Saval
ಸಂಜಯ್ ದತ್ ಜನ್ಮದಿನ; ‘ಡಬಲ್ ಇಸ್ಮಾರ್ಟ್’ಗೆ ಚಿತ್ರದ ಪೋಸ್ಟರ್ ರಿಲೀಸ್
ಸಂಜಯ್ ದತ್ ಅವರು ಬಾಲಿವುಡ್ ಜೊತೆಗೆ ದಕ್ಷಿಣದಲ್ಲೂ ಬ್ಯುಸಿ ಆಗಿದ್ದಾರೆ. ಈಗ ಅವರು ಹೊಸ ತೆಲುಗು ಸಿನಿಮಾ ಒಪ್ಪಿಕೊಂಡಿದ್ದಾರೆ. ಇಂದು (ಜುಲೈ 29) ಸಂಜಯ್ ದತ್ ಅವರ ಜನ್ಮದಿನ. ಆ ಪ್ರಯುಕ್ತ ಅವರ...
ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 9 ಮಂದಿ ಸಾವು
ತಮಿಳುನಾಡು: ಕಾರ್ಖಾನೆಯಲ್ಲಿ ಪಟಾಕಿ ಸ್ಪೋಟಗೊಂಡು 9 ಮಂದಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿಯಲ್ಲಿ ನಡೆದಿದೆ.
ಜನವಸತಿ ಪ್ರದೇಶದಲ್ಲಿದ್ದ ಗೋಡೌನ್ ನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪಟಾಕಿಯನ್ನು ಶೇಖರಣೆ ಮಾಡಿ ಇಡಲಾಗಿತ್ತು. ಏಕಾಏಕಿ ಪಟಾಕಿ ಗೋಡೌನ್ ನಲ್ಲಿ...
ಈ ಜ್ಯೂಸ್ ಕುಡಿದರೆ ಕೊಲೆಸ್ಟ್ರಾಲ್ ಕಡಿಮೆಯಾಗುತ್ತೆ
ರಕ್ತದಲ್ಲಿ ಕೊಲೆಸ್ಟ್ರಾಲ್ ಶೇಖರಣೆಯು ಗಂಭೀರ ದೀರ್ಘಕಾಲದ ಕಾಯಿಲೆಗಳಿಗೆ ಕಾರಣವಾಗಬಹುದು. ಇದಲ್ಲದೆ, ಕೆಲವು ಜನರಲ್ಲಿ, ಹೃದಯದ ರಕ್ತನಾಳಗಳಲ್ಲಿ ಕೊಬ್ಬು ಸಂಗ್ರಹವಾಗುತ್ತದೆ. ಇದರಿಂದ ಹೃದಯಾಘಾತ, ಪಾರ್ಶ್ವವಾಯು ಮುಂತಾದ ಅಪಾಯಕಾರಿ ಕಾಯಿಲೆಗಳೂ ಬರಬಹುದು.
ಹಾಗಾಗಿ ಇಂತಹ ಸಮಸ್ಯೆಗಳನ್ನು ತಪ್ಪಿಸಲು...
ಈ ಬಾರಿ ಅದ್ಧೂರಿಯಾಗಿ ಮೈಸೂರು ದಸರಾ ಆಚರಣೆಗೆ ಚಿಂತನೆ: ಸಚಿವ ಹೆಚ್.ಸಿ.ಮಹದೇವಪ್ಪ
ಮೈಸೂರು: ಈ ಬಾರಿ ಅದ್ಧೂರಿಯಾಗಿ ಮೈಸೂರು ದಸರಾ ಮಹೋತ್ಸವ ಆಚರಿಸಲು ಚಿಂತನೆ ನಡೆಸಲಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ತಿಳಿಸಿದರು.
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು...
ಸಂಬಂಧದಲ್ಲಿ ಭಾವುಕತೆ ಇರಲಿ, ಭಾವನೆಗಳ ನಿಂದನೆ ಇದ್ದರೆ ಆ ಸಂಬಂಧಗಳಿಂದ ಹೊರಬನ್ನಿ
ಯಾವುದೇ ಸಂಬಂಧವಿರಲಿ ಅದಕ್ಕೆ ಅದರದ್ದೇ ಆದ ಗೌರವವಿದೆ. ಸಂಬಂಧದಲ್ಲಿ ಭಾವುಕತೆ ಇದ್ದಾಗ, ಒಬ್ಬರ ಕಷ್ಟವನ್ನು ಅರ್ಥಮಾಡಿಕೊಂಡಾಗ ಜೀವನ ನಡೆಸುವುದು ಸುಲಭ. ಆದರೆ ಭಾವನೆಗಳ ನಿಂದನೆಯಾದಲ್ಲಿ ಪದೇ ಪದೇ ನಿಮ್ಮ ಭಾವನೆಗಳಿಗೆ ಘಾಸಿ ಉಂಟಾಗುತ್ತಿದ್ದರೆ...
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ 5.8 ತೀವ್ರತೆಯ ಪ್ರಬಲ ಭೂಕಂಪನ
ನವದೆಹಲಿ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ತಡರಾತ್ರಿ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.8 ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಶನಿವಾರ ಬೆಳಿಗ್ಗೆ ರಾತ್ರಿ 12:53 ಕ್ಕೆ ಭೂಕಂಪನ...
ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ಹೈವೇ ವೀಕ್ಷಿಸಿದ ಸಿಎಂ ಸಿದ್ಧರಾಮಯ್ಯ
ಮಂಡ್ಯ: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ಹೈವೇ ವೀಕ್ಷಿಸಿದರು.
ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ಹೈವೇಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗಿರುವುದು ಹಾಗೂ ಅವೈಜ್ಞಾನಿಕ ಕಾಮಗಾರಿಯ ದೂರುಗಳ ಬಂದಿರುವ ಹಿನ್ನಲೆಯಲ್ಲಿ ಸಿಎಂ ಸಿದ್ಧರಾಮಯ್ಯ...
ಉಡುಪಿ ವೀಡಿಯೋ ರೆಕಾರ್ಡ್ ಪ್ರಕರಣದ ಸತ್ಯ ಹೊರಬರಲು ತಾಂತ್ರಿಕ ತನಿಖೆ ಅಗತ್ಯ: ಶೋಭಾ ಕರಂದ್ಲಾಜೆ
ಉಡುಪಿ: ಕಾಲೇಜು ವಾಶ್ ರೂಮ್ ನಲ್ಲಿ ವಿದ್ಯಾರ್ಥಿನಿಯ ವಿಡಿಯೋ ಮಾಡಿರುವ ಪ್ರಕರಣದ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂತ್ರಸ್ತ ವಿದ್ಯಾರ್ಥಿಗಳಿಗೆ ನ್ಯಾಯ...
ರಾಷ್ಟ್ರಮಟ್ಟದ ಮೂಟ್ ಕೋರ್ಟ್ ಸ್ಪರ್ಧೆ 2023: ಮೈಸೂರು ಜೆಎಸ್ ಎಸ್ ಕಾನೂನು ಕಾಲೇಜು ವಿದ್ಯಾರ್ಥಿಗಳಿಗೆ...
ಮೈಸೂರು: ಜೆಎಸ್ ಎಸ್ ಕಾನೂನು ಕಾಲೇಜಿನ ಮೂವರು ವಿದ್ಯಾರ್ಥಿಗಳಾದ ಯು ಜೆ ಶೀತಲ್, ಅನನ್ಯ ಹಾಗೂ ರೋಹನ್ ವಿ ಗಂಗಡ್ಕರ್ ಅವರು ರಾಷ್ಟ್ರಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಗಳಿಸಿದ್ದಾರೆ.
ರಾಷ್ಟ್ರಮಟ್ಟದ ಮೂಟ್...
ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: ಆರು ಮಂದಿ ಸಾವು, 20 ಮಂದಿಗೆ ಗಾಯ
ಮುಂಬೈ: ಮಹಾರಾಷ್ಟ್ರದ ಬುಲ್ದಾನಾದಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಮೃತಪಟ್ಟು, 20 ಮಂದಿ ಗಾಯಗೊಂಡಿದ್ದಾರೆ.
ಪೊಲೀಸರ ಪ್ರಕಾರ, ಮಲ್ಕಾಪುರ ಪ್ರದೇಶದ ಎನ್ ಎಚ್ 53 ರಲ್ಲಿ ನಂದೂರ್ ನಾಕಾ...




















