Saval
ಹೊಲದಲ್ಲಿ ಕೆಲಸ ಮಾಡುವಾಗ ವಿದ್ಯುತ್ ಪ್ರವಹಿಸಿ ರೈತ ಸಾವು
ಮೈಸೂರು: ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಭಾರತಿಪುರ ಗ್ರಾಮದ ಹೊಲದಲ್ಲಿ ಕೆಲಸ ಮಾಡುವಾಗ ವಿದ್ಯುತ್ ಪ್ರವಹಿಸಿ ರೈತ ಮೃತಪಟ್ಟ ಘಟನೆ ನಡೆದಿದೆ.
ಹೊಲದಲ್ಲಿ ಅರಿಶಿನ ಬೆಳೆಗೆ ಔಷಧಿ ಸಿಂಪಡಿಸುತ್ತಿದ್ದಾಗ ಹೊಲದಲ್ಲಿ ಹಾದು ಹೋಗಿದ್ದ ವಿದ್ಯುತ್ ಕಂಬದ...
ಮೈಸೂರು: ಐಷಾರಾಮಿ ಕಾರು ಕದ್ದು ಹೊರ ರಾಜ್ಯದಲ್ಲಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ
ಮೈಸೂರು: ದುಬಾರಿ ಬೆಲೆಯ ಕಾರು ಕದ್ದು ಮಾರಾಟ ಮಾಡುತ್ತಿದ್ದ ಬಾಬು ಎಂಬ ಕಳ್ಳನನ್ನು ಮೈಸೂರಿನ ವಿವಿ ಪುರಂ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಬಾಬು ಬಂಧಿತ ಆರೋಪಿ.
ಮಾಜಿ ಸಚಿವ ಶಿವಣ್ಣ ಸೇರಿದಂತೆ ಹಲವರ ಐಶಾರಾಮಿ ಕಾರುಗಳನ್ನು...
ಸುಳ್ಯದಲ್ಲಿ ಉಸ್ಮಾನ್ ಕೊಲೆ ಪ್ರಕರಣ: ಚೂರಿ ಒದಗಿಸಿದ ಆರೋಪದಲ್ಲಿ ಮತ್ತೋರ್ವ ಅರೆಸ್ಟ್
ಸುಳ್ಯ: ಸುಳ್ಯದ ಚೆಂಬು ಗ್ರಾಮದ ಕುದ್ರೆಪಾಯದಲ್ಲಿ 2 ವಾರಗಳ ಹಿಂದೆ ಸಹೋದರರಿಂದಲೇ ಕೊಲೆಯಾದ ಉಸ್ಮಾನ್ ಕೊಲೆ ಕೇಸಿಗೆ ಸಂಬಂಧಪಟ್ಟಂತೆ ಇನ್ನೊಬ್ಬ ಆರೋಪಿಯನ್ನು ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ.
ಉಸ್ಮಾನ್ ರನ್ನು ಕೊಲೆಗೈಯಲು ಅವರ ಸಹೋದರರಾದ ರಫೀಕ್...
ನಾಳೆಯಿಂದ ‘ಗೃಹಜ್ಯೋತಿ ಯೋಜನೆ’ ಅಧಿಕೃತ ಜಾರಿ: 200 ಯುನಿಟ್ ವಿದ್ಯುತ್ ಬಳಸಿದವರಿಗೆ ಬರಲಿದೆ ಫ್ರೀ...
ಬೆಂಗಳೂರು: ನಾಳೆಯಿಂದ(ಆಗಸ್ಟ್ 1) ಗೃಹಜ್ಯೋತಿ ಯೋಜನೆ ಅಧಿಕೃತವಾಗಿ ಆರಂಭವಾಗುತ್ತಿದ್ದು, ಜುಲೈ ತಿಂಗಳ 200 ಯುನಿಟ್ ಫ್ರೀ ಬಿಲ್ ಬರಲಿದೆ.
ಕಾಂಗ್ರೆಸ್ ಸರ್ಕಾರದ ಐದು ಯೋಜನೆಗಳಾದ ಶಕ್ತಿಯೋಜನೆ ಹಾಗೂ ಅನ್ನಭಾಗ್ಯ ಯೋಜನೆಯ ಉಪಯೋಗವನ್ನು ಜನರು ಈಗಾಗಲೇ...
3 ವರ್ಷದಲ್ಲಿ ರಾಜ್ಯದ 40 ಸಾವಿರ ಮಹಿಳೆಯರು ಸೇರಿದಂತೆ, ದೇಶಾದ್ಯಂತ 13.13 ಲಕ್ಷ ಮಹಿಳೆಯರು...
ನವದೆಹಲಿ: ಕಳೆದ 3 ವರ್ಷಗಳಲ್ಲಿ ದೇಶಾದ್ಯಂತ 13.13 ಲಕ್ಷ ಮಹಿಳೆಯರು ನಾಪತ್ತೆಯಾಗಿರುವ ಕುರಿತು ಆಘಾತಕಾರಿ ಮಾಹಿತಿ ಹೊರಬಿದ್ದಿದೆ.
2019 ರಿಂದ 2021ರ ಅವಧಿಯಲ್ಲಿ ಭಾರತದಲ್ಲಿ 13.13 ಲಕ್ಷ ಮಂದಿ ಸ್ತ್ರೀಯರು ನಾಪತ್ತೆಯಾಗಿದ್ದಾರೆ. ಇದರಲ್ಲಿ ಮಧ್ಯಪ್ರದೇಶಕ್ಕೆ...
ಮಂಡ್ಯ: ಶಿಂಷಾ ನದಿಯಲ್ಲಿ ಬೀಡುಬಿಟ್ಟ ಕಾಡಾನೆಗಳು
ಮಂಡ್ಯ: ಕಾಡಿನಿಂದ ನಾಡಿಗೆ ಲಗ್ಗೆ ಇಟ್ಟಿರುವ ಕಾಡಾನೆಗಳು ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದ ಶಿಂಷಾ ನದಿಯಲ್ಲಿ ಬೀಡುಬಿಟ್ಟಿವೆ.
ಮದ್ದೂರಿನಲ್ಲಿ ನೆನ್ನೆಯಷ್ಟೆ ಹೊಳೆ ಆಂಜನೇಯ ದೇವಸ್ಥಾನದ ಬಳಿ 9 ಆನೆಗಳ ಗುಂಪು ಪ್ರತ್ಯಕ್ಷದ ಬಳಿಕ ನಾಲ್ಕು...
ಬಿಎಂಟಿಸಿ ಅಧಿಕಾರಿಗಳು ಗುತ್ತಿಗೆದಾರರ ಜೊತೆ ಸೇರಿ 79 ಲಕ್ಷ ವಂಚನೆ: 6 ಮಂದಿ ವಿರುದ್ಧ...
ಬೆಂಗಳೂರು: ಬಿಎಂಟಿಸಿ ಅಧಿಕಾರಿಗಳು ಗುತ್ತಿಗೆದಾರರ ಜೊತೆ ಸೇರಿ ಅಕ್ರಮ ನಡೆಸಿದ್ದು, ಬಿಎಂಟಿಸಿ ಎಂಡಿ, ನಿರ್ದೇಶಕರ ನಕಲಿ ಸಹಿ ಮಾಡಿ 79 ಲಕ್ಷ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ಬಿಎಂಟಿಸಿ ಸಹಾಯಕ ಭದ್ರತಾ-ಜಾಗೃತಾಧಿಕಾರಿ ಸಿ.ಕೆ.ರಮ್ಯಾರವರು...
ಕರ್ನಾಟಕ ಸೈನಿಕ ಕಲ್ಯಾಣ ಇಲಾಖೆಯ ಕಲ್ಯಾಣ ಸಂಘಟಕರ ಹುದ್ದೆಗೆ ಅರ್ಜಿ ಆಹ್ವಾನ
ರಾಜ್ಯ ಸರ್ಕಾರದಿಂದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಸಿ ವೃಂದದ ಕಲ್ಯಾಣ ಸಂಘಟಕರ ಹುದ್ದೆ ನೇಮಕಾತಿಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಪಿಯುಸಿ...
“ಆಚಾರ್ ಆ್ಯಂಡ್ ಕೋ’ ಚಿತ್ರ ವಿಮರ್ಶೆ
ತನ್ನ ಟೈಟಲ್, ಪೋಸ್ಟರ್ ಮತ್ತು ಟ್ರೇಲರ್ ಮೂಲಕ ಒಂದಷ್ಟು ಸಿನಿಪ್ರಿಯ ಗಮನ ಸೆಳೆದಿದ್ದ “ಆಚಾರ್ ಆ್ಯಂಡ್ ಕೋ’ ಸಿನಿಮಾ ಈ ವಾರ ಬಿಡುಗಡೆಯಾಗಿದೆ. ಆರಂಭದಲ್ಲಿಯೇ ಚಿತ್ರತಂಡ ಹೇಳಿಕೊಂಡಿರುವಂತೆ, ಇದೊಂದು ಅಪ್ಪಟ ರೆಟ್ರೋ ಶೈಲಿಯ...
ಇಂದಿನ ರಾಶಿ ಭವಿಷ್ಯ
ಮೇಷ ರಾಶಿ
ಒಂದೇ ಚಿಹ್ನೆಗಳು ಪ್ರಪಂಚದ ಮೇಲಿರುವಂತೆ ಭಾಸವಾಗುತ್ತದೆ. ನೀವು ಸಂಬಂಧದಲ್ಲಿದ್ದರೆ, ಇಂದು ಒಳಾಂಗಣ ದಿನಾಂಕಕ್ಕೆ ಉತ್ತಮ ದಿನವಾಗಿರುತ್ತದೆ. ಬಿಡಿ ಮತ್ತು ಸ್ವಲ್ಪ ವಿಶ್ರಾಂತಿ ಪಡೆಯಿರಿ.
ಇಂದು ವ್ಯಾಪಾರ ಉದ್ಯಮಗಳಿಗೆ ಉತ್ತಮ ದಿನವಾಗಿದೆ, ಆದರೆ ನಿಮ್ಮ...




















