Saval
ಪ್ರವಾಹ ಪೀಡಿತ ಉತ್ತರಾಖಂಡಕ್ಕೆ ಮೋದಿ ಭೇಟಿ – ನೆರವು ಘೋಷಣೆ..!
ಡೆಹ್ರಾಡೂನ್ : ಪ್ರವಾಹ ಮತ್ತು ಭಾರೀ ಮಳೆಯಿಂದ ಉಂಟಾದ ಹಾನಿಯನ್ನು ಪರಿಶೀಲಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರಾಖಂಡಕ್ಕೆ ಭೇಟಿ ನೀಡಿದರು.
ಡೆಹ್ರಾಡೂನ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ ಮೋದಿಯವರನ್ನು ಅಲ್ಲಿನ ಮುಖ್ಯಮಂತ್ರಿ...
ಐಸಿಸ್ ಉಗ್ರರು ಅರೆಸ್ಟ್ – ಭಾರೀ ಪ್ರಮಾಣದ ಕೆಮಿಕಲ್ ವೆಪೆನ್ ಪತ್ತೆ..!
ನವದೆಹಲಿ : ರಾಸಾಯನಿಕ ಶಸ್ತ್ರಾಸ್ತ್ರ (ಕೆಮಿಕಲ್ ವೆಪೆನ್) ತಯಾರಿಸುತ್ತಿದ್ದ ಹಾಗೂ ಮುಸ್ಲಿಂ ಸಂಘಟನೆಗೆ ಯುವಕರನ್ನು ನೇಮಿಸಿಕೊಳ್ಳಲು ʻಖಿಲಾಫತ್ʼ ಮಾದರಿ ಅನುಸರಿಸುತ್ತಿದ್ದ ಐವರು ಶಂಕಿತ ಐಸಿಸ್ ಉಗ್ರರನ್ನು ವಿವಿಧ ರಾಜ್ಯಗಳಲ್ಲಿ ನಡೆದ ಜಂಟಿ ಕಾರ್ಯಾಚರಣೆಯಲ್ಲಿ...
ಕಟ್ಟಿಹಾಕಿ, ಪ್ರೆಷರ್ ಕುಕ್ಕರ್‌ನಿಂದ ಹೊಡೆದು ಮಹಿಳೆಯ ಭೀಕರ ಕೊಲೆ..!
ಹೈದರಾಬಾದ್ : ಮಹಿಳೆಯನ್ನು ಕಟ್ಟಿಹಾಕಿ, ಪ್ರೆಷರ್ ಕುಕ್ಕರ್‌ನಿಂದ ಹೊಡೆದು ಬಳಿಕ ಕತ್ತರಿಯಿಂದ ಆಕೆಯ ಗಂಟಲು ಸೀಳಿ ಕೊಲೆ ಮಾಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ.
ಸೈಬರಾಬಾದ್‌ನ ಐಟಿ ಕೇಂದ್ರದಲ್ಲಿರುವ ಸ್ಕ್ಯಾನ್ ಲೇಕ್ ಅಪಾರ್ಟ್ಮೆಂಟ್‌ನಲ್ಲಿ ಘಟನೆ ನಡೆದಿದೆ....
ಕುಟುಂಬಸ್ಥರ ಚಿಕಿತ್ಸೆಗಾಗಿ ಭಿಕ್ಷೆ ಬೇಡಿದ ಜನ – ಮನಕಲಕುವ ಘಟನೆ..!
ಮೈಸೂರು : ನಂಜನಗೂಡು ತಾಲ್ಲೂಕಿನ ಹೆಡತಲೆ ಗ್ರಾಮದಲ್ಲೊಂದು ಮನಕಲಕುವ ಘಟನೆ ನಡೆದಿದೆ. ಆಸ್ಪತ್ರೆ ಹಣಕ್ಕಾಗಿ ಗ್ರಾಮದ ಯುವಕರು, ಸಂಬಂಧಿಗಳ ಜೊತೆ ಸೇರಿ ಕುಟುಂಬವೊಂದು ಭಿಕ್ಷೆ ಬೇಡಿದೆ.
ಇದೇ ತಿಂಗಳ 2ನೇ ತಾರೀಖು ಬದನವಾಳು ಬಳಿ...
ಅಲ್ಪಸಂಖ್ಯಾತರ ಹಿಂದುಳಿದ ಕಾಲೋನಿಗಳ ಅಭಿವೃದ್ಧಿಗೆ 398 ಕೋಟಿ ರಿಲೀಸ್..!
ಬೆಂಗಳೂರು : ಅಲ್ಪಸಂಖ್ಯಾತ ಸಮುದಾಯದವರಿಗೆ ಸರ್ಕಾರದಿಂದ ಮತ್ತೊಂದು ಬಂಪರ್ ಕೊಡುಗೆ ಸಿಕ್ಕಿದೆ. ಅಲ್ಪಸಂಖ್ಯಾತರು ವಾಸಿಸುವ ನಗರ ಪ್ರದೇಶದ ಹಿಂದುಳಿದ ಕಾಲೋನಿಗಳು ಮಾದರಿ ಕಾಲೋನಿಯಾಗಿ ಅಭಿವೃದ್ಧಿಗೆ ಸರ್ಕಾರ ಮುಂದಾಗಿದೆ. 22 ವಿಧಾನಸಭಾ ಕ್ಷೇತ್ರಗಳಲ್ಲಿ ಮಾದರಿ...
ಜಿಲ್ಲೆಗಳಲ್ಲಿ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ – ಬೆಳೆಹಾನಿಗೆ ರೈತರು ಕಂಗಾಲು
ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಕಾರ ಮಳೆಗೆ ಉತ್ತರದ ಹಲವು ಜಿಲ್ಲೆಯ ಜನತೆ ತತ್ತರಿಸಿ ಹೋಗಿದೆ. ನಿನ್ನೆ ಯಾದಗಿರಿಯಲ್ಲಿ ಸುರಿದ ಮಳೆಯು 30 ಕುಟುಂಬದ ಜನರನ್ನು ಬೀದಿಗೆ ತಂದಿದೆ.
ಯಾದಗಿರಿ - ಯಾದಗಿರಿಯಲ್ಲಿ ವರುಣ...
ಶಾಸಕ ಸತೀಶ್ ಸೈಲ್‌ಗೆ ಏಳು ದಿನಗಳ ಮಧ್ಯಂತರ ಜಾಮೀನು ಮಂಜೂರು..!
ಬೆಂಗಳೂರು : ಅಕ್ರಮ ಹಣ ವರ್ಗಾವಣೆ ಆರೋಪದಡಿ ಬಂಧನವಾಗಿರುವ ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ ಜನಪ್ರತಿನಿಧಿಗಳ ನ್ಯಾಯಾಲಯ 7 ದಿನಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಬುಧವಾರವಷ್ಟೇ ವಿಚಾರಣೆ ನಡೆಸಿದ...
ಬಿಜೆಪಿ ಅವರು ಬಂದ್ ಮಾಡಿದ್ದೇ, ಶಾಂತಿ ಕದಡೋಕೆ : ಚಲುವರಾಯಸ್ವಾಮಿ
ಬೆಂಗಳೂರು : ಮದ್ದೂರು ಈಗ ಶಾಂತವಾಗಿದ್ದು. ಬಿಜೆಪಿಯವರು ಮದ್ದೂರು ಬಂದ್ ಮಾಡಿದ್ದೇ, ಶಾಂತಿ ಕದಡೋಕೆ ಎಂದು ಸಚಿವ ಚಲುವರಾಯಸ್ವಾಮಿ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
ಮದ್ದೂರು ಗಲಾಟೆ ವಿಚಾರಕ್ಕೆ ವಿಧಾನಸೌಧದದಲ್ಲಿ ಪ್ರತಿಕ್ರಿಯೆ ನೀಡಿದ ಅವರು,...
ಬೆಂಗಳೂರಿನ ಶಿವಾಜಿನಗರ ಮೆಟ್ರೋ ಹೆಸರು ಬದಲಾವಣೆಗೆ ಮಹಾರಾಷ್ಟ್ರ ಸಿಎಂ ವಿರೋಧ..!
ಬೆಂಗಳೂರು : ಶಿವಾಜಿನಗರ ಮೆಟ್ರೋ ನಿಲ್ದಾಣದ ಹೆಸರು ಬದಲಾವಣೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ವಿರೋಧ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಸೇಂಟ್ ಮೇರಿಸ್ ಬೆಸಿಲಿಕಾದಲ್ಲಿ ನಡೆದ ವಾರ್ಷಿಕ ಹಬ್ಬದ ಸಂದರ್ಭದಲ್ಲಿ...
ನಟ ರಮೇಶ್ ಅರವಿಂದ್ ಹುಟ್ಟುಹಬ್ಬಕ್ಕೆ ದೈಜಿ ಟೀಸರ್ ಬಿಡುಗಡೆ..!
ತಮ್ಮ ಅಮೋಘ ಅಭಿನಯದಿಂದ ಜನಮನಗೆದ್ದಿರುವ ನಟ ರಮೇಶ್ ಅರವಿಂದ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ರಮೇಶ್ ಅರವಿಂದ್ ಅವರು ಪ್ರಮುಖಪಾತ್ರದಲ್ಲಿ ನಟಿಸಿರುವ ದೈಜಿ ಚಿತ್ರದ ಟೀಸರ್ ಬಿಡುಗಡೆಯಾಗಿದೆ.
ಟೀಸರ್ ಬಿಡುಗಡೆ ಮಾಡುವ ಮೂಲಕ...




















