Saval
ಮಣಿಪುರದ ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತೆಯರು
ನವದೆಹಲಿ: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ, ಮೆರವಣಿಗೆ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರು ಸಂತ್ರಸ್ತೆಯರು ಇದೀಗ ಕೇಂದ್ರ ಮತ್ತು ಮಣಿಪುರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ನ್ಯಾಯಯುತ ಮತ್ತು...
ಆ.1ರಿಂದ ಬೆಂ- ಮೈ ಹೆದ್ದಾರಿಯಲ್ಲಿ ಬೈಕ್ ಹಾಗೂ ಆಟೋ ನಿರ್ಬಂಧ
ರಾಮನಗರ: ಅಪಘಾತ ತಡೆಗಟ್ಟುವ ಸಲುವಾಗಿ ಆಗಸ್ಟ್ ಒಂದರಿಂದ ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಬೈಕ್, ಆಟೋ, ಟ್ರಾಕ್ಟರ್ ಸಂಚಾರಕ್ಕೆ ನಿಷೇಧಿಸಲಾಗಿದ್ದು, ಈ ಬಗ್ಗೆ ಪ್ರಾಧಿಕಾರ ತಯಾರಿ ನಡೆಸುತ್ತಿದೆ.
ಹೆದ್ದಾರಿ ಮೇಲೆ ಅಪಘಾತ...
ನಾಡಹಬ್ಬ ದಸರಾ ಮಹೋತ್ಸವ 2023: ಅರ್ಥಪೂರ್ಣ ಹಾಗೂ ಅದ್ದೂರಿ ಆಚರಣೆಗೆ ತೀರ್ಮಾನ
ಬೆಂಗಳೂರು: ನಾಡಹಬ್ಬ ದಸರಾ ಮಹೋತ್ಸವವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಬೇಕು ಹಾಗೂ ದಸರಾ ಜನರ ಉತ್ಸವವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಂಬಂಧಿಸಿದಂತೆ...
ಭಾರತ- ಪಾಕಿಸ್ತಾನ ಪಂದ್ಯದ ದಿನಾಂಕ ಬದಲು
ಮುಂಬೈ: 2023ರ ಏಕದಿನ ವಿಶ್ವಕಪ್ ನ ಬಹುನಿರೀಕ್ಷಿತ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಬದಲಾವಣೆ ಮಾಡಲಾಗಿದೆ. ಪಂದ್ಯವು ಯೋಜನೆಯಂತೆ ಅಹಮದಾಬಾದ್ ನಲ್ಲೇ ನಡೆಯಲಿದ್ದು, ದಿನಾಂಕ ಬದಲಾಗಿದೆ.
ಈ ಮೊದಲು ಭಾರತ- ಪಾಕ್ ಹಣಾಹಣಿಯು...
ತಿರುಪತಿಗೆ ನಂದಿನಿ ತುಪ್ಪ ಸರಬರಾಜು ಸ್ಥಗಿತ: ಸರ್ಕಾರದ ವಿರುದ್ಧ ಸಿ.ಟಿ ರವಿ ಆಕ್ರೋಶ
ಚಿಕ್ಕಮಗಳೂರು: ತಿರುಪತಿ ಲಡ್ಡು ತಯಾರಿಕೆಗೆ ನಂದಿನಿ ತುಪ್ಪ ಸರಬರಾಜು ಸ್ಥಗಿತ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಚಿವ ಸಿ.ಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿ.ಟಿ ರವಿ,...
ಹೊಸ ಪ್ರತಿಭೆಗಳ ‘ರಕ್ತಾಕ್ಷ’ ಟೀಸರ್ ರಿಲೀಸ್
ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸುತ್ತಿರುವ “ರಕ್ತಾಕ್ಷ’ ಸಿನಿಮಾದ ಮಾಸ್ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಇನ್ನು “ರಕ್ತಾಕ್ಷ’ ಸಿನಿಮಾದ ಟೀಸರ್ ನಲ್ಲಿ ಯುವ ನಾಯಕನಟ ರೋಹಿತ್ ಪಂಚಿಂಗ್ ಡೈಲಾಗ್ ಹೊಡೆಯುತ್ತಾ ಖಡಕ್ ಎಂಟ್ರಿ...
ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಜಿಹಾದಿಗಳು ತಲೆ ಎತ್ತಿದ್ದಾರೆ: ನಳೀನ್ ಕುಮಾರ್ ಕಟೀಲ್
ಮಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಜಿಹಾದಿಗಳು ತಲೆ ಎತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದರು.
ಇಂದು ಮಂಗಳೂರಿನಲ್ಲಿ ಮಾತನಾಡಿದ ನಳೀನ್ ಕುಮಾರ್ ಕಟೀಲ್, ಸಿದ್ದರಾಮಯ್ಯ ಸಿಎಂ...
ನಮ್ಮ ದೇಹದ ರೋಗ ನಿರೋಧಕ ವ್ಯವಸ್ಥೆ
ಯಾವುದಾದರೂ ಪುಸ್ತಕ ಓದುವಾಗ ಆಕಸ್ಮಿಕವಾಗಿ ಅದರ ಪಿನ್ನು ನಿಮ್ಮ ಬೆರಳಿಗೆ ಚುಚ್ಚಿ ಗಾಯವಾಗಿ ರಕ್ತ ಬರಬಹುದು, ನೋವಾದಾಗ ನೀವು ತಕ್ಷಣ ಬೆರಳನ್ನು ಬಾಯಲ್ಲಿಟ್ಟುಕೊಳ್ಳುತ್ತೀರಾ ? ಪಿನ್ನು ಚುಚ್ಚಿದ ತಕ್ಷಣ ನಿಮ್ಮ ಶರೀರದಲ್ಲಿ, ಯಾವ...
ಕಸ್ತೂರಿರಂಗನ್ ವರದಿ ಜಾರಿಗೆ ಸರ್ಕಾರ ಬದ್ಧ ಎಂದು ಹೇಳಿಲ್ಲ: ಈಶ್ವರ ಖಂಡ್ರೆ
ಬೆಂಗಳೂರು: ಏಟ್ರಿಯಾ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಬೆಂಗಳೂರಿನಲ್ಲಿ ನಡೆದ ಅಂತರ ಜೀವಿ (ಪ್ರಭೇದ) ಸಮಾವೇಶದಲ್ಲಿ ಪಾಲ್ಗೊಂಡಿದ್ದ ತಾವು, “ಪಶ್ಚಿಮ ಘಟ್ಟದಲ್ಲಿ ಜೀವವೈವಿಧ್ಯ ಮತ್ತು ಸಸ್ಯ ಸಂಕುಲ ಸಂರಕ್ಷಣೆಗೆ ಸರ್ಕಾರ ಬದ್ಧ’’ ಎಂದು ಹೇಳಿದ್ದೇ ಹೊರತು...



















