Saval
ದಸರಾ ಉದ್ಘಾಟನೆಗೆ ಸುತ್ತೂರು ಶ್ರೀಗಳಿಗೆ ಅವಕಾಶ ನೀಡಿ: ಶಾಸಕ ಟಿ ಎಸ್ ಶ್ರೀವತ್ಸ ಮನವಿ
ಮೈಸೂರು: ಸುತ್ತೂರು ಸಂಸ್ಥಾನಕ್ಕೆ ದೊಡ್ಡ ಪರಂಪರೆ ಇದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಠ ಮತ್ತು ಸ್ವಾಮೀಜಿ ಹೆಸರು ಗಳಿಸಿದ್ದಾರೆ. ಆದ್ದರಿಂದ ದಸರಾ ಉದ್ಘಾಟನೆಗೆ ಸುತ್ತೂರು ಶ್ರೀಗಳ ಹೆಸರನ್ನೇ ಫೈನಲ್ ಮಾಡಬೇಕು ಎಂದು ಕೆ ಆರ್...
ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಅನುಮತಿ
ಅಲಹಾಬಾದ್: ವಾರಾಣಸಿಯ ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಅನುಮತಿ ನೀಡಿದ್ದು, 'ನ್ಯಾಯಕ್ಕಾಗಿ ಸಮೀಕ್ಷೆ ಅನಿವಾರ್ಯ' ಎಂದು ಹೇಳಿದೆ.
ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ಎಎಸ್ ಐ ಸಮೀಕ್ಷೆಗೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಇಂದು...
ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ
ಹೊಸದಿಲ್ಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಸತ್ ಭವನದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.
ಸಿದ್ದರಾಮಯ್ಯ ಅವರು ಎರಡನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾದ ನಂತರ ಇದೇ ಮೊದಲ...
ಹಳೆ ದ್ವೇಷಕ್ಕೆ ಟೊಮೆಟೊ ಬೆಳೆ ನಾಶ: ಮುಗಿಲು ಮುಟ್ಟಿದ ರೈತನ ಆಕ್ರಂದನ
ಚಾಮರಾಜನಗರ: ಚಾಮರಾಜನಗರ ತಾಲೂಕಿನ ಕೆಬ್ಬೇಪುರ ಗ್ರಾಮದಲ್ಲಿ ನಡೆದಿದೆ ಹಳೆ ವೈಶಮ್ಯ ಹಿನ್ನಲೆ ತೋಟಕ್ಕೆ ನುಗ್ಗಿ ಟೊಮೆಟೊ ಬೆಳೆಯನ್ನು ಕಿಡಿಗೇಡಿಗಳು ನಾಶಪಡಿಸಿದ್ದು, ರೈತನ ಆಕ್ರಂದನ ಮುಗಿಲುಮುಟ್ಟಿದೆ.
ಗ್ರಾಮದ ಮಂಜು ಎಂಬುವವರು ತಮ್ಮ ಎರಡು ಎಕರೆ ಜಮೀನಿನಲ್ಲಿ...
ಚನ್ನಪಟ್ಟಣ: ಕೆರೆಯಲ್ಲಿ ಬೀಡು ಬಿಟ್ಟ ಐದು ಕಾಡಾನೆಗಳು
ರಾಮನಗರ: ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಮೊಗೇನಹಳ್ಳಿ ಗ್ರಾಮದಲ್ಲಿ ಕೆರೆಯಲ್ಲಿ ಐದು ಕಾಡಾನೆಗಳು ಬೀಡುಬಿಟ್ಟಿದ್ದು, ಗ್ರಾಮಸ್ಥರಿಗೆ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ.
ಕನಕಪುರ ತಾಲೂಕಿನ ಸಾತನೂರು ಅರಣ್ಯ ಪ್ರದೇಶದಿಂದ ಬಂದಿರುವ ಕಾಡಾನೆಗಳು ಮೊಗೇನಹಳ್ಳಿ...
ರಸ್ತೆಗಳಲ್ಲಿ ಬೈಕ್ ವ್ಹೀಲಿಂಗ್: ಯುವಕರು, ಬೈಕ್ ಆಲ್ಟ್ರೇಷನ್ ಮಾಡುವ ಗ್ಯಾರೇಜ್ ಮಾಲೀಕರಿಗೆ ಮಂಡ್ಯ ಎಸ್...
ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ ಬೈಕ್ ವ್ಹೀಲಿಂಗ್ ಅವಾಂತರ ಹಿನ್ನಲೆ ಬೈಕ್ ವ್ಹೀಲಿಂಗ್ ಮಾಡುವ ಯುವಕರು ಹಾಗೂ ಆಲ್ಟ್ರೇಷನ್ ಮಾಡುವ ಗ್ಯಾರೇಜ್ ಮಾಲೀಕರಿಗೆ ಮಂಡ್ಯ ಎಸ್ ಪಿ ಎನ್.ಯತೀಶ್ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಮೈಸೂರು-ಬೆಂಗಳೂರು ಹೆದ್ದಾರಿ...
ಕಾರಲ್ಲಿ ನಿಷೇಧಿತ ಮಾದಕ ವಸ್ತು ಚರಸ್ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ
ಮಂಗಳೂರು (ದಕ್ಷಿಣ ಕನ್ನಡ): ಕಾರಲ್ಲಿ ನಿಷೇಧಿತ ಮಾದಕ ವಸ್ತು ಚರಸ್ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರಲ್ಲಿ ಬಂಧಿಸಲಾಗಿದೆ.
ಅಬ್ದುಲ್ ಅಝೀಝ್(34), ಬಂಧಿತ ವ್ಯಕ್ತಿ.
ಈತನಿಂದ 230.4 ಗ್ರಾಂ ತೂಕದ ಚರಸ್ ಹಾಗೂ ಸಾಗಾಟಕ್ಕೆ ಬಳಸಿದ ಕಾರನ್ನು...
ಇಂದು ಭಾರತ – ವೆಸ್ಟ್ ಇಂಡೀಸ್ ಮೊದಲ ಟಿ20 ಪಂದ್ಯ
ಇಂದು ಟ್ರಿನಿಡಾಡ್ ನ ಬ್ರಿಯನ್ ಲಾರಾ ಸ್ಟೇಡಿಯಂನಲ್ಲಿ ಮೊದಲ ಟಿ20 ಪಂದ್ಯ ನಡೆಯಲಿದೆ.
ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಈಗಾಗಲೇ ಆಡಿರುವ ಎರಡು ಟೆಸ್ಟ್ ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಸರಣಿಯಲ್ಲಿ 1-0...
ಬೆಂಗಳೂರಿನಲ್ಲಿ ಗಂಡ-ಹೆಂಡತಿ ಜಗಳ: ಪತ್ನಿ ಕೈ ಬೆರಳನ್ನೇ ಕಚ್ಚಿ ತಿಂದ ಪತಿ- ದೂರು ದಾಖಲು
ಬೆಂಗಳೂರು: ಗಂಡ-ಹೆಂಡತಿ ಜಗಳದಲ್ಲಿ ಪತಿರಾಯ ತನ್ನ ಪತ್ನಿಯ ಬೆರಳನ್ನೇ ಕಚ್ಚಿತಿಂದ ಘಟನೆ ಬೆಂಗಳೂರಿನ ಕೊಣನಕುಂಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಇನ್ನು ಪುಷ್ಪಾ ಮತ್ತು ವಿಜಯ್ ಕುಮಾರ್ಗೆ...
ನಾಲೆಗಳಿಗೆ ಬಿದ್ದು ವಾಹನ ಅಪಘಾತ: ಬ್ಲ್ಯಾಕ್ ಸ್ಪಾಟ್ ಗುರುತಿಸಲು ಸಮಿತಿ ರಚನೆ
ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಹಲವು ಕಡೆ ತಡೆಗೋಡೆಯಿಲ್ಲದೆ ನಾಲೆಗಳಿಗೆ ವಾಹನಗಳು ಬಿದ್ದು ಅಪಘಾತವಾಗುತ್ತಿರುವ ಹಿನ್ನಲೆಯಲ್ಲಿ ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿ ನಾಲೆಗಳು ಹಾಗೂ ಕೆರೆಗಳ ಬದಿಗಳಲ್ಲಿ ತಡೆಗೋಡೆ ನಿರ್ಮಿಸುವ ಹಾಗೂ ನಿರ್ವಹಣೆ ಮಾಡಲು ಸಮಿತಿಯನ್ನು...




















