ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40750 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಕಾಂಗ್ರೆಸ್ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.‌ನಾಗೇಶ್

0
ಬೆಂಗಳೂರು: ಕಾಂಗ್ರೆಸ್ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ. ಈ ಸರ್ಕಾರಕ್ಕೆ ವರ್ಗಾವಣೆ ದಂಧೆ ಬಿಟ್ಟು ಬೇರೆ ಕೆಲಸ ಇಲ್ಲ ಎಂದು ಮಾಜಿ ಸಚಿವ ಬಿ.ಸಿ.‌ನಾಗೇಶ್ ವಾಗ್ದಾಳಿ ನಡೆಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ...

ಬೆಂ-ಮೈ ಹೆದ್ದಾರಿ ಲೋಪದೋಷ ಸರಿಪಡಿಸಿ:  ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಗೆ ಸಿಎಂ ಸಿದ್ಧರಾಮಯ್ಯ...

0
ನವದೆಹಲಿ: ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೈವೇಯಲ್ಲಿನ ಲೋಪ-ದೋಷ ಸರಿಪಡಿಸುವಂತೆ ಕೇಂದ್ರ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ಸಿಎಂ ಸಿದ‍್ಧರಾಮಯ್ಯ ಮನವಿ ಮಾಡಿದರು. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಕೇಂದ್ರ...

ಕೋಪವನ್ನು ಗೆಲ್ಲಿರಿ

0
ಬಿರುಗಾಳಿಯಂತಹ ವೇಗದ ಜೀವನ ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನು ವಿಪರೀತ ಕೋಪದ ಸ್ವಭಾವವನ್ನು ಬೆಳೆಸಿಕೊಂಡಿದ್ದರು. ಕೋಪ ಆತನಿಗೆ ಇತರರ ಮೇಲೆ ಶಕ್ತಿ ನೀಡುತ್ತಿತ್ತು. ಒಂದು ದಿನ, ಅವನು ಓರ್ವ ಅಪರಿಚಿತ ವ್ಯಕ್ತಿಯನ್ನು ಸಂಧಿಸಿ ಆತನ ಮೇಲೆ...

ಶಾಸಕ ಗಣಿಗ ರವಿಕುಮಾರ್ ವಿರುದ್ಧ ರಾಯಶೆಟ್ಟಿಪುರ ಗ್ರಾಮಸ್ಥರ ಪ್ರತಿಭಟನೆ

0
ಮಂಡ್ಯ: ಸಾರ್ವಜನಿಕ ರಸ್ತೆ ಬಂದ್ ಮಾಡಿರುವುದನ್ನು ತೆರವು ಗೊಳಿಸಲು ಆಗ್ರಹಿಸಿ ಮಂಡ್ಯ ತಾಲ್ಲೂಕಿನ ರಾಯಶೆಟ್ಟಿಪುರ ಗ್ರಾಮಸ್ಥರು ಡಿಸಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಗ್ರಾಮದ ಸಾರ್ವಜನಿಕ ರಸ್ತೆ ಬಂದ್ ಮಾಡಿಸಿರುವ ಬಗ್ಗೆ ಮಂಡ್ಯ ಶಾಸಕ...

ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆ: ಕಾಲರಾ ಮಾದರಿ ಪತ್ತೆ

0
ಚಿತ್ರದುರ್ಗ: ಕಲುಷಿತ ನೀರು ಸೇವಿಸಿ ಮೂವರು ಸಾವಿಗೀಡಾಗಿದ್ದರೆ, ನೂರು ಜನ ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವಂತಹ ಘಟನೆ ನಗರದ ಕವಾಡಿಗರಹಟ್ಟಿ ಬಡಾವಣೆಯಲ್ಲಿ ಜುಲೈ 31ರಂದು ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಯೋಗಾಲಯ ವರದಿಯಲ್ಲಿ...

ರಂಗಭೂಮಿ ಹಿರಿಯ ಕಲಾವಿದೆ, ನಟಿ ಮಮತಾ ಗೂಡೂರ ನಿಧನ

0
ಬಾಗಲಕೋಟ: ರಂಗಭೂಮಿ ಕಲಾವಿದೆ ಹಾಗೂ ನಟಿ ಮಮತಾ ಗೂಡೂರ  ಅವರು ಇಂದು (ಆಗಸ್ಟ್ 3) ವಿಧಿವಶರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಅವರ ನಿಧನ ವಾರ್ತೆಯಿಂದ ಆಪ್ತರು ಹಾಗೂ ಕುಟುಂಬದವರಿಗೆ ದುಃಖ ಉಂಟಾಗಿದೆ. ಮಮತಾ ಅವರ ಅದ್ಭುತ...

ಕಲುಷಿತ ನೀರು ಸೇವಿಸಿ ಮೃತರಾದವರ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ: ಸಚಿವ ಡಿ.ಸುಧಾಕರ್

0
ಚಿತ್ರದುರ್ಗ: ಚಿತ್ರದುರ್ಗ ನಗರದ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಮೃತರಾದವರ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು. ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುವುದು ಎಂದು ಯೋಜನೆ ಮತ್ತು ಸಾಂಖ್ಯಿಕ ಹಾಗೂ...

ಟಾಟಾ ಏಸ್ ವಾಹನ ಪಲ್ಟಿ: ಓರ್ವ ಸಾವು, 8 ಮಂದಿಗೆ ಗಾಯ

0
ಚಾಮರಾಜನಗರ: ಗಾರೆ ಕೆಲಸಗಾರರು ತೆರಳುತ್ತಿದ್ದ ಟಾಟಾ ಏಸ್ ವಾಹನ ಪಲ್ಟಿಯಾಗಿ ಒಬ್ಬ ಮೃತಪಟ್ಟು 8 ಮಂದಿ ಗಾಯಗೊಂಡ ಘಟನೆ ಚಾಮರಾಜನಗರ ತಾಲೂಕಿನ ಉಗೇನದಹುಂಡಿ ಬಳಿ ನಡೆದಿದೆ. ಮೂಡಲ ಅಗ್ರಹಾರ ಗ್ರಾಮದ ಕೆಂಪರಾಜು (27) ಅಪಘಾತದಲ್ಲಿ...

ರಾಮನಗರದಲ್ಲಿ ಬಸ್ ಕೊರತೆ: ಎಬಿವಿಪಿ ಕಾರ್ಯಕರ್ತರಿಂದ ಪ್ರತಿಭಟನೆ

0
ರಾಮನಗರ: ಡಿಸಿಎಂ ಡಿಕೆಶಿ ತವರು ಜಿಲ್ಲೆಯಲ್ಲೇ ಬಸ್ ಕೊರತೆ ಉಂಟಾಗಿದ್ದು, ಅಗತ್ಯಕ್ಕೆ ತಕ್ಕಂತೆ ಬಸ್ ಇಲ್ಲದೇ ಪ್ರಯಾಣಿಕರ ಪರದಾಡುವಂತಾಗಿದೆ. ಈ ಹಿನ್ನಲೆಯಲ್ಲಿ ಎಬಿವಿಪಿ ಕಾರ್ಯಕರ್ತರು ರಾಮನಗರ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ...

ಸರಣಿ ಅಪಘಾತ: ರಸ್ತೆ ಬಿಟ್ಟು ಅಂಗಡಿಗಳಿಗೆ ನುಗ್ಗಿದ ವಾಹನಗಳು

0
ಶಿರಸಿ: ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ವಾಹನಗಳು ರಸ್ತೆ ಬಿಟ್ಟು ಅಂಗಡಿಗಳಿಗೆ ನುಗ್ಗಿದ ಘಟನೆ ತಾಲೂಕಿನ ಬಿಸಿಲಕೊಪ್ಪದಲ್ಲಿ ಇಂದು(ಆ.3) ನಡೆದಿದೆ. ಬೊಲೆರೋ ಪಿಕಪ್, ಎನ್.ಡಬ್ಲೂ,ಕೆ.ಎಸ್ .ಆರ್ .ಟಿ.ಸಿ ಬಸ್ ಹಾಗೂ ಮಾರುತಿ ಓಮಿನಿ...

EDITOR PICKS