Saval
ಶಿವ ಶಿವ ಎಂದರೆ
ಶಿವ ಶಿವ ಎಂದರೇ ಭಯವಿಲ್ಲ |
ನಾಮಕೆ ಸಾಟಿ ಬೇರಿಲ್ಲ |
ಶಿವ ನಾಮಕೆ ಸಾಟಿ ಬೇರಿಲ್ಲ ಶಿವ ಭಕ್ತನಿಗೆ ನರಕಾ ಇಲ್ಲ ||
ಜನುಮಜನುಮಗಳ ಕಾಟವು ಇಲ್ಲ
ಅನ್ನ ದಾನದ ತೊರೆಯದಿರು ನಾನು ನನ್ನದು ಎನ್ನದಿರು ||
ಉನ್ನತಿ...
ಮೈಸೂರು ತಾಲ್ಲೂಕುವಾರು ಲೋಕಾಯುಕ್ತ ಅಧಿಕಾರಿಗಳ ಭೇಟಿ
ಮೈಸೂರು:- ಕರ್ನಾಟಕ ಲೋಕಾಯುಕ್ತ ಮೈಸೂರು ವಿಭಾಗದ ಅಧಿಕಾರಿಗಳು ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಅಧಿಕೃತ ಕೆಲಸಗಳ ಅನಗತ್ಯ ವಿಳಂಬ, ಲಂಚದ ಹಣದ ಬೇಡಿಕೆ ಇತ್ಯಾದಿ ತೊಂದರೆಗಳನ್ನು ನೀಡುತ್ತಿರುವ ಸಂಬoಧಪಟ್ಟ ಸಾರ್ವಜನಿಕ ಸರ್ಕಾರಿ ಅಧಿಕಾರಿ ಅಥವಾ...
ಉದ್ಘಾಟನೆಗೊಂಡ ನಾಲ್ಕೆ ದಿನಕ್ಕೆ ಕೆಟ್ಟುನಿಂತ ಎಕ್ಸ್‌ಪ್ರೆಸ್ ಸ್ಪೀಡ್ ಡಿಟೆಕ್ಟರ್
ಮಂಡ್ಯ:ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ನಾಲ್ಕು ದಿನಗಳ ಹಿಂದಷ್ಟೆ ಅಳವಡಿಸಲಾಗಿದ್ದ ಸ್ಪೀಡ್ ಡಿಟೆಕ್ಟರ್‌ಗಳು ಇಂದು ಕೈಕೊಟ್ಟಿವೆ.
ಹೆದ್ದಾರಿಯಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಯುವ ಉದ್ದೇಶದಿಂದ ಸ್ಪೀಡ್ ಲಿಮಿಟ್ ಜಾರಿ ಮಾಡಲಾಗಿದೆ. ಇದನ್ನು ನಿಯಂತ್ರಿಸುವ ಸಲುವಾಗಿ ಮಂಡ್ಯದ ಉಮ್ಮಡಹಳ್ಳಿ...
ಫಾಕ್ಸ್ ಕಾನ್ ನಿಂದ ರಾಜ್ಯದಲ್ಲಿ 5000 ಕೋಟಿ ರೂ. ಹೂಡಿಕೆ 13,000 ಉದ್ಯೋಗ ಸೃಷ್ಟಿ
ಬೆಂಗಳೂರು: ಕರ್ನಾಟಕದಲ್ಲಿ ಬರೋಬ್ಬರಿ 5000 ಕೋಟಿ ರೂ. ಮೊತ್ತದ ಬಂಡವಾಳ ಹೂಡುವ ಸಂಬಂಧ ರಾಜ್ಯ ಸರ್ಕಾರದೊಂದಿಗೆ ಉದ್ದೇಶಿತ ಹೂಡಿಕೆ ಒಪ್ಪಂದ ಪತ್ರಕ್ಕೆ ಫಾಕ್ಸ್‌ಕಾನ್ ಸಹಿ ಮಾಡಿದೆ. ಈ ಯೋಜನೆಗಳಿಂದ 13,000 ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ.
ಚೆನ್ನೈನ...
ಸೌಜನ್ಯ ಅತ್ಯಾಚಾರ, ಹತ್ಯೆ ಪ್ರಕರಣ: ಸೂಕ್ತ ನ್ಯಾಯ ಒದಗಿಸುವಂತೆ ಡಾ.ವೀರೇಂದ್ರ ಹೆಗ್ಗಡೆ ಮನವಿ
ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯ ಸೌಜನ್ಯ ಅತ್ಯಾಚಾರ, ಹತ್ಯೆ ಪ್ರಕರಣ ಸದ್ಯ ಕೋರ್ಟ್, ಸರ್ಕಾರ ಮತ್ತು ತನಿಖಾ ಸಂಸ್ಥೆಯ ವ್ಯಾಪ್ತಿಯಲ್ಲಿ ಇದೆ. ಹೀಗಾಗಿ ಸೌಜನ್ಯಳ ಸಾವಿಗೆ ಸಂಬಂಧಿಸಿದಂತೆ ಸರ್ಕಾರ ಹಾಗೂ ತನಿಖಾ...
ಜಿಎಸ್ ಎಸ್ ಎಸ್ ಮೈಸೂರು ಕಬಡ್ಡಿ ಚಾಂಪಿಯನ್
ಮಂಡ್ಯ: ನಗರದ ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆಯೋಜಿಸಿದ್ದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವ್ಯಾಪ್ತಿಯ ಅಂತರ ಕಾಲೇಜುಗಳ ಮಹಿಳಾ(ಬೆಂಗಳೂರು ವಿಭಾಗ ಹೊರತುಪಡಿಸಿ) ಕಬಡ್ಡಿ ಟೂರ್ನಿಯಲ್ಲಿ ಮೈಸೂರಿನ ಜಿಎಸ್ ಎಸ್ ಎಸ್ ಕಾಲೇಜು ಚಾಂಪಿಯನ್ ಪಟ್ಟ...
ವಿದ್ಯುತ್ ಬಿಲ್ ಪಾವತಿ ಹೆಸರಲ್ಲಿ ವ್ಯಕ್ತಿಗೆ 2 ಲಕ್ಷ ರೂ. ವಂಚನೆ
ಬೆಂಗಳೂರು: ವಿದ್ಯುತ್ ಬಿಲ್ ಪಾವತಿ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ 2 ಲಕ್ಷ ರೂ. ವಂಚಿಸಿರುವ ಪ್ರಕರಣ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.
ವಿಠಲ್ ಮಲ್ಯ ರಸ್ತೆಯ ನಿವಾಸಿಯೊಬ್ಬರಿಗೆ ಬೆಸ್ಕಾಂ ಸಿಬ್ಬಂದಿ ಹೆಸರಿನಲ್ಲಿ...
ಸೈಮಾ- 2023: ನಾಮಿನೇಟ್ ಆಗಿರುವ ಸಿನಿಮಾಗಳ ಪಟ್ಟಿ ಇಲ್ಲಿದೆ
ಬೆಂಗಳೂರು: ದಕ್ಷಿಣದ ಸಿನಿಮಾಗಳು ಅಂದರೆ ಪ್ರಮುಖವಾಗಿ ಪ್ರಾದೇಶಿಕ ಸಿನಿಮಾರಂಗದ ಸೈಮಾ ಅವಾರ್ಡ್ಸ್ (ಸೌತ್ ಇಂಡಿಯನ್ ಇಂಟರ್ ನ್ಯಾಷನಲ್ ಮೂವಿ ಅವಾರ್ಡ್ಸ್) 2023ನೇ ಸಾಲಿನ ಪ್ರಶಸ್ತಿ ಸಮಾರಂಭಕ್ಕೆ ನಾಮಿನೇಟ್ ಆಗಿರುವ ಸಿನಿಮಾಗಳ ಪಟ್ಟಿ ಹೊರಬಿದ್ದಿದೆ.
ಸೈಮಾದಲ್ಲಿ...
ನ್ಯಾಯಾಧೀಶರ ಖಾತೆಯಿಂದಲೇ ಹಣ ಲಪಟಾಯಿಸಿದ ಸೈಬರ್ ವಂಚಕರು
ಶಿರಸಿ: ಶಿರಸಿಯ ನ್ಯಾಯಾಲಯದ ನ್ಯಾಯಾಧೀಶರ ಖಾತೆಯಿಂದ ಸೈಬರ್ ವಂಚಕರು ಹಣ ಲಪಟಾಯಿಸಿದ್ದು, ಈ ಕುರಿತು ನಗರದ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಎಸ್ ಬಿಐ ಬ್ಯಾಂಕ್ ನವರು ಎಂದು ನ್ಯಾಯಾಧೀಶರ ಮೊಬೈಲ್ ಗೆ...
ಜ್ವರ ಬರಲು ಕಾರಣವೇನು ?
ಸಾಮಾನ್ಯವಾಗಿ ನಮ್ಮ ಶರೀರದ ಉಷ್ಣತೆ 37°c (98.6°F) ಇರುತ್ತದೆ ಇದು ನಾರ್ಮಲ್ ಟೆಂಪರೇಚರ್ ಆದರೆ ಆರೋಗ್ಯವಂತ ವ್ಯಕ್ತಿಗಳಲ್ಲಿ ಉಷ್ಣತೆ ಇದಕ್ಕಿಂತ ಒಂದು ಡಿಗ್ರಿ ಹೆಚ್ಚು ಅಥವಾ ಕಡಿಮೆ ಇರಬಹುದು ಶರೀರದ ಉಷ್ಣತೆ ನಾರ್ಮಲ್...




















