Saval
ಚಳ್ಳಕೆರೆ: ಪೌರಾಯುಕ್ತೆ ಹಾಗೂ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ಚಳ್ಳಕೆರೆ: ನಗರಸಭೆಯಲ್ಲಿ ಯಾವುದೇ ಸಾರ್ವಜನಿಕರ ಖಾತೆ ಕಂದಾಯ ಕೆಲಸ ಕಾರ್ಯಗಳು ಆಗಬೇಕಾದರೆ ಲಂಚ ಕೊಡಬೇಕು ಎಂಬ ಮಾತು ಕೇಳಿ ಬರುತ್ತಲೇ ಇತ್ತು ಈ ಬಗ್ಗೆ ಶಾಸಕರ ಗಮನಕ್ಕೂ ಬಂದು ಈಗಾಗಲೇ ಹಲವು ಬಾರಿ...
ಜಮೀನು ವಿಚಾರಕ್ಕೆ ಎರಡು ಸಮುದಾಯಗಳ ನಡುವೆ ಮಾರಾಮಾರಿ
ರಾಮನಗರ: ಮಾಗಡಿ ತಾಲೂಕಿನ ಹೊನ್ನಾಪುರ ಗ್ರಾಮದಲ್ಲಿ ಸರ್ಕಾರಿ ಗೋಮಾಳ ಜಮೀನು ವಿಚಾರಕ್ಕಾಗಿ ಎರಡು ಸಮುದಾಯಗಳ ನಡುವೆ ಮಾರಾಮಾರಿ ನಡೆದಿದ್ದು, ನಡು ರಸ್ತೆಯಲ್ಲಿ ಜಡೆ ಎಳೆದು ಮಹಿಳೆಯರ ಮೇಲೆ ಹಲ್ಲೆ ಮಾಡಲಾಗಿದೆ.
ಓರ್ವ ಪುರುಷ ಹಾಗೂ...
ಕೆ.ಆರ್.ಪೇಟೆ: ಗ್ರಾ.ಪಂ ಸದಸ್ಯರು ಮತ್ತು ಅವರ ಬೆಂಬಲಿಗರ ಸಂಘರ್ಷ
ಕೆ.ಆರ್.ಪೇಟೆ: ಹಣ ಪಡೆದು ಮತಹಾಕಲಿಲ್ಲ ಎನ್ನುವ ಕಾರಣಕ್ಕೆ ಗ್ರಾಮ ಪಂಚಾಯತಿ ಸದಸ್ಯರು ಬಹಿರಂಗವಾಗಿ ಸಂರ್ಘಷಕ್ಕಿಳಿದ ಘಟನೆ ತಾಲೂಕಿನ ವಿಠಲಾಪುರ ಗ್ರಾಮದಲ್ಲಿ ನಡೆದಿದೆ.
ವಿಠಲಾಪುರ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಗೆ ಗುರುವಾರ...
ಭಾರತದ ನಕಲಿ ವಿಶ್ವವಿದ್ಯಾಲಯಗಳ ಪಟ್ಟಿ ಬಿಡುಗಡೆ ಮಾಡಿದ ಯುಜಿಸಿ
ಶೈಕ್ಷಣಿಕ ವರ್ಷ ಪ್ರಾರಂಭವಾಗುವ ಮೊದಲು ಪ್ರತಿ ವರ್ಷದಂತೆ, ವಿಶ್ವವಿದ್ಯಾಲಯ ಅನುದಾನ ಆಯೋಗ (UGC) “ನಕಲಿ” ಎಂದು ಹೆಸರಿಸಲಾದ ವಿಶ್ವವಿದ್ಯಾಲಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಎಲ್ಲಕ್ಕಿಂತ ಹೆಚ್ಚು (ಎಂಟು) ಇಂತಹ ಸಂಸ್ಥೆಗಳನ್ನು ದೆಹಲಿ ಹೊಂದಿದೆ.
ಯುಜಿಸಿ ಕಾಯಿದೆಯ...
“ಭೈರತಿ ರಣಗಲ್’ ಸಿನಿಮಾದ ಚಿತ್ರೀಕರಣ ಆರಂಭ
ಕೆಲ ದಿನಗಳ ಹಿಂದಷ್ಟೇ ನಟ ಶಿವರಾಜಕುಮಾರ್ ಅಭಿನಯದ “ಭೈರತಿ ರಣಗಲ್’ ಸಿನಿಮಾದ ಮುಹೂರ್ತ ಅದ್ಧೂರಿಯಾಗಿ ನೆರವೇರಿತ್ತು. ಮುಹೂರ್ತದ ಬಳಿಕ ಕೆಲ ದಿನಗಳ ಕಾಲ ಗ್ಯಾಪ್ ತೆಗೆದುಕೊಂಡಿದ್ದ ಚಿತ್ರತಂಡ ಇದೀಗ “ಭೈರತಿ ರಣಗಲ್’ ಸಿನಿಮಾದ...
ಸಾಗರ: ಗಾಂಜಾ ಸಾಗಿಸುತ್ತಿದ್ದ ಓರ್ವನ ಬಂಧನ
ಸಾಗರ: ಇಲ್ಲಿನ ವರದಹಳ್ಳಿ ಸರ್ಕಲ್ ನ ಸೌಪರ್ಣಿಕ ಹೋಟೆಲ್ ಬಳಿ ಅಬಕಾರಿ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿ ಗಾಂಜಾ ಸಾಗಿಸುತ್ತಿದ್ದ ಓರ್ವನನ್ನು ಗುರುವಾರ ವಶಕ್ಕೆ ಪಡೆದಿದ್ದಾರೆ.
ರಾಮನಗರದ ಅಹ್ಮದ್ ಹುಸೇನ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ.
ಗಸ್ತಿನಲ್ಲಿದ್ದ...
ಮಕ್ಕಳಲ್ಲಿ ಅತಿ ಹೆಚ್ಚು ಜ್ವರವಿದ್ದಾಗ ಮುಂಜಾಗ್ರತಾ ಕ್ರಮ
ಮಕ್ಕಳು 102 ಮೈನಸ್ 103°F ಜ್ವರದಿಂದ ಬಳಲುತ್ತಿದ್ದರೆ ಗಂಭೀರವಾದುದೆಂದು ತಿಳಿದು ತಕ್ಷಣ ಜಾಗರೂಕರಾಗಬೇಕು ಹುಟ್ಟಿದ ಮಗುವಿಗೆ 101°F ಜ್ವರವಿದ್ದು ಲವಲವಿಕೆಯಿಂದ ಕೂಡಿದ್ದರೂ ಜ್ವರವಿದೆ ಎಂದು ಪರಿಗಣಿಸಬೇಕು.
• ತೀವ್ರ ಜ್ವರ ಇರುವ ಮಕ್ಕಳಿಗೆ ಫ್ಲಿಟ್ಸ್...
ಕಾಂಗ್ರೆಸ್ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ನಾಗೇಶ್
ಬೆಂಗಳೂರು: ಕಾಂಗ್ರೆಸ್ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ. ಈ ಸರ್ಕಾರಕ್ಕೆ ವರ್ಗಾವಣೆ ದಂಧೆ ಬಿಟ್ಟು ಬೇರೆ ಕೆಲಸ ಇಲ್ಲ ಎಂದು ಮಾಜಿ ಸಚಿವ ಬಿ.ಸಿ.ನಾಗೇಶ್ ವಾಗ್ದಾಳಿ ನಡೆಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ...
ಬೆಂ-ಮೈ ಹೆದ್ದಾರಿ ಲೋಪದೋಷ ಸರಿಪಡಿಸಿ: ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಗೆ ಸಿಎಂ ಸಿದ್ಧರಾಮಯ್ಯ...
ನವದೆಹಲಿ: ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೈವೇಯಲ್ಲಿನ ಲೋಪ-ದೋಷ ಸರಿಪಡಿಸುವಂತೆ ಕೇಂದ್ರ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ಸಿಎಂ ಸಿದ‍್ಧರಾಮಯ್ಯ ಮನವಿ ಮಾಡಿದರು.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಕೇಂದ್ರ...




















