ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40744 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಭಾರತದ ನಕಲಿ ವಿಶ್ವವಿದ್ಯಾಲಯಗಳ ಪಟ್ಟಿ ಬಿಡುಗಡೆ ಮಾಡಿದ ಯುಜಿಸಿ

0
ಶೈಕ್ಷಣಿಕ ವರ್ಷ ಪ್ರಾರಂಭವಾಗುವ ಮೊದಲು ಪ್ರತಿ ವರ್ಷದಂತೆ, ವಿಶ್ವವಿದ್ಯಾಲಯ ಅನುದಾನ ಆಯೋಗ (UGC) “ನಕಲಿ” ಎಂದು ಹೆಸರಿಸಲಾದ ವಿಶ್ವವಿದ್ಯಾಲಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಎಲ್ಲಕ್ಕಿಂತ ಹೆಚ್ಚು (ಎಂಟು) ಇಂತಹ ಸಂಸ್ಥೆಗಳನ್ನು ದೆಹಲಿ ಹೊಂದಿದೆ. ಯುಜಿಸಿ ಕಾಯಿದೆಯ...

“ಭೈರತಿ ರಣಗಲ್‌’ ಸಿನಿಮಾದ ಚಿತ್ರೀಕರಣ ಆರಂಭ

0
ಕೆಲ ದಿನಗಳ ಹಿಂದಷ್ಟೇ ನಟ ಶಿವರಾಜಕುಮಾರ್‌ ಅಭಿನಯದ “ಭೈರತಿ ರಣಗಲ್‌’ ಸಿನಿಮಾದ ಮುಹೂರ್ತ ಅದ್ಧೂರಿಯಾಗಿ ನೆರವೇರಿತ್ತು. ಮುಹೂರ್ತದ ಬಳಿಕ ಕೆಲ ದಿನಗಳ ಕಾಲ ಗ್ಯಾಪ್‌ ತೆಗೆದುಕೊಂಡಿದ್ದ ಚಿತ್ರತಂಡ ಇದೀಗ “ಭೈರತಿ ರಣಗಲ್‌’ ಸಿನಿಮಾದ...

ಸಾಗರ: ಗಾಂಜಾ ಸಾಗಿಸುತ್ತಿದ್ದ ಓರ್ವನ ಬಂಧನ

0
ಸಾಗರ: ಇಲ್ಲಿನ ವರದಹಳ್ಳಿ ಸರ್ಕಲ್‌ ನ ಸೌಪರ್ಣಿಕ ಹೋಟೆಲ್ ಬಳಿ ಅಬಕಾರಿ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿ ಗಾಂಜಾ ಸಾಗಿಸುತ್ತಿದ್ದ ಓರ್ವನನ್ನು ಗುರುವಾರ ವಶಕ್ಕೆ ಪಡೆದಿದ್ದಾರೆ. ರಾಮನಗರದ ಅಹ್ಮದ್ ಹುಸೇನ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಗಸ್ತಿನಲ್ಲಿದ್ದ...

ಮಕ್ಕಳಲ್ಲಿ ಅತಿ ಹೆಚ್ಚು ಜ್ವರವಿದ್ದಾಗ ಮುಂಜಾಗ್ರತಾ ಕ್ರಮ

0
ಮಕ್ಕಳು 102 ಮೈನಸ್ 103°F  ಜ್ವರದಿಂದ ಬಳಲುತ್ತಿದ್ದರೆ ಗಂಭೀರವಾದುದೆಂದು ತಿಳಿದು ತಕ್ಷಣ ಜಾಗರೂಕರಾಗಬೇಕು ಹುಟ್ಟಿದ ಮಗುವಿಗೆ 101°F ಜ್ವರವಿದ್ದು ಲವಲವಿಕೆಯಿಂದ ಕೂಡಿದ್ದರೂ ಜ್ವರವಿದೆ ಎಂದು ಪರಿಗಣಿಸಬೇಕು. •       ತೀವ್ರ ಜ್ವರ ಇರುವ ಮಕ್ಕಳಿಗೆ ಫ್ಲಿಟ್ಸ್...

ಕಾಂಗ್ರೆಸ್ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.‌ನಾಗೇಶ್

0
ಬೆಂಗಳೂರು: ಕಾಂಗ್ರೆಸ್ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ. ಈ ಸರ್ಕಾರಕ್ಕೆ ವರ್ಗಾವಣೆ ದಂಧೆ ಬಿಟ್ಟು ಬೇರೆ ಕೆಲಸ ಇಲ್ಲ ಎಂದು ಮಾಜಿ ಸಚಿವ ಬಿ.ಸಿ.‌ನಾಗೇಶ್ ವಾಗ್ದಾಳಿ ನಡೆಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ...

ಬೆಂ-ಮೈ ಹೆದ್ದಾರಿ ಲೋಪದೋಷ ಸರಿಪಡಿಸಿ:  ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಗೆ ಸಿಎಂ ಸಿದ್ಧರಾಮಯ್ಯ...

0
ನವದೆಹಲಿ: ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೈವೇಯಲ್ಲಿನ ಲೋಪ-ದೋಷ ಸರಿಪಡಿಸುವಂತೆ ಕೇಂದ್ರ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ಸಿಎಂ ಸಿದ‍್ಧರಾಮಯ್ಯ ಮನವಿ ಮಾಡಿದರು. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಕೇಂದ್ರ...

ಕೋಪವನ್ನು ಗೆಲ್ಲಿರಿ

0
ಬಿರುಗಾಳಿಯಂತಹ ವೇಗದ ಜೀವನ ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನು ವಿಪರೀತ ಕೋಪದ ಸ್ವಭಾವವನ್ನು ಬೆಳೆಸಿಕೊಂಡಿದ್ದರು. ಕೋಪ ಆತನಿಗೆ ಇತರರ ಮೇಲೆ ಶಕ್ತಿ ನೀಡುತ್ತಿತ್ತು. ಒಂದು ದಿನ, ಅವನು ಓರ್ವ ಅಪರಿಚಿತ ವ್ಯಕ್ತಿಯನ್ನು ಸಂಧಿಸಿ ಆತನ ಮೇಲೆ...

ಶಾಸಕ ಗಣಿಗ ರವಿಕುಮಾರ್ ವಿರುದ್ಧ ರಾಯಶೆಟ್ಟಿಪುರ ಗ್ರಾಮಸ್ಥರ ಪ್ರತಿಭಟನೆ

0
ಮಂಡ್ಯ: ಸಾರ್ವಜನಿಕ ರಸ್ತೆ ಬಂದ್ ಮಾಡಿರುವುದನ್ನು ತೆರವು ಗೊಳಿಸಲು ಆಗ್ರಹಿಸಿ ಮಂಡ್ಯ ತಾಲ್ಲೂಕಿನ ರಾಯಶೆಟ್ಟಿಪುರ ಗ್ರಾಮಸ್ಥರು ಡಿಸಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಗ್ರಾಮದ ಸಾರ್ವಜನಿಕ ರಸ್ತೆ ಬಂದ್ ಮಾಡಿಸಿರುವ ಬಗ್ಗೆ ಮಂಡ್ಯ ಶಾಸಕ...

ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆ: ಕಾಲರಾ ಮಾದರಿ ಪತ್ತೆ

0
ಚಿತ್ರದುರ್ಗ: ಕಲುಷಿತ ನೀರು ಸೇವಿಸಿ ಮೂವರು ಸಾವಿಗೀಡಾಗಿದ್ದರೆ, ನೂರು ಜನ ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವಂತಹ ಘಟನೆ ನಗರದ ಕವಾಡಿಗರಹಟ್ಟಿ ಬಡಾವಣೆಯಲ್ಲಿ ಜುಲೈ 31ರಂದು ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಯೋಗಾಲಯ ವರದಿಯಲ್ಲಿ...

ರಂಗಭೂಮಿ ಹಿರಿಯ ಕಲಾವಿದೆ, ನಟಿ ಮಮತಾ ಗೂಡೂರ ನಿಧನ

0
ಬಾಗಲಕೋಟ: ರಂಗಭೂಮಿ ಕಲಾವಿದೆ ಹಾಗೂ ನಟಿ ಮಮತಾ ಗೂಡೂರ  ಅವರು ಇಂದು (ಆಗಸ್ಟ್ 3) ವಿಧಿವಶರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಅವರ ನಿಧನ ವಾರ್ತೆಯಿಂದ ಆಪ್ತರು ಹಾಗೂ ಕುಟುಂಬದವರಿಗೆ ದುಃಖ ಉಂಟಾಗಿದೆ. ಮಮತಾ ಅವರ ಅದ್ಭುತ...

EDITOR PICKS