ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40687 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಬಳ್ಳಾರಿ: ಕೆಕೆಆರ್ ಟಿಸಿ ಭದ್ರತಾ ಇನ್ಸ್ ಪೆಕ್ಟರ್ ಹತ್ಯೆ

0
ಬಳ್ಳಾರಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದ ವಿಭಾಗೀಯ ಭದ್ರತಾ ಇನ್ಸ್ ಪೆಕ್ಟರ್ ಹುಸೇನಪ್ಪ ಅವರನ್ನು ಭಾನುವಾರ ರಾತ್ರಿ ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಹುಸೇನಪ್ಪ ರಾತ್ರಿ 8-30ರ ಸುಮಾರಿಗೆ ಬೀದರ್...

ಜಮೀನು ವಿವಾದ: ವೃದ್ಧನ ಹತ್ಯೆಗೈದ ನಾಲ್ವರ ಬಂಧನ

0
ಸುಲ್ತಾನಪುರ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಹಲ್ಲೆ ನಡೆಸಿ 70 ವರ್ಷದ ವ್ಯಕ್ತಿಯನ್ನು ಹೊಡೆದು ಕೊಂದ ಘಟನೆ ಉತ್ತರ ಪ್ರದೇಶದ ಕುರೇಭಾರ್ ಪ್ರದೇಶದ ಸಾಧೋಭಾರಿ ಗ್ರಾಮದಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಮಗ್ಗು...

ರೌಡಿಶೀಟರ್ ಸಿದ್ದಾಪುರ ಮಹೇಶ್​ ಕೊಲೆ ಪ್ರಕರಣ: 11 ಮಂದಿ ಆರೋಪಿಗಳು ಪೊಲೀಸರ ವಶಕ್ಕೆ

0
ಬೆಂಗಳೂರು: ರೌಡಿಶೀಟರ್ ಸಿದ್ದಾಪುರ ಮಹೇಶ್​ ಕೊಲೆ ಪ್ರಕರಣ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸರು 11 ಮಂದಿ ಆರೋಪಿಗಳನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಸಿದ್ದಾಪುರ ಸುನೀಲ್,‌ ಕಣ್ಣನ್, ವೇಲ, ಪ್ರದೀಪ್, ಮನು, ಗ್ರೇಸ್ ವಾಲ್ಟರ್, ಶ್ರೀನಿವಾಸ...

ಬೆಂಗಳೂರು: ಹಿಟ್ ಅಂಡ್ ರನ್​ ಗೆ ತಂದೆ ಮಗ ಸಾವು: ಮತ್ತೋರ್ವನಿಗೆ ಗಂಭೀರ ಗಾಯ

0
ಬೆಂಗಳೂರು: ಹಿಟ್ ಅಂಡ್ ರನ್​ ಗೆ ತಂದೆ ಮಗ ಸಾವನ್ನಪ್ಪಿದ್ದು, ಕುಟುಂಬದ ಮತ್ತೊರ್ವ ಸದಸ್ಯ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಡರಾತ್ರಿ ಸದಾಶಿವನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಹತ್ತಿರದ ಇಸ್ರೋ ಸರ್ಕಲ್ ಬಳಿ...

ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ರಾಮಮಂದಿರಕ್ಕೆ 400 ಕೆಜಿ ತೂಕದ ಬೀಗ

0
ಅಲಿಗಡ: ಮುಂದಿನ ಜನವರಿಯಲ್ಲಿ ಭಕ್ತಾದಿಗಳಿಗೆ ಮುಕ್ತವಾಗಲಿರುವ ಅಯೋಧ್ಯೆಯ ಭವ್ಯ ರಾಮಮಂದಿರಕ್ಕಾಗಿ ಅಲಿಗಡದ ಹಿರಿಯ ಕುಶಲಕರ್ಮಿಯೊಬ್ಬರು ಬರೋಬ್ಬರಿ 400 ಕೆ.ಜಿ. ತೂಕದ ಬೀಗವನ್ನು ಕೈಯ್ನಾರೆ ತಯಾರಿಸಿದ್ದಾರೆ. ಶ್ರೀರಾಮನ ಭಕ್ತರಾಗಿರುವ ಸತ್ಯಪ್ರಕಾಶ್‌ ಶರ್ಮಾ ಅವರು ಇದಕ್ಕಾಗಿ ತಿಂಗಳುಗಟ್ಟಲೆ...

ಅಪ್ರಾಪ್ತೆಗೆ ಲೈಂಗಿಕ‌ ಕಿರುಕುಳ: ಅಪರಾಧಿಗೆ ದಂಡ ಸಹಿತ 20 ವರ್ಷ ಜೈಲುಶಿಕ್ಷೆ

0
ಶಿವಮೊಗ್ಗ: ಅಪ್ರಾಪ್ತೆಗೆ ಲೈಂಗಿಕ‌ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ಅಪರಾಧಿಗೆ ದಂಡ ಸಹಿತ 20 ವರ್ಷ ಜೈಲುಶಿಕ್ಷೆ ವಿಧಿಸಿ ಶಿವಮೊಗ್ಗ ಕೋರ್ಟ್ ತೀರ್ಪು ನೀಡಿದೆ. ಅಪ್ರಾಪ್ತ ಬಾಲಕಿಗೆ ಲೈಂಗಿಕ‌ ಕಿರುಕುಳ ನೀಡಿದ್ದ 27 ವರ್ಷದ ಯುವಕನಿಗೆ...

ಚಲುವರಾಯಸ್ವಾಮಿ ವಿರುದ್ಧ ಲಂಚದ ಆರೋಪ: ರಾಜಭವನಕ್ಕೆ ಅಧಿಕಾರಿಗಳ ದೂರು

0
ಮಂಡ್ಯ: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ವಿರುದ್ಧ ಲಂಚದ ಆರೋಪ ಮಾಡಿರುವ ಮಂಡ್ಯ ಜಿಲ್ಲೆಯ 7 ಸಹಾಯಕ ಕೃಷಿ ನಿರ್ದೇಶಕರು ಹಾಗೂ ಸಿಬ್ಬಂದಿ ರಾಜಭವನಕ್ಕೆ ದೂರು ಸಲ್ಲಿಸಿದ್ದಾರೆ. 6 ರಿಂದ 8 ಲಕ್ಷ ರೂ....

ಮೈಸೂರಿನ ಪಶ್ಚಿಮ ಆರ್ ಟಿ ಓ ಕಚೇರಿಯಲ್ಲಿ ಅನಧಿಕೃತವಾಗಿ ಕೆಲಸ ಮಾಡುತ್ತಿದ್ದ 35 ಮಂದಿ...

0
ಮೈಸೂರು: ಮೈಸೂರಿನ ಪಶ್ಚಿಮ ಆರ್ ಟಿಓ ಕಚೇರಿಯಲ್ಲಿ ಅನಧಿಕೃತ ನೌಕರರು ಕೆಲಸ ಮಾಡುತ್ತಿದ್ದು, ಈ ಕುರಿತು ಸಾಕ್ಷ್ಯಾಧಾರ ಕಲೆ ಹಾಕಿ, ಅಲ್ಲಿಯೇ ಕೆಲಸ ಮಾಡುತ್ತಿರುವ ನೌಕರರಿಂದ ಮತ್ತು ಏಜೆಂಟ್ ಗಳಿಂದ ಮಾಹಿತಿ ಪಡೆದು...

ಹೃದಯಾಘಾತದಿಂದ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ನಿಧನ

0
ಬೆಂಗಳೂರು: ಸ್ಯಾಂಡಲ್ ವುಡ್ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತದಿಂಧ ನಿಧನರಾಗಿದ್ದಾರೆ. ಸ್ನೇಹಿತರು ಮತ್ತು ಕುಟುಂಬದವರ ಜೊತೆ ತೆರಳಿದ್ದಾಗ  ಹಾರ್ಟ್ ಅಟ್ಯಾಕ್ ಆಗಿ  ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಿವೃತ್ತ ಪೊಲೀಸ್ ಅಧಿಕಾರಿ...

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲೋಕಸಭೆ ಸದಸ್ಯತ್ವ ಪುನಃಸ್ಥಾಪನೆ: ಇಂದಿನ ಕಲಾಪದಲ್ಲಿ ಭಾಗಿ

0
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನವನ್ನು ಪುನಃಸ್ಥಾಪಿಸಲಾಗಿದ್ದು, ಇಂದಿನಿಂದ ಕಲಾಪದಲ್ಲಿ ಪಾಲ್ಗೊಳ್ಳಲಿದ್ದಾರೆ.  ರಾಹುಲ್ ಗಾಂಧಿ ಅವರ ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್ ಹೈಕೋರ್ಟ್ ನೀಡಿದ್ದ 2 ವರ್ಷಗಳ...

EDITOR PICKS