Saval
ಇ.ವಿ ಬ್ಯಾಟರಿ ಉತ್ಪಾದನೆ: ಐಬಿಸಿ ಜತೆ ಒಡಂಬಡಿಕೆ, 8 ಸಾವಿರ ಕೋಟಿ ರೂ. ಹೂಡಿಕೆಗೆ...
ಬೆಂಗಳೂರು: ಮರುಬಳಕೆ ಮಾಡಬಹುದಾದ ಎಲೆಕ್ಟ್ರಿಕ್ ಬ್ಯಾಟರಿಗಳನ್ನು ತಯಾರಿಸುವ ಇಂಟರ್ ನ್ಯಾಷನಲ್ ಬ್ಯಾಟರಿ ಕಂಪನಿ (ಐಬಿಸಿ) ಮತ್ತು ರಾಜ್ಯ ಸರಕಾರ 8,000 ಕೋಟಿ ರೂ. ಹೂಡಿಕೆಗೆ ಅವಕಾಶ ಮಾಡಿಕೊಡುವ ಒಡಂಬಡಿಕೆಗೆ ಮಂಗಳವಾರ ಇಲ್ಲಿ ಬೃಹತ್...
ಮಂಡ್ಯ ರೈತರ ಬಿಟ್ಟುಬಿಡದೆ ಕಾಡುತ್ತಿವೆ ಗಜಪಡೆ
ಮಂಡ್ಯ:ಕಳೆದ 15 ದಿನಗಳ ಹಿಂದೆ ಕಾಡಿನಿಂದ ನಾಡಿಗೆ ಪ್ರವೇಶಿಸಿರುವ ಗಜಪಡೆಯ ಹಿಂಡು ಮಂಡ್ಯ ಜಿಲ್ಲೆಯ ರೈತರನ್ನು ಬೆಂಬಿಡದೆ ಕಾಡುತ್ತಿವೆ.
ಮೊದಲು ಮದ್ದೂರು ತಾಲ್ಲೂಕಿನ ಶಿಂಷಾ ನದಿ ಪಾತ್ರದಲ್ಲಿ ಕಾಣಿಸಿಕೊಂಡ ಎರಡು ಮರಿ ಆನೆ ಸೇರಿದಂತೆ...
ಆದೇಶ ಉಲ್ಲಂಘಿಸಿ ದಶಪಥ ಹೆದ್ದಾರಿಗಿಳಿದ ಬೈಕ್ ಗಳು: ದಂಡ ವಸೂಲಿ
ಮಂಡ್ಯ: ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ಆಗಸ್ಟ್ 1 ರಿಂದ ಬೈಕ್, ಆಟೋ, ಟ್ರ್ಯಾಕ್ಟರ್ ವಾಹನಗಳ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹೆದ್ದಾರಿಯಲ್ಲಿ ಪ್ರತಿನಿತ್ಯ ಸಂಭವಿಸುತ್ತಿರುವ ಅಪಘಾತಗಳನ್ನು ತಡೆಯಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಪೊಲೀಸ್...
ವ್ಯಸನ ಮುಕ್ತ ದಿನಾಚರಣೆ ಮತ್ತು ವಿಚಾರ ಸಂಕಿರಣ
ಯುವಜನರು ಮಾದಕ ವ್ಯಸನದಿಂದ ದೂರವಿರಿ: ಡಾ.ಪಿ.ಸಿ ಕುಮಾರ್ ಸ್ವಾಮಿ
ಮೈಸೂರು: ಜೀವನದಲ್ಲಿ ಆರೋಗ್ಯ ಎಂಬುದು ಪ್ರತಿಯೊಬ್ಬ ವ್ಯಕ್ತಿಗೂ ಕೂಡ ಬಹುಮುಖ್ಯ ಅಂಶವಾಗಿದೆ. ಆದ್ದರಿಂದ ಯುವಜನರು ಮಾದಕ ವ್ಯಸನದಿಂದ ದೂರವಿರಿ ಎಂದು ಜಿಲ್ಲಾ ಆರೋಗ್ಯ...
ನಿಮಿಷಾಂಭ ದೇವಾಲಯದ ಹುಂಡಿ ಎಣಿಕೆ.43ಲಕ್ಷ ರೂ ಸಂಗ್ರಹ
ಶ್ರೀರಂಗಪಟ್ಟಣ: ಪಟ್ಟಣ ಪುರಸಭೆ ವ್ಯಾಪ್ತಿಯ ಪ್ರಸಿದ್ದ ಗಂಜಾಂ ಶ್ರೀನಿಮಿಷಾಂಬ ದೇವಾಲಯದ ಭಕ್ತರ ಕಾಣಿಕೆ ಹುಂಡಿ ಎಣಿಕೆ ಕಾರ್ಯ ನಡೆದಿದ್ದು,ಬರೋಬರಿ ೪೩, ೬೭,೭೩೨ ಲಕ್ಷ ರೂಗಳು ಸಂಗ್ರಹವಾಗಿದೆ.ಕಳೆದ ಎರಡು ವರೆ ತಿಂಗಳ ಹಿಂದೆ ಎಣಿಕೆ...
ಪ್ರಧಾನಿ ನರೇಂದ್ರ ಮೋದಿಗೆ ಲೋಕಮಾನ್ಯ ತಿಲಕ್ ಪ್ರಶಸ್ತಿ ಪ್ರದಾನ
ಪುಣೆ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಪುಣೆಗೆ ಭೇಟಿ ನೀಡಿದ್ದು, ಅವರಿಗೆ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಎನ್‌ಸಿಪಿ ಮುಖ್ಯಸ್ಥ ಮತ್ತು ವಿರೋಧ ಪಕ್ಷದ ಹಿರಿಯ ನಾಯಕ ಶರದ್...
ಸೆಪ್ಟೆಂಬರ್ 15ರಂದು ‘ಬುದ್ಧಿವಂತ 2′ ಬಿಡುಗಡೆ
ನಟ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ “ಬುದ್ಧಿವಂತ 2′ ಸಿನಿಮಾ ಇದೇ ಸೆಪ್ಟೆಂಬರ್ 15 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.
ಸ್ವತಃ ಚಿತ್ರತಂಡವೇ ಈ ಸುದ್ದಿಯನ್ನು ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದ್ದು, ವಿಡಿಯೋ ತುಣುಕೊಂದರ ಮೂಲಕ...
ದೇವಸ್ಥಾನಕ್ಕೆ ಹೋಗಿ ಬರುವಷ್ಟರಲ್ಲಿ ಮನೆಯಲ್ಲಿದ್ದ 8.50 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು
ಹಿರಿಯಡ್ಕ: ಮನೆಗೆ ಬೀಗ ಹಾಕಿ ದೇವಸ್ಥಾನಕ್ಕೆ ಹೋಗಿ ಬರುವಷ್ಟರಲ್ಲಿ ಮನೆಯಲ್ಲಿದ್ದ 8.50 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳ್ಳತನವಾಗಿರುವ ಘಟನೆ ಸೋಮವಾರ ಮಧ್ಯಾಹ್ನ ಹಿರಿಯಡ್ಕ ಸಮೀಪದ ಓಂತಿಬೆಟ್ಟುವಿನಲ್ಲಿ ನಡೆದಿದೆ.
ಅಂಜಾರು ಗ್ರಾಮದ ಓಂತಿಬೆಟ್ಟು...
ಸೋಂಕು (INFECTION) ಹರಡಲು ಕಾರಣ ಹಾಗೂ ಇತರ ಮಾಹಿತಿ
ದೇಹಕ್ಕೆ ಹಾನಿಯುಂಟುಮಾಡುವ ಸೂಕ್ಷ್ಮಜೀವಿ (Pathogens)ಗಳು ಶರೀರವನ್ನು ಪ್ರವೇಶಿಸಿದಾಗ ಸೋಂಕು (Infection) ಉಂಟಾಗುತ್ತದೆ.
Pathogens ಈ ಸೂಕ್ಷ್ಮ ಜೀವಿಗಳು ಈ ಕೆಳಗಿನಂತಿರುತ್ತವೆ.
• ಬ್ಯಾಕ್ಟೀರಿಯಾ (Bacteria)
• ವೈರಸ್ (Viruses)
• ಪ್ರೋಟೋಜೋವ (Protozoa)
• ರಿಕೆಟ್ಸ್ ಯ್ (Reckttseia)
• ಫಂಗಸ್...
ಉಡುಪಿ ಕಾಲೇಜು ವಿಡಿಯೋ ಪ್ರಕರಣ: ಗೃಹ ಸಚಿವರು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ ಎಂದ ಪ್ರಮೋದ್...
ಮೈಸೂರು: ಉಡುಪಿ ಕಾಲೇಜು ವಿಡಿಯೋ ಪ್ರಕರಣದ ಹಿಂದೆ ಇಸ್ಲಾಮಿಕ್ ಕೈವಾಡವಿದೆ. ಈ ಬಗ್ಗೆ ಗೃಹ ಸಚಿವರು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಆರಂಭದಲ್ಲೇ ಪ್ರಕರಣ ದಾರಿ ತಪ್ಪಿಸುವ ಕೆಲಸ ಆಗಿತ್ತು. ಗೃಹ ಸಚಿವರ ಹೇಳಿಕೆ...




















