Saval
ಜ್ಞಾನವಾಪಿ ಮಂದಿರವೋ ಅಥವಾ ಮಸೀದಿಯೋ ?: ಬಿಗಿ ಭದ್ರತೆ ನಡುವೆ ಎಎಸ್ ಐನಿಂದ ಸಮೀಕ್ಷೆ...
ವಾರಣಾಸಿ: ವಾರಣಾಸಿಯಲ್ಲಿರುವ ಜ್ಞಾನವಾಪಿ ಮಸೀದಿಯನ್ನು ಹಿಂದೂ ದೇವಾಲಯದ ಮೇಲೆ ನಿರ್ಮಿಸಲಾಗಿದೆಯೇ ಎಂದು ನಿರ್ಧರಿಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ತನ್ನ ಸಮೀಕ್ಷೆಯನ್ನು ಶುಕ್ರವಾರ ಪುನರಾರಂಭಿಸಿದೆ.
ವೈಜ್ಞಾನಿಕ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಅನುಮತಿ ನೀಡಿದ...
ಬೆಂಗಳೂರಿನಲ್ಲಿ 10 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಶಾಲಾ ಪ್ರಾಂಶುಪಾಲ ಪೊಲೀಸರ ವಶಕ್ಕೆ
ಬೆಂಗಳೂರು: ವರ್ತೂರು ಸಮೀಪದ ಖಾಸಗಿ ಶಾಲೆಯೊಂದರಲ್ಲಿ 10 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಬೆಳಕಿಗೆ ಬಂದಿದೆ.
ಶಾಲಾ ಸಂಸ್ಥಾಪಕ ಮತ್ತು ಪ್ರಾಂಶುಪಾಲನಾಗಿರುವ ವ್ಯಕ್ತಿಯೇ ಕೃತ್ಯ ಎಸಗಿರುವ ಆರೋಪ ಕೇಳಿ ಬಂದಿದ್ದು, ವರ್ತೂರು...
ತುಮಕೂರು: ಲಾಂಗು- ಮಚ್ಚಿನಿಂದ ಯುವಕನ ಮೇಲೆ ಹಲ್ಲೆ
ತುಮಕೂರು: ಹಾಡಹಗಲೇ ಕುಣಿಗಲ್ ಪಟ್ಟಣದಲ್ಲಿ ನಡೀತು ಸಿನೆಮಾ ರೀತಿಯಲ್ಲಿ ಲಾಂಗು ಮಚ್ಚಿನಿಂದ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ಕುಣಿಗಲ್ ಪಟ್ಟಣದ ಎಲ್’ಐ ಸಿ ಕಚೇರಿ ಮುಂಭಾಗದಲ್ಲಿ ನಡೆದಿದೆ.
ಮೇಸ್ತ್ರಿಗೌಡನ ಪಾಳ್ಯದ ಜಗದೀಶ್ ಅಲಿಯಾಸ್...
ಹೊಸ ಸ್ಮಾರ್ಟ್ ಫೋನ್ ಖರೀದಿಸಿದಾಗ ‘ಚಾರ್ಜ್ ಫುಲ್ ಮಾಡಿ ಉಪಯೋಗಿಸಿ’ ಎಂದು ಹೇಳಲು ಕಾರಣವೇನು...
ಮೊಬೈಲ್ ಗಳು ತಯಾರಾಗಿ ಓರ್ವ ಗ್ರಾಹಕನ ಕೈ ತಲುಪಲು ಕನಿಷ್ಟ ಎಂದರೂ 3 ರಿಂದ 6 ತಿಂಗಳ ಸಮಯ ಹಿಡಿಯುತ್ತದೆ. ಈ ಸಮಯದಲ್ಲಿ ಬ್ಯಾಟರಿ ಸೆಲ್ ಗಳು ಸಂಕುಚಿತಗೊಂಡಿರುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ...
ಮೊದಲ ಟಿ20 ಪಂದ್ಯದಲ್ಲಿ ಭಾರತಕ್ಕೆ 4ರನ್ ಗಳ ಸೋಲು
ತರೌಬಾ (ಟ್ರಿನಿಡಾಡ್ ಮತ್ತು ಟೊಬಾಗೊ): ಬ್ರಿಯಾನ್ ಲಾರಾ ಮೈದಾನದಲ್ಲಿ ಗುರುವಾರ ನಡೆದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 4 ರನ್ ಗಳಿಂದ ವಿಂಡೀಸ್ ಎದುರು ಸೋತಿದೆ.
5 ಪಂದ್ಯಗಳ ಸರಣಿಯಲ್ಲಿ ಕೆರಿಬಿಯನ್ನರು 1-0...
ಕೊಡಗು: ಸೇತುವೆ ಮೇಲೆ ನಿಂತು ಸೆಲ್ಫಿ ತೆಗೆಯುವ ವೇಳೆ ನೀರಿಗೆ ಬಿದ್ದು ವ್ಯಕ್ತಿ ಸಾವು
ಮಡಿಕೇರಿ: ಪ್ರವಾಸಿಗರೊಬ್ಬರು ಕೊಡಗಿನ ಹಾರಂಗಿ ಜಲಾಶಯದ ಕೆಳಭಾಗದ ಸೇತುವೆ ಮೇಲೆ ನಿಂತು ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ನೀರಿಗೆ ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಪ್ರವಾಸಿಗನ ಪತ್ತೆಗಾಗಿ ಗುರುವಾರ ಸಂಜೆಯವರೆಗೂ ಶೋಧ ಕಾರ್ಯಾಚರಣೆ ನಡೆದಿದೆ.
ಬೆಂಗಳೂರಿನಿಂದ ಕೊಡಗಿಗೆ...
ಅಕ್ರಮವಾಗಿ ಗಂಧದ ಮರ ಕಟಾವು: ಓರ್ವನ ಬಂಧನ
ಹನೂರು: ಅಕ್ರಮವಾಗಿ ಗಂಧದ ಮರವನ್ನು ಕಟಾವು ಮಾಡಿದ್ದ ಓರ್ವ ಆರೋಪಿಯನ್ನು ಅರಣ್ಯ ಇಲಾಖಾ ಅಧಿಕಾರಿಗಳು ಬಂಧಿಸಿದ್ದು, ನಾಪತ್ತೆಯಾಗಿರುವ ಮತ್ತೋರ್ವನ ಬಂಧನಕ್ಕಾಗಿ ಬಲೆ ಬೀಸಿದ್ದಾರೆ.
ಹನೂರು ತಾಲೂಕಿನ ಕಾಂಚಳ್ಳಿ ಗ್ರಾಮದ ಚಂದು (19) ಎಂಬಾತ ಬಂಧಿತ...
ಉತ್ತರಾಖಂಡದ ರುದ್ರಪ್ರಯಾಗದ ಬಳಿ ಭೂಕುಸಿತ
ಉತ್ತರಾಖಂಡ: ಉತ್ತರಾಖಂಡದಲ್ಲಿ ಭಾರಿ ಮಳೆಯಿಂದಾಗಿ ರುದ್ರಪ್ರಯಾಗದಲ್ಲಿ ಭೂಕುಸಿತ ಸಂಭವಿಸಿದ್ದು, ಮಣ್ಣಿನ ಅವಶೇಷಗಳಡಿ ಹಲವು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಜಿಲ್ಲಾಡಳಿತ ತಂಡ, ವಿಪತ್ತು ನಿರ್ವಹಣಾ ತಂಡ, ಪೊಲೀಸ್ ತಂಡ, ಎಸ್ ಡಿಆರ್‌ಎಫ್, ಎನ್ ಡಿಆರ್...
ತುಮಕೂರು: ಹೃದಯಾಘಾತದಿಂದ ವಿದ್ಯಾರ್ಥಿ ಸಾವು
ತುಮಕೂರು: ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ತುಮಕೂರು ತಾಲ್ಲೂಕಿನ ಚಿಕ್ಕತೊಟ್ಟಿಲು ಕೆರೆ ಬಳಿ ನಡೆದಿದೆ.
ಭೀಮಾಶಂಕರ್ (15), ಸಾವನ್ನಪ್ಪಿದ ವಿದ್ಯಾರ್ಥಿ.
ಯಾದಗಿರಿ ಜಿಲ್ಲೆಯ ಸುರಪುರ ಮೂಲದ ಭೀಮಾಶಂಕರ್ ತುಮಕೂರು ತಾಲೂಕಿನ ಬೆಳದರ ಸರ್ಕಾರಿ...
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತ ಅಭ್ಯರ್ಥಿಗಳು 13-ಸೆಪ್ಟೆಂಬರ್-2023 ರಂದು ಅಥವಾ ಮೊದಲು ಆನ್ ಲೈನ್ ಮತ್ತು ಆಫ್ ಲೈನ್...




















