Saval
ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ
ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಮಂಗಳೂರು ನಗರದ ಕಂಕನಾಡಿ- ಪಂಪ್ ವೆಲ್ ಪರಿಸರದಲ್ಲಿ ದ್ವಿಚಕ್ರ ವಾಹನದಲ್ಲಿ ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ...
ಗಂಭೀರ ಅಪರಾಧದ ಮಾಹಿತಿ ನೀಡಿದಾಗ ಎಫ್ ಐಆರ್ ದಾಖಲು ಕಡ್ಡಾಯ: ಹೈಕೋರ್ಟ್
ಬೆಂಗಳೂರು: ‘ಗಂಭೀರ ಅಪರಾಧದ ಮಾಹಿತಿ ನೀಡಿದಾಗ ಎಫ್ಐಆರ್ ದಾಖಲು ಕಡ್ಡಾಯ’ ಎಂದು ಹೈಕೋರ್ಟ್ ಏಕಸದಸ್ಯ ಪೀಠದಿಂದ ಪೊಲೀಸರಿಗೆ ನಿರ್ದೇಶನ ನೀಡಲಾಗಿದೆ.
ಲಲಿತಾ ಕುಮಾರಿ ಕೇಸ್ ನ ತೀರ್ಪನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಈ ಬಗ್ಗೆ ಮಾರ್ಗಸೂಚಿ,...
ತೀರ್ಥಹಳ್ಳಿಯಲ್ಲಿ ಮಿಸ್ ಫೈರಿಂಗ್: ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು
ತೀರ್ಥಹಳ್ಳಿ : ತಾಲೂಕಿನ ಆರಗ ಗ್ರಾಮ ಪಂಚಾಯತ್ ವ್ಯಾಪ್ತಿಯ ದಾಸನಗದ್ದೆಯ ಬಳಿ ಫೈರಿಂಗ್ ಆಗಿದ್ದು, ಗುಂಡು ಹೊಡೆತ ಬಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಪಟ್ಟಣದ ಆರಗದ ಸಮೀಪದ ದಾಸನಗದ್ದೆ ಗ್ರಾಮದಲ್ಲಿ ಆ.5ರ ಶುಕ್ರವಾರ ತಡರಾತ್ರಿ...
ಸಾರ್ವಜನಿಕರಿಂದ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ವ್ಯಾಪಕ ದೂರು: ಲೋಕಾಯುಕ್ತ ಸಾಮೂಹಿಕ ದಾಳಿ
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ 45 ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ಗುರುವಾರ ದಾಳಿ ನಡೆಸಿ ಹಲವು ಕಡತಗಳನ್ನು ವಶಪಡಿಸಿಕೊಂಡಿದ್ದಾರೆ. 45 ತಂಡಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು, ಬಿಬಿಎಂಪಿಯ ಕಂದಾಯ ಮತ್ತು...
ಎಂಎಲ್ ಸಿ ಎಚ್.ವಿಶ್ವನಾಥ್ ಪುತ್ರನ ಬ್ಯಾಂಕ್ ಖಾತೆಗೆ ಕನ್ನ ಹಾಕಿದ ಆನ್ ಲೈನ್ ವಂಚಕರು
ಮೈಸೂರು: ದಿನೇ ದಿನೇ ಆನ್ ಲೈನ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೆ ಆನ್‌ಲೈನ್ ಮೂಲಕ ಎಂಎಲ್ ಸಿ ಎಚ್.ವಿಶ್ವನಾಥ್ ಪುತ್ರನ ಖಾತೆಗೆ ವಂಚಕರು ಕನ್ನ ಹಾಕಿದ್ದಾರೆ.
ಎಚ್.ವಿಶ್ವನಾಥ್ ಪುತ್ರ ಅಮಿತ್ ದೇವರಹಟ್ಟಿ ಅವರ ಬ್ಯಾಂಕ್...
ನಕಲಿ ದಾಖಲೆ ಸೃಷ್ಟಿಸಿ ಭೂಮಿ ಮಾರಾಟ: ಇಬ್ಬರು ಆರೋಪಿಗಳಿಗೆ ಜೈಲು
ಹುಣಸೂರು: ನಕಲಿ ದಾಖಲಾತಿ ಸೃಷ್ಟಿಸಿ ಜಮೀನು ಮಾರಾಟ ಮಾಡಿದವರಿಗೆ 3 ವರ್ಷ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ.
ಹುಣಸೂರು ತಾಲೂಕು ಬಿ.ಆರ್. ಕಾವಲು ಗ್ರಾಮದ 4 ಎಕರೆ ಜಮೀನನ್ನು ಇಬ್ಬರು ಆರೋಪಿಗಳಾದ ರಾಜು@ಕುಂಜಚಾರಿ ಹಾಗೂ ಕುಂಜಮ್ಮ...
ಸತ್ಯಹರಿಶ್ಚಂದ್ರ ಸತ್ತ ನಂತರ ಇಬ್ಬರೇ ಸತ್ಯಹರಿಶ್ಚಂದ್ರರು ಇರೋದು, ಒಬ್ಬರು ಹೆಚ್.ಡಿ.ಕುಮಾರಸ್ವಾಮಿ, ಇನ್ನೊಬ್ಬರು ಬಸವರಾಜ ಬೊಮ್ಮಾಯಿ:...
ಮೈಸೂರು: ಸತ್ಯಹರಿಶ್ಚಂದ್ರ ಸತ್ತ ಮೇಲೆ ರಾಜ್ಯದಲ್ಲಿ ಇಬ್ಬರೇ ಸತ್ಯಹರಿಶ್ಚಂದ್ರರು ಇರೋದು. ಒಬ್ಬರು ಎಚ್.ಡಿ. ಕುಮಾರಸ್ವಾಮಿ, ಇನ್ನೊಬ್ಬರು ಬಸವರಾಜ ಬೊಮ್ಮಾಯಿ ಎಂದು ವಿಧಾನ ಪರಿಷತ್ತು ಸದಸ್ಯ ಅಡಗೂರು ಎಚ್.ವಿಶ್ವನಾಥ್ ವ್ಯಂಗ್ಯವಾಡಿದ್ದಾರೆ.
ನಗರದಲ್ಲಿಂದು ಮಾತನಾಡಿದ ಅವರು, ಇಬ್ಬರೂ...
ಚಿಕ್ಕಮಗಳೂರು: ದೇವಿರಮ್ಮ ದೇಗುಲದಲ್ಲಿ ಡ್ರೆಸ್ ಕೋಡ್ ಜಾರಿ
ಚಿಕ್ಕಮಗಳೂರು: ತಾಲೂಕಿನ ಇತಿಹಾಸ ಪ್ರಸಿದ್ಧ ದೇವೀರಮ್ಮ ದೇಗುಲದಲ್ಲಿ ಡ್ರೆಸ್ ಕೋಡ್ ಆದೇಶ ಜಾರಿಗೊಳಿಸಲಾಗಿದೆ.
ದೇವೀರಮ್ಮನ ದೇಗುಲಕ್ಕೆ ಆಗಮಿಸುವ ಭಕ್ತರು ಸಾಂಪ್ರಾದಾಯಿಕ ಉಡುಗೆಯಲ್ಲಿ ಆಗಮಿಸಲು ಧಾರ್ಮಿಕದತ್ತಿ ಇಲಾಖೆ ಹಾಗೂ ದೇವಸ್ಥಾನ ಆಡಳಿತ ಮಂಡಳಿ ಸೂಚನೆ ನೀಡಿದೆ.
ಚಿಕ್ಕಮಗಳೂರು...
ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆಯಿಂದ ಐವರು ಸಾವು ಪ್ರಕರಣ: ಲೋಕಾಯುಕ್ತ ಪೊಲೀಸರಿಂದ ಸ್ವಯಂ ಪ್ರೇರಿತ...
ಬೆಂಗಳೂರು: ಚಿತ್ರದುರ್ಗ ನಗರದ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಕುಡಿದು ವಾಂತಿ-ಬೇಧಿಯಿಂದ ತೀವ್ರ ಅಸ್ವಸ್ಥಗೊಂಡಿದ್ದ ಐವರು ನಾಗರಿಕರು ಮೃತಪಟ್ಟು 41 ಮಂದಿ ತೀವ್ರ ಅಸ್ವಸ್ಥಕ್ಕೀಡಾಗಿರುವ ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಪೊಲೀಸರು ಸ್ವಯಂ ಪ್ರೇರಿತವಾಗಿ...
ಟ್ರಕ್ ಗೆ ಟ್ರ್ಯಾಕ್ಟರ್ ಟ್ರಾಲಿ ಡಿಕ್ಕಿ: ಐವರ ಸಾವು, 12ಕ್ಕೂ ಹೆಚ್ಚು ಮಂದಿಗೆ ಗಾಯ
ಉತ್ತರ ಪ್ರದೇಶ: ಟ್ರಕ್ ಗೆ ಟ್ರಾಕ್ಟರ್ ಟ್ರಾಲಿ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, 12 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಸಂತ್ರಸ್ತರು...





















