Saval
ಟೀಕೆ ಮಾಡಿದರೆ ಕ್ರಮ ಕೈಗೊಳ್ಳುವುದಿಲ್ಲ, ಆದರೆ ಸುಳ್ಳು ಸುದ್ದಿ ಹರಡಿದರೆ ಕಠಿಣ ಕ್ರಮ: ಸಿಎಂ...
ಮಂಗಳೂರು: ಟೀಕೆ ಮಾಡಬಹುದು ಎಂದರೆ ಏನು ಬೇಕಾದರೂ ಹೇಳಬಹುದು ಎಂದರ್ಥವಲ್ಲ. ಟೀಕೆ ಬೇರೆ, ಸುಳ್ಳು ಸುದ್ದಿ ಹರಡುವುದು ಬೇರೆ, ವೈಯಕ್ತಿಕ ತೇಜೋವಧೆ ಬೇರೆ. ಟೀಕೆ ಮಾಡಿದರೆ ಕ್ರಮ ಕೈಗೊಳ್ಳುವುದಿಲ್ಲ. ಆದರೆ ಸುಳ್ಳು ಸುದ್ದಿ...
ನಕಲಿ ನೋಟು ಜಾಲ ಬೇಧಿಸಿದ ಬೆಂಗಳೂರು ಪೊಲೀಸರು: ಮೂವರ ಬಂಧನ, 6.53 ಲಕ್ಷ ಮೌಲ್ಯದ...
ಬೆಂಗಳೂರು: ಬೆಂಗಳೂರು ನಕಲಿ ನೋಟು ಚಲಾವಣೆ ಮಾಡುತ್ತಿದ್ದ ಮೂವರನ್ನು ಬಂಧಿಸುವ ಮೂಲಕ ಮೂಲಕ ಅಂತರರಾಜ್ಯ ನಕಲಿ ನೋಟು ಜಾಲವನ್ನು ಭೇದಿಸಿದ್ದಾರೆ.
ಬಂಧಿತರಿಂದ 6.53 ಲಕ್ಷ ಮೌಲ್ಯದ 500 ರೂಪಾಯಿ ಮುಖಬೆಲೆಯ 1,307 ನಕಲಿ ನೋಟುಗಳನ್ನು...
ಚಿತ್ರದುರ್ಗ: ಕಲುಷಿತ ನೀರು ಸೇವಿಸಿ ಮಹಿಳೆ ಸಾವು
ಚಿತ್ರದುರ್ಗ: ಕಲುಷಿತ ನೀರು ಸೇವಿಸಿ ಮಹಿಳೆ ಮೃತಪಟ್ಟ ಘಟನೆ ಚಿತ್ರದುರ್ಗ ನಗರದ ಕವಾಡಿಗರಹಟ್ಟಿ ಬಡಾವಣೆಯಲ್ಲಿ ನಡೆದಿದೆ.
ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಮಂಜುಳಾ(21) ಚಿಕಿತ್ಸೆ ಫಲಿಸದೆ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ...
ಆನೇಕಲ್: ಡ್ರ್ಯಾಗರ್ ನಿಂದ ಇರಿದು ಬರ್ಬರವಾಗಿ ಯುವಕನ ಹತ್ಯೆ
ಆನೇಕಲ್: ಡ್ರ್ಯಾಗರ್ ನಿಂದ ಇರಿದು ಯುವಕನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಆನೇಕಲ್ ತಾಲೂಕಿನ ಕೆಂಪುದೊಮ್ಮಸಂದ್ರ ಗ್ರಾಮದಲ್ಲಿ ನಡೆದಿದೆ.
ಮೆಣಸಿಗನಹಳ್ಳಿ ವಾಸಿ ಹೇಮಂತ ಕುಮಾರ್(24 ) ಕೊಲೆಯಾದ ಯುವಕ
ರಾತ್ರಿ 9ಗಂಟೆಗೆ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳಿಂದ...
ಪೊಲೀಸರು ಬಾಡಿ ವೋರ್ನ್ ಕ್ಯಾಮೆರಾ ಧರಿಸುವಂತೆ ಬೆಂಗಳೂರು ಪೊಲೀಸ್ ಕಮೀಷನರ್ ಬಿ. ದಯಾನಂದ್ ಆದೇಶ
ಬೆಂಗಳೂರು: ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರು ಬಾಡಿ ವೋರ್ನ್ ಕ್ಯಾಮೆರಾ ಧರಿಸುವಂತೆ ಬೆಂಗಳೂರು ಪೊಲೀಸ್ ಕಮಿಷನರ್ ಬಿ. ದಯಾನಂದ್ ಆದೇಶ ನೀಡಿದ್ದಾರೆ.
ಮಾತ್ರವಲ್ಲದೇ ಅವರಿಗೆ ಉತ್ತೇಜನ ನೀಡಲು ತಾವೇ ಬಾಡಿ ವೋರ್ನ್...
ರಾಜ್ಯದ 45 ಡಿವೈಎಸ್ಪಿ/ಎಸಿಪಿಗಳ ವರ್ಗಾವಣೆ
ಬೆಂಗಳೂರು: ನಗರದ 17 ಅಧಿಕಾರಿಗಳು ಸೇರಿದಂತೆ ರಾಜ್ಯದ 45 ಡಿವೈಎಸ್ಪಿ/ಎಸಿಪಿಗಳನ್ನು ವರ್ಗಾವಣೆ ಮಾಡಿ ಪೊಲೀಸ್ ಸಿಬ್ಬಂದಿ ಮಂಡಳಿ ಸೋಮವಾರ ಆದೇಶ ಹೊರಡಿಸಿದೆ
ವರ್ಗಾವಣೆಯಾದವರು:
ಎಂ.ಎಚ್. ಮಂಜುನಾಥ್ ಚೌಧರಿ; ಸಿಸಿಬಿ, ಸಿ. ಬಾಲಕೃಷ್ಣ; ಕಬ್ಬನ್‌ಪಾರ್ಕ್ ಉಪವಿಭಾಗ, ಶಿವಾನಂದ್...
ಶಿವಮೊಗ್ಗ: ಟ್ಯಾಕ್ಸಿ ಚಾಲಕ ಆತ್ಮಹತ್ಯೆ
ಶಿವಮೊಗ್ಗ: ಟ್ಯಾಕ್ಸಿ ಚಾಲಕ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದ ವಿನೋಬನಗರ ಬಡಾವಣೆಯ 2 ನೇ ಹಂತದಲ್ಲಿ ನಡೆದಿದೆ.
ಸುರೇಶ್ (45) ಆತ್ಮಹತ್ಯೆ ಮಾಡಿಕೊಂಡ ಟ್ಯಾಕ್ಸಿ ಚಾಲಕ.
ಇತ ಟೂರಿಸ್ಟ್ ಟ್ಯಾಕ್ಸಿ ಚಾಲನೆ...
ವಾಣಿಜ್ಯ ಬಳಕೆ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ: ಇಂದಿನಿಂದಲೇ ಪರಿಷ್ಕೃತ ದರ...
ನವದೆಹಲಿ: ವಾಣಿಜ್ಯ ಬಳಕೆ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಇಳಿಕೆ ಮಾಡಲಾಗಿದೆ. ಆಗಸ್ಟ್ 1 ರಿಂದಲೇ ಜಾರಿಗೆ ಬರುವಂತೆ 19 ಕೆಜಿ ಗಾತ್ರದ ಸಿಲಿಂಡರ್ ದರದಲ್ಲಿ 99.75 ರೂಪಾಯಿಯನ್ನು ತೈಲ ಮಾರುಕಟ್ಟೆ...
ರೈತರ ಆದಾಯ ಗಮನದಲ್ಲಿಟ್ಟುಕೊಂಡು ದರ ಹೆಚ್ಚಳ: ಕೆಎಂಎಫ್ ಎಂಡಿ ಸ್ಪಷ್ಟನೆ
ಬೆಂಗಳೂರು: ಇಂದಿನಿಂದ ಕರ್ನಾಟಕದಲ್ಲಿ ಪ್ರತಿ ಲೀಟರ್ ನಂದಿನಿ ಹಾಲಿನ(ದರ 3) ರೂಪಾಯಿ ಹೆಚ್ಚಳವಾಗಿದೆ.
ಹಾಲಿನ ಬೆಲೆ ಏರಿಕೆ ಕೆಎಂಫ್ ಎಂಡಿ ಕೆಎಂಎಫ್ ಎಂಡಿ ಜಗದೀಶ್ ಮಾತನಾಡಿ, ದರ ಕಡಿಮೆ ಹಿನ್ನೆಲೆಯಲ್ಲಿ ರೈತರು ಹೈನುಗಾರಿಕೆಯಿಂದ ಹಿಂದೆ...
ಕೊಳ್ಳೇಗಾಲ: ಕುಂತೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಗಂಗಾಮಣಿ, ಉಪಾಧ್ಯಕ್ಷರಾಗಿ ನಾಗರತ್ನ ಆಯ್ಕೆ
ಕೊಳ್ಳೇಗಾಲ: ತಾಲೂಕಿನ ಕುಂತೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಗಂಗಾಮಣಿ ಹಾಗೂ ಉಪಾಧ್ಯಕ್ಷರಾಗಿ ನಾಗರತ್ನ ಅವರು ಜಯಗಳಿಸಿದ್ದಾರೆ.
ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಗಂಗಾಮಣಿ 12 ಮತ ಪಡೆದು ಜಯಗಳಿಸಿದ್ದಾರೆ...




















