Saval
ನಮ್ಮ ಸರ್ಕಾರ ಕಲ್ಯಾಣ ಕರ್ನಾಟಕವನ್ನು ಎಂದಿಗೂ ಮರೆಯುವುದಿಲ್ಲ, ಈ ಭಾಗದ ಅಭಿವೃದ್ಧಿಗೆ ಸರ್ಕಾರ ಬದ್ಧ:...
ಕಲ್ಬುರ್ಗಿ: ನಮ್ಮ ಸರ್ಕಾರ ಕಲ್ಯಾಣ ಕರ್ನಾಟಕವನ್ನು ಎಂದಿಗೂ ಮರೆಯುವುದಿಲ್ಲ. ಈ ಭಾಗದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಪ್ರಾಮಾಣಿಕವಾಗಿ ಪ್ರಯತ್ನಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು...
ಕಲಬುರಗಿಯಲ್ಲಿ ‘ಗೃಹ ಜ್ಯೋತಿ’ಗೆ ಸಿಎಂ ಚಾಲನೆ
ಕಲಬುರಗಿ: ಸರ್ಕಾರದ ಪ್ರಮುಖ ಗ್ಯಾರಂಟಿಗಳಲ್ಲಿ ಒಂದಾದ 'ಗೃಹ ಜ್ಯೋತಿ' ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಲಬುರಗಿಯಲ್ಲಿ ಶನಿವಾರ ಚಾಲನೆ ನೀಡಿದರು.
ಇಲ್ಲಿನ ಎನ್‌ವಿ ಮೈದಾನದಲ್ಲಿ 10 ಫಲಾನುಭವಿಗಳಿಗೆ ಸಾಂಕೇತಿಕವಾಗಿ ಶೂನ್ಯ ದರದ ವಿದ್ಯುತ್ ಬಿಲ್ ನೀಡಿ...
ಉತ್ತರಪ್ರದೇಶ: ಟೆಂಪೋ ವ್ಯಾನ್ ಪಲ್ಟಿಯಾಗಿ ಇಬ್ಬರು ಸಾವು, 13 ಮಂದಿಗೆ ಗಾಯ
ಪ್ರತಾಪಗಢ: ಬಾಬಾ ಘುಯಿಸರನಾಥ್ ಧಾಮ್ ಗೆ 15 ಜನ ಭಕ್ತರನ್ನು ಹೊತ್ತೊಯ್ಯುತ್ತಿದ್ದ ಟೆಂಪೋ ವ್ಯಾನ್ ಪಲ್ಟಿಯಾಗಿ ಇಬ್ಬರು ಯುವತಿಯರು ಸಾವನ್ನಪ್ಪಿದ್ದು, 13 ಮಂದಿ ಗಾಯಗೊಂಡಿದ್ದಾರೆ.
ಭಭೌರಾ ಗ್ರಾಮದ ಬಳಿಯ ಲಾಲ್ ಗಂಜ್-ಕಲಕಂಕರ್ ರಸ್ತೆಯಲ್ಲಿ ಸುಮಾರು...
ದಿ ಹಂಡ್ರೆಡ್ ನಲ್ಲಿ 500 ರನ್ ಕಲೆಹಾಕಿ ದಾಖಲೆ ಬರೆದ ಮೊದಲ ಮಹಿಳಾ ಆಟಗಾರ್ತಿ...
ಪ್ರಸ್ತುತ ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ದಿ ಹಂಡ್ರೆಡ್ ಮಹಿಳಾ ಕ್ರಿಕೆಟ್ ಲೀಗ್ ನಲ್ಲಿ ಟೀಂ ಇಂಡಿಯಾದ ಸ್ಟಾರ್ ಓಪನರ್ ಮತ್ತು ವೈಟ್-ಬಾಲ್ ತಂಡದ ಉಪನಾಯಕಿ ಸ್ಮೃತಿ ಮಂಧಾನ ಶುಕ್ರವಾರ ನಡೆದ ವೆಲ್ಸ್ ಫೈರ್...
ಗ್ಯಾರೆಂಟಿ ಯೋಜನೆಗಳಿಂದ ಜನರು ಸ್ವಾವಲಂಬಿ ಜೀವನ ನಡೆಸಲು ಸಹಕಾರಿ: ಡಾ. ಹೆಚ್ ಸಿ ಮಹದೇವಪ್ಪ
ಮೈಸೂರು: ಎಲ್ಲಾ 5 ಗ್ಯಾರೆಂಟಿ ಯೋಜನೆಗಳಿಂದ ಪ್ರತಿ ಕುಟುಂಬಕ್ಕೆ ಮಾಸಿಕ ಸರಾಸರಿ 4 ಸಾವಿರ ಆದಾಯ ಬರುತ್ತದೆ. ಈ ಯೋಜನೆಗಳನ್ನು ಜನರು ಉಪಯೋಗಿಸಿಕೊಂಡು ಸ್ವಾವಲಂಬಿ ಜೀವನ ಸಾಗಿಸಲು ಗ್ಯಾರೆಂಟಿ ಯೋಜನೆಗಳು ಸಹಕಾರಿಯಾಗಿವೆ ಎಂದುಜಿಲ್ಲಾ...
ಜಾಹೀರಾತಿನಲ್ಲಿ ಶಾರುಖ್ ಖಾನ್ ಜೊತೆ ಸ್ಕ್ರೀನ್ ಶೇರ್ ಮಾಡಿಕೊಳ್ಳುತ್ತಿರುವ ರಶ್ಮಿಕಾ ಮಂದಣ್ಣ
ಶಾರುಖ್ ಖಾನ್ ಜೊತೆ ತೆರೆ ಹಂಚಿಕೊಳ್ಳಬೇಕು ಎಂಬುದು ಬಹುತೇಕ ಎಲ್ಲ ನಟಿಯರ ಆಸೆ ಆಗಿರುತ್ತದೆ. ಈಗ ರಶ್ಮಿಕಾ ಮಂದಣ್ಣ ಅವರಿಗೆ ಅಂಥ ಅವಕಾಶ ಸಿಕ್ಕಿದೆ. ಆದರೆ ಇದು ಸಿನಿಮಾದಲ್ಲಿ ಅಲ್ಲ. ಬದಲಿಗೆ, ಜಾಹೀರಾತಿನಲ್ಲಿ...
ಜಲಮೂಲಗಳ ಸಂರಕ್ಷಣೆಗೆ ಸ್ವಯಂ ಸೇವಕರು ಹಾಗೂ ಗ್ರಾಮೀಣ ಸಮುದಾಯದ ಪರಿಣಾಮಕಾರಿ ಬಳಕೆಗೆ ಚಿಂತನೆ: ಸಚಿವ...
ಬೆಂಗಳೂರು: ಜಲಮೂಲಗಳಾದ ನದಿ, ಕೆರೆ ಮತ್ತು ನಾಲೆಗಳ ಸಂರಕ್ಷಣೆಗೆ ಸ್ವಯಂ ಸೇವಕರು ಹಾಗೂ ಗ್ರಾಮೀಣ ಸಮುದಾಯವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ಸಣ್ಣ ನೀರಾವರಿ ಇಲಾಖೆ ಚಿಂತನೆ ನಡೆಸಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ...
ಮಳೆಗಾಲದ ಕೆಮ್ಮು, ಶೀತಕ್ಕೆ ಇದು ತುಂಬಾ ಉತ್ತಮ ಔಷಧ
ಮಳೆಗಾಲ ಬಂದಾಗ ಮನಸ್ಸುಗಳು ಚೈತನ್ಯದಿಂದ ನಲಿಯುತ್ತವೆ. ಮಳೆಗಾಲ ಬಂದರೆ ಆರೋಗ್ಯ ಸಮಸ್ಯೆಗಳೂ ಅದರೊಂದಿಗೆ ಆಗಮನಿಸುತ್ತವೆ. ಸ್ವಲ್ಪ ಹೊತ್ತು ಮಳೆಯಲ್ಲಿದ್ದರೆ ಸಾಕು ಥಂಡಿ ಆವರಿಸಿ ಶೀತವಾಗಿ ಬಿಡುತ್ತದೆ. ಶೀತವನ್ನು ಕೆಮ್ಮು, ಜ್ವರ ಹಿಂಬಾಲಿಸುತ್ತವೆ. ಮಳೆಗಾಲದಲ್ಲಿ...
ಟೆಲಿಗ್ರಾಂ ಮೂಲಕ ಶಿಕ್ಷಕಿಯನ್ನು ಬೆದರಿಸಿ 1 ಲಕ್ಷ ರೂ ವಸೂಲಿ: ಆರೋಪಿಯ ಬಂಧನ
ಮಂಗಳೂರು(ದಕ್ಷಿಣ ಕನ್ನಡ): ಟೆಲಿಗ್ರಾಂ ಮೂಲಕ ಮೆಸೇಜ್ ಮಾಡಿ ಶಿಕ್ಷಕಿಯೊಬ್ಬರನ್ನು ಬೆದರಿಸಿ ಒಂದು ಲಕ್ಷ ರೂಪಾಯಿ ವಸೂಲಿ ಮಾಡಿದ್ದ ಆರೋಪಿಯನ್ನು ಸಿನಿಮೀಯ ಶೈಲಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಸುಲ್ಕೇರಿ...
ಮದುವೆಯ ನಂತರ ಹೆಣ್ಣುಮಕ್ಕಳಿಗೆ ಕೋಪ ಹೆಚ್ಚು, ಯಾಕೆ ಗೊತ್ತಾ ?
ಮದುವೆ ಎಂಬುವುದು ಒಬ್ಬ ಗಂಡು ಮತ್ತು ಹೆಣ್ಣಿನ ನಡುವೆ ಬೆಸೆಯುವ ಸುಂದರ ಬಂಧವಾಗಿದೆ. ವಿವಾಹದ ಬಳಿಕ ಗಂಡು ಮತ್ತು ಹೆಣ್ಣು ಇವರಿಬ್ಬರ ಜೀವನದಲ್ಲೂ ಹಲವಾರು ಬದಲಾವಣೆಗಳಾಗುತ್ತವೆ. ಪರುಷರಿಗೆ ಹೋಲಿಸಿದರೆ ಮದುವೆಯಾದ ಬಳಿಕ ಮಹಿಳೆಯರ...





















