನೆಗಳಿಗೆ ಸರಿಯಾದ ಉತ್ತರಗಳನ್ನು ಹೇಳುತ್ತೇನೆ ಕೇಳು!  ನಾನು ಶಿಶುವಾಗಿದ್ದಾಗಲೇ ತ್ರಿಲೋಕಗಳಿಗೂ ಅಧಿಪತಿಯಾದ, ಆರಾಧ್ಯನಾದ ಪುಲಸ್ತ್ಯ ಬ್ರಹ್ಮನು ಸಾಕ್ಷಾತ್ಕರಿಸಿ, ಸಂತೋಷದಿಂದ ಮಾತನಾಡಿಸಿ, ಬ್ರಹ್ಮವಿದ್ಯೆಯನ್ನು ಕಥಾ ರೂಪದಲ್ಲಿ ನಿರೂಪಿಸುವ 18...

ಬೆಂಗಳೂರು: ಕಾನೂನು ವಿದ್ಯಾರ್ಥಿ ಆತ್ಮಹತ್ಯೆ

0
ಬೆಂಗಳೂರು: ನಗರದ ಖಾಸಗಿ ಕಾಲೇಜಿನಲ್ಲಿ ಕಾನೂನು ಓದುತ್ತಿದ್ದ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ. ಆರ್ಯಕುಮಾರ್ ನಡ್ಡಾ (23) ಮೃತ ವಿದ್ಯಾರ್ಥಿ. ಕೊಠಡಿಯಲ್ಲಿ ಯಾರು ಇಲ್ಲದಿದ್ದಾಗ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ...

ಕೃಷಿಗೆ ಮೀಸಲಿಟ್ಟ ಹಣ ಗ್ಯಾರಂಟಿ ಯೋಜನೆಗೆ ಬಳಕೆ: ಕಾಂಗ್ರೆಸ್​ ವಿರುದ್ಧ ಆರಗ ಜ್ಞಾನೇಂದ್ರ ಕಿಡಿ

0
ಶಿವಮೊಗ್ಗ: ಕಾಂಗ್ರೆಸ್ ಬಂದ ಬಳಿಕ ಕೃಷಿ ಸಮ್ಮಾನ್ ಯೋಜನೆ ತೆಗೆದಿದ್ದಾರೆ. ಕೃಷಿಗೆ ಮೀಸಲಿಟ್ಟ ಹಣ ಗ್ಯಾರಂಟಿ ಯೋಜನೆಗೆ ಬಳಸುತ್ತಿದ್ದಾರೆ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿಕಾರಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,...

ಕೃಷಿ ಸಚಿವ ವಿರುದ್ಧ ರಾಜ್ಯಪಾಲರಿಗೆ ದೂರು: ವಿಶೇಷ ಮಾಹಿತಿ ಇದ್ದರೆ ಪೊಲೀಸರಿಂದ ತನಿಖೆ ಎಂದ...

0
ರಾಯಚೂರು: ಕೃಷಿ ಸಚಿವ ಎನ್​.ಚಲುವರಾಯಸ್ವಾಮಿ ವಿರುದ್ಧ ಕೃಷಿ ಇಲಾಖೆ ಅಧಿಕಾರಿಗಳು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ ಬಗ್ಗೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಬೇರೆ ಯಾವುದೋ ಉದ್ದೇಶಕ್ಕೆ...

ಸಾಕ್ಷ್ಯನಾಶ, ಪ್ರಾಣ ಬೆದರಿಕೆ: ಪೊಲೀಸ್ ಆಯುಕ್ತರಿಗೆ ದೂರು ನೀಡಿದ ಸವಾಲ್ ವಾಹಿನಿ ಸಂಪಾದಕ ಪ್ರದೀಪ್...

0
ಮೈಸೂರು: ಲಕ್ಷ್ಮಿಪುರಂ ಪೊಲೀಸ್‌ ಠಾಣೆಯಲ್ಲಿ ದಾಖಲಿಸಿರುವ 0031/2023 ಸಂಖ್ಯೆಯ ಪ್ರಕರಣದಲ್ಲಿ ಸಾಕ್ಷ್ಯಗಳನ್ನು ನಾಶಪಡಿಸಲು ಯತ್ನಿಸುತ್ತಿರುವ ಮತ್ತು ದೂರುದಾರನಾದ ನನಗೆ ಪ್ರಾಣ ಬೆದರಿಕೆ ಹಾಕುತ್ತಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ, ನಿಷ್ಪಕ್ಷಪಾತವಾಗಿ ತನಿಖೆ ನಡೆಸುವಂತೆ ತನಿಖಾಧಿಕಾರಿಗೆ...

ಐಎಎಸ್ ಕನಸು ನನಸಾಗದ್ದಕ್ಕೆ ನೇಣಿಗೆ ಶರಣಾದ ಯುವತಿ

0
ಮಂಡ್ಯ: ಐಎಎಸ್ ಮಾಡುವ ಕನಸು ನನಸಾಗದ ಹಿನ್ನೆಲೆ ಜೀವನದಲ್ಲಿ ಜಿಗುಪ್ಸೆಗೊಂಡ ಬ್ಯಾಂಕ್ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯದ ವಿನಾಯಕ ನಗರದಲ್ಲಿ ನಡೆದಿದೆ. ಕಾವೇರಿ ಗ್ರಾಮೀಣ ಬ್ಯಾಂಕ್ ನ ಪ್ರಾದೇಶಿಕ ಕಚೇರಿ ವ್ಯವಸ್ಥಾಪಕಿ ಶೃತಿ...

ಕ್ರಿಕೆಟ್ ಬೆಟ್ಟಿಂಗ್ ​ನಲ್ಲಿ ಸೋತ ಹಣ ಕೊಡದಿದ್ದಕ್ಕೆ ಇಬ್ಬರಿಗೆ ಚಾಕು ಇರಿತ

0
ಬೆಳಗಾವಿ: ಕ್ರಿಕೆಟ್ ಬೆಟ್ಟಿಂಗ್ ​ನಲ್ಲಿ ಸೋತಿದ್ದ ಹಣ ಕೊಡದಿದ್ದಕ್ಕೆ ಇಬ್ಬರಿಗೆ ಚಾಕು ಇರಿದಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಲೋಂಡಾ ಗ್ರಾಮದಲ್ಲಿ ನಡೆದಿದೆ. ಸೌದಿ ಅರೇಬಿಯಾದಲ್ಲಿ ಬೆಟ್ಟಿಂಗ್ ಆಡಿದವರು ಊರಿಗೆ ವಾಪಾಸ್ ಆದ...

ದಸರಾ- 2023: ಸೆಪ್ಟಂಬರ್ 1ಕ್ಕೆ  ಗಜಪಯಣ ಸಮಾರಂಭ

0
ಮೈಸೂರು:  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ ಆರಂಭವಾಗಿದ್ದು,   ಸೆಪ್ಟಂಬರ್ 1ಕ್ಕೆ ಗಜಪಯಣ ಸಮಾರಂಭ ನಡೆಯಲಿದೆ. ಈ ಕುರಿತು ಮಾತನಾಡಿ ಮಾಹಿತಿ ನೀಡಿರುವ ಮೈಸೂರು ಜಿಲ್ಲಾಧಿಕಾರಿ ಡಾ ಕೆವಿ ರಾಜೇಂದ್ರ,  ಅಭಿಮನ್ಯು ನೇತೃತ್ವದ...

EDITOR PICKS